ಹೊಸದಿಗಂತ ಡಿಜಿಟಲ್ ಡೆಸ್ಕ್:
ಅತ್ತ ತಾನು ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸುತ್ತೇನೆ ಎನ್ನುತ್ತಾ ಜಗತ್ತಿನ ತುಂಬೆಲ್ಲಾ ಡಂಗುರ ಹೊಡೆದು ಬಂದಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈ ದಿಸೆಯಲ್ಲಿ ವಿಫಲವಾಗಿದ್ದು, ಉಕ್ರೇನಿಯನ್ ನೌಕಾಪಡೆಯ ಸಿಮ್ಫೆರೊಪೋಲ್ ಎಂಬ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಭಾರತ ಮತ್ತು ಜಪಾನ್ ಜಂಟಿಯಾಗಿ ಚಂದ್ರಯಾನ-5 ಮಿಷನ್ ಅನುಷ್ಠಾನ ಒಪ್ಪಂದಕ್ಕೆ ಸಹಿ ಹಾಕಿವೆ. ಇದು ಉಭಯ ದೇಶಗಳ ಬಾಹ್ಯಾಕಾಶ ಸಂಸ್ಥೆಗಳು ಚಂದ್ರನ ಧ್ರುವ ಪ್ರದೇಶದ ಜಂಟಿ ಪರಿಶೋಧನೆಯಾಗಿದೆ.
ಜಪಾನ್ ಪ್ರವಾಸದಲ್ಲಿರುವ ಪ್ರಧಾನಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಜಿಲ್ಲೆಯ ಒಟ್ಟು 7 ತಾಲ್ಲೂಕುಗಳಲ್ಲಿ ಆ.30 ಶನಿವಾರದಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದಲ್ಲಿ ಆನ್‌ಲೈನ್ ಗೇಮಿಂಗ್ ನಿಯಂತ್ರಣ ಮಸೂದೆಯನ್ನು ಸಂಸತ್ತು ಅಂಗೀಕರಿಸಿದ್ದು, ಇದರಿಂದ ಕ್ರೀಡಾ ಪ್ರಾಯೋಜಕತ್ವದ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸಬಹುದೆಂಬ ಆತಂಕ ಮೂಡಿದೆ. ವಿಶೇಷವಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI)ಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ಮಾಜಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರಿಗೆ ನೀಡಲಾಗಿದ್ದ ಸೀಕ್ರೆಟ್ ಸರ್ವೀಸ್ ರಕ್ಷಣೆಯನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರದ್ದುಗೊಳಿಸಿದ್ದಾರೆ.
ಶ್ವೇತಭವನದ ಅಧಿಕಾರಿಯೊಬ್ಬರು ಹೇಳಿರುವುದಾಗಿ ಶುಕ್ರವಾರ ಅಮೆರಿಕದ ಹಲವಾರು ಮಾಧ್ಯಮಗಳು ವರದಿ...
ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಆಲೂ ಮಶ್ರೂಮ್ ಮಸಾಲಾ ಒಂದು ರುಚಿಕರ ಮತ್ತು ಪೌಷ್ಟಿಕ ಕರಿಯಾಗಿದೆ. ಮಶ್ರೂಮ್‌ನಲ್ಲಿ ಇರುವ ಪ್ರೋಟೀನ್, ವಿಟಮಿನ್‌ಗಳು ಹಾಗೂ ಆಲೂಗಡ್ಡೆಯಲ್ಲಿ ಇರುವ ಕಾರ್ಬೋಹೈಡ್ರೇಟ್‌ಗಳು ಸೇರಿ ಈ ತಿನಿಸು ದೇಹಕ್ಕೆ ಶಕ್ತಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮಿತ್ ಶಾ ಅವರ ಶಿರಚ್ಛೇದ ಮಾಡಿ ಅವರ ಕತ್ತರಿಸಿದ ತಲೆಯನ್ನು ಪ್ರದರ್ಶನಕ್ಕಾಗಿ ಮೇಜಿನ ಮೇಲೆ ಇಡಬೇಕು ಎಂದು ತೃಣಮೂಲ ಕಾಂಗ್ರೆಸ್‌ನ ಸಂಸದೆ ಮಹುವಾ ಮೊಯಿತ್ರಾ ನಾಲಿಗೆ ಹರಿಬಿಟ್ಟಿದ್ದಾರೆ.
ಶುಕ್ರವಾರ, ಪಶ್ಚಿಮ ಬಂಗಾಳದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದಲ್ಲಿ ಜಪಾನ್ ಸಹಭಾಗಿತ್ವದಲ್ಲಿ ದೊಡ್ಡ ಪ್ರಮಾಣದಲ್ಲಿ ಬುಲೆಟ್ ರೈಲು ವಿಸ್ತರಣೆಯನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಜಪಾನ್‌ನ ಪತ್ರಿಕೆ 'ಯೋಮಿಯುರಿ ಶಿಂಬುನ್'ಗೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ಮೋದಿ, ಮುಂಬೈ-ಅಹಮದಾಬಾದ್ ಹೈ ಸ್ಪೀಡ್...
ಇಂದಿನ ಜೀವನಶೈಲಿಯಲ್ಲಿ ಹೆಚ್ಚುತ್ತಿರುವ ಸ್ಥೂಲಕಾಯ (Obesity) ಅನೇಕ ಆರೋಗ್ಯ ಸಮಸ್ಯೆಗಳ ಮೂಲವಾಗಿದೆ. ತೂಕ ಇಳಿಸಲು ಹಲವು ಜನರು ಡಯಟ್, ಜಿಮ್ ಹಾಗೂ ಯೋಗವನ್ನು ಅನುಸರಿಸುತ್ತಿದ್ದಾರೆ. ಆದರೆ, ನಮ್ಮ ಅಡುಗೆ ಮನೆಯಲ್ಲಿ ಸುಲಭವಾಗಿ ಲಭ್ಯವಿರುವ...
ಇಂದಿನ ಕಾಲದಲ್ಲಿ ಮನಿ ಪ್ಲಾಂಟ್ ಮನೆಗಳಲ್ಲಿ ಸಾಮಾನ್ಯವಾಗಿ ಕಂಡುಬರುವ ಸಸ್ಯ. ಅಲಂಕಾರಕ್ಕಾಗಿ ಮಾತ್ರವಲ್ಲದೆ, ಇದು ವಾಸ್ತು ಶಾಸ್ತ್ರದಲ್ಲಿ ಅತ್ಯಂತ ಶುಭಕರವಾದ ಸಸ್ಯವೆಂದು ಪರಿಗಣಿಸಲಾಗಿದೆ. ಮನೆಯಲ್ಲಿ ಸಂಪತ್ತು, ಸಮೃದ್ಧಿ ಮತ್ತು ಸಕಾರಾತ್ಮಕ ಶಕ್ತಿಯನ್ನು ತರಲು...
ಹೊಸದಿಗಂತ ಡಿಜಿಟಲ್ ಡೆಸ್ಕ್:
2018ರ ಬಿಟ್‌ಕಾಯಿನ್ ಸುಲಿಗೆ ಪ್ರಕರಣದಲ್ಲಿ ಅಹಮದಾಬಾದ್ ನಗರ ಸೆಷನ್ಸ್ ನ್ಯಾಯಾಲಯ ಶುಕ್ರವಾರ ಐತಿಹಾಸಿಕ ತೀರ್ಪು ನೀಡಿದ್ದು, ಮಾಜಿ ಶಾಸಕ ನಳಿನ್ ಕೊಟಾಡಿಯಾ ಮತ್ತು ಗುಜರಾತ್‌ನ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದಲ್ಲಿ ತಿರು ಓಣಂ ಹಬ್ಬದ ಸಂಭ್ರಮ ಮನೆ ಮಾಡಿದೆ. ಈ ಹಿನ್ನೆಲೆ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಬೆಂಗಳೂರಿನಿಂದ ಕೇರಳ ರಾಜ್ಯದ ವಿವಿಧ...