March 15, 2026
Sunday, March 15, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬೆಂಗಳೂರಿನ ಐಐಎಂಬಿಯಲ್ಲಿ ಭಾರತದ ಮೊದಲ PEVC ಸೆಂಟರ್ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪರ್ಯಾಯ ಹೂಡಿಕೆಯ ಕ್ಷೇತ್ರದ ಅಭಿವೃದ್ದಿಯ ಮಹತ್ವದ ಘಟ್ಟವಾಗಿ ದೇಶದ ಪ್ರೈವೇಟ್‌ ಇಕ್ವಿಟಿ(PE) , ವೆಂಚರ್ ಕ್ಯಾಪಿಟಲ್(VC)‌ ಹಾಗೂ ಹಣಕಾಸು ಸೇವೆ ಕ್ಷೇತ್ರದ ಪ್ರಭಾವಿ ವ್ಯಕ್ತಿಗಳು ಬೆಂಗಳೂರಿನ ಐಐಎಂಬಿ ಯಲ್ಲಿ ‘ಟೋನಿ...

ಮಡೆನೂರು ಮನು ಅತ್ಯಾ*ಚಾರ ಪ್ರಕರಣ ಇತ್ಯರ್ಥ: ಕೇಸ್‌ ಹಿಂಪಡೆ ಸಂತ್ರಸ್ತೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಇತ್ತೀಚೆಗೆ ಸದ್ದು ಮಾಡಿರುವ ಕಾಮಿಡಿ ಕಿಲಾಡಿಗಳು ಶೋ ಸ್ಪರ್ಧಿ ಮಡೆನೂರು ಮನು ವಿರುದ್ಧ ನಟಿಯೊಬ್ಬರು ಮನು ವಿರುದ್ಧ ಅತ್ಯಾ*ಚಾರ ಹಾಗೂ ನಂಬಿಕೆದ್ರೋಹದ ಕೇಸ್​​ ದಾಖಲಿಸಿದ್ದರು. ಇದೀಗ ಇವರಿಬ್ಬರು ರಾಜೀ...

ರಾಹುಲ್ ಗಾಂಧಿಯಿಂದ ಕರ್ನಾಟಕದಲ್ಲಿ ಮತಗಳ್ಳತನ ಆರೋಪ: ಚುನಾವಣಾ ಆಯೋಗ ಪ್ರತಿಕ್ರಿಯೆ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್: 2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ನಕಲಿ ಮತದಾನ ನಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಅದರಲ್ಲೂ ಕರ್ನಾಟಕದಲ್ಲೂ ಮತಗಳತನ ಆಗಿರುವ...

ಅಮೆರಿಕದ ಸರಕುಗಳ ಮೇಲೂ ಶೇ.50 ರಷ್ಟು ಸುಂಕ ವಿಧಿಸಿ: ಪ್ರಧಾನಿ ಮೋದಿಗೆ ಶಶಿ ತರೂರ್ ಒತ್ತಾಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಮೇಲೆ ಅಮೆರಿಕ ಹೆಚ್ಚುವರಿಯಾಗಿ ಶೇ. 25 ರಷ್ಟು ಸುಂಕ ವಿಧಿಸಿರುವುದಕ್ಕೆ ಪ್ರತಿಕ್ರಿಯೆಯಾಗಿ ಭಾರತವೂ ಅಮೆರಿಕದ ಸರಕುಗಳ ಮೇಲಿನ ಸುಂಕವನ್ನು ಶೇ. 50 ಕ್ಕೆ ಹೆಚ್ಚಿಸಬೇಕು ಎಂದು ಕಾಂಗ್ರೆಸ್ ನಾಯಕ...

ಧರ್ಮಸ್ಥಳದಲ್ಲಿ ಘರ್ಷಣೆ: ಯಾರೇ ತಪ್ಪು ಮಾಡಿದ್ದರೂ ಕಾನೂನು ಪ್ರಕಾರ ಕ್ರಮ ಎಂದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಧರ್ಮಸ್ಥಳದ ಬಳಿ ಎರಡು ಗುಂಪುಗಳ ನಡುವಿನ ಘರ್ಷಣೆಗೆ ಕಾರಣರಾದವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಯಾರೇ ತಪ್ಪು ಮಾಡಿದ್ದರೂ...

ಆಗಸ್ಟ್ ಅಂತ್ಯದಲ್ಲಿ ಭಾರತಕ್ಕೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆಗಸ್ಟ್ ಕೊನೆಯ ವಾರದಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ರಷ್ಯಾದ ಸುದ್ದಿ ಸಂಸ್ಥೆ TASS ವರದಿ ಮಾಡಿದೆ. ರಷ್ಯಾದ ರಕ್ಷಣಾ ಸಚಿವ ಸೆರ್ಗೆಯ್ ಶೋಯಿಗು ಅವರೊಂದಿಗಿನ...

ಚಿಕ್ಕಬಳ್ಳಾಪುರದಲ್ಲಿ ಕಾರು ಚಾಲಕ ಆತ್ಮಹತ್ಯೆ: ಡೆತ್​ ನೋಟ್​​​​ನಲ್ಲಿ ತಮ್ಮ ಹೆಸರು ಕಂಡು ಸಂಸದ ಡಾ.ಕೆ.ಸುಧಾಕರ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿಕ್ಕಬಳ್ಳಾಪುರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಸಂಸದ ಡಾ.ಕೆ.ಸುಧಾಕರ್ ಹೆಸರು ಉಲ್ಲೇಖಿಸಿ ಗುತ್ತಿಗೆ ನೌಕರ ಬಾಬು ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾನೆ. ಇದೀಗ ಸುಧಾಕರ್ ಹೆಸರು ಕೇಳಿಬರತ್ತಿದ್ದಂತೆಯೇ ಈ ಪ್ರಕರಣ ರಾಜಕೀಯ...

ಧರ್ಮಸ್ಥಳದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಧರ್ಮಸ್ಥಳದಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ಸಂಬಂಧ ತನಿಖೆ ಮಾಡಲು ಹೇಳಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಸದಾಶಿವನಗರದಲ್ಲಿ ಗುರುವಾರ ಮಾತನಾಡಿದ ಅವರು, ಅಲ್ಲಿನ ಜನಸಮುದಾಯ ಎಸ್‌ಐಟಿ ಮಾಡಲು ಒತ್ತಾಯಿಸಿದ್ದರು....

ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ನಕಲಿ ಮತದಾನ: ರಾಹುಲ್‌ ಗಾಂಧಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಭಾರತದ ಹಲವು ರಾಜ್ಯಗಳ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ನಕಲಿ ಮತದಾನ ನಡೆದಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದರು. ಅದನ್ನು ಬಿಜೆಪಿ ಸರ್ಕಾರ ಹಾಗೂ...

ದೇವಸ್ಥಾನದಲ್ಲಿ ಕಳ್ಳತನ ಮಾಡಿ ಬೇರೆ ಧರ್ಮದ ಚಿಹ್ನೆ ಬರೆದು ಓಡಿ ಹೋದ ಖದೀಮರು!

ಹೊಸದಿಗಂತ ಡಿಜಿಟಲ್ ಡೆಸ್ಕ್ : ದೇವಸ್ಥಾನವೊಂದರಲ್ಲಿ ಕಳ್ಳತನ ಮಾಡಿ, ಬಳಿಕ ಗೋಡೆಯ ಮೇಲೆ ಅನ್ಯಧರ್ಮದ ಚಿಹ್ನೆ ಬರೆದು ದುಷ್ಕರ್ಮಿಗಳು ಪರಾರಿಯಾಗಿರುವ ವಿಲಕ್ಷಣ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಚಿಕ್ಕಮಾಳಿಗೆಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಬುಧವಾರ ರಾತ್ರಿ...

ರೋಗಿಯನ್ನು ಮದುವೆಯಾದ ಮನಶ್ಶಾಸ್ತ್ರಜ್ಞೆಗೆ ಗಂಡನ ಮನೆಯಿಂದ ಕಿರುಕುಳ! ಬೇಸತ್ತು ಆತ್ಮಹತ್ಯೆ ಶರಣು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರೋಗಿಯನ್ನು ಮದುವೆಯಾದ ಮನಶ್ಶಾಸ್ತ್ರಜ್ಞೆಯೊಬ್ಬರು ಗಂಡ ಹಾಗೂ ಆತನ ಮನೆಯವರ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೈದರಾಬಾದ್‌ನಲ್ಲಿ ಪತಿ ಮತ್ತು ಅವರ ಕುಟುಂಬದವರು ಕಿರುಕುಳ ನೀಡಿದ್ದರಿಂದ 33 ವರ್ಷದ ಮನಶ್ಶಾಸ್ತ್ರಜ್ಞೆಯೊಬ್ಬರು ಮಂಗಳವಾರ ಆತ್ಮಹತ್ಯೆ...

ಸಂಸದ ಕೆ. ಸುಧಾಕರ್‌ ಹೆಸರು ಬರೆದು ಕಾರು ಚಾಲಕ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:   ಮಾಜಿ ಸಚಿವ ಬಿಜೆಪಿ ಸಂಸದ ಸುಧಾಕರ್‌ ಹೆಸರನ್ನು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿ ಕಾರು ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಬಳ್ಳಾಪುರದ ಬಾಪೂಜಿನಗರದ ನಿವಾಸಿ ಬಾಬು (32) ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಿಲ್ಲಾ ಪಂಚಾಯತಿ ಸಿಇಒ ಕಾರು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !