March 15, 2026
Sunday, March 15, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಧರ್ಮಸ್ಥಳ ಠಾಣೆಯಲ್ಲಿ ಮತ್ತೆರಡು ಪ್ರಕರಣ ದಾಖಲು: ಎಸ್‌ಐಟಿ ಅಂಗಳಕ್ಕೆ ತನಿಖೆಯ ಹೊಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಧರ್ಮಸ್ಥಳ ಗ್ರಾಮದಲ್ಲಿ ಪೊಲೀಸರು ಈ ಹಿಂದೆ ಪ್ರಕರಣ ದಾಖಲಿಸದೇ ಮೃತ ದೇಹ ಒಂದನ್ನು ಹೂತು ಹಾಕಿರುವುದಾಗಿ ಜಯಂತ ಎಂಬವರು ಧರ್ಮಸ್ಥಳ ಠಾಣೆಗೆ ನೀಡಿರುವ ದೂರು ಹಾಗೂ ಅನಾಮಿಕ ವ್ಯಕ್ತಿ...

ನಾಳೆ ಕೊನೆಯ ಪಾಯಿಂಟ್‌ನಲ್ಲಿ ಸಮಾಧಿ ಶೋಧ: ಎಸ್‌ಐಟಿ ನಡೆ ಮುಂದಿನ ನಡೆ ಇನ್ನೂ ನಿಗೂಢ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತುಹಾಕಲಾಗಿದೆ ಎಂಬ ದೂರಿಗೆ ಸಂಬಂಧಿಸಿ ಎಸ್‌ಐಟಿ ತನಿಖೆ ತೀವ್ರಗೊಂಡಿದ್ದು, ಎಲ್ಲರ ಚಿತ್ತ ಈಗ ನೇತ್ರಾವತಿ-ಅಜಿಕುರಿ ರಸ್ತೆ ಸಮೀಪದ ಪಾಯಿಂಟ್ ಮೇಲೆ ನೆಟ್ಟಿದೆ. ಅನಾಮಿಕ ವ್ಯಕ್ತಿ ನೀಡಿದ...

ಸಮಾಧಿ ಶೋಧ: ಜಡಿಮಳೆ ನಡುವೆ ದಿನಪೂರ್ತಿ ಅಗೆದರೂ ರಹಸ್ಯ ಬಿಟ್ಟುಕೊಡದ ಪಾಯಿಂಟ್ 11, 12!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತುಹಾಕಲಾಗಿದೆ ಎಂಬ ದೂರಿಗೆ ಸಂಬಂಧಿಸಿ ಮುಂದುವರಿದಿರುವ ಸಮಾಧಿ ಶೋಧದ ಮಂಗಳವಾರದ ತನಿಖೆ ಪೂರ್ಣಗೊಂಡಿದೆ. ಸಾಕ್ಷಿ ದೂರುದಾರ ಗುರುತಿಸಿರುವ ಪಾಯಿಂಟ್ 11 ಹಾಗೂ ಪಾಯಿಂಟ್ 12ರಲ್ಲಿ ಮಂಗಳವಾರ...

ಚಿನ್ನಸ್ವಾಮಿ ಕಾಲ್ತುಳಿತ: ಮುಚ್ಚಿದ ಲಕೋಟೆಯಲ್ಲಿ ಕುನ್ಹಾ ಆಯೋಗದ ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:  ಚಿನ್ನಸ್ವಾಮಿ ಕ್ರೀಡಾಂಗಣ ಸಮೀಪ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ದುರ್ಘಟನೆಗೆ ಸಂಬಂಧಿಸಿದಂತೆ, ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಆಯೋಗದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್...

‘ಜಾನಕಿ vs ಸ್ಟೇಟ್ ಆಫ್ ಕೇರಳ’ ಸಿನಿಮಾ ಒಟಿಟಿ ರಿಲೀಸ್‌ ದಿನಾಂಕ ಘೋಷಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:  ಮಲಯಾಳಂ ನಟ, ಕೇಂದ್ರ ಸಚಿವ ಸುರೇಶ್ ಗೋಪಿ,ಅನುಪಮಾ ಪರಮೇಶ್ವರನ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ ‘ಜಾನಕಿ vs ಸ್ಟೇಟ್ ಆಫ್ ಕೇರಳ’ ಸಿನಿಮಾ ಒಟಿಟಿಗೆ ಬರಲು ಸಜ್ಜಾಗಿದೆ. ‘ಜಾನಕಿ vs ಸ್ಟೇಟ್ ಆಫ್...

ಜಮ್ಮು ಕಾಶ್ಮೀರಕ್ಕೆ ಮರಳಿ ರಾಜ್ಯದ ಸ್ಥಾನಮಾನ: ಸುಪ್ರೀಂ ಕೋರ್ಟ್ಆ ಗಸ್ಟ್ 8 ರಂದು ಅರ್ಜಿ ವಿಚಾರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:  ಸುಪ್ರೀಂ ಕೋರ್ಟ್ ಆಗಸ್ಟ್ 8ರಂದು ಜಮ್ಮು ಕಾಶ್ಮೀರಕ್ಕೆ ಮರಳಿ ರಾಜ್ಯದ ಸ್ಥಾನಮಾನ ದೊರಕಿಸಿಕೊಡುವಂತೆ ಕೋರಿರುವ ಅರ್ಜಿಗಳ ವಿಚಾರಣೆಯನ್ನು ನಡೆಸಲಿದೆ. ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ಅವರು ಇಂದು ಸಿಜೆಐ ಬಿಆರ್ ಗವಾಯಿ...

ವರುಣನ ಆರ್ಭಟಕ್ಕೆ ಶಿಶಿಲ-ಅರಸಿನಮಕ್ಕಿ ಭಾಗದಲ್ಲಿ ಪ್ರವಾಹ: ಏಕಾಏಕಿ ಉಕ್ಕಿ ಹರಿದ ಕಪಿಲಾ ನದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:  ಬೆಳ್ತಂಗಡಿ ತಾಲೂಕಿನ ಕೊನೆ ಭಾಗವಾಗಿರುವ ಕೊಕ್ಕಡ ಹೊಬಳಿ ವ್ಯಾಪ್ತಿಯ ಶಿಶಿಲದಲ್ಲಿ ಮಂಗಳವಾರ ಮಧ್ಯಾಹ್ನದಿಂದ ಕಪಿಲಾ ನದಿಯಲ್ಲಿ ನೀರು ಪ್ರವಾಹೋಪಾದಿಯಲ್ಲಿ ಬಂದಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಕೆಲ ವಾರಗಳ ಹಿಂದೆಯೂ ಭಾರೀ ಪ್ರವಾಹ...

ಮಮತಾ ಬ್ಯಾನರ್ಜಿ TMC ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಸಂಸದರ ರಂಪಾಟ ಬೀದಿಗೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:  ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಎಐಟಿಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಇಂದು ಟಿಎಂಸಿಯ ಲೋಕಸಭಾ ಮುಖ್ಯ ಸಚೇತಕ ಹುದ್ದೆಯಿಂದ ಕೆಳಗಿಳಿದಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಧ್ಯಕ್ಷತೆಯಲ್ಲಿ ನಡೆದ ಟಿಎಂಸಿ...

ಉತ್ತರಕಾಶಿಯಲ್ಲಿ ಮೇಘಸ್ಫೋಟ: ಉತ್ತರಾಖಂಡ್ ಸಿಎಂಗೆ ಕರೆ ಮಾಡಿ ಮಾಹಿತಿ ಪಡೆದ ಪ್ರಧಾನಿ ಮೋದಿ, ಅಮಿತ್ ಶಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರಾಖಂಡ ರಾಜ್ಯದ ಉತ್ತರಕಾಶಿಯ ಧರಾಲಿ ಗ್ರಾಮದಲ್ಲಿ ಮೇಘಸ್ಫೋಟ ಉಂಟಾಗಿದ್ದ ಗ್ರಾಮ ಸಂಪೂರ್ಣವಾಗಿ ಕೊಚ್ಚಿಹೋಗಿದೆ. ಜನರು ಪ್ರಾಣ ಉಳಿಸಿಕೊಳ್ಳಲು ಓಡುತ್ತಿರುವ ದೃಶ್ಯಗಳು ಮನಕಲಕುವಂತಿದೆ. ಈ ದಿಢೀರ್ ಪ್ರವಾಹದಿಂದ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು...

ಆ.10 ರಂದು ಸಿಲಿಕಾನ್ ಸಿಟಿಗೆ ಪ್ರಧಾನಿ ಮೋದಿ ಆಗಮನ: ಯೆಲ್ಲೋ ಲೈನ್ ಮೆಟ್ರೋ ಉದ್ಘಾಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:  ಆ.10ರಂದು ನಮ್ಮ ಮೆಟ್ರೋ ಹಳದಿ ಮಾರ್ಗದ ಉದ್ಘಾಟನೆಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಬರುವುದು ಖಚಿತ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ಆ.10ರಂದು...

ಪಾಕಿಸ್ತಾನದ ಮಿಲಿಟರಿಗೆ ಅಮೆರಿಕ ಸಹಾಯ: ಸಾಕ್ಷಿ ಸಮೇತ ತಿರುಗೇಟು ನೀಡಿದ ಭಾರತೀಯ ಸೇನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:  ಭಾರತದ ಮೇಲೆ ಹೆಚ್ಚಿನ ಸುಂಕ ವಿಧಿಸುತ್ತೇವೆ ಎಂದು ಹೇಳುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಗೆ ಭಾರತೀಯ ಸೇನೆ ತಿರುಗೇಟು ನೀಡಿದೆ. ಮಂಗಳವಾರ ಸೇನೆ ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದು, ಅಮೆರಿಕವು ದಶಕಗಳಿಂದ...

ಹೆಬ್ಬಾಳದ ಹೊಸ ಮೇಲ್ಸೇತುವೆ ಮೇಲೆ ಡಿ.ಕೆ. ಶಿವಕುಮಾರ್ ಸ್ಕೂಟರ್ ಸವಾರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:  ಹೆಬ್ಬಾಳದ ಹೊಸ ಮೇಲ್ಸೇತುವೆ ಮೇಲೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಸ್ಕೂಟರ್ ಓಡಿಸಿ ಗಮನ ಸೆಳೆದರು. ಇಂದು ಬೆಳಗ್ಗೆ ಹೆಬ್ಬಾಳ ಬಳಿ ಬಿಡಿಎ ವತಿಯಿಂದ ನಿರ್ಮಿಸುತ್ತಿರುವ ಹೊಸ ಮೇಲ್ಸೇತುವೆ ಕಾಮಗಾರಿಯನ್ನು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !