March 17, 2026
Tuesday, March 17, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಧರ್ಮಸ್ಥಳದ ಮಂಜುನಾಥನನ್ನು ರಕ್ಷಿಸಿ: ಭಿತ್ತಿ ಪತ್ರ ಹಿಡಿದು ವಿಧಾನಸಭೆಗೆ ಬಂದ ಜೆಡಿಎಸ್ ಶಾಸಕ

ಹೊಸದಿಗಂತ ವರದಿ ಬೆಂಗಳೂರು:'ಧರ್ಮಸ್ಥಳ ಮಂಜುನಾಥನನ್ನ ರಕ್ಷಿಸಿ' ಭಿತ್ತಿ ಪತ್ರ ಹಿಡಿದು ವಿಧಾನಸಭೆ ಪ್ರವೇಶಿಸುವ ಮೂಲಕ ಗುರುಮಿಟಕಲ್ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಭಿತ್ತಿ ಪತ್ರ ಹಿಡಿದು ಕೆಂಗಾಲ್...

SHOCKING | ಮನೆಯ ಮಹಡಿ ಮೇಲೆ ಡ್ರಮ್‌ನಲ್ಲಿ ವ್ಯಕ್ತಿಯ ಶವ ಪತ್ತೆ: ಹೆಂಡತಿ, ಮೂವರು ಮಕ್ಕಳು ಗಾಯಬ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ರಾಜಸ್ಥಾನದ ಖೈರ್ತಾಲ್-ತಿಜಾರಾ ಜಿಲ್ಲೆಯ ಮನೆಯ ಛಾವಣಿ ಮೇಲೆ ಡ್ರಮ್‌ನಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ.ಅವರ ಪತ್ನಿ, ಮೂವರು ಮಕ್ಕಳು ಮತ್ತು ಮನೆ ಮಾಲೀಕರ ಮಗ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು...

31 ತಿಂಗಳ ಬಳಿಕ ಸಂಚಾರಕ್ಕೆ ಮುಕ್ತವಾದ ಹೆಬ್ಬಾಳ ಫ್ಲೈಓವರ್‌: ಶೇ.30ರಷ್ಟು ಸಂಚಾರ ದಟ್ಟಣೆ ಕಡಿಮೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಇಂದು ಉದ್ಘಾಟನೆಗೊಂಡಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಹೆಬ್ಬಾಳ ಫ್ಲೈಓವರ್​ಗೆ ಹಸಿರು ನಿಶಾನೆ ತೋರಿದ್ದಾರೆ.  ಈ ಮೇಲ್ಸೇತುವೆ 500 ಮೀಟರ್ ಉದ್ದವಿದ್ದು, ಕೆ.ಆರ್....

ಇಂದು ಪ್ರಧಾನಿ ಮೋದಿಯನ್ನು ಭೇಟಿಯಾಗಲಿದ್ದಾರೆ ಗಗನಯಾತ್ರಿ ಶುಭಾಂಶು ಶುಕ್ಲಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ಆಕ್ಸಿಯಂ-4 ಮಿಷನ್ ಗಗನಯಾತ್ರಿ ಶುಭಾಂಶು ಶುಕ್ಲಾ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವ ಸಾಧ್ಯತೆಯಿದೆ. ಅಂತಾರಾಷ್ಟ್ರೀಯ ಬಾಹ್ಯಕಾಶ ನಿಲ್ದಾಣಕ್ಕೆ ಭೇಟಿ ಕೊಟ್ಟ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ...

ಚತ್ತೀಸ್‌ಗಢದಲ್ಲಿ ನಕ್ಸಲರ ಅಟ್ಟಹಾಸ: ಐಇಡಿ ಸ್ಫೋಟಕ್ಕೆ ಓರ್ವ ಯೋಧ ಹುತಾತ್ಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದು, ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಿಸಿದ ಪರಿಣಾಮ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ)ಯ ಯೋಧರೊಬ್ಬರು ಹುತಾತ್ಮರಾಗಿ, ಮೂವರು ಗಾಯಗೊಂಡಿರುವ ಘಟನೆ ಸೋಮವಾರ...

78 ಲಕ್ಷ ಬಜೆಟ್‌ ಸಿನಿಮಾ ಸು ಫ್ರಮ್‌ ಸೋ ಈವರೆಗೂ ಗಳಿಸಿದ್ದು ಬರೋಬ್ಬರಿ 21 ಪಟ್ಟು ಹೆಚ್ಚು ಕಲೆಕ್ಷನ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ರಾಜ್ ಬಿ. ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಸಿನಿಮಾ ದಾಖಲೆಯ ಮೇಲೆ ದಾಖಲೆ ಬರೆಯುತ್ತಿದೆ. ಈ ಚಿತ್ರ ರಿಲೀಸ್ ಆಗಿ ಒಂದು ತಿಂಗಳು ಕಳೆಯುತ್ತಾ ಬಂದಿದೆ. ಆದಗ್ಯೂ ಸಿನಿಮಾದ ಅಬ್ಬರ...

ದೆಹಲಿಯ ಶಾಲೆಗಳಿಗೆ ಮತ್ತೆ ಬಾಂಬ್‌ ಬೆದರಿಕೆ ಕರೆ: ತೀವ್ರ ಶೋಧ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ಇಲ್ಲಿನ ದ್ವಾರಕಾದ ದೆಹಲಿ ಪಬ್ಲಿಕ್‌ ಶಾಲೆ ಸೇರಿದಂತೆ ಅನೇಕ ಶಾಲೆಗಳಿಗೆ ಬಾಂಬ್‌ ಬೆದರಿಕೆ ಬಂದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮಕ್ಕಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೂಲಗಳ ಪ್ರಕಾರ, ದೆಹಲಿ ಪೊಲೀಸ್‌ ತಂಡಗಳು ಹಾಗೂ...

ಯಮುನಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ: ಹಥಿನಿಕುಂಡ್ ಬ್ಯಾರೇಜ್‌ನ ಎಲ್ಲಾ 18 ಗೇಟ್‌ ಓಪನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಯಮುನಾ ನದಿಯ ನೀರಿನ ಮಟ್ಟ ಏರಿಕೆಯಿಂದಾಗಿ, ಹಥಿನಿಕುಂಡ್ ಬ್ಯಾರೇಜ್‌ನ ಎಲ್ಲಾ ಹದಿನೆಂಟು ಗೇಟ್‌ಗಳನ್ನು ತೆರೆಯಲಾಯಿತು. ಈ ಋತುವಿನಲ್ಲಿ ಮೊದಲ ಬಾರಿಗೆ ಬ್ಯಾರೇಜ್ ಗೇಟ್‌ಗಳನ್ನು ತೆರೆಯಲಾಗಿದೆ. ಭಾರೀ ಮಳೆಯಿಂದಾಗಿ ನದಿಗೆ 1.78 ಲಕ್ಷ...

FOOD | ಚಳಿ ಚಳಿ ವೆದರ್‌ಗೆ ಸಿಕ್ಕಾಪಟ್ಟೆ ಟೇಸ್ಟಿಯಾದ ಘೀ ಪುಡಿ ಮಸಾಲಾ ದೋಸೆ ಹೀಗೆ ಮಾಡಿ

ಸಾಮಾಗ್ರಿಗಳುದೋಸೆಹಿಟ್ಟುಬೆಣ್ಣೆ ಶೇಂಗಾಕಡ್ಲೆಬೆಳ್ಳುಳ್ಳಿಖಾರದಪುಡಿಉಪ್ಪುಕರಿಬೇವುಆಲೂಗಡ್ಡೆ ಪಲ್ಯ  ಮಾಡುವ ವಿಧಾನಮೊದಲು ಬಾಣಲೆಗೆ ಶೇಂಗಾ, ಕಡ್ಲೆ ಹಾಕಿ ಹುರಿಯಿರಿನಂತರ ಅದನ್ನು ತಣ್ಣಗಾಗಲು ಬಿಡಿ, ಅದಕ್ಕೆ ಉಪ್ಪು, ಖಾರದಪುಡಿ, ಬೆಳ್ಳುಳ್ಳಿ ಹಾಕಿ ಆಮೇಲೆ ಪುಡಿ ಮಾಡಿ ಇಟ್ಟುಕೊಳ್ಳಿಕಾದ ಹೆಂಚಿನ ಮೇಲೆ ದಪ್ಪನೆಯ ದೋಸೆ ಹಾಕಿ,...

ಕೃಷ್ಣಾಷ್ಟಮಿ ಮೆರವಣಿಗೆ ವೇಳೆ ರಥಕ್ಕೆ ವಿದ್ಯುತ್‌ ತಂತಿ ತಗುಲಿ ಐವರು ದಾರುಣ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೃಷ್ಣ ಜನ್ಮಾಷ್ಟಮಿ ಆಚರಣೆ ಭಾಗವಾಗಿ ನಡೆದ ಮೆರವಣಿಗೆ ವೇಳೆ ರಥಕ್ಕೆ ವಿದ್ಯುತ್‌ ತಂತಿ ತಗುಲಿ ಐವರು ಸಾವನ್ನಪ್ಪಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಮೃತರನ್ನು ಕೃಷ್ಣಯಾದವ್ (21), ಸುರೇಶ್ ಯಾದವ್ (34), ಶ್ರೀಕಾಂತ್...

ಬಹುನಿರೀಕ್ಷಿತ 700 ಮೀಟರ್ ಉದ್ದದ ಹೆಬ್ಬಾಳ ಮೇಲ್ಸೇತುವೆ ಇಂದು ಉದ್ಘಾಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಮುಕ್ತಿ ಸಿಗ್ತಿದೆ. ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಇಂದು ಉದ್ಘಾಟನೆ ಆಗಲಿದೆ. ಇಂದು ಬೆಳ್ಳಗ್ಗೆ 10.30ರ ವೇಳೆಗೆ ಸಿಎಂ, ಡಿಸಿಎಂ ಸಾರ್ವಜನಿಕ...

ಹೇಮಾವತಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ: 6 ಕ್ರಸ್ಟ್ ಗೇಟ್‍ಗಳು ಓಪನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಲೆನಾಡಿನ ಭಾಗ ಹಾಗೂ ಚಿಕ್ಕಮಗಳೂರು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಹೇಮಾವತಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆಯಾಗಿದೆ. ಜಲಾಶಯಕ್ಕೆ 32,087 ಕ್ಯೂಸೆಕ್ ಒಳಹರಿವು ಬರುತ್ತಿದೆ. ಆರು ಕ್ರಸ್ಟ್ ಗೇಟ್‍ಗಳ ಮೂಲಕ ನೀರು ಬಿಡುಗಡೆ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !