ಹೊಸದಿಗಂತ ಡಿಜಿಟಲ್ ಡೆಸ್ಕ್:
ಡೊನಾಲ್ಡ್ ಟ್ರಂಪ್ ಸುಂಕವು ಮೋದಿ ವಿದೇಶಾಂಗ ನೀತಿಯ ದುರಂತ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪ ಮಾಡಿದ್ದಾರೆ.
ಈ ದುರಂತವನ್ನು ನೀವು 70 ವರ್ಷದ ಕಾಂಗ್ರೆಸ್ ಮೇಲೆ ಹಾಕಲು ಸಾಧ್ಯವಿಲ್ಲ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಇಂದು ಸಂಸತ್ತಿನಲ್ಲಿ ತಮಿಳುನಾಡಿನ ರೈತರ ಗುಂಪನ್ನು ಭೇಟಿಯಾಗಿ, ಅವರ ನಾವೀನ್ಯತೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸಲು ಹೊಸ ಕೃಷಿ ತಂತ್ರಗಳನ್ನು ಅಳವಡಿಸಿಕೊಂಡ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಭೆಯ ಚಿತ್ರಗಳನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಮೆಟ್ರೋ ಕನೆಕ್ಟಿವಿಟಿ ಸುಮಾರು 100 ಕಿ.ಮೀ ತಲುಪಲು ಅದಕ್ಕೆ ನರೇಂದ್ರ ಮೋದಿಯವರ ಸರ್ಕಾರ ಮತ್ತು ಪ್ರಧಾನಿಯವರು ಬೆಂಗಳೂರಿನ ಮೂಲಭೂತ ಸೌಕರ್ಯಕ್ಕೆ ಕೊಟ್ಟ ಆದ್ಯತೆಯೇ ಕಾರಣ ಎಂದು ಬಿಜೆಪಿ ಸಂಸದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಅತಿಕ್ರಮಣಗಳ ವಿರುದ್ಧ ನಡೆಯುತ್ತಿರುವ ಕ್ರಮದ ಭಾಗವಾಗಿ, ಕಳೆದ ಎರಡು ತಿಂಗಳಲ್ಲಿ ಉತ್ತರ ಪ್ರದೇಶ ಸರ್ಕಾರವು ರಾಜ್ಯದ ಏಳು ಜಿಲ್ಲೆಗಳಲ್ಲಿ ವ್ಯಾಪಿಸಿರುವ 130 ಅನಧಿಕೃತ ನಿರ್ಮಾಣಗಳನ್ನು ಕೆಡವಿದೆ, 198 ಕಟ್ಟಡಗಳಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಅಮೆರಿಕದ ನಡುವೆ ಹೆಚ್ಚುತ್ತಿರುವ ವ್ಯಾಪಾರ ಉದ್ವಿಗ್ನತೆಯ ನಡುವೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಇಂದು ಭಾರತ ಮತ್ತು ಅಮೆರಿಕ ಎರಡೂ ರಾಷ್ಟ್ರಗಳು ಸಾಮಾನ್ಯ ನೆಲೆಯನ್ನು ಕಂಡುಕೊಳ್ಳಬಹುದು ಎಂಬ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಅಯೋಧ್ಯೆಯ ರಾಮ ಮಂದಿರದಲ್ಲಿ ಮೊದಲ ಬಾರಿಗೆ ಧ್ವಜಾರೋಹಣ ಸಮಾರಂಭ ಅದ್ದೂರಿಯಾಗಿ ನಡೆಯಲಿದ್ದು, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ದೇಶಾದ್ಯಂತದ ಸಾಧುಗಳನ್ನು ಆಹ್ವಾನಿಸಿದ್ದಾರೆ.
ಮೂರು ದಿನಗಳ ಬೃಹತ್ ಉತ್ಸವವು ನವೆಂಬರ್...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವ ಕುರಿತು ಅನಾಮಿಕ ದೂರುದಾರ ನೀಡಿದ ದೂರಿನಂತೆ ಕಳೆದ ನಡೆಯುತ್ತಿರುವ ಶೋಧ ಕಾರ್ಯ ಗುರುವಾರ ಹತ್ತನೇ ದಿನಕ್ಕೆ ಕಾಲಿಟ್ಟಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ವಾತಂತ್ರ್ಯ ಅಂಗವಾಗಿ ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ(MYAS) ರಾಷ್ಟ್ರ ಧ್ವಜದ ಕುರಿತು ಆನ್‌ಲೈನ್ ರಸಪ್ರಶ್ನೆ ಆಯೋಜಿಸಿದ್ದು, ಇದರಲ್ಲಿ 21 ರಿಂದ 29 ವರ್ಷ ವಯಸ್ಸಿನವರು ಭಾಗವಹಿಸಬಹುದಾಗಿದೆ. ಜೊತೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳು ನಟ, ಮಕ್ಕಳ್ ನೀದಿ ಮೈಯಂ ನಾಯಕ ,ರಾಜ್ಯಸಭಾ ಸದಸ್ಯ ಕಮಲ್ ಹಾಸನ್ ಇಂದು ದೆಹಲಿಯಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಈ ವೇಳೆ ಕೀಲಾದಿಯ ಉತ್ಖನನವನ್ನು ಒಪ್ಪಿಕೊಳ್ಳಬೇಕು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿಯಲ್ಲಿ ನಾಳೆ ( ಆಗಸ್ಟ್ 8) ರಾಹುಲ್ ಗಾಂಧಿ ಆಗಮನ ಹಿನ್ನಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಮಾಡುತ್ತಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಚುನಾವಣಾ ಆಯೋಗದ ವಿರುದ್ಧ ಮತಗಳವು ಆರೋಪ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶಾದ್ಯಂತ ಯಾವ ರೀತಿ ಮತಗಳ್ಳತನ ನಡೆದಿದೆ ಎಂಬುದನ್ನು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ದಾಖಲೆಗಳ ಸಹಿತ ದೇಶದ ಜನರ ಮುಂದಿಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...