March 22, 2026
Sunday, March 22, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಒಂದೇ ಕಾರಿನಲ್ಲಿ ಮೋದಿ-ಪುಟಿನ್‌ ಪ್ರಯಾಣ: ಈ ಸ್ನೇಹ ಕಂಡು ನೆಟ್ಟಿಗರು ಫಿದಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಚೀನಾದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆಗೆ ಟಿಯಾಂಜಿನ್‌ ಸ್ಥಳಕ್ಕೆ ಒಂದೇ ಕಾರಿನಲ್ಲಿ ಪ್ರಯಾಣ ಬೆಳೆಸಿದರು. ವಾಹನದಲ್ಲಿ ಇಬ್ಬರು ಒಟ್ಟಿಗೆ ಕುಳಿತಿರುವ ಫೋಟೋವನ್ನು ಪ್ರಧಾನಿ ನರೇಂದ್ರ ಮೋದಿ...

ಸಿಲಿಕಾನ್ ಸಿಟಿಯಲ್ಲಿ ಭಾರೀ ಮಳೆ: ವಾಹನ ಸವಾರರ ಪರಾದಾಟ

ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಲ್ಲಿ ಸಂಜೆ ಆಗುತ್ತಿದ್ದಂತೆ ಮಳೆ ಆರಂಭವಾಗಿದೆ. ಜಯನಗರ 4ನೇ ಬ್ಲಾಕ್, ರಾಜಾಜಿನಗರ, ಶಾಂತಿನಗರ, ಯಶವಂತಪುರ, ಕೆ.ಆರ್.ಮಾರುಕಟ್ಟೆ, ಮೈಸೂರು ರಸ್ತೆ, ವಿಜಯನಗರ, ಬಸವನಗುಡಿ, ಶ್ರೀನಿವಾಸನಗರ, ಕತ್ರಿಗುಪ್ಪೆ, ವಿದ್ಯಾಪೀಠ, ನಾಗರಬಾವಿ, ಬನಶಂಕರಿ ಸೇರಿದಂತೆ...

ಅಂದು ದರ್ಶನ್​ ಕುದುರೆ ಹತ್ತು ಅಂತ ನನಗೆ ತುಂಬ ಒತ್ತಾಯ ಮಾಡಿದ್ದ: ಹಳೆ ನೆನಪು ಬಿಚ್ಚಿಟ್ಟ ಕಿಚ್ಚ ಸುದೀಪ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ದರ್ಶನ್ ಮತ್ತು ಕಿಚ್ಚ ಸುದೀಪ್ ಒಂದು ಕಾಲದಲ್ಲಿ ಆಪ್ತ ಸ್ನೇಹಿತರಾಗಿದ್ದರು. ಆದರೆ ಕಾರಣಾಂತರಗಳಿಂದ ಅವರಿಬ್ಬರು ದೂರಾದರು. ಆದರೂ ಕೂಡ ಅಂದಿನ ನೆನಪುಗಳು ಮಾಸಿಲ್ಲ. ಹುಟ್ಟುಹಬ್ಬದ ಪ್ರಯುಕ್ತ ನಡೆಸಿದ ಸುದ್ದಿಗೋಷ್ಠಿಯಲ್ಲಿ ದರ್ಶನ್ ಕುರಿತು...

ಇನ್ಮುಂದೆ ಸರ್ಕಾರಿ ಕೆಲಸಗಳಿಗೆ ಹೆಲಿಕಾಪ್ಟರ್,ವಿಮಾನ ಸೇವೆ ಗುತ್ತಿಗೆ ಪಡೆಯಲು ನಿರ್ಧಾರ: ಡಿಕೆ ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಇನ್ಮುಂದೆ ಸರ್ಕಾರಿ ಕೆಲಸಗಳಿಗೆ ವಾರ್ಷಿಕ ಗುತ್ತಿಗೆ ಆಧಾರದಲ್ಲಿ ಹೆಲಿಕಾಪ್ಟರ್, ವಿಮಾನ ಸೇವೆ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದು ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ...

ಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ: ಸಿಎಂ ಸಿದ್ದರಾಮಯ್ಯ ಸ್ವಾಗತ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸಿದರು. ಅವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು.ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮೈಸೂರಿನ...

ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ಮೋದಿ ದ್ವಿಪಕ್ಷೀಯ ಮಾತುಕತೆ: ಉಕ್ರೇನ್ ಸಂಘರ್ಷ ಕೊನೆಗೊಳಿಸಲು ಪ್ರಧಾನಿ ಕರೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಚೀನಾದ ಟಿಯಾಂಜಿನ್‌ನಲ್ಲಿ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ದ್ವಿಪಕ್ಷೀಯ ಸಭೆ ನಡೆಸಿದರು. ಈ ವೇಳೆ ಉಭಯ ನಾಯಕರು...

ಸೆಪ್ಟೆಂಬರ್ 2 ರಿಂದ ಗ್ರೇಟರ್ ಬೆಂಗಳೂರು ಆಡಳಿತ: ಐದು ಪಾಲಿಕೆಗಳ ರಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಳೆಯುತ್ತಿರುವ ಬೆಂಗಳೂರು ನಗರ ಒಂದೇ ಸಂಸ್ಥೆಯಿಂದ ನಿರ್ವಹಣೆ ಕಷ್ಟ ಎಂದು ಸರ್ಕಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಮಾಡಿ ಐದು ಪಾಲಿಕೆಗಳಾಗಿ ವಿಂಗಡಿಸಿ ಆಡಳಿತ ನಡೆಸುವುದಕ್ಕೆ ಆದೇಶ ಮಾಡಿದೆ. ಸೆ.2...

ಬಡವರ ಆಹಾರವಾಗಿದ್ದ ಈ ತಿಂಡಿಗಳು ಈಗ 5-ಸ್ಟಾರ್‌ ಹೋಟೆಲ್‌ ಖಾದ್ಯಗಳಾಗಿವೆ! ಯಾವುದು ಅಂತೀರಾ? ನೀವೇ ನೋಡಿ..

ಆಹಾರವೆಂದರೆ ಕೇವಲ ಹೊಟ್ಟೆತುಂಬುವ ಸಾಧನವಲ್ಲ, ಅದು ಸಂಸ್ಕೃತಿಯ ಪ್ರತಿಬಿಂಬವೂ ಹೌದು. ಸಾಮಾನ್ಯ ಜನರಿಗಾಗಿ ಹುಟ್ಟಿಕೊಂಡ ಹಲವಾರು ಖಾದ್ಯಗಳು ಇಂದು ಜಗತ್ತಿನ ಐಷಾರಾಮಿ ಹೋಟೆಲ್‌ಗಳ ಮೆನುಗಳಲ್ಲಿ ವಿಶೇಷ ಸ್ಥಾನ ಪಡೆದುಕೊಂಡಿವೆ. ಒಂದು ಕಾಲದಲ್ಲಿ ಮಧ್ಯಮ...

Good or Bad | ಓಟ್ಸ್ ಆರೋಗ್ಯಕ್ಕೆ ಒಳ್ಳೆದ? ಕೆಟ್ಟದ್ದ? ಇದನ್ನ ತಿಂದ್ರೆ ತೂಕ ಕಡಿಮೆ ಆಗುತ್ತಾ?

ತೂಕ ಇಳಿಸಿಕೊಳ್ಳಲು ಹಲವಾರು ಜನರು ತಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆಗಳನ್ನು ಮಾಡುತ್ತಾರೆ. ಇತ್ತೀಚಿನ ದಿನಗಳಲ್ಲಿ ಓಟ್ಸ್ (Oats) ಆರೋಗ್ಯಕರ ಆಹಾರವೆಂದು ಹೆಚ್ಚು ಜನರು ಬಳಸುತ್ತಿದ್ದಾರೆ. ಇದು ದೇಹಕ್ಕೆ ಹಗುರವಾಗಿದ್ದು, ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ಆದರೆ...

Gardening Tips | ಮನೆ ಅಂಗಳದಲ್ಲಿ ನುಗ್ಗೆಕಾಯಿ ಗಿಡ ಬೆಳೆಸೋದು ಹೇಗೆ?

ನುಗ್ಗೆಕಾಯಿ ಗಿಡವನ್ನು ಆರೋಗ್ಯದ ದೃಷ್ಟಿಯಿಂದಲೂ, ಪರಿಸರದ ದೃಷ್ಟಿಯಿಂದಲೂ ಅತ್ಯಂತ ಉಪಯುಕ್ತ ಸಸ್ಯವೆಂದು ಪರಿಗಣಿಸಲಾಗುತ್ತದೆ. ಇದನ್ನು "ಡ್ರಮ್‌ಸ್ಟಿಕ್ ಟ್ರೀ" ಅಥವಾ "ಮೋರಿಂಗಾ" ಎಂದೂ ಕರೆಯಲಾಗುತ್ತದೆ. ಮನೆ ಮುಂದೆ ನುಗ್ಗೆಕಾಯಿ ಗಿಡ ಬೆಳೆಸುವುದರಿಂದ ತಾಜಾ ತರಕಾರಿ...

ಬಿಜೆಪಿ ರಾಜಕೀಯವಾಗಿ ಯಾತ್ರೆ ಮಾಡುತ್ತಿದೆ, ಮಾಡಲಿ ಬಿಡಿ : ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬಿಜೆಪಿ ರಾಜಕೀಯವಾಗಿ ಯಾತ್ರೆ ಮಾಡುತ್ತಿದೆ, ಮಾಡಲಿ ಬಿಡಿ. ಅವರಿಗೆ ಇದರಿಂದ ರಾಜಕೀಯ ಲಾಭ ಸಿಗಲ್ಲ‌. ಎಸ್​​ಐಟಿ ಆದಾಗ ಯಾಕೆ ಬಿಜೆಪಿ ಅವರು ಯಾತ್ರೆ ಮಾಡಲಿಲ್ಲ‌? ಇದು ಡೋಂಗಿತನ ಅಲ್ವಾ? ಎಂದು...

ಹಿಮಾಚಲ ಪ್ರದೇಶದಲ್ಲಿ ಭೀಕರ ಭೂಕುಸಿತ: ತಂದೆ-ಮಗಳು ಸೇರಿ ಮೂವರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಹಿಮಾಚಲ ಪ್ರದೇಶದ ಎರಡು ಪ್ರತ್ಯೇಕ ಭೂಕುಸಿತಗಳಲ್ಲಿ ತಂದೆ - ಮಗಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಶಿಮ್ಲಾ ನಗರದ ಹೊರವಲಯದಲ್ಲಿರುವ ಜುಂಗಾದ ಡಬ್ಲೂ ಪ್ರದೇಶದ ವೀರೇಂದ್ರ ಕುಮಾರ್ ಮತ್ತು ಅವರ ಹತ್ತು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !