ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯನ್ನು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಬಿಡುಗಡೆ ಮಾಡಿದ್ದು, ಅದರಲ್ಲಿ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರು ಮೂರನೇ ಸ್ಥಾನದಲ್ಲಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು 51 ಕೋಟಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದ ಶಹಜಹಾನ್‌ಪುರ ಪೊಲೀಸ್ ಠಾಣೆ ಪ್ರದೇಶದ ದನಿಯಾವಾನ್-ಹಿಲ್ಸಾ ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಎಂಟು ಜನರು ಸಾವಿಗೀಡಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಸಂತ್ರಸ್ತರೆಲ್ಲರೂ ನಳಂದ ಜಿಲ್ಲೆಯ ಹಿಲ್ಸಾ ಪೊಲೀಸ್ ಠಾಣೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಧರ್ಮಸ್ಥಳದಲ್ಲಿ ಶವಗಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಮಾಸ್ಕ್ ತೊಟ್ಟು ಶವಗಳನ್ನು ಹೂತಿದ್ದ ಜಾಗ ಎಂದು ತೋರಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಹಲವು ವರ್ಷಗಳ ಹಿಂದೆ ಶವಗಳನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದ 10,000 ಗುಂಡಿಗಳ ಪಟ್ಟಿಯನ್ನು ಪೊಲೀಸರು ಸರ್ಕಾರಕ್ಕೆ ಸಲ್ಲಿಸಿದ್ದು, ಈ ಪೈಕಿ 5,377 ಗುಂಡಿಗಳನ್ನು ಮುಚ್ಚಲಾಗಿದೆ. ಉಳಿದ ಗುಂಡಿಗಳನ್ನು ಶೀಘ್ರದಲ್ಲೇ ಮುಚ್ಚಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಶ್ ತಾಯಿ, ನಿರ್ಮಾಪಕಿ ಪುಷ್ಪಾ ಅವರು ‘ಕೊತ್ತಲವಾಡಿ’ ಸಿನಿಮಾ ರಿಲೀಸ್ಗೂ ಮೊದಲು ಹಾಗೂ ಆ ಬಳಿಕ ನಿರಂತರವಾಗಿ ಸಂದರ್ಶನಗಳನ್ನು ನೀಡುತ್ತಲೇ ಬರುತ್ತಿದ್ದಾರೆ. ಇದೇ ರೀತಿ ಸಂದರ್ಶನ ನೀಡುವ ವೇಳೆ ನಟಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಶನಿವಾರ ಮುಂಜಾನೆ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಮೇಘಸ್ಫೋಟ ಸಂಭವಿಸಿದ ಪರಿಣಾಮ ಅನೇಕ ಮನೆಗಳು ಸರ್ವನಾಶವಾಗಿದ್ದು, ಹಲವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಶನಿವಾರ ಮುಂಜಾನೆ 1 ಗಂಟೆಯ ಸುಮಾರಿಗೆ ಮೇಘಸ್ಫೋಟ ಸಂಭವಿಸಿದೆ. ಅವಶೇಷಗಳಡಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಂಸದ ಸುರವರಂ ಸುಧಾಕರ ರೆಡ್ಡಿ ಶುಕ್ರವಾರ ತಡರಾತ್ರಿ ತಮ್ಮ 83ನೇ ವಯಸ್ಸಿನಲ್ಲಿ ನಿಧನರಾದರು.
ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಸುರವರಂ ಹೈದರಾಬಾದ್‌ನ ಖಾಸಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಂದಿನ ನಾಳೆಯಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ವಿಜಯಪುರ, ಹಾಸನ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವು...
ಮೇಷಹೊಸ ವ್ಯವಹಾರ ತಕ್ಷಣಕ್ಕೆ ಕೈ ಹಿಡಿಯದು. ಹಳೆಯದನ್ನೆ ಉತ್ತಮ ಪಡಿಸಲು ಯೋಜಿಸಿ. ವಿರೋಧ ಕಟ್ಟಿಕೊಳ್ಳದೆ ಸಹಕಾರ ಪಡೆಯಿರಿ.ವೃಷಭಹಳೆಯ ತಪ್ಪು ಸರಿಪಡಿಸುವುದು ಒಳಿತು. ಅದನ್ನೆ ಸಮರ್ಥಿಸಬೇಡಿ. ಆಪ್ತರಲ್ಲಿ ನಿಮ್ಮ ಭಾವನೆ ಹಂಚಿಕೊಳ್ಳಿ. ಮನಸಿನ ಹೊರೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರಕಾರದ ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ.
ಈ ವಾರದ ಆರಂಭದಲ್ಲಿ ಸಂಸತ್ತಲ್ಲಿ ಈ ಶಾಸನವನ್ನು ಮಂಡಿಸಲಾಗಿತ್ತು....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (Isro)ವು ದೆಹಲಿಯಲ್ಲಿ ನಡೆದ ಎರಡು ದಿನಗಳ ರಾಷ್ಟ್ರೀಯ ಬಾಹ್ಯಾಕಾ ದಿನಾಚರಣೆಯ ಸಂದರ್ಭ ಬಹುನಿರೀಕ್ಷಿತ ಭಾರತೀಯ ಅಂತರಿಕ್ಷ ನಿಲ್ದಾಣ (BAS) ಮಾಡ್ಯೂಲ್‌ನ ಮಾದರಿಯನ್ನು ಅನಾವರಣಗೊಳಿಸಿತು.
ಈ ಮೂಲಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಂಗಾಳದಲ್ಲಿ ಮುಂದಿನ ಬಾರಿ ಟಿಎಂಸಿಯನ್ನು ಅಧಿಕಾರದಿಂದ ತೆಗೆದುಹಾಕಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಇಂದು ಸಂಜೆ ಸಾರ್ವಜನಿಕ ಸಭೆಯನ್ನುದ್ದೇಶಿಸಿ...