March 17, 2026
Tuesday, March 17, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

WEATHER | ಆ.24ರವರೆಗೂ ರಾಜ್ಯದ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸಾಧ್ಯತೆ, ರೆಡ್ ಅಲರ್ಟ್ ಘೋಷಣೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತ ರೂಪುಗೊಂಡಿದೆ. ಹೀಗಾಗಿ ಕರ್ನಾಟಕದಲ್ಲೂ ಹೆಚ್ಚು ಮಳೆಯಾಗುತ್ತಿದೆ. ಇಂದು ಐದು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ...

ದಿನಭವಿಷ್ಯ: ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ

ಮೇಷಹೆಚ್ಚು ಉತ್ಸಾಹದ ದಿನ.  ಕಾರ್ಯದಲ್ಲಿ ಸಫಲತೆ. ಸಣ್ಣ ವಿಷಯ ಗಂಭೀರವಾಗಿ ಪರಿಗಣಿಸಿ ಮನಸ್ಸು ಹಾಳು ಮಾಡಿ ಕೊಳ್ಳದಿರಿ.ವೃಷಭಯಾರ ಮನಸ್ಸನ್ನೂ ಒಲಿಸಬಲ್ಲ ಕಲೆ ನಿಮಗೆ ಕರಗತ. ಇದು ನಿಮ್ಮ ವ್ಯವಹಾರವನ್ನು ಸುಲಲಿತಗೊಳಿಸಲಿದೆ. ಆರ್ಥಿಕ ಸ್ಥಿತಿ...

ಆ ದಿನ ನಾನು ಸತ್ತ ಜನರೊಂದಿಗೆ ಕುಳಿತು ಚಹಾ ಸೇವಿಸಿದೆನಾ?: ಬಿಹಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ಕಿಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:  ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ (SIR) ವಿರೋಧಿಸಿ, ಇಂಡಿಯಾ ಮೈತ್ರಿಕೂಟ ಬೃಹತ್‌ 'ಮತದಾನ ಅಧಿಕಾರ ಯಾತ್ರೆ' ನಡೆಸುತ್ತಿದ್ದಾರೆ. ಬಿಹಾರದ ಔರಂಗಾಬಾದ್‌ನಲ್ಲಿ ನಡೆದ ಬೃಹತ್‌ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಲೋಕಸಭೆ ಪ್ರತಿಪಕ್ಷ...

ಫ್ಲೋರಿಡಾ ಕರಾವಳಿಗೆ ‘ಎರಿನ್‌’ ಚಂಡಮಾರುತ ಲಗ್ಗೆ: ಟರ್ಕ್ಸ್ ಮತ್ತು ಕೈಕೋಸ್ ದ್ವೀಪಗಳಿಗೆ ಹೈ ಅಲರ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:  ಅಮೆರಿಕ ಈ ಬಾರಿ ಗಂಟೆಗೆ 14 ಮೈಲು ವೇಗದಲ್ಲಿ ಚಲಿಸುತ್ತಿರುವ ಎರಿನ್‌ ಚಂಡಮಾರುತದ ಅಪಾಯ ಎದುರಿಸಲು ಸಜ್ಜಾಗಿದೆ. ಕ್ಲಾಸ್‌ 5 ಮಟ್ಟ ತಲುಪಿರುವ ಎರಿನ್‌ ಚಂಡಮಾರುತ, ಈಗಾಗಲೇ ಪೋರ್ಟೊ ರಿಕೊದಿಂದ...

‘ಖಾಮೋಶ್ ಸಪ್ನೆ, ಅಬ್ ಬೊಲೆಂಗೆ’: ಕೇವಲ 2 ತಿಂಗಳಲ್ಲೇ ಬಾಲಕನಿಗೆ ಮಾತು ಬರಿಸಿದ ಸೇನಾ ವೈದ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:  ಜಮ್ಮು ಮತ್ತು ಕಾಶ್ಮೀರ ಕಥುವಾ ಜಿಲ್ಲೆಯ ಗ್ರಾಮವೊಂದರಲ್ಲಿ ಮನಸೆಳೆಯುವ ಘಟನೆ ಸಂಭವಿಸಿದ್ದು, ಭಾರತೀಯ ಸೇನಾ ವೈದ್ಯರೊಬ್ಬರು ಸತತ ಪಯತ್ನದಿಂದ ಎಂಟು ವರ್ಷದ ಬಾಲಕನಿಗೆ ಮಾತು ಬರಿಸಿದ್ದಾರೆ. ಡಗ್ಗನ್ ಶಾಲೆಯಲ್ಲಿ 3ನೇ ತರಗತಿ...

ಒಡಿಶಾ ಮಾಜಿ ಸಿಎಂ ನವೀನ್ ಪಟ್ನಾಯಕ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ಒಡಿಶಾ ಮಾಜಿ ಸಿಎಂ ನವೀನ್ ಪಟ್ನಾಯಕ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಒಡಿಶಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 78 ವರ್ಷದ ಪಟ್ನಾಯಕ್ ಶನಿವಾರ ರಾತ್ರಿ ಅಸ್ವಸ್ಥಗೊಂಡಿದ್ದರು. ಕೂಡಲೇ ವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದು,...

BIG NEWS | ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಸಿ.ಪಿ. ರಾಧಾಕೃಷ್ಣನ್‌ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಉಪ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ಸಮೀಪಿಸುತ್ತಿದೆ. ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಹೆಸರು ಘೋಷಿಸಲಾಗಿದೆ. ತಮಿಳುನಾಡು ಮೂಲದ ರಾಧಾಕೃಷ್ಣನ್‌ ಬಿಜೆಪಿಯ ಪ್ರಮುಖ ನಾಯಕರಲ್ಲಿ ಒಬ್ಬರು. ಅವರು...

ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾಗೆ ಬಿಗ್‌ ಶಾಕ್‌: 2,500 ಪುಟಗಳ ಆರೋಪಪಟ್ಟಿ ಸಲ್ಲಿಸಿದ ಪೊಲೀಸರು!

ಹೊಸದಿಗಂತ ಡಿಜಿಟಲ್ ಡೆಸ್ಕ್:  ಹರಿಯಾಣದ ಹಿಸಾರ್‌ನಲ್ಲಿ ಬಂಧಿತರಾದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ವಿರುದ್ಧ ಮೂರು ತಿಂಗಳ ತನಿಖೆಯ ನಂತರ 2,500 ಪುಟಗಳ ಆರೋಪಪಟ್ಟಿಯನ್ನು ಹಿಸಾರ್ ಪೊಲೀಸರು ಸಲ್ಲಿಸಿದ್ದಾರೆ. ಜ್ಯೋತಿ ಪಾಕಿಸ್ತಾನಕ್ಕೆ ಬೇಹುಗಾರಿಕೆ ನಡೆಸಿದ್ದಾಳೆ ಎಂಬುದಕ್ಕೆ ಸಾಕ್ಷ್ಯಗಳು...

ಕಾಫಿನಾಡಿನಲ್ಲಿ ಭಾರೀ ಮಳೆ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಸೋಮವಾರ ಶಾಲೆಗಳಿಗೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಗುಡ್ಡ ಕುಸಿತಗಳು ಸಂಭವಿಸಿದ್ದು, ಹಲವು ಸಂಚಾರಗಳು ಅಸ್ತವ್ಯಸ್ತಗೊಂಡಿದೆ. 5 ಜಿಲ್ಲೆಗಳಿಗೆ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದೀಗ ಚಿಕ್ಕಮಗಳೂರು ಜಿಲ್ಲೆಯ ಸುರಿಯುತ್ತಿರುವ ಭಾರಿ ಮಳೆಯಿಂದ...

ರಾಜ್ಯದ 36 ಸಾವಿರ ದೇಗುಲಗಳ ಇನ್ಮುಂದೆ ಪ್ಲಾಸ್ಟಿಕ್‌ ಮುಕ್ತ: ರಾಜ್ಯ ಸರಕಾರ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಒಟ್ಟು 36 ಸಾವಿರ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿ ಮಾಡಲು ಅಭಿಯಾನವನ್ನು ರಾಜ್ಯ ಸರಕಾರ ಪ್ರಾರಂಭಿಸಿದೆ . ರಾಜ್ಯದ ಎಲ್ಲ ದೇಗುಲಗಳಲ್ಲಿ ಇನ್ಮುಂದೆ ಪ್ರಸಾದ ವಿತರಣೆಗೆ...

7 ದಿನಗಳೊಳಗೆ ಆರೋಪವನ್ನು ಸಾಕ್ಷಿ ಸಮೇತ ಸಾಬೀತುಪಡಿಸಿ: ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ಸವಾಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಮತ ಕಳ್ಳತನ ಆರೋಪ ಮಾಡುತ್ತಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ಖಡಕ್ ಎಚ್ಚರಿಕೆ ನೀಡಿದ್ದಾರೆ. ದೆಹಲಿಯಲ್ಲಿ (Delhi) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಬಿಜೆಪಿಗೆ ಜನರು ನೀಡಿದ ಆಶೀರ್ವಾದ ಕೆಲವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ: ಪ್ರಧಾನಿ ಮೋದಿ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿ, ಹರಿಯಾಣ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಾದ್ಯಂತ ಬಿಜೆಪಿ ಸರ್ಕಾರ ಅಡಳಿತದಲ್ಲಿದೆ. ಈ ಮೂಲಕ ಈ ಪ್ರದೇಶದ ಜನರು ಬಿಜೆಪಿ ಹಾಗೂ ನಮ್ಮೆಲ್ಲರನ್ನು ಎಷ್ಟು ಆಶೀರ್ವದಿಸಿದೆ ಎಂಬುದನ್ನು ತೋರಿಸುತ್ತದೆ. ಆದರೆ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !