ಹೊಸದಿಗಂತ ಡಿಜಿಟಲ್ ಡೆಸ್ಕ್:ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ಶೇಕಡಾ 50 ರಷ್ಟು ಸುಂಕ ವಿಧಿಸುವ ಬೆದರಿಕೆ ಹಾಕಿರುವ ಬೆನ್ನಲ್ಲೇ ತಿರುಗೇಟು ನೀಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, 'ಶಾಶ್ವತ ಮಿತ್ರ...
ಹೊಸದಿಗಂತ ಡಿಜಿಟಲ್ ಡೆಸ್ಕ್:ನಿರಂತರ 216 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿ ವಿದೂಶಿ ದೀಕ್ಷಾ ಅವರು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.ಶನಿವಾರ ಸಂಜೆ 3:30ಕ್ಕೆ ಹೊಸ ವಿಶ್ವದಾಖಲೆಯೊಂದಿಗೆ...
ಹೊಸದಿಗಂತ ವರದಿ, ಯಲ್ಲಾಪುರ :
ಮೇಯಲು ಬಿಟ್ಟಿದ್ದ ಹೋರಿಯೊಂದನ್ನು ದುಷ್ಕರ್ಮಿಗಳು ಕಡಿದು,ಅದರ ರುಂಡವನ್ನು ಕಾಡಿನಲ್ಲಿ ಎಸೆದಿರುವ ಘಟನೆ ತಾಲೂಕಿನ ಮಂಚಿಕೇರಿಯ ವ್ಯಾಪ್ತಿಯ ಬಿಳಕಿ ಗ್ರಾಮದಲ್ಲಿ ಕಂಡು ಬಂದಿದೆ.
ಬಿಳಕಿ ಗ್ರಾಮದ ಈಶ್ವರ ನಾಯ್ಕ ಎಂಬುವವರು, ದಿ.28...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ, ಬಾಬಾಬುಡನ್‌ಗಿರಿಗೆ ಟ್ರಿಪ್‌ಗೆ ಹೋಗ್ತಿದ್ದ ಉತ್ಸಾಹಿಗಳಿಗೆ ನಿರಾಸೆ ಸುದ್ದಿ. ಅದೇನೆಂದರೆ ಸೋಮವಾರದಿಂದ ನಿಮ್ಮ ಮನಸ್ಸಿಗೆ ಬಂದ ಹಾಗೆ ಮುಳ್ಳಯ್ಯನಗಿರಿ ಹಾಗೂ ಬಾಬಾಬುಡನ್‌ಗಿರಿಗೆ ಹೋಗೋಕೆ ಸಾಧ್ಯವಿಲ್ಲ.
ಚಾರಣಕ್ಕೆ ಬರುವ ಪ್ರವಾಸಿಗರ ಹುಚ್ಚಾಟ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಅಮ್ಮನ ಹುಟ್ಟು ಹಬ್ಬದ ನೆನಪಿಗೆ 'ಅಮ್ಮನ ಹೆಜ್ಜೆಗೆ ಹಸಿರು ಹೆಜ್ಜೆ' ಎಂಬ ಹಸಿರು ಕ್ರಾಂತಿಗೆ ಚಾಲನೆ ನೀಡಿದ್ದಾರೆ.
'ಪ್ರತಿ ಮರಕ್ಕೂ ಒಂದು ಕಥೆ ಇದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಬಂಧ ಬಿರುಕು ಮೂಡಿದ್ದು, ಹೀಗಾಗಿ ಉಭಯ ದೇಶಗಳು ವ್ಯವಹಾರದಲ್ಲಿ ಮಾತ್ರವಲ್ಲದೆ ಕ್ರೀಡೆಯ ವಿಚಾರದಲ್ಲೂ ಅಂತರ ಕಾಯ್ದುಕೊಂಡಿವೆ.
ಕೆಲವೇ ದಿನಗಳ ಹಿಂದೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಭೂಮಿಯಲ್ಲಿ ಮನುಷ್ಯರು ಮಾತ್ರವಲ್ಲದೆ ಪ್ರಾಣಿಗಳ ಸಹಿತ ಎಲ್ಲರಿಗೂ ಬದುಕುವ ಹಕ್ಕಿದೆ. ವಿದಾನ ಸೌಧದ ಬಳಿ ಹಲವು ವರ್ಷಗಳಿಂದ ಬೀಡು ಬಿಟ್ಟಿರುವ ಶ್ವಾನಗಳ ಬಗ್ಗೆ ಪರ-ವಿರೋಧ ಅಭಿಪ್ರಾಯ ಇದೆ ಎಂದು ಮೂಖ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಳು ವರ್ಷಗಳ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಚೀನಾಕ್ಕೆ ಬಂದಿಳಿದಿದ್ದು, ಟಿಯಾಂಜಿನ್ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ನೀಡಲಾಯಿತು.
ಎರಡು ದಿನಗಳ ಜಪಾನ್ ಭೇಟಿ ಮುಗಿಸಿದ ಪ್ರಧಾನಿ ಮೋದಿ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಹಂಗಾಮಿ ಡಿಜಿ ಮತ್ತು ಐಜಿಪಿಯಾಗಿ ನೇಮಕವಾಗಿದ್ದ ಡಾ.ಎಂ.ಎ ಸಲೀಂ ಅವರನ್ನು ರಾಜ್ಯ ಸರಕಾರ ನೂತನ ಡಿಜಿ ಮತ್ತು ಐಜಿಪಿಯಾಗಿ ಖಾಯಂಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರದಿಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಪಾನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಜಪಾನ್ ಪ್ರಧಾನಿ ಇಶಿಬಾ ಮತ್ತು ಅವರ ಪತ್ನಿಗೆ ವಿಶೇಷ ಉಡುಗೊರೆಯನ್ನು ನೀಡಿದ್ದಾರೆ.
ಯೋಶಿಕೋ ಇಶಿಬಾ ಅವರಿಗೆ ಪಶ್ಮಿನಾ ಶಾಲು ನೀಡಿದ್ದಾರೆ. ಹಾಗೆಯೇ ಅವರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಹನ ಸವಾರರಿಗೆ ಸರ್ಕಾರ ಸಂಚಾರ ನಿಯಮ ಉಲ್ಲಂಘನೆ ಮಾಡಿ ದಂಡ ಕಟ್ಟದೇ ಬಾಕಿ ಉಳಿಸಿಕೊಂಡಿದ್ದರೆ 50% ಡಿಸ್ಕೌಂಡ್ ನೀಡಿದ್ದು, ವಾಹನ ಮಾಲೀಕರು ಈ ಆಫರ್ ಅನ್ನು ಭರ್ಜರಿಯಾಗಿ ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ.
ಬೆಂಗಳೂರಿನಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೃದಯ ಶಸ್ತ್ರಚಿಕಿತ್ಸಕರೇ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಚೈನ್ನೈನ ಸವಿತಾ ವೈದ್ಯಕೀಯ ಕಾಲೇಜಿನಲ್ಲಿ ಹಾರ್ಟ್ ಸರ್ಜನ್ ಆಗಿದ್ದ 39 ವರ್ಷ ವಯಸ್ಸಿನ ಡಾ. ಗ್ರಾಡ್ಲಿನ್ ರಾಯ್ ಎಂಬವರು ಆಸ್ಪತ್ರೆಯಲ್ಲಿ ರೌಂಡ್ಸ್ ಹಾಕುತ್ತಾ ಕರ್ತವ್ಯ...