March 16, 2026
Monday, March 16, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಪ್ರಧಾನಿ ಮೋದಿ, ದ್ರೌಪದಿ ಮುರ್ಮುಗೆ ಸ್ವಾತಂತ್ರ್ಯ ದಿನದ ಶುಭಾಶಯ ಕೋರಿದ ಪುಟಿನ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ 79 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭಾಶಯ ಕೋರಿದ್ದಾರೆ. X ನಲ್ಲಿ ಭಾರತದಲ್ಲಿರುವ...

ಕೆಂಪು ಕೋಟೆಯಲ್ಲಿ ಸತತ 12ನೇ ಬಾರಿಗೆ ಧ್ವಜಾರೋಹಣ, 103 ನಿಮಿಷಗಳ ಕಾಲ ಸುದೀರ್ಘ ಭಾಷಣ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂದು 79ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಕೆಂಪು ಕೋಟೆಯಲ್ಲಿ ಸತತ 12ನೇ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ, ಕೆಂಪು ಕೋಟೆಯಲ್ಲಿ 103 ನಿಮಿಷಗಳ ಕಾಲ ಸುದೀರ್ಘ ಭಾಷಣ ಮಾಡಿ...

ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಮನೆ ಮೇಲೆ ED ದಾಳಿ: 14.13 ಕೋಟಿ ಹಣ ಇರುವ ಬ್ಯಾಂಕ್‌ ಖಾತೆ ಸೀಜ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಮನೆ ಮೇಲೆ ಇ.ಡಿ ದಾಳಿ ನಡೆಸಿದ್ದು ಕೋಟ್ಯಂತರ ರೂ. ಹಣ ಹಾಗೂ ಚಿನ್ನದ ಬಿಸ್ಕೆಟ್‌ಗಳನ್ನು ವಶಕ್ಕೆ ಪಡೆದಿದೆ. 1.68 ಕೋಟಿ ನಗದು, 6.75 ಕೆಜಿ ಚಿನ್ನದ...

ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಗೌರವ ನಮನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸ್ವಾತಂತ್ರ್ಯ ದಿನದಂದು ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧೈರ್ಯಶಾಲಿಗಳಿಗೆ ಗೌರವ ಸಲ್ಲಿಸಿದರು, ಸ್ವತಂತ್ರ ಭಾರತದ ಸಶಸ್ತ್ರ ಸಂಘರ್ಷಗಳಲ್ಲಿ ಅತ್ಯುನ್ನತ ತ್ಯಾಗ ಮಾಡಿದವರನ್ನು ಗೌರವಿಸಿದರು. ರಾಷ್ಟ್ರಪತಿಯವರೊಂದಿಗೆ ರಕ್ಷಣಾ...

ಇವತ್ತಿನ ಪ್ರಧಾನಿ ಮೋದಿಯವರ ಭಾಷಣ ನಿಜಕ್ಕೂ ಶ್ಲಾಘನೀಯ ಎಂದ ಕೇಂದ್ರ ಸಚಿವ ಅಮಿತ್ ಶಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿಯವರ 79 ನೇ ಸ್ವಾತಂತ್ರ್ಯೋತ್ಸವದ ಭಾಷಣವು ಭಾರತದ ಪ್ರಗತಿಗೆ "ಮಾರ್ಗದರ್ಶಿ" ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶ್ಲಾಘಿಸಿದ್ದಾರೆ, ಕಳೆದ 11 ವರ್ಷಗಳ ಸಾಧನೆಗಳನ್ನು ಎತ್ತಿ...

ನಟ ದರ್ಶನ್ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಸಾಫ್ಟ್ ಕಾರ್ನರ್ ಮಾತು, ಇದು ನಿಜಾನಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ರೇಣುಕಾಸ್ವಾಮಿ ಕೊಲೆ ಕೇಸ್‌ಲ್ಲಿ ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಸಾಫ್ಟ್ ಕಾರ್ನರ್ ತೋರಿಸಿದ್ದಾರೆ. "ನಟ ದರ್ಶನ್...

ಕೆಂಪು ಕೋಟೆಯಲ್ಲಿ ನಿಂತು ಭಾರತದ ಶತ್ರುಗಳಿಗೆ ಎಚ್ಚರಿಕೆ ಗಂಟೆ ನೀಡಿದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೆಂಪು ಕೋಟೆಯಿಂದ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಮುಂದಿನ ದಶಕದಲ್ಲಿ ಭಾರತದ ರಾಷ್ಟ್ರೀಯ ಭದ್ರತೆಯನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಮಹತ್ವಾಕಾಂಕ್ಷೆಯ "ಸುದರ್ಶನ ಚಕ್ರ ಮಿಷನ್" ಅನ್ನು ಘೋಷಿಸಿದರು. ಸ್ವಾವಲಂಬನೆಯನ್ನು...

ಸಿಲಿಂಡರ್ ಸ್ಫೋಟ: ಓರ್ವ ಬಾಲಕ ಮೃತ್ಯು, 8 ಮಂದಿಗೆ ಗಾಯ, 10ಕ್ಕೂ ಹೆಚ್ಚು ಮನೆಗಳಿಗೆ ಹಾನಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಲಿಂಡರ್ ಸ್ಫೋಟಗೊಂಡು ಬಾಲಕ ಸಾವನ್ನಪ್ಪಿದ ಘಟನೆ ನಗರದ ಆಡುಗೊಡಿಯಲ್ಲಿ ನಡೆದಿದೆ. ಘಟನೆಯಲ್ಲಿ 8 ಜನ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭಿರವಾಗಿದೆ. ಮೃತ ಬಾಲಕನನ್ನು ಮುಬಾರಕ್ (8) ಎಂದು ಗುರುತಿಸಲಾಗಿದೆ. ತಿಮ್ಮರಾಜು ಎಂಬುವವರ...

ಮೊಬೈಲ್ ಬಿಡಿ-ಪುಸ್ತಕ ಹಿಡಿ, ಓದು ಕರ್ನಾಟಕ ಅಭಿಯಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಮಾಜಿಕ ಸಮಸ್ಯೆ ಹೋಗಲಾಡಿಸಲು ಹೊಸ ದಾರಿ ಹುಡುಕಿಕೊಳ್ಳಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದ ಮಾಣಿಕ್ ಷಾ ಮೈದಾನದಲ್ಲಿ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು....

2025ರ ವರ್ಷಾಂತ್ಯದ ವೇಳೆಗೆ ಭಾರತದ ಮಾರುಕಟ್ಟೆಗೆ ಬರಲಿವೆ ಸೆಮಿಕಂಡಕ್ಟರ್ ಚಿಪ್‌ಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್: ಸ್ವಾತಂತ್ರ್ಯ ದಿನದಂದು ಕೆಂಪು ಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಈ ವರ್ಷದ ಅಂತ್ಯದ ವೇಳೆಗೆ ಭಾರತದಲ್ಲಿ ತಯಾರಿಸಿದ ಸೆಮಿಕಂಡಕ್ಟರ್ ಚಿಪ್‌ಗಳು ಮಾರುಕಟ್ಟೆಯಲ್ಲಿ ಲಭ್ಯವಿರುತ್ತವೆ ಎಂದು ಘೋಷಿಸಿದರು, ಇದು...

‘ಆಪರೇಷನ್‌‌ ಸಿಂದೂರ’ ಸ್ಮರಣೆ, ನ್ಯೂಕ್ಲಿಯರ್ ಬೆದರಿಕೆಗೆ ಭಾರತ ಬಗ್ಗಲ್ಲ ಎಂದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 79ನೇ ಸ್ವಾತಂತ್ರ್ಯ ದಿನದಂದು ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ, ಆಪರೇಷನ್ ಸಿಂಧೂರ್‌ನ ಯಶಸ್ಸನ್ನು ಶ್ಲಾಘಿಸಿದರು ಮತ್ತು ಪಾಕಿಸ್ತಾನದಲ್ಲಿನ ಭಯೋತ್ಪಾದಕ ತಾಣಗಳನ್ನು ಗುರಿಯಾಗಿಸಿಕೊಂಡ ಸಶಸ್ತ್ರ ಪಡೆಗಳ ಪಾತ್ರವನ್ನು ಟೀಕಿಸಿದರು. "ಕೆಂಪು...

79ನೇ ಸ್ವಾತಂತ್ರ್ಯ ದಿನಾಚರಣೆ: ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದು ಧ್ವಜಾರೋಹಣ

ಹೊಸದಿಗಂತ ಡಿಜಿಟಲ್ ಡೆಸ್ಕ್: 79ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ಬಳಿಕ ತೆರೆದ ಜೀಪ್​ನಲ್ಲಿ ಪೆರೇಡ್ ವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕಾರ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !