ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು-ಕಾಶ್ಮೀರದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯ ಅಬ್ಬರ ಮುಂದುವರಿದಿದ್ದು, ರೈಲು ಮತ್ತು ರಸ್ತೆ ಸಂಚಾರಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಪಠಾಣ್‌ಕೋಟ್-ಜಮ್ಮು ವಿಭಾಗದಲ್ಲಿ ಪ್ರವಾಹ ಹಾಗೂ ಭೂಕುಸಿತದಿಂದಾಗಿ ರೈಲು ಹಳಿಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಡಾ.ವಿಷ್ಣುವರ್ಧನ್ ಸ್ಮಾರಕ ವಿಚಾರವಾಗಿ ಬುಧವಾರ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲಿದ್ದಾರೆ.ಸಿಎಂ ಕಾವೇರಿ ನಿವಾಸದಲ್ಲಿ ಇಂದು 10:30ಕ್ಕೆ ಸಿಎಂ ಸಿದ್ದರಾಮಯ್ಯ ಅವರನ್ನು ಭಾರತಿ ವಿಷ್ಣುವರ್ಧನ್ ಹಾಗೂ...
ಸ್ಮಾರ್ಟ್‌ಫೋನ್, ಟಿವಿ ಮತ್ತು ಲ್ಯಾಪ್‌ಟಾಪ್‌ಗಳು ಇಂದಿನ ಬದುಕಿನ ಅವಿಭಾಜ್ಯ ಅಂಗಗಳಾಗಿದ್ದರೂ, ಅವುಗಳ ಅತಿಯಾದ ಬಳಕೆ ಆರೋಗ್ಯಕ್ಕೆ ಹಾನಿಕಾರಕವಾಗುತ್ತಿದೆ. ವಿಶೇಷವಾಗಿ ಮಕ್ಕಳು ಹಾಗೂ ಯುವಕರು ಗಂಟೆಗಟ್ಟಲೆ ಮೊಬೈಲ್‌ನಲ್ಲಿ ರೀಲ್ಸ್, ವಿಡಿಯೋಗಳು ಮತ್ತು ಗೇಮ್‌ಗಳಲ್ಲಿ ತೊಡಗಿಸಿಕೊಂಡು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದಿನ ಯುಗದಲ್ಲಿ ಪ್ರತಿಯೊಂದು ಕ್ಷೇತ್ರಕ್ಕೂ ಡಿಜಿಟಲ್ ಹಾಗೂ ಸ್ಮಾರ್ಟ್ ತಂತ್ರಜ್ಞಾನ ಅಳವಡಿಕೆಯಾಗಿದೆ. ನಗರಗಳಷ್ಟೇ ಅಲ್ಲದೆ ಹಳ್ಳಿಗಳನ್ನೂ ಸ್ಮಾರ್ಟ್ ಆಗಿ ರೂಪಿಸುವ ದಿಸೆಯಲ್ಲಿ ಮಹಾರಾಷ್ಟ್ರ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದೆ. ನಾಗ್ಪುರ ಜಿಲ್ಲೆಯ...
ಹೊಸದಿಗಂತ ವರದಿ ಕಲಬುರಗಿ:ಶಿವಸೇನೆಯ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗಳಿಗೆ ಒಂದು ವಾರಗಳ ಬಳ್ಳಾರಿ ಜಿಲ್ಲೆಯ ಪ್ರವೇಶಕ್ಕೆ ನಿರ್ಬಂಧ ಹೇರಿ, ಬಳ್ಳಾರಿ ಜಿಲ್ಲಾ ಸಹಾಯಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಬಳ್ಳಾರಿ ಜಿಲ್ಲೆಯ ಸಿರುಗುಪ್ಪದ ಹಿಂದು ಮಹಾಗಣಪತಿ ಧರ್ಮ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರುವ ನಟ ದರ್ಶನ್‌ಗೆ ಕನಿಷ್ಠ ಸೌಲಭ್ಯಗಳೂ ದೊರೆಯುತ್ತಿಲ್ಲ ಎಂಬ ಆಕ್ಷೇಪಣೆ ನ್ಯಾಯಾಲಯದ ಮುಂದೆ ಕೇಳಿಬಂದಿದೆ. ಹಾಸಿಗೆ, ತಲೆದಿಂಬು, ಹೊದಿಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯ ಕೇಂದ್ರ ಜಿಎಸ್‌ಟಿ ಮಂಡಳಿಯ ಮಹತ್ವದ ಸಭೆ ಬುಧವಾರದಿಂದ 2 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ.ಹಾಲಿ 4 ಸ್ತರದಲ್ಲಿರುವ ಜಿಎಸ್ಟಿ ತೆರಿಗೆಯನ್ನು ಶೇ.5...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೀಡ್ಸ್‌ನ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಇಂಗ್ಲೆಂಡ್ ತಂಡ ಕೇವಲ 131...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪ್ರೀತಿ ಹುಚ್ಚಲ್ಲ, ಆದರೆ ಪ್ರೀತಿಸೋರ ತಲೆ ಎಲ್ಲೆಲ್ಲಿ ಓಡುತ್ತದೋ ತಿಳಿಯೋದಿಲ್ಲ! ಇಲ್ಲೊಬ್ಬ ಪಾಗಲ್ ಪ್ರೇಮಿ ತನ್ನ ಹುಡುಗಿ ಫೋನ್ ಎತ್ತಿಲ್ಲ ಎಂದು ಇಡೀ ಗ್ರಾಮದ ಕರೆಂಟ್‌ನ್ನೇ ಕಟ್ ಮಾಡಿದ್ದಾನೆ.ವಿದ್ಯುತ್ ಕಂಬ...
ಪ್ರತಿಯೊಬ್ಬರೂ ತಮ್ಮ ಜೀವನ ಸುಲಭವಾಗಿರಲಿ, ಸರಳವಾಗಿರಲಿ ಎಂದು ಬಯಸುತ್ತಾರೆ. ಆದರೆ ವಾಸ್ತವದಲ್ಲಿ ಜೀವನ ಅಂದುಕೊಂಡಂತೆ ಸಾಗುವುದಿಲ್ಲ. ಅನಿರೀಕ್ಷಿತ ಸವಾಲುಗಳು, ತಿರುವುಗಳು ಮತ್ತು ಅಡೆತಡೆಗಳಿಂದ ಕೂಡಿರುವ ಜೀವನವು ನಮ್ಮನ್ನು ನಿರಂತರವಾಗಿ ಪರೀಕ್ಷಿಸುತ್ತದೆ. ಕೆಲವೊಮ್ಮೆ ಇವು...
ದಕ್ಷಿಣ ಭಾರತದ ಮನೆಗಳಲ್ಲಿ ಬೆಳಗಿನ ಉಪಹಾರಕ್ಕೆ ಅಥವಾ ಸಂಜೆ ಟೀ ಜೊತೆ ತಿನ್ನಲು ಪಡ್ಡು (ಪನೀಯಾರಂ) ಎಂದರೆ ತುಂಬಾ ಫೇವರಿಟ್. ಸಾಮಾನ್ಯವಾಗಿ ದೋಸೆ ಹಿಟ್ಟು ಬಳಸಿ ಮಾಡುವ ಪಡ್ಡು ಎಲ್ಲರಿಗೂ ಪರಿಚಿತ. ಆದರೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯದಲ್ಲಿ ಮುಂದಿನ 1 ದಿನಗಳ ಕಾಲ ಮಳೆ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು...