ಹೊಸದಿಗಂತ ಡಿಜಿಟಲ್ ಡೆಸ್ಕ್:ಛತ್ತೀಸ್‌ಗಢದ ಬಲರಾಂಪುರ ಜಿಲ್ಲೆಯ ಲೂಟಿ ಜಲಾಶಯದಲ್ಲಿ ಅಣೆಕಟ್ಟಿನ ಸಣ್ಣಭಾಗವೊಂದು ಕುಸಿದ ಪರಿಣಾಮ ಪ್ರವಾಹ ಉಂಟಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಲರಾಂಪುರ ಜಿಲ್ಲೆಯ ಧನೇಶ್‌ಪುರ್ ಗ್ರಾಮದಲ್ಲಿರುವ ಲೂಟಿ ಜಲಾಶಯದಲ್ಲಿ ಮಂಗಳವಾರ ತಡರಾತ್ರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂಜನಾದ್ರಿ ಬೆಟ್ಟ ಸೇರಿ ರಾಜ್ಯದ 11 ಪ್ರವಾಸಿ ತಾಣಗಳಿಗೆ ರೋಪ್ ವೇ ನಿರ್ಮಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾವೇರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
2024ರ ಡಿಸೆಂಬರ್ 31ರೊಳಗೆ ಭಾರತಕ್ಕೆ ಆಗಮಿಸಿದ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಅಲ್ಪಸಂಖ್ಯಾತ ಸಮುದಾಯಗಳಾದ ಹಿಂದುಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಪಾಸ್‌ಪೋರ್ಟ್ ಅಥವಾ ಇತರ ಪ್ರಯಾಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಕಿಚ್ಚ ಸುದೀಪ್ ಅಭಿನಯಿಸುತ್ತಿರುವ ಬಹು ನಿರೀಕ್ಷಿತ ಸಿನಿಮಾ ಮಾರ್ಕ್. ಕಿಚ್ಚನ ಬರ್ತಡೇಗೆ ಟೈಟಲ್ ಟೀಸರ್ ರಿಲೀಸ್ ಮಾಡಲಾಗಿತ್ತು. ಅಜಯ್ ಮಾರ್ಕಂಡೆ ಎಂಬ ಪಾತ್ರದಲ್ಲಿ ಸುದೀಪ್ ಅವರು ನಟಿಸುತ್ತಿದ್ದಾರೆ. ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಹಾಸನ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಸಕಲೇಶಪುರ ತಾಲ್ಲೂಕಿನ ಪಶ್ಚಿಮ ಘಟ್ಟದ ಸಾಲಿನಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ಬಿಸಿಲೆ ಘಾಟ್ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದೆ.
ರಾಜ್ಯ ಹೆದ್ದಾರಿ 85ರ ಅಡ್ಡಹೊಳೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೆಪ್ಟೆಂಬರ್ 22ರಿಂದ ನಡೆಯುವ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಗೆ ಮೈಸೂರು ಜಿಲ್ಲಾಡಳಿತದಿಂದ ಅಧಿಕೃತವಾಗಿ ಆಹ್ವಾನಿಸಲಾಗಿದೆ
ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಅವರು...
ಭಾರತೀಯ ಸಂಸ್ಕೃತಿಯಲ್ಲಿ ಊಟದ ನಂತರ ವೀಳ್ಯದೆಲೆ ತಿನ್ನುವುದು ಒಂದು ಪುರಾತನ ಪದ್ಧತಿ. ವಿಶೇಷವಾಗಿ ಹಳ್ಳಿಗಳಿಂದ ನಗರಗಳವರೆಗೆ, ಮದುವೆ-ಹಬ್ಬಗಳಂತಹ ಸಂಭ್ರಮಗಳಲ್ಲಿ ಊಟದ ಕೊನೆಯಲ್ಲಿ ವೀಳ್ಯದೆಲೆ ನೀಡುವ ಪದ್ಧತಿ ಇಂದಿಗೂ ಮುಂದುವರಿದಿದೆ. ಇದನ್ನು ಕೇವಲ ಸಂಪ್ರದಾಯವೆಂದುಕೊಳ್ಳಲಾಗುತ್ತದಾದರೂ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಲುಗುಂಡಿ ಕಡಪಾಲ ಬಳಿ ಕಾರು ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮಹಿಳೆ ಸಾವನ್ನಪ್ಪಿದ್ದಾಳೆ.
ಕಾರು ಸುಳ್ಯ ಕಡೆಯಿಂದ ಕೊಡಗಿನತ್ತ ಹೋಗುತ್ತಿದ್ದು, ಟ್ಯಾಂಕರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ನಿರಂತರ ಮಳೆಯಿಂದಾಗಿ ಜಮ್ಮು-ಕಾಶ್ಮೀರದಲ್ಲಿ ನದಿಗಳು ಮತ್ತು ತೊರೆಗಳಲ್ಲಿ ನೀರಿನ ಮಟ್ಟ ಹೆಚ್ಚಿರುವುದರಿಂದ ಪ್ರವಾಹ ಭೀತಿ ಎದುರಾಗಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿದೆ, ಕಾಶ್ಮೀರವನ್ನು ದೇಶದ ಉಳಿದ...
ಹಿಂದು ಸಂಪ್ರದಾಯದಲ್ಲಿ ಚೆಂಡು ಹೂವು ಸಸ್ಯಕ್ಕೆ ವಿಶೇಷ ಸ್ಥಾನವಿದೆ. ಈ ಸಸ್ಯವನ್ನು ಪವಿತ್ರವೆಂದು ಪರಿಗಣಿಸಿ ಪೂಜೆ, ಹಬ್ಬ-ಹರಿದಿನಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಆದರೆ ಇದು ಕೇವಲ ಧಾರ್ಮಿಕ ಅಂಶಕ್ಕಷ್ಟೇ ಸೀಮಿತವಾಗಿಲ್ಲ, ವಾಸ್ತು ಶಾಸ್ತ್ರದಲ್ಲಿಯೂ ಚೆಂಡು...
ಜಗತ್ತನ್ನು ಕಾಡುತ್ತಿರುವ ಭಯಾನಕ ರೋಗಗಳಲ್ಲಿ ಕ್ಯಾನ್ಸರ್ ಕೂಡ ಒಂದು. ವೈದ್ಯಕೀಯ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಂಡಿದ್ದರೂ, ಈ ರೋಗಕ್ಕೆ ಇನ್ನೂ ಶಾಶ್ವತ ಚಿಕಿತ್ಸೆ ಲಭ್ಯವಾಗಿಲ್ಲ. ಆದರೆ, ಕ್ಯಾನ್ಸರ್‌ನ ಅಪಾಯವನ್ನು ಆರಂಭಿಕ ಹಂತದಲ್ಲೇ ಪತ್ತೆ...