ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೈಕಮಾಂಡ್ ನಿರ್ದೇಶನ ಮೇರೆಗೆ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಲಾಗಿದೆ. ಕೆಲವು ವಿಚಾರಕ್ಕೆ ಪಕ್ಷದಲ್ಲಿ ಶಿಸ್ತು ಮೀರಿ ಹೋದಾಗ ಇಂತಹ ಕ್ರಮ ಆಗುತ್ತವೆ ಎಂದು ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಸರ್ಕಾರವು ಬಾಂಗ್ಲಾದೇಶದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಕಠಿಣ ನಿರ್ಬಂಧವನ್ನು ವಿಧಿಸಿದೆ. ಭಾರತ-ಬಾಂಗ್ಲಾದೇಶ ಗಡಿಯಾದ್ಯಂತ ಎಲ್ಲಾ ಭೂಮಾರ್ಗಗಳ ಮೂಲಕ ಆಮದು ಪ್ರಕ್ರಿಯೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಅಧಿಕೃತ ಮೂಲಗಳ ಪ್ರಕಾರ, ಬಾಂಗ್ಲಾದೇಶದಿಂದ...
ಹೊಸದಿಗಂತ ವರದಿ ಸುಬ್ರಹ್ಮಣ್ಯ:ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಸರಕಾರದ ಆದೇಶದಂತೆ ಮತ್ತು ರಾಜ್ಯ ಧಾರ್ಮಿಕ ದತ್ತಿ ಆಯುಕ್ತರ ಸುತ್ತೋಲೆ ಪ್ರಕಾರ ಆ.15ರಿಂದ ಸಂಪೂರ್ಣವಾಗಿ ಪ್ಲಾಸ್ಟಿಕ್ ನಿಷೇಧ ಮಾಡಲಾಗುವುದು....
ಹೊಸದಿಗಂತ ವರದಿ ಮಂಗಳೂರು :ಮಂಗಳೂರಿನಲ್ಲಿ ಮೊದಲ ಬಾರಿಗೆ ಯಶಸ್ವಿ ‘ ರೀಕ್ಲೇಮ್ ರಿವಿಷನ್ ಹಿಪ್ ಸಿಸ್ಟೆಮ್ ಇಂಪ್ಲಾನ್‌ಟೇಶನ್ (ಸೊಂಟದ ಕೀಲು ಬದಲಾವಣೆ) ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಕೆಎಂಸಿ ಆಸ್ಪತ್ರೆ ಆರ್ಥೋಪೆಡಿಕ್ ಆರೋಗ್ಯ ಕ್ಷೇತ್ರದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಂಡು ಮಗು ಹುಟ್ಟಲಿಲ್ಲ ಅಂತ ಒಂದು ವರ್ಷದ ಹೆಣ್ಣು ಮಗುವಿಗೆ ಯೋಧರೊಬ್ಬರು ಬಿಸ್ಕತ್ನಲ್ಲಿ ವಿಷ ಇಟ್ಟು ತಿನಿಸಿ ಜೀವ ತೆಗೆದಿದ್ದಾರೆ. ತ್ರಿಪುರಾದ ಖೊವೈ ಜಿಲ್ಲೆಯ ಬೆಹಲಬಾರಿ ಗ್ರಾಮದಲ್ಲಿ ಈ ಘಟನೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಲೀಪರ್ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಬಸ್ಗೆ ಬೆಂಕಿಗಾಹುತಿಯಾಗಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನದ ಜಾಲೋರ್ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಸ್ಲೀಪರ್ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ...
ಮಳೆಗಾಲ ಆರಂಭವಾಗ್ತಿದ್ದಂತೆಯೇ ಆಸ್ಪತ್ರೆಗಳಲ್ಲಿ ತುಸು ಹೆಚ್ಚೇ ರಶ್ ಇರುತ್ತದೆ. ಶೀತ, ಕೆಮ್ಮು, ತಲೆನೋವು,ಅತಿಸಾರ, ಟೈಫೈಡ್, ಕಾಲರಾ ಹಾಗೇ ವಾಹಕಗಳಿಂದ ಹರಡುವ ಡೆಂಗ್ಯೂ ಮತ್ತು ಮಲೇರಿಯಾ ಮಳೆಗಾಲದಲ್ಲಿ ಸಾಮಾನ್ಯವಾಗಿ ಕಂಡುಬರುವ ರೋಗಗಳಾಗಿವೆ. ಮಳೆಗಾಲದಲ್ಲಿ ಆರೋಗ್ಯದ...
ಹೊಸದಿಗಂತ ವರದಿ ಮಡಿಕೇರಿ:
ಸಿ ಆ್ಯಂಡ್ ಡಿ ಭೂವಿವಾದಕ್ಕೆ ಸಂಬಂಧಿಸಿದಂತೆ ತಾಲೂಕು ರೈತ ಹೋರಾಟ ಸಮಿತಿ ಹಾಗೂ ರೈತ ಸಂಘ ಕರೆ ನೀಡಿದ್ದ ತಾಲೂಕು ಬಂದ್’ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಗ್ರಾಮೀಣ ಭಾಗಗಳಲ್ಲಿ ರಸ್ತೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವಿಚಾರವಾಗಿ ವಿರೋಧ ಪಕ್ಷಗಳು ಪ್ರತಿಭಟನೆ ಮುಂದುವರಿಸಿದ್ದರಿಂದ ಇಂದು ಸಹ ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪವನ್ನು ಮುಂದೂಡಲಾಗಿದೆ.
ಲೋಕಸಭೆಯನ್ನು ಮಧ್ಯಾಹ್ನ 12:00 ಗಂಟೆಗೆ ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ಮೃಣಾಲ್ ಠಾಕೂರ್ ಹಾಗೂ ನಟ ಧನುಷ್ ಡೇಟಿಂಗ್‌ನಲ್ಲಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ವೈರಲ್ ಆಗಿತ್ತು. ಸನ್ ಆಫ್ ಸರ್ದಾರ್ ಸಿನಿಮಾ ಈವೆಂಟ್ ಒಂದರಲ್ಲಿ ಧನುಷ್ ಮೃಣಾಲ್ ಒಟ್ಟಿಗೇ ಕಾಣಿಸಿಕೊಂಡಿದ್ದರು....
ಸಾಮಾನ್ಯವಾಗಿ ಕಾಫಿ ಎಲ್ಲರೂ ಕುಡಿಯುತ್ತಾರೆ ಆದರೆ ಗ್ರೀನ್ ಕಾಫಿ ಬಗ್ಗೆ ಕೇಳಿದ್ದೀರಾ?ಗ್ರೀನ್ ಕಾಫಿಗಾಗಿ ಕಾಫಿ ಬೀಜಗಳನ್ನು ಕಚ್ಚಾವಾಗಿಯೇ ಕಡಿಮೆ ಉರಿಯಲ್ಲಿ ಹುರಿಯಲಾಗುತ್ತದೆ. ಹಸಿರು ಕಾಫಿ ಬೀಜಗಳಲ್ಲಿ ಹೆಚ್ಚಿನ ಪ್ರಮಾಣದ ಕ್ಲೋರೊಜೆನಿಕ್ ಆಮ್ಲವನ್ನು ಹೊಂದಿರುತ್ತವೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿ, 70,727 ಶಿಕ್ಷಕರ ಹುದ್ದೆಗಳು ಸೇರಿದಂತೆ 20 ಇಲಾಖೆಗಳಲ್ಲಿ ಖಾಲಿ ಇರುವ 2,76,386 ಹುದ್ದೆಗಳನ್ನು ತಕ್ಷಣ ಭರ್ತಿ ಮಾಡುವಂತೆ...