March 16, 2026
Monday, March 16, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

CINE | ಕಮಾಲ್ ಮಾಡ್ತಿದ್ದಾಳೆ ಸುಲೋಚನಾ: ಬಾಕ್ಸ್ ಆಫೀಸ್‌ನಲ್ಲಿ 60 ಕೋಟಿ ಕ್ಲಬ್ ಗೆ ‘ಸು ಫ್ರಮ್ ಸೋ’

ಹೊಸದಿಗಂತ ಡಿಜಿಟಲ್ ಡೆಸ್ಕ್: ‘ಸು ಫ್ರಮ್ ಸೋ’ ಸಿನಿಮಾ ಮೂರನೇ ವಾರದಲ್ಲೂ ತನ್ನ ಯಶಸ್ಸಿನ ಹಾದಿಯನ್ನು ಮುಂದುವರಿಸಿಕೊಂಡಿದೆ. ಚಿತ್ರದ ಕಲೆಕ್ಷನ್ ಆರಂಭದ ದಿನಗಳಂತೆಯೇ ಸತತವಾಗಿ ಸಾಗುತ್ತಿದ್ದು, 10 ದಿನಗಳಲ್ಲಿ 3 ಕೋಟಿ ರೂಪಾಯಿಗೂ ಅಧಿಕ...

ಭಾರತಕ್ಕೆ ಬೇಕಿದ್ದ ಮೋಸ್ಟ್‌ ವಾಂಟೆಡ್‌ ʻಸಲೀಂ ಪಿಸ್ತೂಲ್‌’ ನೇಪಾಳದಲ್ಲಿ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೋಸ್ಟ್‌ ವಾಂಟೆಡ್‌, ಶಸ್ತ್ರಾಸ್ತ್ರ ಪೂರೈಕೆದಾರ ಸಲೀಂ ಅಲಿಯಾಸ್ ʻಸಲೀಂ ಪಿಸ್ತೂಲ್‌ʼನನ್ನು ನೇಪಾಳದಲ್ಲಿ ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಖಚಿತ ಮಾಹಿತಿ ಮೇರೆಗೆ ದೆಹಲಿ ಪೊಲೀಸ್ ವಿಶೇಷ ಘಟಕ ಮತ್ತು ಭದ್ರತಾ ಸಂಸ್ಥೆಗಳ...

ಮೋದಿಗೆ ಗ್ರ್ಯಾಂಡ್ ವೆಲ್ ಕಮ್: ಎಸ್‌ಸಿಒ ಶೃಂಗಸಭೆಗೆ ತೆರಳುವ ಭಾರತದ ಪ್ರಧಾನಿಗೆ ಚೀನಾ ಆತ್ಮೀಯ ಸ್ವಾಗತ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಚೀನಾದ ಟಿಯಾಂಜಿನ್‌ನಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆ (SCO) ಶೃಂಗಸಭೆಗೆ ಭಾಗವಹಿಸಲು, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಇದೇ ಆ.31ರಂದು ಚೀನಾಗೆ ಪ್ರಯಾ ಬೆಳೆಸಲಿದ್ದಾರೆ. ಈ ಮಧ್ಯೆ ಎಸ್‌ಸಿಒ ಶೃಂಗಸಭೆಯಲ್ಲಿ ಭಾಗವಹಿಸಲು...

ಅಮೆರಿಕದಿಂದ ಶಸ್ತ್ರಾಸ್ತ್ರ, ಯುದ್ಧ ವಿಮಾನ ಖರೀದಿಗೆ ಭಾರತ ವಿರಾಮ? ರಕ್ಷಣಾ ಸಚಿವಾಲಯ ಏನು ಹೇಳುತ್ತೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಮೇಲೆ ಶೇ.50ರಷ್ಟು ತೆರಿಗೆ ಹೇರಿರುವ ಅಮೆರಿಕಕ್ಕೆ ಭಾರತ ಶಾಕ್ ಮೇಲೆ ಶಾಕ್ ನೀಡುತ್ತಿದ್ದು, ಈ ಬಾರಿ ಶಸ್ತ್ರಾಸ್ತ್ರ, ಯುದ್ಧ ವಿಮಾನ ಖರೀದಿ ಯೋಜನೆಗೆ ಭಾರತ ತಾತ್ಕಾಲಿಕ ವಿರಾಮ ಹಾಕಿದೆ...

ಇದು ಟ್ರಂಪ್‌ ‘ಪುಂಡ’ ವ್ಯಾಪಾರ ನೀತಿ: ಭಾರತದ ಮೇಲಿನ ಅಮೆರಿಕ ಸುಂಕಕ್ಕೆ ಚೀನಾ ಗರಂ!

ಹೊಸದಿಗಂತ ಡಿಜಿಟಲ್ ಡೆಸ್ಕ್:  ಭಾರತದ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿಧಿಸಿರುವ ಸುಂಕಕ್ಕೆ ಚೀನಾ ಖಂಡಿಸಿದ್ದು, ಭಾರತ ಪರ ಬ್ಯಾಟ್‌ ಬೀಸಿದೆ. 'ಭಾರತದ ಸರಕುಗಳ ಮೇಲೆ ಶೇ. 25+25 = 50 ರಷ್ಟು ಸುಂಕ...

ರಾಹುಲ್ ಗಾಂಧಿ ಮತ ಕಳ್ಳತನ ಆರೋಪ: ಕಾಂಗ್ರೆಸ್ ನಾಯಕ ಶಶಿ ತರೂರ್ ಏನಂದ್ರು?

ಹೊಸದಿಗಂತ ಡಿಜಿಟಲ್ ಡೆಸ್ಕ್:  ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಚುನಾವಣಾ ಅಕ್ರಮಗಳ ಆರೋಪಕ್ಕೆ ಕಾಂಗ್ರೆಸ್ ನಾಯಕ ಶಶಿ ತರೂರ್ ಬೆಂಬಲ ನೀಡಿದ್ದಾರೆ. ರಾಹುಲ್ ಗಾಂಧಿ ಅವರು ಎತ್ತಿರುವ ಪ್ರಶ್ನೆಗಳನ್ನು ಗಂಭೀರವಾಗಿ ಪರಿಗಣಿಸಬೇಕು...

ಸೂಕ್ತ ಸಾಕ್ಷಿ ನೀಡಿ, ಡಿಕ್ಲರೇಷನ್​ಗೆ ಸಹಿ ಹಾಕಿ: ಮತಗಳ್ಳತನದ ದೂರು ಕೊಟ್ಟ ಡಿಕೆಶಿಗೆ ಆಯೋಗ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:  ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಕಲಿ ಮತದಾನ ನಡೆದಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದರು. ಆ ದೂರಿಗೆ ಪ್ರತಿಕ್ರಿಯಿಸಿರುವ ಚುನಾವಣಾಧಿಕಾರಿ ಡಿ.ಕೆ. ಶಿವಕುಮಾರ್...

BIG NEWS | ಅಮೆರಿಕಕ್ಕೆ ಭಾರತದ ಸೆಡ್ಡು: ರಷ್ಯಾ ಅಧ್ಯಕ್ಷ ಪುಟಿನ್‌ ಜತೆ ಪ್ರಧಾನಿ ಮೋದಿ ಮಾತುಕತೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:  ಭಾರತ-ಅಮೆರಿಕ ನಡುವಿನ ಸುಂಕ ಸಮರದ ನಡುವೆ ಪ್ರಧಾನಿ ನರೇಂದ್ರ ಮೋದಿ ರಷ್ಯಾದೊಂದಿಗೆ ದೇಶದ ಸಂಬಂಧ ವೃದ್ಧಿಸುವತ್ತ ಗಮನಾರ್ಹ ಹೆಜ್ಜೆ ಇಟ್ಟಿದೆ. ಇದರ ಮೊದಲ ಹೆಜ್ಜೆಯಾಗಿ ಮೋದಿ ಅವರೊಂದಿಗೆ ರಷ್ಯಾ ಅಧ್ಯಕ್ಷ...

ಮಲಯಾಳಂ ನಟಿ ಶ್ವೇತಾ ಮೆನನ್ ಗೆ ರಿಲೀಫ್: ಎಫ್‌ಐಆರ್​ಗೆ ಹೈಕೋರ್ಟ್​ನಿಂದ ತಡೆಯಾಜ್ಞೆ

ಹೊಸದಿಗಂತ ಡಿಜಿಟಲ್ ಡೆಸ್ಕ್:  ಮಲಯಾಳಂ ನಟಿ ಶ್ವೇತಾ ಮೆನನ್ ವಿರುದ್ಧ ಅಶ್ಲೀಲ ದೃಶ್ಯಗಳಲ್ಲಿ ನಟಿಸಿದ್ದಕ್ಕಾಗಿ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಇದರ ವಿರುದ್ಧ ನಟಿ ಶ್ವೇತಾ ಮೆನನ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ನ ಜಸ್ಟೀಸ್...

ಆದಾಯ ತೆರಿಗೆ ಮಸೂದೆ- 2025 ಹಿಂಪಡೆದ ಕೇಂದ್ರ ಸರ್ಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:  ಆದಾಯ ತೆರಿಗೆ ಮಸೂದೆ 2025 ಅನ್ನು ಕೇಂದ್ರ ಸರ್ಕಾರವು ಲೋಕಸಭೆಯಿಂದ ಹಿಂಪಡೆದಿದ್ದು, ಆಗಸ್ಟ್‌ 11ರಂದು ಹೊಸ ಆವೃತ್ತಿಯನ್ನು ಪರಿಚಯಿಸಲಿದೆ ಎಂದು ತಿಳಿದುಬಂದಿದೆ. ಮಸೂದೆಯನ್ನು ಪರಿಶೀಲಿಸಲು ರಚಿಸಲಾದ ಆಯ್ಕೆ ಸಮಿತಿಯ ವರದಿಯ ನಂತರ...

ಉದಯಪುರ ಫೈಲ್ಸ್ ಸಿನಿಮಾ ನೋಡಿ ಕಣ್ಣೀರಿಟ್ಟ ಕನ್ಹಯ್ಯಾ ಲಾಲ್ ಪುತ್ರರು!

ಹೊಸದಿಗಂತ ಡಿಜಿಟಲ್ ಡೆಸ್ಕ್:  ಉದಯಪುರದ ಕನ್ಹಯ್ಯಾ ಲಾಲ್ ಹತ್ಯೆ ಪ್ರಕರಣ ಆಧರಿಸಿದ ಸಿನಿಮಾ 'ಉದಯಪುರ ಫೈಲ್ಸ್' ಇಂದು ದೇಶಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಈ ಚಿತ್ರದ ಮೊದಲ ಪ್ರದರ್ಶನ ಉದಯಪುರದ ಭುವನದಲ್ಲಿರುವ ಅರ್ಬನ್ ಸ್ಕ್ವೇರ್ ಮಾಲ್‌ನಲ್ಲಿ...

ಉತ್ತರಾಖಂಡದಲ್ಲಿ ಭೀಕರ ಮೇಘಸ್ಫೋಟ: ಭೀಕರತೆ ತೆರೆದಿಟ್ಟ ಉಪಗ್ರಹ ಚಿತ್ರ!

ಹೊಸದಿಗಂತ ಡಿಜಿಟಲ್ ಡೆಸ್ಕ್:  ಉತ್ತರಾಖಂಡದ ಉತ್ತರಕಾಶಿಯಲ್ಲಿ ಸಂಭವಿಸಿದ ಭೀಕರ ಮೇಘಸ್ಫೋಟಕ್ಕೆ ಧಾರಾಲಿ ಗ್ರಾಮ ನೆಲಸಮವಾಗಿದೆ. ಇತ್ತ ಭೀಕರ ಪ್ರವಾಹದಿಂದ ಉಂಟಾದ ವಿನಾಶದ ಪ್ರಮಾಣದ ಚಿತ್ರಣಗಳನ್ನು ಇಸ್ರೋ (ISRO) ಬಹಿರಂಗಪಡಿಸಿದೆ. ಸದ್ಯ ಇಸ್ರೋ ಬಿಡುಗಡೆ ಮಾಡಿರುವ ಉಪಗ್ರಹ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !