March 18, 2026
Wednesday, March 18, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಗಗನಯಾತ್ರಿಗಳ ಸುರಕ್ಷಿತ ಲ್ಯಾಂಡಿಂಗ್‌ ಗಾಗಿ ದಿಟ್ಟ ಹೆಜ್ಜೆ: ಇಸ್ರೋಯಿಂದ ಇಂಟಿಗ್ರೇಟೆಡ್ ಏರ್ ಡ್ರಾಪ್ ಪರೀಕ್ಷೆ ಯಶಸ್ವಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:  ಇಸ್ರೋ, ಭಾರತೀಯ ವಾಯುಪಡೆ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ), ಭಾರತೀಯ ನೌಕಾಪಡೆ ಮತ್ತು ಭಾರತೀಯ ಕರಾವಳಿ ಕಾವಲು ಪಡೆಗಳ ಜಂಟಿ ಸಹಭಾಗಿತ್ವದಲ್ಲಿ, ಇಂಟಿಗ್ರೇಟೆಡ್ ಏರ್ ಡ್ರಾಪ್ ಪರೀಕ್ಷೆಯನ್ನು...

ಪ್ರಧಾನಿ,ಸಿಎಂ ಹುದ್ದೆಯಿಂದ ಪದಚ್ಯುತಿಗೊಳಿಸುವ ಮಸೂದೆ: ಜಂಟಿ ಸಂಸದೀಯ ಸಮಿತಿಗೆ ಸೇರಲ್ಲ ಎಂದ AAP!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿ ಮತ್ತು ಸಚಿವರನ್ನು ಹುದ್ದೆಯಿಂದ ಪದಚ್ಯುತಿಗೊಳಿಸಲು ಅವಕಾಶ ಕಲ್ಪಿಸುವ ತಿದ್ದುಪಡಿ ಮಸೂದೆ ಪರಿಶೀಲಿಸುವ ಜಂಟಿ ಸಂಸದೀಯ ಸಮಿತಿಗೆ (JPC) ಸೇರದಿರಲು ಆಮ್ ಆದ್ಮಿ...

ಯಾರೊಬ್ಬರ ಸಂಕುಚಿತ ರಾಜಕೀಯ ಲಾಭಕ್ಕಾಗಿ ಸದನಕ್ಕೆ ಅಡ್ಡಿಪಡಿಸುವುದು ಒಳ್ಳೆಯದಲ್ಲ: ಅಮಿತ್ ಶಾ

ಹೊಸದಿಗಂತ ಡಿಜಿಟಲ್ ಡೆಸ್ಕ್:  ಸಂಸತ್ತು ಅಥವಾ ವಿಧಾನಸಭೆಗಳು ಚರ್ಚೆ ನಡೆಸಲು ಮತ್ತು ನೀತಿಯನ್ನು ರೂಪಿಸಲು ಇರುವ ಸ್ಥಳ. ಆದರೆ, ಸಂಕುಚಿತ ರಾಜಕೀಯ ಲಾಭಕ್ಕಾಗಿ ವಿರೋಧದ ಹೆಸರಿನಲ್ಲಿ ಸದನ ಕಾರ್ಯನಿರ್ವಹಿಸಲು ಬಿಡದಿದ್ದರೆ ಅದು ಒಳ್ಳೆಯದಲ್ಲ ಎಂದು...

2040ರ ವೇಳೆಗೆ ಭಾರತದಿಂದ 100ಕ್ಕೂ ಹೆಚ್ಚು ಉಪಗ್ರಹಗಳ ಉಡಾವಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:  2040ರ ವೇಳೆಗೆ ಭಾರತವು 100ಕ್ಕೂ ಹೆಚ್ಚು ಉಪಗ್ರಹಗಳನ್ನು ಉಡಾವಣೆ ಮಾಡುವ ಗುರಿಯನ್ನುಹೊಂದಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. ರಾಷ್ಟ್ರೀಯ ಬಾಹ್ಯಾಕಾಶ ದಿನದ ಪ್ರಯುಕ್ತ ಅವರು...

ಅಯ್ಯಪ್ಪ ಸಂಗಮಕ್ಕೆ ಬರುವ ಮುನ್ನ ಹಿಂದುಗಳಲ್ಲಿ ಕ್ಷಮೆ ಕೇಳಿ: ಕೇರಳ, ತಮಿಳುನಾಡು ಸಿಎಂಗಳಿಗೆ ಬಿಜೆಪಿ ಒತ್ತಾಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:  ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ವಿರುದ್ಧ ಬಿಜೆಪಿ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಾಗ್ದಾಳಿ ನಡೆಸಿದ್ದಾರೆ. ಕೇರಳದ CPI (ಮಾರ್ಕ್ಸ್‌ವಾದಿ)...

ಅವರು ಮಾಡಿದರೆ ಸರಿ ಬೇರೆಯವರು ಮಾಡಿದರೆ ತಪ್ಪು: ಡಿಕೆಶಿಗೆ ಟಾಂಗ್ ನೀಡಿದ ಮಾಜಿ ಸಚಿವ ಕೆ.ಎನ್.ರಾಜಣ್ಣ

ಹೊಸದಿಗಂತ ವರದಿ,ತುಮಕೂರು: ಅವರು(ಡಿಕೆಶಿ) ಮಾಡಿದರೆ ಸರಿ ಬೇರೆಯವರು ಮಾಡಿದರೆ ತಪ್ಪಾಗುತ್ತೇ, ಸೂಕ್ತ ಸಮಯ ಬಂದಾಗ ಸೂಕ್ತ ಉತ್ತರ ನೀಡಲಾಗುವುದು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಗುಡುಗಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು ಆರ್.ಎಸ್.ಎಸ್.ಗೀತೆ ಬೇಕಾದರೂ ಹಾಡಬಹುದು, ಅಮಿತ್...

ಕೇರಳಕ್ಕೆ ಫುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ: ನವೆಂಬರ್‌ನಲ್ಲಿ ನಡೆಯಲಿದೆ ಸೌಹಾರ್ದ ಮ್ಯಾಚ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇರಳಕ್ಕೆ ಫುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಸಾರಥ್ಯದ ಅರ್ಜೆಂಟಿನಾ ತಂಡ ಆಗಮಿಸಿ ಸೌಹಾರ್ದ ಪಂದ್ಯ ಆಡಲಿರುವುದನ್ನು ಅರ್ಜೆಂಟಿನಾ ತಂಡ ಅಧಿಕೃತವಾಗಿ ಘೋಷಣೆ ಮಾಡಿದೆ. ಇದರೊಂದಿಗೆ ಮೆಸ್ಸಿ ಪಡೆ ಭಾರತದಲ್ಲಿ ಕಣಕ್ಕಿಳಿಯುವ...

ವರದಕ್ಷಿಣೆಗಾಗಿ ಪತ್ನಿಗೆ ಬೆಂಕಿ ಹಚ್ಚಿ ಕೊಂದ ಪ್ರಕರಣ: ಪೊಲೀಸರಿಂದ ಗಂಡನ ಕಾಲಿಗೆ ಗುಂಡೇಟು!

ಹೊಸದಿಗಂತ ಡಿಜಿಟಲ್ ಡೆಸ್ಕ್: ವರದಕ್ಷಿಣೆ ಪ್ರಕರಣದಲ್ಲಿ ಪತ್ನಿಗೆ ಕಿರುಕುಳ ನೀಡಿ ಆಕೆಗೆ ಬೆಂಕಿ ಹಚ್ಚಿ ಕೊಂದ ಪಾಪಿ ಪತಿ ವಿಪಿನ್ ಭಾಟಿ ಕಾಲಿಗೆ ಪೊಲೀಸರು ಗುಂಡಿಕ್ಕಿದ್ದಾರೆ. ಗ್ರೇಟರ್‌ ನೋಯ್ಡಾದಲ್ಲಿರುವ ಗಂಡನ ಮನೆಯಲ್ಲಿ 28 ವರ್ಷದ ನಿಕ್ಕಿ...

ಕಾಂಗ್ರೆಸ್ ಯಾತ್ರೆಯಲ್ಲಿ ಭದ್ರತಾ ವೈಫಲ್ಯ? ರಾಹುಲ್ ಗಾಂಧಿಗೆ ಮುತ್ತಿಟ್ಟ ಕಾರ್ಯಕರ್ತ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮಹಾಘಟಬಂಧನ್ ನಡೆಸುತ್ತಿರುವ ಮತದಾರರ ಹಕ್ಕುಗಳ ಯಾತ್ರೆ ಎಂಟನೇ ದಿನವಾದ ಇಂದು ಪೂರ್ಣಿಯಾದ ಕತಿಹಾರ್ ತಿರುವಿನಿಂದ ಪ್ರಾರಂಭವಾಯಿತು. ಈ ವೇಳೆ...

ಅಮ್ಮನ ಮೇಲೆ ಏನೋ ಸುರಿದರು, ಆಮೇಲೆ ಲೈಟರ್​ನಿಂದ ಬೆಂಕಿ ಹಚ್ಚಿದರು: ವರದಕ್ಷಿಣೆಗಾಗಿ ಮಹಿಳೆಯ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೆಚ್ಚುವರಿ ವರದಕ್ಷಿಣೆಗಾಗಿ ನಿಕ್ಕಿ ಎಂಬ ಮಹಿಳೆಯನ್ನು ಆಕೆಯ ಪತಿ, ಅತ್ತೆ-ಮಾವ ಬೆಂಕಿ ಹಚ್ಚಿ ಕೊಲೆ ಮಾಡಿದ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. ಗಂಭೀರವಾಗಿ ಸುಟ್ಟ ಗಾಯಗಳ ಸ್ಥಿತಿಯಲ್ಲಿ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಿದ್ದು,...

ಅಕ್ರಮ ಹಣ ವರ್ಗಾವಣೆ ಕೇಸ್: ಶಾಸಕ ಕೆಸಿ ವೀರೇಂದ್ರ ಪಪ್ಪಿ ED ಕಸ್ಟಡಿಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಕ್ರಮ ಹಣ ವರ್ಗಾವಣೆ ಮತ್ತು ಆಸ್ತಿ ಗಳಿಕೆ ಆರೋಪದಡಿ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಆಗಸ್ಟ್ 28 ರವರೆಗೆ ಇಡಿ ಕಸ್ಟಡಿಗೆ ನೀಡಲಾಗಿದೆ. ಶಾಸಕ ಕೆ.ಸಿ ವೀರೇಂದ್ರ ಅವರನ್ನು...

ಸಂದರ್ಭ ಬಂದಾಗ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ: ಸಚಿವ ಚಲುವರಾಯಸ್ವಾಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಹಿಂದುತ್ವ ದೇಗುಲಗಳ ಬಗ್ಗೆ ಬಿಜೆಪಿಗಿಂತ ನಮಗೆ ಹೆಚ್ಚು ಗೌರವವಿದೆ. ನಾವು ಎಲ್ಲರನ್ನೂ ಸಮಾನವಾಗಿ ನೋಡುತ್ತೇವೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !