March 16, 2026
Monday, March 16, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಅವಾಚ್ಯ ಶಬ್ದ ಹೆಚ್ಚಾಗಿ ಬಳಸುವ ರಾಜ್ಯ ಯಾವುದು ಗೊತ್ತಿದ್ಯಾ? ಕರ್ನಾಟಕಕ್ಕೆ ಎಷ್ಟನೇ ಸ್ಥಾನ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಣ್ಣ ಪುಟ್ಟ ಜಗಳವಾದಾಗ ಬಹುತೇಕರು ಅವಾಚ್ಯ ಶಬ್ದಗಳನ್ನು ಬಳಸುವುದನ್ನು ನೋಡಿರುತ್ತೀರಿ. ಆದರೆ ತಾಯಂದಿರು, ಸಹೋದರಿಯರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವಲ್ಲಿ ಯಾವ ರಾಜ್ಯದ ಜನರು ಮುಂದಿದ್ದಾರೆ ಎಂದು ಹೊಸ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ....

ಆ. 21 ರಂದು ಮಾಸ್ಕೋದಲ್ಲಿ ರಷ್ಯಾದ ಹಣಕಾಸು ಸಚಿವರನ್ನ ಭೇಟಿಯಾಗಲಿರುವ ಎಸ್. ಜೈಶಂಕರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಆಗಸ್ಟ್ 21 ರಂದು ಮಾಸ್ಕೋದಲ್ಲಿ ಭಾರತೀಯ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ರಷ್ಯಾದ ವಿದೇಶಾಂಗ ಸಚಿವಾಲಯ X...

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಪ್ರಕರಣ ಸಂಬಂಧ ಶಾಸಕರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ಆದೇಶ...

ಬೈಕ್ ಟ್ಯಾಕ್ಸಿ ಸೇವೆ ಪುನರ್ ಸ್ಥಾಪನೆ ಆದೇಶವನ್ನ ಸರ್ಕಾರ ಪಾಲನೆ ಮಾಡಲಿದೆ: ರಾಮಲಿಂಗಾ ರೆಡ್ಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೈಕ್ ಟ್ಯಾಕ್ಸಿ ಸೇವೆ ಪುನರ್ ಸ್ಥಾಪನೆ ಬಗ್ಗೆ ಹೈಕೋರ್ಟ್ ಆದೇಶವನ್ನ ಸರ್ಕಾರ ಪಾಲನೆ ಮಾಡಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದರು. ಇದಕ್ಕೆ ಉತ್ತರಿಸಿದ ರಾಮಲಿಂಗಾ ರೆಡ್ಡಿ, 2018ರಲ್ಲಿ ಬೈಕ್...

VIRAL | ಎಟಿಎಂ ಕಿಯೋಸ್ಕ್ ಮುರಿದು ಹಣ ಕದಿಯುತ್ತಿದ್ದ ಕಳ್ಳನ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:   ಬಳ್ಳಾರಿಯಲ್ಲಿ ಎಟಿಎಂ ಕಿಯೋಸ್ಕ್ ಮುರಿದು ಹಣ ಕದಿಯುತ್ತಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಮಧ್ಯರಾತ್ರಿ ನಗರದ ಕಾಳಮ್ಮ ಸರ್ಕಲ್ ಬಳಿ ಇರುವ ಆಕ್ಸಿಸ್ ಬ್ಯಾಂಕ್ ಎಟಿಎಂಗೆ ನುಗ್ಗಿ ಕಳ್ಳತನ ಮಾಡಲು ಯತ್ನಿಸಿದ...

ದಿವ್ಯಾಂಗ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌: 24 ಗಂಟೆಯೊಳಗೆ ಆರೋಪಿಗಳ ಕಾಲಿಗೆ ಗುಂಡೇಟು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ಕಿವಿ ಕೇಳದ ಮತ್ತು ಮೂಕ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ದುರುಳರಿಗೆ 24 ಗಂಟೆಯೊಳಗೆ ಪೊಲೀಸರು ಗುಂಡೇಟು ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ಸೋಮವಾರ ಮನೆಗೆ ಹಿಂದಿರುಗುತ್ತಿದ್ದಾಗ ವಿಶೇಷಚೇತನ ಮಹಿಳೆಯನ್ನು ಅಪಹರಿಸಿ...

ಇನ್ಮುಂದೆ ಮಹಿಳೆಯರ ರಕ್ಷಣೆಗೆ ಬರಲಿದೆ ಅಕ್ಕ ಪಡೆ! ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ಶಾಲಾ – ಕಾಲೇಜು ವಿದ್ಯಾರ್ಥಿನಿಯರು ಹಾಗೂ ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಮಹಿಳಾ ಪೊಲೀಸ್ ಒಳಗೊಂಡ ಅಕ್ಕ ಪಡೆ ಶೀಘ್ರವೇ ಜಾರಿಗೆ ಬರಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಮಳೆಗಾಲದ ಅಧಿವೇಶನದ...

ಶ್ರೀಘ್ರದಲ್ಲೇ ಇಂಗ್ಲೆಂಡ್‌ಗೆ ಪ್ರಯಾಣ ಬೆಳೆಸಿ ಘಮಲು ಪಸರಿಸಲಿದೆ ಮೈಸೂರು ಸ್ಯಾಂಡಲ್‌ ಸೋಪ್‌- ಹಟ್ಟಿ ಕಾಪಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಭಾರತ-ಯುಕೆ ಮುಕ್ತ ವ್ಯಾಪಾರ ಒಪ್ಪಂದದ ಸಂಬಂಧ ಯುಕೆ ಮತ್ತು ಕರ್ನಾಟಕ ಕೈಗಾರಿಕಾ ಅಧಿಕಾರಿಗಳ ನಡುವೆ ಚರ್ಚೆಗಳು ನಡೆಯುತ್ತಿವೆ ಎಂದು ಕರ್ನಾಟಕ -ಕೇರಳದ ಬ್ರಿಟಿಷ್ ಉಪ ಹೈಕಮಿಷನರ್ ಮತ್ತು ದಕ್ಷಿಣ ಏಷ್ಯಾದ...

ಗ್ರಾಹಕನಿಗೆ ಬಿಗ್‌ ಶಾಕ್‌! ಬೇಕರಿಯಿಂದ ಖರೀದಿಸಿದ ಪಫ್‌ನಲ್ಲಿ ಹಾವು ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ಬೇಕರಿಯಿಂದ ಖರೀದಿಸಿದ್ದ ಕರ್ರಿ ಪಪ್ಸ್‌ನಲ್ಲಿ ಹಾವು ಪತ್ತೆಯಾಗಿರುವ ಘಟನೆ ತೆಲಂಗಾಣದ ಮೆಹಬೂಬ್ ನಗರದಲ್ಲಿ ನಡೆದಿದೆ. ಶ್ರೀಶೈಲ ಎಂಬ ಮಹಿಳೆ ಜಡ್ಚರ್ಲಾ ಪುರಸಭೆಯಲ್ಲಿರುವ ಅಯ್ಯಂಗಾರ್ ಬೇಕರಿಯಿಂದ ಎಗ್ ಪಪ್ಸ್ ಹಾಗೂ ಕರ‍್ರಿ ಪಪ್ಸ್...

ನಿಯಂತ್ರಣ ತಪ್ಪಿ ಗೋಡೆಗೆ ಡಿಕ್ಕಿಯಾದ ಸ್ಕೂಟರ್‌: ಸವಾರ ಸ್ಥಳದಲ್ಲೇ ಸಾವು

ಹೊಸದಿಗಂತ ವರದಿ ಉಳ್ಳಾಲ : ಸ್ಕಿಡ್ ಆಗಿ ನಿಯಂತ್ರಣ ತಪ್ಪಿದ ಸ್ಕೂಟರೊಂದು ರಸ್ತೆ ಬದಿಯ ಮನೆಯ ಆವರಣ ಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ...

ಭಿಕ್ಷೆ ಬೇಡಿದ ಹಣದಲ್ಲಿ ಮಕ್ಕಳಿಗೆ ಸಮವಸ್ತ್ರ ಕೊಡಿಸಿದ ಮಂಗಳಮುಖಿ ರಾಜಮ್ಮ: ಸಿಎಂ ಶ್ಲಾಘನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ಭಿಕ್ಷೆ ಬೇಡಿದ ಹಣವನ್ನು ವಿದ್ಯಾರ್ಥಿಗಳ ಸಮವಸ್ತ್ರಕ್ಕಾಗಿ ದಾನ ಮಾಡಿದ ಕಂಪ್ಲಿ ತಾಲೂಕಿನ ಸುಗ್ಗೇನಹಳ್ಳಿಯ ಮಂಗಳಮುಖಿ ಪಿ.ರಾಜಮ್ಮ ಅವರನ್ನು ಸಿಎಂ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ. ಈ ಬಗ್ಗೆ ಪತ್ರ ಬರೆದಿರುವ ಸಿಎಂ, ರಾಜಮ್ಮರ ಸಾಮಾಜಿಕ...

ಭಕ್ತಾದಿಗಳಿಗೆ ಶುಭಸುದ್ದಿ: ಶಬರಿಮಲೆ ಯಾತ್ರೆಗೆ ಶ್ರೀಲಂಕಾ ಸರ್ಕಾರದಿಂದಲೂ ಮಾನ್ಯತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ಕೇರಳದ ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಶ್ರೀಲಂಕಾ ಪ್ರಜೆಗಳು ವಾರ್ಷಿಕ ತೀರ್ಥಯಾತ್ರೆ ಕೈಗೊಳ್ಳಬಹುದು ಎಂದು ಶ್ರೀಲಂಕಾ ಸರ್ಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಶ್ರೀಲಂಕಾದ ಭಕ್ತಾದಿಗಳು ಶಬರಿಮಲೆ ಅಯ್ಯಪ್ಪನನ್ನು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !