March 22, 2026
Sunday, March 22, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

SHOCKING | 22 ವರ್ಷದ ಯುವತಿ ಮೇಲೆ ಐವರಿಂದ ಸಾಮೂಹಿಕ ಅತ್ಯಾಚಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ದಿನೇ ದಿನೆ ಕಾಮುಕರ ಅಟ್ಟಹಾಸ ಹೆಚ್ಚಾಗುತ್ತಿದ್ದು, 22 ವರ್ಷದ ಯುವತಿಯನ್ನು ಐವರು ಕಾಮುಕರು ಗ್ಯಾಂಗ್ ರೇಪ್  ಮಾಡಿರುವ ಘಟನೆ ಒಡಿಶಾದ ಮಯೂರ್ಭಂಜ್ ಜಿಲ್ಲೆಯಲ್ಲಿ ನಡೆದಿದೆ.ಆ.29 ರಂದು ಸಂಜೆ ಇಬ್ಬರು...

ಏಕದಿನ ತಂಡದ ನಾಯಕತ್ವಕ್ಕೆ ಆತ ಬೆಸ್ಟ್! ರೈನಾ ಯಾರ ಪರ​ ಬ್ಯಾಟಿಂಗ್ ಮಾಡಿದ್ದು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಕ್ರಿಕೆಟ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ತೀವ್ರಗೊಂಡಿವೆ. ಟಿ20 ಹಾಗೂ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿರುವ ರೋಹಿತ್ ಶರ್ಮಾ, 2027ರ ವಿಶ್ವಕಪ್ ವರೆಗೆ ಏಕದಿನ ತಂಡವನ್ನು ಮುನ್ನಡೆಸುವರೋ ಅಥವಾ...

ಚೆನ್ನೈನಲ್ಲಿ ಮೇಘಸ್ಫೋಟ: ಭಾರೀ ಮಳೆ, ವಿಮಾನಗಳ ಮಾರ್ಗಬದಲಾವಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ತಮಿಳುನಾಡು ರಾಜಧಾನಿ ನಗರಿಯಲ್ಲಿ ಭಾರೀ ಮಳೆಯಾಗುತ್ತಿದೆ. ಶನಿವಾರ ರಾತ್ರಿ ಚೆನ್ನೈನ ಕೆಲವೆಡೆ ಮೇಘಸ್ಫೋಟ ಸಂಭವಿಸಿ ತೀವ್ರ ಮಟ್ಟದ ಮಳೆಯಾಗಿದೆ. ಚೆನ್ನೈನಲ್ಲಿ ಭಾರೀಯ ಮಳೆಯಾಗುತ್ತಿದ್ದುದರಿಂದ, ಅಲ್ಲಿಗೆ ಹೊರಟಿದ್ದ ಮೂರು ಫ್ಲೈಟ್​ಗಗಳನ್ನು ಬೆಂಗಳೂರಿಗೆ...

Bigg Boss | ಕೊನೆಗೂ ಬಿಗ್ ಬಾಸ್ ಸೀಸನ್ 12 ಡೇಟ್ ಅನೌನ್ಸ್ ಆಗೇ ಹೋಯ್ತು! ಯಾವಾಗ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕನ್ನಡದಲ್ಲಿ ಅತ್ಯಂತ ಹೆಚ್ಚು ನಿರೀಕ್ಷೆ ಮೂಡಿಸುವ ರಿಯಾಲಿಟಿ ಶೋಗಳಲ್ಲಿ ಬಿಗ್ ಬಾಸ್ ಪ್ರಮುಖವಾಗಿದೆ. ಪ್ರತೀ ಸೀಸನ್‌ನಲ್ಲಿ ಹೊಸ ತಿರುವು, ಹೊಸ ಸ್ಪರ್ಧಿಗಳು ಹಾಗೂ ಸುದೀಪ್ ಅವರ ನಿರೂಪಣೆ ಪ್ರೇಕ್ಷಕರ ಮನಗೆದ್ದಿರುವುದು...

FOOD | ಕೊತ್ತಂಬರಿ ಸೊಪ್ಪು ಇಷ್ಟ ಇಲ್ವಾ? ಹಾಗಿದ್ರೆ ಇದ್ರಿಂದ ಮಾಡೋ ಈ ವಡೆ ತಿಂದ್ರೆ ಮತ್ತೆ ಮತ್ತೆ ಕೇಳಿ ತಿಂತೀರಾ..

ಕೊತ್ತಂಬರಿ ಸೊಪ್ಪು ನಮ್ಮ ಅಡುಗೆಯಲ್ಲಿ ಕೇವಲ ಅಲಂಕಾರಕ್ಕಾಗಿ ಮಾತ್ರವಲ್ಲ, ಆರೋಗ್ಯಕರ ಗುಣಗಳಿಂದ ಕೂಡಿದ ಹಸಿರು ಸೊಪ್ಪಾಗಿದೆ. ಇದರಲ್ಲಿ ಇರುವ ವಿಟಮಿನ್ C, ಆ್ಯಂಟಿ-ಆಕ್ಸಿಡೆಂಟ್ಸ್ ಹಾಗೂ ಜೀರ್ಣಶಕ್ತಿಯನ್ನು ಹೆಚ್ಚಿಸುವ ಗುಣಗಳು ದೇಹಕ್ಕೆ ತುಂಬಾ ಒಳ್ಳೆಯದು....

ಧರ್ಮಾಂಧರು ಮಾತ್ರ ಬಾನು ಮುಷ್ತಾಕ್‌ ಹೆಸರನ್ನ ವಿರೋಧಿಸುತ್ತಾರೆ: ಸಿದ್ದರಾಮಯ್ಯ ತಿರುಗೇಟು

ಹೊಸದಿಗಂತ ಡಿಜಿಟಲ್ ಡೆಸ್ಕ್: ಧರ್ಮಾಂಧರು ಮಾತ್ರ ಬಾನು ಮುಷ್ತಾಕ್‌ ಹೆಸರನ್ನ ವಿರೋಧಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಸರಾ ಉದ್ಘಾಟಕರಾಗಿ ಬಾನು ಮುಷ್ಕಾಕ್‌ ಅವರ ಆಯ್ಕೆಯನ್ನ ಸಮರ್ಥಿಸಿಕೊಂಡಿದ್ದಾರೆ. ಕನ್ನಡಾಂಬೆಯ ಬಗ್ಗೆ...

ಭಾರತ ಆಯೋಜಿಸಲಿರುವ BRICS 2026ಗೆ ಚೀನಾ ಅಧ್ಯಕ್ಷರನ್ನು ಆಹ್ವಾನಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ೨೦೨೬ ರಲ್ಲಿ ಭಾರತ ಆಯೋಜಿಸಲಿರುವ ಬ್ರಿಕ್ಸ್ ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಆಹ್ವಾನಿಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಅಧ್ಯಕ್ಷ ಕ್ಸಿ...

ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬಿಗ್ ಶಾಕ್! ಇಂದು ಮಧ್ಯರಾತ್ರಿಯಿಂದಲೇ ದರ ಏರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರೀಯ ಹೆದ್ದಾರಿಯ ವಾಹನ ಸವಾರರಿಗೆ ಮತ್ತೊಂದು ಶಾಕ್ ಎದುರಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ಹಾಸನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸೆಪ್ಟೆಂಬರ್ 1 ರಿಂದ ದರ ಏರಿಕೆ ಮಾಡಿ, ವಾಹನ ಸವಾರರಿಗೆ...

Benefits | ಮನೆಯಲ್ಲಿ ಚೆಂಡು ಹೂವಿನ ಗಿಡ ನೆಡುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ತಿಳಿದಿದೆಯೇ?

ಮನೆಯಲ್ಲಿ ಚೆಂಡು ಹೂವಿನ ಗಿಡಗಳನ್ನು ಬೆಳೆಸುವುದರಿಂದ ಹಲವಾರು ಪ್ರಯೋಜನಗಳಿವೆ. ಪರಿಸರಕ್ಕೆ ಲಾಭಗಳು ಕೀಟ ನಿಯಂತ್ರಣ: ಚೆಂಡು ಹೂವಿನ ಗಿಡಗಳು ನೈಸರ್ಗಿಕವಾಗಿ ಕೆಲವು ಕೀಟಗಳನ್ನು ದೂರವಿಡುತ್ತವೆ, ವಿಶೇಷವಾಗಿ ನುಶಿಗಳು ಮತ್ತು ಜಿಗಣೆಗಳಂತಹ. ಇದರಿಂದ ನಿಮ್ಮ ತೋಟದಲ್ಲಿರುವ ಇತರ...

ಸೌರಶಕ್ತಿ ಭಾರತೀಯ ರೈತರ ಜೀವನವನ್ನು ಪರಿವರ್ತಿಸುವ ಪ್ರಮುಖ ಸಾಧನವಾಗಿದೆ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾನುವಾರ ನಡೆದ 'ಮನ್ ಕಿ ಬಾತ್' ರೇಡಿಯೋ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತದ ಕೃಷಿ ಕ್ಷೇತ್ರದಲ್ಲಿ ಸೌರಶಕ್ತಿಯ ಹೆಚ್ಚುತ್ತಿರುವ ಮಹತ್ವವನ್ನು ಒತ್ತಿ ಹೇಳಿದರು. "ನನ್ನ ಪ್ರೀತಿಯ ದೇಶವಾಸಿಗಳೇ, ಇತ್ತೀಚಿನ...

ದೇಶವನ್ನು ಪರೀಕ್ಷಿಸುವ ನೈಸರ್ಗಿಕ ವಿಕೋಪಗಳು, ಪ್ರತಿಯೊಬ್ಬ ಭಾರತೀಯನಿಗೂ ದುಃಖ ತಂದಿವೆ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಭಾನುವಾರ ತಮ್ಮ 'ಮನ್ ಕಿ ಬಾತ್' ರೇಡಿಯೋ ಕಾರ್ಯಕ್ರಮದಲ್ಲಿ ದೇಶದಲ್ಲಿ ನಡೆಯುತ್ತಿರುವ ನೈಸರ್ಗಿಕ ವಿಕೋಪಗಳ ಬಗ್ಗೆ ವಿಷಾದ ವ್ಯಕ್ತಪಡಿಸಿದರು, ಈ ಘಟನೆಗಳು ಪ್ರತಿಯೊಬ್ಬ ಭಾರತೀಯನನ್ನೂ "ದುಃಖಪಡಿಸಿವೆ"...

ಕುಟುಂಬ ಸಮೇತರಾಗಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ನಟ ಕಿಚ್ಚ ಸುದೀಪ್

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟ ಕಿಚ್ಚ ಸುದೀಪ್ ಪತ್ನಿ ಸಮೇತರಾಗಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಸುದೀಪ್ ದಂಪತಿ ಜೊತೆ ಬಿಗ್‌ಬಾಸ್ ಸ್ಪರ್ಧಿ ವಿನಯ್ ಗೌಡ, ಪತ್ನಿ ಅಕ್ಷತಾ ಹಾಗೂ ಪುತ್ರ, ತಾಯಿ ಚಾಮುಂಡೇಶ್ವರಿಯ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !