March 15, 2026
Sunday, March 15, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ತಮ್ಮ ಸೂರಜ್ ರೇವಣ್ಣ ಕೊಟ್ರು ಮೊದಲ ರಿಯಾಕ್ಷನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಆಗಿದೆ. ಈ ಬಗ್ಗೆ ಎಚ್‌ಡಿ ರೇವಣ್ಣ ಕುಟುಂಬದಿಂದ ಮೊದಲ ಬಾರಿಗೆ ಪ್ರತಿಕ್ರಿಯೆ ಬಂದಿದೆ. ತಮ್ಮ ಪ್ರಜ್ವಲ್‌ ಬಗ್ಗೆ...

ಅತ್ತ ಮತಗಳ್ಳತನದ ಕುರಿತು ಸರಣಿ ಆರೋಪ: ಇತ್ತ ಚುನಾವಣೆ ಆಯೋಗಕ್ಕೆ ದೂರು ನೀಡಲು ರಾಹುಲ್ ಗಾಂಧಿ ಹಿಂದೇಟು?

ಹೊಸದಿಗಂತ ಡಿಜಿಟಲ್ ಡೆಸ್ಕ್:  ಲೋಕಸಭೆ ಚುನಾವಣೆಯಲ್ಲಿ ದೊಡ್ಡ ಮಟ್ಟದಲ್ಲಿ ಮತಗಳ್ಳತನವಾಗಿ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಈ ಮತಗಳ್ಳತನ ವಿರುದ್ಧ ಸಮರ ಸಾರಿರುವ ರಾಹುಲ್, ಚುನಾವಣೆ ಆಯೋಗ...

ಕೇಂದ್ರ ಸಚಿವ ಸಂಪುಟ ಸಭೆ: ತೈಲ ಕಂಪನಿಗಳಿಗೆ 30,000 ಕೋಟಿ ರೂ. ಎಲ್‌ಪಿಜಿ ಸಬ್ಸಿಡಿ ನೀಡಲು ಅನುಮೋದನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಡುಗೆ ಅನಿಲ (ಎಲ್‌ಪಿಜಿ)ವನ್ನು ಗ್ರಾಹಕರಿಗೆ ಹೆಚ್ಚು ಕೈಗೆಟುಕುವಂತೆ ಮಾಡಲು ತೈಲ ಮಾರುಕಟ್ಟೆ ಕಂಪನಿಗಳಿಗೆ (ಒಎಂಸಿ) 30,000 ಕೋಟಿ ರೂ. ಸಬ್ಸಿಡಿಗೆ ಕೇಂದ್ರ ಸಂಪುಟ ಇಂದು ಅನುಮೋದನೆ ನೀಡಿದೆ. ಕೇಂದ್ರ ಮಾಹಿತಿ ಮತ್ತು...

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್​​ನ್ಯೂಸ್: 18 ಕೃಷಿ ಉತ್ಪನ್ನಗಳಿಗೆ ಸಿಗಲಿದೆ ಕನಿಷ್ಠ ಬೆಂಬಲ ಬೆಲೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್​​ನ್ಯೂಸ್ ಸಿಕ್ಕಿದೆ. 18 ಕೃಷಿ ಹಾಗೂ ತೋಟಗಾರಿಕೆ ಉತ್ಪನ್ನಗಳಿಗೆ ರಾಜ್ಯ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಕೊಡಲು ತೀರ್ಮಾನ ಮಾಡಿದೆ . ವಿಧಾನಸೌಧದಲ್ಲಿ ಮಾಹಿತಿ ನೀಡಿರುವ ಕೃಷಿ...

ರಾಹುಲ್ ಗಾಂಧಿ ಮತಗಳ್ಳತನ ಆರೋಪ ಅಸಂಬದ್ಧ ವಿಶ್ಲೇಷಣೆ; ದೇಶದ ಮುಂದೆ ಕ್ಷಮೆಯಾಚಿಸಿ: ಚುನಾವಣಾ ಆಯೋಗ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮತಗಳ್ಳತನ ಆಗಿದೆ ಎಂಬ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಕ್ಕೆ ಕೇಂದ್ರ ಚುನಾವಣಾ ಆಯೋಗ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇಂಡಿಯಾ ಒಕ್ಕೂಟ ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮತಗಳ್ಳತನ...

ಬಿಹಾರದಲ್ಲಿ ‘ಸೀತಾದೇವಿ ಜನ್ಮಸ್ಥಳ’ದ ಪುನರಾಭಿವೃದ್ಧಿಗೆ ಅಮಿತ್ ಶಾ ಶಂಕುಸ್ಥಾಪನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸೀತಾ ದೇವಿಯ ಜನ್ಮಸ್ಥಳವೆಂದು ಪರಿಗಣಿಸಲಾದ ಬಿಹಾರದ ಸೀತಾಮರ್ಹಿ ಜಿಲ್ಲೆಯ ಪುನೌರಾಧಂನಲ್ಲಿರುವ ಜಾನಕಿ ಮಂದಿರದ ಪುನರಾಭಿವೃದ್ಧಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿದರು. 67 ಎಕರೆ ವ್ಯಾಪ್ತಿಯಲ್ಲಿರುವ ದೇವಸ್ಥಾನದ...

ಕೇಂದ್ರದ ಎನ್‌ಇಪಿ ಬದಲು ರಾಜ್ಯ ಶಿಕ್ಷಣ ನೀತಿ ಬಿಡುಗಡೆ ಮಾಡಿದ ಎಂ.ಕೆ. ಸ್ಟಾಲಿನ್ ಸರಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿಗೆ ಬದಲಾಗಿ ತಮಿಳುನಾಡು ರಾಜ್ಯ ಸರ್ಕಾರ ತನ್ನದೇ ಆದ ರಾಜ್ಯ ಶಿಕ್ಷಣ ನೀತಿಯನ್ನು ಇಂದು ಬಿಡುಗಡೆ ಮಾಡಿದೆ . ಕೊಟ್ಟೂರುಪುರಂನ ಅನ್ನಾ ಸೆಂಟಿನಾರಿ ಲೈಬ್ರರಿ ಅಡಿಟೋರಿಯಂನಲ್ಲಿ...

ಚುನಾವಣಾ ಆಯೋಗ, ಬಿಜೆಪಿ ಮತ ಕಳ್ಳತನ ಮಾಡಿದೆ: ರಾಹುಲ್‌ ಗಾಂಧಿ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚುನಾವಣಾ ಆಯೋಗ ಮತ್ತು ಬಿಜೆಪಿ ಮತ ಕಳ್ಳತನ ಮಾಡಿದೆ ಎಂದು ನಾವು 100% ಸಾಬೀತುಪಡಿಸಿದ್ದೇವೆ ಎಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಶುಕ್ರವಾರ ನಡೆದ ಬೃಹತ್...

ನನ್ನ ಸೋಲಿಗೆ ನಕಲಿ ಮತದಾನವೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಗಂಭೀರ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ‘ನಕಲಿ ಮತ’ಗಳಿಂದಾಗಿ ಕಾಂಗ್ರೆಸ್ 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಸೋತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ಹಿರಿಯ ನಟ, ಸಾಹಸ ಸಿಂಹ ಡಾ.ವಿಷ್ಣವರ್ಧನ್ ಸಮಾಧಿ ನೆಲಸಮ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕನ್ನಡದ ಖ್ಯಾತ ನಟ ಡಾ. ವಿಷ್ಣುವರ್ಧನ್‌ ಅವರ ಸಮಾಧಿಯನ್ನು ತೆರವುಗೊಳಿಸಿದ್ದು, ಇದಕ್ಕೆ ಅಭಿಮಾನಿಗಳು ತೀವ್ರ ಆಕ್ರೋಶ ಹೋರಹಾಕಿದ್ದಾರೆ. ಹೈಕೋರ್ಟ್‌ ಸೂಚನೆ ಮೇರೆಗೆ ನಗರದ ಕೆಂಗೇರಿ ಬಳಿಯ ಅಭಿಮಾನ್ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್‌ ಅವರ...

ದೇಶಾದ್ಯಂತ ಮತದಾನ ಅಕ್ರಮ ಬಹಿರಂಗಕ್ಕೆ ಕರ್ನಾಟಕ ನೆಲದಲ್ಲಿ ಮುನ್ನುಡಿ :ಡಿಸಿಎಂ ಡಿ.ಕೆ ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಂವಿಧಾನ, ಮತದಾನದ ಹಕ್ಕು ರಕ್ಷಣೆಗೆ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ದಿಟ್ಟ ಹೋರಾಟಕ್ಕೆ ನಮ್ಮೆಲ್ಲರ ಒಕ್ಕೊರಲ ಬೆಂಬಲವಿದೆ. ದೇಶಾದ್ಯಂತ ಮತದಾನ ಅಕ್ರಮ ಬಹಿರಂಗಕ್ಕೆ ಕರ್ನಾಟಕ ನೆಲದಲ್ಲಿ ಮುನ್ನುಡಿ ಬರೆಯಲಾಗಿದೆ ಎಂದು...

ಧರ್ಮಸ್ಥಳದಲ್ಲಿ ‘ಸಮಾಧಿ ಶೋಧ’: ಬೋಳಿಯಾರ್ ಕಾಡಲ್ಲಿ ಪರಿಶೀಲನೆಗೆ ಮುಂದಾದ ಎಸ್ಐಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರೀ ಕುತೂಹಲ ಕೆರಳಿಸಿರುವ ಧರ್ಮಸ್ಥಳ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂತಿಡಲಾಗಿದೆ ಎಂಬ ಅನಾಮಿಕನ ದೂರಿನ ಹಿನ್ನೆಲೆಯಲ್ಲಿ ಇಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದ ಬೋಳಿಯಾರು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !