March 18, 2026
Wednesday, March 18, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಜಾತಿ ನಿಂದನೆ ಆರೋಪ: ಬಿಗ್​ಬಾಸ್​ ಖ್ಯಾತಿಯ ಲಾಯರ್​ ಜಗದೀಶ್​ ಪೊಲೀಸರ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾತಿ ನಿಂದನೆ ಪ್ರಕರಣದಲ್ಲಿ ವಕೀಲ ಜಗದೀಶ್ ಅವರನ್ನು ಬೆಂಗಳೂರಲ್ಲಿ ಕೊಡಗೇಹಳ್ಳಿ ಪೊಲೀಸರು ಪಡೆದಿದ್ದಾರೆ. ಜಾತಿ ನಿಂದನೆ ಪ್ರಕರಣ ಸಂಬಂಧ ಮಂಜುನಾಥ್ ಅನ್ನೋ ವ್ಯಕ್ತಿ ನೀಡಿದ್ದ ದೂರಿನ ಆಧಾರದಲ್ಲಿ ಲಾಯರ್ ಜಗದೀಶ್ ವಿರುದ್ಧ...

ಮುಂಗಾರು ಅಧಿವೇಶನ: ಉಭಯ ಸದನಗಳಲ್ಲಿ ಬರೋಬ್ಬರಿ 37 ಮಸೂದೆಗಳು ಅಂಗೀಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಗಾರು ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮಂಡಿಸಿದ ಬರೋಬ್ಬರಿ 37 ಮಸೂದೆಗಳಿಗೆ ವಿಧಾನಸಭೆ ಹಾಗೂ ವಿಧಾನ ಪರಿಷತ್ ಎರಡರಲ್ಲೂ ಅಂಗೀಕಾರವನ್ನು ಪಡೆದಿದೆ. ಈ ಕುರಿತಂತೆ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರು ಮಾಹಿತಿ...

ಭಾರತ ಮರ್ಸಿಡಿಸ್ ಎಂದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್: ರಾಜನಾಥ್ ಸಿಂಗ್ ಕೊಟ್ಟ ರಿಯಾಕ್ಷನ್ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಇತ್ತೀಚೆಗೆ ಅಮೆರಿಕಕ್ಕೆ ತೆರಳಿದ್ದ ಪಾಕಿಸ್ತಾನದ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ , ಭಾರತ ಮತ್ತು ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿಗಳನ್ನು ಹೋಲಿಸುವ ವೇಳೆ ಭಾರತವನ್ನು ಮರ್ಸಿಡಿಸ್​​ಗೂ, ಪಾಕಿಸ್ತಾನವನ್ನು ಕಸದ...

ಮಹೇಶ್ ಶೆಟ್ಟಿ ತಿಮರೋಡಿಗೆ ಶೀಘ್ರ ಜಾಮೀನು: ಪುತ್ತೂರು ದೇವಸ್ಥಾನದಲ್ಲಿ ಪ್ರಾರ್ಥನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಶೀಘ್ರ ಜಾಮೀನು ಸಿಗುವಂತೆ ಅವರ ಅಭಿಮಾನಿ ಬಳಗ ಮತ್ತು ಅಭಿನವ ಭಾರತ ಮಿತ್ರಮಂಡಳಿಯಿಂದ ಶುಕ್ರವಾರ ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ...

ವೆಂಟ್ರಿಕ್ಯುಲರ್ ಸೆಪ್ಟಲ್ ರಪ್ಚರ್ ಎಂಬ ಹೃದಯ ಸಮಸ್ಯೆ: ಕೆಎಂಸಿ ಆಸ್ಪತ್ರೆಯಲ್ಲಿ ವ್ಯಕ್ತಿಯ ಯಶಸ್ವಿ ಶಸ್ತ್ರಚಿಕಿತ್ಸೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ವೆಂಟ್ರಿಕ್ಯುಲರ್ ಸೆಪ್ಟಲ್ ರಪ್ಚರ್ (ವಿಎಸ್ಆರ್) ಎಂಬ ಮಾರಣಾಂತಿಕ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ 55 ವರ್ಷದ ವ್ಯಕ್ತಿಗೆ ಮಂಗಳೂರಿನ ಕೆಎಂಸಿ ಆಸ್ಪತ್ರೆ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಇದೊಂದು ಅಪರೂಪದ ಸಮಸ್ಯೆಯಾಗಿದ್ದು ಸೂಕ್ತ...

ಕೇಸ್ ದಾಖಲಾದ ಬೆನ್ನಿಗೇ ಠಾಣೆಗೆ ಗಿರೀಶ್ ಮಟ್ಟಣ್ಣವರ್ ಹಾಜರ್: ಬಂಧನ ಬೇಡ, ನಾನೇ ಸರೆಂಡರ್ ಆಗ್ತೀನಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಬೆನ್ನಿಗೇ ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣವರ್ ಬೆಳ್ತಂಗಡಿ ಠಾಣೆಗೆ ಆಗಮಿಸಿದ್ದು, ಠಾಣೆ ಆವರಣದಲ್ಲಿಯೇ ಸದ್ಯದ ಬೆಳವಣಿಗೆಗಳ ವಿರುದ್ಧ...

ಮುಂಬೈನಿಂದ ಜೋಧ್‌ಪುರಕ್ಕೆ ಹೊರಟ ಏರ್‌ ಇಂಡಿಯಾ ರನ್‌ವೇಯಲ್ಲೇ ಸ್ಟಾಪ್!

ಹೊಸದಿಗಂತ ಡಿಜಿಟಲ್ ಡೆಸ್ಕ್:ಮುಂಬೈನಿಂದ ಜೋಧ್‌ಪುರಕ್ಕೆ ಹೊರಟ ಏರ್‌ ಇಂಡಿಯಾ ವಿಮಾನ AI645 ಟೇಕಾಫ್‌ ವೇಳೆ ತಾಂತ್ರಿಕ ಸಮಸ್ಯೆ ಕಾಣಿಸಿಗೊಂಡಿದ್ದು, ರನ್‌ವೇಯಲ್ಲೇ ನಿಲ್ಲಿಸಲಾಯಿತು. ಮುಂಬೈ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ವಿಮಾನವು ಬೆಳಗ್ಗೆ 9:25ಕ್ಕೆ...

ಆರ್‌ಸಿಬಿ ವಿಜಯೋತ್ಸವಕ್ಕೆ ರಾಜ್ಯ ಸರ್ಕಾರ ಅನುಮತಿ ಕೊಟ್ಟಿರಲಿಲ್ಲ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ ನನ್ನನ್ನು ತೀವ್ರವಾಗಿ ಡಿಸ್ಟರ್ಬ್ ಮಾಡಿದೆ. ಮುಖ್ಯಮಂತ್ರಿಯಾಗದೇ ಇದ್ದಿದ್ದರೂ ಸಹ ಮನುಷ್ಯನಾದ ಕಾರಣಕ್ಕೆ ನನ್ನನ್ನು ದುಃಖಿತನನ್ನಾಗಿ ಮಾಡುತ್ತಿತ್ತು ಎಂಬುದನ್ನು ಅಂತಃಕರಣ ಪೂರ್ವಕವಾಗಿ ತಿಳಿಸಬಯಸುತ್ತೇನೆ. ಆರ್‌ಸಿಬಿ, ಡಿಎನ್ಎ‌...

ದೆಹಲಿ ಸಿಎಂ ರೇಖಾ ಗುಪ್ತಾ ಕಾರ್ಯಕ್ರಮದಲ್ಲಿ ಹೈಡ್ರಾಮಾ: ಘೋಷಣೆ ಕೂಗಿದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ನುಗ್ಗಿದ ವ್ಯಕ್ತಿಯೊಬ್ಬ ಅವರ ವಿರುದ್ಧ ಘೋಷಣೆ ಕೂಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಮೊನ್ನೆ ರೇಖಾ ಗುಪ್ತ ಅವರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದ....

ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಕುರಿತು ಗೊಂದಲ: ಸ್ಪಷ್ಟನೆ ನೀಡಿದ ಹೈಕೋರ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ನಿಷೇಧ ವಿಚಾರವಾಗಿ ಉಂಟಾಗಿದ್ದ ಕೆಲ ಗೊಂದಲಗಳಿಗೆ ಹೈಕೋರ್ಟ್ ತೆರೆ ಎಳೆದಿದೆ. ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡಿ ಹೈಕೋರ್ಟ್ ಆದೇಶಿಸಿಲ್ಲ ಎಂದು ಸಿಜೆ ವಿಭು ಬಕ್ರು ಮತ್ತು...

ಗೌರಿ-ಗಣೇಶ ಹಬ್ಬದ ಸಂಭ್ರಮ: KSRTC ನಿಗಮದಿಂದ 1500 ಹೆಚ್ಚುವರಿ ಬಸ್ಸುಗಳ ಓಡಾಟ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಗೌರಿ-ಗಣೇಶ ಹಬ್ಬದ ಪ್ರಯುಕ್ತ KSRTC ನಿಗಮದಿಂದ 1500 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಆ . 26 ರಂದು ಸ್ವರ್ಣಗೌರಿ ವ್ರತ, ಆ . 27 ರಂದು ಗಣೇಶ...

ಸರ್ಕಾರಿ ನೌಕರರು ಜೈಲು ಸೇರಿದ್ರೆ ಕೆಲಸ ಹೋಗುತ್ತೆ, ಪ್ರಧಾನಿ,ಸಿಎಂ,ಸಚಿವರು ಏಕೆ ಅಮಾನತುಗೊಳಿಸಬಾರದು?: ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ, ಸಿಎಂ, ಸಚಿವರನ್ನು ಪದಚ್ಯುತಿಗೊಳಿಸುವ ಮಸೂದೆ ಕುರಿತು ಇಂದು ಪ್ರಧಾನಿ ಮೋದಿ ಮಾತನಾಡಿದ್ದು, ಜೈಲಿನಲ್ಲಿ ಕೂತು ಯಾರು ಕೂಡ ಆದೇಶ ನೀಡುವುದು ಬೇಡ ಎಂದು ಹೇಳಿದ್ದಾರೆ. ಬಿಹಾರದಲ್ಲಿ ಪಿಎಂಎವೈ-ಗ್ರಾಮೀಣ ಅಡಿಯಲ್ಲಿ 12,000...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !