March 16, 2026
Monday, March 16, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

1999ರಲ್ಲಿ ಸೌದಿಯಲ್ಲಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಭಾರತದಲ್ಲಿ ಬಂಧಿಸಿದ CBI

ಹೊಸದಿಗಂತ ಡಿಜಿಟಲ್ ಡೆಸ್ಕ್:1999ರಲ್ಲಿ ಸೌದಿ ಅರೇಬಿಯಾದಲ್ಲಿ ನಡೆದ ಕೊಲೆ ಪ್ರಕರಣದಲ್ಲಿ 26 ವರ್ಷಗಳಿಗೂ ಹೆಚ್ಚು ಕಾಲ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಬಿಐ ಬಂಧಿಸಿದೆ. ಮೊಹಮ್ಮದ್ ದಿಲ್ಶಾದ್ ಬಂಧಿತ ಆರೋಪಿ....

ಚನ್ನಗಿರಿ ಶಾಸಕ ಶಿವಗಂಗಾಗೆ ನೊಟೀಸ್: ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚನ್ನಗಿರಿ ವಿಧಾನಸಭೆ ಕ್ಷೇತ್ರದ ಶಾಸಕ ಬಸವರಾಜು ವಿ ಶಿವಗಂಗಾ ಹಲವು ಎಚ್ಚರಿಕೆಗಳ ನಡುವೆಯೂ ಮುಖ್ಯಮಂತ್ರಿ ಅಧಿಕಾರ ಹಸ್ತಾಂತರದ ಬಗ್ಗೆ ಹೇಳಿಕೆ ಮುಂದುವರೆಸಿರುವ ಹಿನ್ನೆಲೆ ನೊಟೀಸ್ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ,...

ಧರ್ಮಸ್ಥಳ ಸಮಾಧಿ ಶೋಧ: ಎಸ್ ಐಟಿಯಿಂದ ಅನಾಮಿಕನ ನಾಲ್ಕು ತಾಸು ವಿಚಾರಣೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:  ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಬೆಳ್ತಂಗಡಿಯ ಎಸ್ ಐ ಟಿ ಠಾಣೆಯಲ್ಲಿ ಅನಾಮಿಕ ದೂರುದಾರನ ವಿಚಾರಣೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ 20...

ದಾಂಪತ್ಯದಲ್ಲಿ ಬಿರುಕು | ಡಿಗ್ನಿಫೈಡ್ ರೀತಿಯಲ್ಲಿ ಸಾಲ್ವ್ ಮಾಡಿಕೊಳ್ತೀನಿ: ನಟ ಅಜಯ್‌ ರಾವ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:  ಕನ್ನಡ ನಟ ಅಜಯ್ ರಾವ್ ಹಾಗೂ ಪತ್ನಿ ಸ್ವಪ್ನ ರಾವ್ ಮಧ್ಯೆ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ಇಂದು ಬಿರುಗಾಳಿಯಂತೆ ಸುಳಿದಾಡಿದೆ. 2014ರಲ್ಲಿ ಪ್ರೀತಿಸಿ ಮದುವೆ ಆಗಿದ್ದ ಈ...

ಧರ್ಮಸ್ಥಳ ಗ್ರಾಮದಲ್ಲಿ ಸಮಾಧಿ ಶೋಧ: ಎಸ್ ಐಟಿ ಮುಂದೆ ಮತ್ತೊಂದು ಹೊಸ ದೂರು!

ಹೊಸದಿಗಂತ ಡಿಜಿಟಲ್ ಡೆಸ್ಕ್:  ಈ ಹಿಂದೆ ಗ್ರಾಮದಲ್ಲಿ 13 ರಿಂದ 15 ವರ್ಷದ ಬಾಲಕಿಯ ಶವವನ್ನು ಯಾವುದೇ ಮಹಜರು ನಡೆಸದೆ ವಿಲೇವಾರಿ ಮಾಡಲಾಗಿದೆ ಎಂದು ಈಗಾಗಲೇ ದೂರು ನೀಡಿರುವ ಇಚ್ಲಂಪಾಡಿಯ ಜಯಂತ ಟಿ. ಶನಿವಾರ...

ಸಿನಿಮಾವನ್ನು ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ನೋಡಿ: ಜೈಲಿಂದಲೇ ಅಭಿಮಾನಿಗಳಿಗೆ ದರ್ಶನ್ ಸಂದೇಶ!

ಹೊಸದಿಗಂತ ಡಿಜಿಟಲ್ ಡೆಸ್ಕ್:  ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ಗುರುವಾರ ರಾತ್ರಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದು, ಇದೀಗ ಎರಡೇ ದಿನಕ್ಕೆ ಜೈಲಿನಿಂದಲೇ ತಮ್ಮ ಅಭಿಮಾನಿಗಳಿಗೆ...

ಧರ್ಮಸ್ಥಳ ಸಮಾಧಿ ಶೋಧ: ಮೊದಲ ಹಂತದ ಪ್ರಕ್ರಿಯೆ ಪೂರ್ಣ?!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರೀ ಚರ್ಚೆಗೆ ಗ್ರಾಸವಾಗಿರುವ ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತುಹಾಕಲಾಗಿದೆ ಎಂಬ ಅನಾಮಿಕನ ದೂರಿನ ಎಸ್ ಐಟಿ ತನಿಖೆಯ ಮೊದಲ ಹಂತ ಪೂರ್ಣಗೊಂಡಿತೇ? ಹೀಗೊಂದು ಅನುಮಾನ ಸಾರ್ವಜನಿಕರು, ಇಲಾಖಾ ವಲಯದಲ್ಲಿ ಕಂಡುಬರುತ್ತಿದೆ. ಇದಕ್ಕೆ...

ದಾಂಪತ್ಯ ಜೀವನದಲ್ಲಿ ಬಿರುಕು: ಸ್ಯಾಂಡಲ್‌ವುಡ್‌ ನಟ ಅಜಯ್‌ ರಾವ್‌ ಮೊದಲ ರಿಯಾಕ್ಷನ್ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್:ಸ್ಯಾಂಡಲ್‌ವುಡ್‌ ನಟ ಅಜಯ್‌ ರಾವ್‌ ದಾಂಪತ್ಯದಲ್ಲಿ ಬಿರುಕು ಬಿಟ್ಟಿದೆ ಎನ್ನುವ ಸುದ್ದಿ ಸದ್ಯ ಸಂಚಲನ ಸೃಷ್ಟಿಸಿದೆ, ಪತ್ನಿ ಸ್ವಪ್ನಾ ಕೋರ್ಟ್‌ ಮೆಟ್ಟಿಲೇರಿದ್ದು, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆ ಮೂಲಕ 11 ವರ್ಷಗಳ...

ಭಾರತದ ಉತ್ಪನ್ನಗಳಿಗೆ ವಿಧಿಸಿದ್ದ ಸುಂಕ ವಾಪಾಸ್? ಈ ಕುರಿತು ಟ್ರಂಪ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ರಷ್ಯಾದಿಂದ ತೈಲ ಖರೀದಿಸುವ ದೇಶಗಳ ಮೇಲೆ ವಿಧಿಸಿರುವ ಸುಂಕದ ಬಗ್ಗೆ ಮುಂದಿನ ಎರಡು ಅಥವಾ ಮೂರು ವಾರಗಳಲ್ಲಿ ಪರಿಶೀಲನೆ ನಡೆಸುವುದಾಗಿ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಭಾರತದ ಉತ್ಪನ್ನಗಳ ಆಮದಿಗೆ ಹೆಚ್ಚುವರಿ ಸುಂಕ...

ಕೃಷ್ಣ ಜನ್ಮಾಷ್ಟಮಿಯಂದೇ ಮುದ್ದು ಮಗನಿಗೆ ನಾಮಕರಣ ಮಾಡಿದ ನಟ ವಸಿಷ್ಠ-ಹರಿಪ್ರಿಯಾ ದಂಪತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ತಮ್ಮ ಮುದ್ದಾದ ಮಗನಿಗೆ ಕೃಷ್ಣ ಜನ್ಮಾಷ್ಟಮಿಯಂದೇ ನಾಮಕರಣ ಮಾಡಿದ್ದಾರೆ. ದಂಪತಿಯು ಪುಟ್ಟ ಕೃಷ್ಣನಿಗೆ ವಿಪ್ರಾ ಎನ್ ಸಿಂಹ ಎಂದು ಹೆಸರಿಟ್ಟಿದ್ದಾರೆ. 2023ರ ಜನವರಿ 26ರಂದು...

ಮತಗಳ್ಳತನ ಆರೋಪ: ‘ಲಾಪಾತಾ ವೋಟ್” ಎಂಬ ವಿಡಿಯೋ ಹರಿ ಬಿಟ್ಟ ರಾಹುಲ್‌ ಗಾಂಧಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮತಗಳ್ಳತನ ಕುರಿತು ಮತ್ತೆ ಕಾಂಗೆಸ್‌ ನಾಯಕ ರಾಹುಲ್‌ ಗಾಂಧಿ ಶನಿವಾರ ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹೊಸ ವಿಡಿಯೋ ಒಂದನ್ನು ಹರಿ ಬಿಟ್ಟಿದ್ದಾರೆ. ಬಾಲಿವುಡ್ ಸಿನಿಮಾಗಳನ್ನು ಉಲ್ಲೇಖಿಸಿದ ಕಾಂಗ್ರೆಸ್, ಶನಿವಾರ...

ನಟ ದರ್ಶನ್ ಮತ್ತೆ ಅರೆಸ್ಟ್: ಪತ್ನಿ ವಿಜಯಲಕ್ಷ್ಮೀ ಮೊದಲ ರಿಯಾಕ್ಷನ್ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ರೇಣುಕಾ ಸ್ವಾಮಿ ಕೊಲೆ ಆರೋಪಿ ದರ್ಶನ್ ಮತ್ತೆ ಅರೆಸ್ಟ್ ಆಗಿದ್ದಾರೆ. ಇದರ ಬೆನ್ನಲ್ಲೇ ವಿಜಯಲಕ್ಷ್ಮೀ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್​ನಲ್ಲಿ ಅವರು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !