ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಪರೇಷನ್ ಸಿಂದೂರ ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ನೀಡಿರುವ ಹೊಸ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಪಹಲ್ಗಾಮ್ ದಾಳಿ ಬಳಿಕ ಕೇಂದ್ರ ಸರ್ಕಾರ 33...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಬ್ಯಾಡ್ಮಿಂಟನ್ ಲೋಕದ ಜನಪ್ರಿಯ ದಂಪತಿ ಸೈನಾ ನೆಹ್ವಾಲ್ ಮತ್ತು ಪರುಪಳ್ಳಿ ಕಶ್ಯಪ್ ಅವರು ತಮ್ಮ ಬೇರ್ಪಡುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಇತ್ತೀಚೆಗಷ್ಟೇ ಸಾಮಾಜಿಕ ಜಾಲತಾಣಗಳಲ್ಲಿ ಬೇರ್ಪಡುತ್ತೇವೆ ಎಂಬ ನಿರ್ಧಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಮೆಟ್ರೋ ರೈಲಿನ ಬಹುನಿರೀಕ್ಷಿತ ಯೆಲ್ಲೋ ಲೈನ್ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಆಗಸ್ಟ್ 10ರಂದು ಪ್ರಧಾನಿ ನರೇಂದ್ರ ಮೋದಿಯವರು ನಮ್ಮ ಮೆಟ್ರೋ ಯೆಲ್ಲೋ ಲೈನ್ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಕೇಂದ್ರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಾಲಿವುಡ್ ನಟ ವಿಜಯ್ ದೇವರಕೊಂಡ ಅವರ ಸ್ಪೈ-ಆಕ್ಷನ್ ಥ್ರಿಲ್ಲರ್ ಸಿನಿಮಾ ಕಿಂಗ್‌ಡಮ್ ಪ್ರೇಕ್ಷಕರ ಮನಸ್ಸನ್ನು ಗೆಲ್ಲುತ್ತಿದೆ. ಜುಲೈ 31ರಂದು ತೆರೆಗೆ ಬಂದ ಈ ಚಿತ್ರವು ಬಾಕ್ಸ್‌ಆಫೀಸ್‌ನಲ್ಲಿ ಉತ್ತಮ ಆರಂಭವನ್ನು ಕಂಡಿದ್ದು,...
ಹೊಸದಿಗಂತ ಯಲ್ಲಾಪುರ :
ತಾಲೂಕಿನ ಅರಬೈಲ್ ಘಟ್ಟದಲ್ಲಿ ರಸ್ತೆ ಮಧ್ಯೆ ವಾಹನ ಹಾಳಾಗಿ ರಸ್ತೆ ಬದಿಗೆ ನಿಲ್ಲಿಸಲಾಗದೆ ರಸ್ತೆ ಮಧ್ಯೆಯೇ ವಾಹನ ನಿಲ್ಲಿಸಿರುವದರಿಂದಾ ಅ 2 ರ ರಾತ್ರಿ 12.30 ಯಿಂದಾ ಅ 3...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಜಿಯಾದ ಬಾಟುಮಿಯಲ್ಲಿ ನಡೆದ 2025ರ ಫಿಡೆ ಮಹಿಳಾ ಚೆಸ್ ವಿಶ್ವಕಪ್‌ನಲ್ಲಿ ಭಾರತಕ್ಕೆ ಕಿರೀಟ ತಂದುಕೊಟ್ಟ 19 ವರ್ಷದ ದಿವ್ಯಾ ದೇಶ್‌ಮುಖ್ ಅವರನ್ನು ಮಹಾರಾಷ್ಟ್ರ ಸರ್ಕಾರ ಶನಿವಾರ ಸನ್ಮಾನಿಸಿದೆ. ನಗರದಲ್ಲಿ ಆಯೋಜಿಸಲಾಗಿದ್ದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರಾವಣ ಮಾಸದಲ್ಲಿ ಸಾಲುಸಾಲು ಹಬ್ಬಗಳು ಇರುವಾಗ, ಊರಿಗೆ ಹೋಗಲು ಯೋಜನೆ ಹಾಕಿಕೊಂಡಿರುವವರಿಗೆ ಸಾರಿಗೆ ಬಸ್ ಮುಷ್ಕರ ತೀವ್ರ ಅಡಚಣೆಯಾಗಿ ಪರಿಣಮಿಸಲಿದೆ. ರಾಜ್ಯದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ನೌಕರರು ಆಗಸ್ಟ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಕ್ಕಳ ಶಿಕ್ಷಣದ ಮಂದಿರವೇ ವಿಷದ ಪಾಠದ ಕೇಂದ್ರವಾಗಿ ಮಾರ್ಪಟ್ಟ ಘಟನೆ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್‌ಗೆ ಉದ್ದೇಶಪೂರ್ವಕವಾಗಿ ವಿಷ ಹಾಕಿ, ಮಕ್ಕಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅಖಲ್ ಕಾಡು ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸುತ್ತಿರುವ ಭಯೋತ್ಪಾದಕ ವಿರೋಧಿ ‘ಆಪರೇಷನ್ ಅಖಲ್’ ಕಾರ್ಯಾಚರಣೆ ಮೂರನೇ ದಿನವೂ ತೀವ್ರಗತಿಯಲ್ಲಿ ಮುಂದುವರಿದಿದೆ. ಶನಿವಾರ ಬೆಳಗಿನ...
ಹೊಸದಿಗಂತ ಮಡಿಕೇರಿ:
ಅಪರಿಚಿತ ವಾಹನ ಡಿಕ್ಕಿಯಾಗಿ ಅಪರಿಚಿತ ವ್ಯಕ್ತಿಯೊಬ್ಬರು ಸಾವಿಗೀಡಾಗಿರುವ ಘಟನೆ ಶನಿವಾರ ರಾತ್ರಿ ಪೊನ್ನಂಪೇಟೆ- ಶ್ರೀಮಂಗಲ ಮುಖ್ಯ ರಸ್ತೆಯ ತಾವಳಗೇರಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಆಂಡಮಾಡ ಅರುಣ ಅವರ ಮನೆ ಮುಂಭಾಗದಲ್ಲಿ ರಸ್ತೆಯಲ್ಲಿ ನಡೆದುಕೊಂಡು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಷಾಢ ಮಾಸ ಕಳೆದು ಶ್ರಾವಣ ಮಾಸ ಬಂದಿದೆ. ಮುಂದೆ ಸಾಲು ಸಾಲು ಹಬ್ಬಗಳ ಸರದಿ. ಅದ್ರಲ್ಲೂ ಹೂ ಹಣ್ಣು ಕಾಯಿಗೆ ಭಾರೀ ಡಿಮ್ಯಾಂಡ್ ಹೆಚ್ಚಾಗಿದೆ.
ಇದ್ರಿಂದ ಈಗಲೇ ಮಾರುಕಟ್ಟೆಯಲ್ಲಿ ಏಲಕ್ಕಿ ಬಾಳೆಹಣ್ಣು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾ ಪ್ರದೇಶದಲ್ಲಿ ಶನಿವಾರ ರಾತ್ರಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಮನೆ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ದೇವರ ಕೋಣೆಯಲ್ಲಿ ಹಚ್ಚಿದ ದೀಪದಿಂದ ಬೆಂಕಿ ಹೊತ್ತಿಕೊಂಡು ಲಕ್ಷಾಂತರ...