March 16, 2026
Monday, March 16, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಸಾಲು ಸಾಲು ರಜೆ: ಹಳದಿ ಮಾರ್ಗದ ಮೆಟ್ರೋ ನಾಳೆ ಬೆಳಿಗ್ಗೆ 5 ಗಂಟೆಯಿಂದಲೇ ಶುರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಳದಿ ಮಾರ್ಗದ ಮೆಟ್ರೋ ಸೋಮವಾರ (ಆ.18) ಬೆಳಿಗ್ಗೆ 5 ಗಂಟೆಯಿಂದಲೇ ಕಾರ್ಯಾರಂಭಿಸಲಿದೆ. ಶುಕ್ರವಾರದಿಂದ ಭಾನುವಾರದವರೆಗೆ ಮೂರು ದಿನ ಸಾಲು ಸಾಲು ರಜೆಯಿದ್ದ ಹಿನ್ನೆಲೆ ಹೆಚ್ಚಿನವರು ಊರಿಗೆ ತೆರಳಿರುತ್ತಾರೆ. ಈ ಹಿನ್ನೆಲೆ ಸೋಮವಾರ...

ರಾಜ್ಯದಲ್ಲಿ ಮತ್ತೆ ಮಳೆ ತೀವ್ರ: ಈ ಐದು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮತ್ತೆ ಮಳೆಯು ಮತ್ತಷ್ಟು ತೀವ್ರಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ 5 ಜಿಲ್ಲೆಗಳಿಗೆ 'ರೆಡ್ ಅಲರ್ಟ್' ಘೋಷಿಸಿದೆ. ಈ ಜಿಲ್ಲೆಗಳ ಜನರು ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಉಡುಪಿ,...

ಸು ಫ್ರಮ್ ಸೋ ಸಿನಿಮಾಗೆ ಮೋಹಕ ತಾರೆ ನಟಿ ರಮ್ಯಾ ಫಿದಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕನ್ನಡ ಚಲನಚಿತ್ರರಂಗದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಸಿನಿಮಾ ಸು ಫ್ರಮ್ ಸೋ (Su From So) . ಈಗಾಗಲೇ ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ ₹100 ಕೋಟಿ ಕಲೆಕ್ಷನ್ ಆಗಿದೆ.  ಈ...

ಮತ್ತೆ ಒಂದಾದ ನಟ ಅಜೇಯ್ ರಾವ್ ದಂಪತಿ: ನಮ್ಮ ದಾಂಪತ್ಯ ಜೀವನ ನಡೆಸಲು ನಿರ್ಧರಿಸಿದ ಸಪ್ನ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸ್ಯಾಂಡಲ್‌ವುಡ್‌ನ ನಟ ಅಜಯ್ ರಾವ್ ಅವರ ಪತ್ನಿ ಸಪ್ನ ಮತ್ತೆ ಹೊಂದಾಣಿಕೆ ಜೀವನ ನಡೆಸಲು ನಿರ್ಧರಿಸಿದ್ದಾಗಿ ತಿಳಿಸಿದ್ದಾರೆ. ಶನಿವಾರ ವಿಚ್ಛೇದನ ಬಯಸಿ ಅರ್ಜಿ ಸಲ್ಲಿಸಿದ್ದರು. ಇದೀಗ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದು,...

ಅಕ್ರಮವಾಗಿ ಕಟ್ಟಡ ನಿರ್ಮಿಸಿದರೆ ಮುಲಾಜಿಲ್ಲದೆ ಕ್ರಮ: ಡಿಸಿಎಂ ಡಿಕೆ ಶಿವಕುಮಾರ್ ಖಡಕ್​ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನನಗರ್ತಪೇಟೆಯಲ್ಲಿ ಸಂಭವಿಸಿರುವ ಅಗ್ನಿ ದುರಂತದಲ್ಲಿ ಐವರು ಸಾವನ್ನಪ್ಪಿದ್ದಾರೆ.ಹಲವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ಇಲ್ಲಿ ಅವೈಜ್ಞಾನಿಕವಾಗಿ ಕಟ್ಟಡಗಳನ್ನು ಕಟ್ಟಿದ್ದಾರೆ. ಅನಧಿಕೃತ ಕಟ್ಟಡಗಳಿಗೆ...

ನಮಗೆ ಎಲ್ಲಾ ರಾಜಕೀಯ ಪಕ್ಷಗಳೂ ಒಂದೇ, ಸುಳ್ಳು ಆರೋಪಗಳಿಗೆ ಹೆದರಲ್ಲ: ಚುನಾವಣಾ ಆಯೋಗ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮತಗಳ್ಳತನ ಆಗಿದೆ ಎನ್ನುವ ಆರೋಪಕ್ಕೆ ಇಂದು ಚುನಾವಣಾ ಆಯೋಗ ಪತ್ರಿಕಾಗೋಷ್ಠಿ ನಡೆಸಿ ಖಡಕ್ ಉತ್ತರ ನೀಡಿದೆ. ಚುನಾವಣಾ ಆಯೋಗಕ್ಕೆ ಎಲ್ಲಾ ರಾಜಕೀಯ ಪಕ್ಷಗಳೂ ಒಂದೇ. ಯಾವುದಕ್ಕೂ ತಾರತಮ್ಯ ಮಾಡುವುದಿಲ್ಲ ಎಂದು ಮುಖ್ಯ...

ಒಳ್ಳೆಯ ಕಥೆ ಇದ್ದರೆ ದೊಡ್ಡ ಹೀರೋ ದೊಡ್ಡ ಬಜೆಟ್ ಏನು ಬೇಕಾಗಲ್ಲ: ನಟ ದರ್ಶನ್ ಗೆ ನಟಿ ರಮ್ಯಾ ಟಾಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟಿ ರಮ್ಯಾ ಇಂದು ದರ್ಶನ್ ಜೈಲು ಸೇರುವ ವಿಚಾರವಾಗಿ ಮಾತನಾಡಿದರು. ಸಮಾಜದಲ್ಲಿ ಕಾನೂನು ಪ್ರಕಾರ ಎಲ್ಲಾ ನಡೆದುಕೊಳ್ಳಬೇಕು. ಕಾನೂನಿಗೆ ಪ್ರತಿಯೊಬ್ಬರು ಬೆಲೆ ಕೊಡಬೇಕು. ಸುಪ್ರೀಂಕೋರ್ಟ್ ತೀರ್ಪು ನನಗೆ ಸಹಜವಾಗಿ ಸಂತೋಷವಾಗಿದ್ದು...

ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ: ಮತ್ತೊಮ್ಮೆ ಅಮೆರಿಕ ಅಧ್ಯಕ್ಷ ಟ್ರಂಪ್ ಪುನರುಚ್ಚಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:  ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಮತ್ತೊಮ್ಮೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಅಲಾಸ್ಕಾದ ಆಂಕಾರೇಜ್‌ನಲ್ಲಿ ಪುಟಿನ್ ಅವರೊಂದಿಗೆ ನಡೆದ ಉನ್ನತ ಮಟ್ಟದ ಶೃಂಗಸಭೆಯ ಬಳಿಕ...

ಭಾರೀ ಮಳೆಗೆ ಸಿರಿಬಾಗಿಲು-ಯಡಕುಮಾರಿ ಬಳಿ ರೈಲು ಹಳಿ ಮೇಲೆ ಮಣ್ಣು ಕುಸಿತ: ರೈಲು ಸಂಚಾರ ವ್ಯತ್ಯಯ

ಹೊಸದಿಗಂತ ಡಿಜಿಟಲ್ ಡೆಸ್ಕ್:  ಮಂಗಳೂರು-ಬೆಂಗಳೂರು ರೈಲು ಮಾರ್ಗದ ಬಾರೀ ಮಳೆಯಿಂದಾಗಿ ಶನಿವಾರ ಸಂಜೆ ಗಂಟೆ ೪:೪೦ರ ವೇಳೆ ಸಿರಿಬಾಗಿಲು-ಯಡಕುಮಾರಿ, ಯಡಕುಮಾರಿ-ಕಡಗರವಳ್ಳಿ ಮತ್ತು ಕಡಗರವಳ್ಳಿ-ಡೋಣಿಗಲ್ ವಿಭಾಗಗಳ ನಡುವಿನ ಕೆಲವೆಡೆ ಭೂಕುಸಿತ ಉಂಟಾಗಿ ಮಣ್ಣು, ಬಂಡೆಗಳು ರೈಲು...

ಮುಂಬೈನಲ್ಲಿ ಭಾರೀ ಮಳೆ: 350ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬೈನಲ್ಲಿ ಭಾರೀ ಮಳೆಯಾಗಿದ್ದರಿಂದ ವಿಮಾನ ಕಾರ್ಯಾಚರಣೆಯಲ್ಲಿ ಅಡಚಣೆ ಉಂಟಾಗಿದ್ದು, 350ಕ್ಕೂ ಹೆಚ್ಚು ವಿಮಾನಗಳು ವಿಳಂಬವಾಗಿದೆ. ಜೊತೆಗೆ ಎರಡು ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಯಿತು. ಫ್ಲೈಟ್‌ರಾಡರ್‌’ನ ದತ್ತಾಂಶದ ಪ್ರಕಾರ ಮುಂಬೈ ವಿಮಾನ ನಿಲ್ದಾಣದಿಂದ...

ರಷ್ಯಾ ಅಧ್ಯಕ್ಷ ಪುಟಿನ್ ತಲೆ ಮೇಲೆ ಹಾರಿದ ಅಮೆರಿಕದ B-2 bomber ಫೈಟರ್ ಜೆಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡುವಿನ ದ್ವಿಪಕ್ಷೀಯ ಮಾತುಕತೆ ನಡುವೆ B-2 bomber ಪ್ರಹಸನ ಇದೀಗ ಜಗತ್ತಿನಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ. ಉಕ್ರೇನ್‌-ರಷ್ಯಾ ಸಂಘರ್ಷಕ್ಕೆ...

ರಾಹುಲ್ ಗಾಂಧಿಯಿಂದ ‘ಮತ ಕಳ್ಳತನ’ ಆರೋಪ: ನಾಳೆ ಮಹತ್ವದ ಸುದ್ದಿಗೋಷ್ಠಿ ಕರೆದ ಚುನಾವಣಾ ಆಯೋಗ

ಹೊಸದಿಗಂತ ಡಿಜಿಟಲ್ ಡೆಸ್ಕ್:  ಬಿಹಾರ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 'ಮತ ಕಳ್ಳತನ' ಆರೋಪ ದೇಶಾದ್ಯಂತ ಸಾಕಷ್ಟು ಚರ್ಚೆ ಹಾಗೂ ಟೀಕೆಗಳಿಗೆ ಗುರಿಯಾಗಿದೆ. ಈ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !