March 14, 2026
Saturday, March 14, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ನಾಲ್ಕನೇ ದಿನದ ‘ಸಮಾಧಿ ಶೋಧ’: ಎಸಿ ಅನುಮತಿ ಸಿಕ್ಕಿದರೆ ರಾತ್ರಿಯೂ ಶೋಧ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕನೇ ದಿನದ ಸಮಾಧಿ ಅಗೆಯುವ ಪ್ರಕ್ರಿಯೆ ನಡೆಯುತ್ತಿದ್ದು, ಸಹಾಯಕ ಆಯುಕ್ತರು ಅನುಮತಿ ನೀಡಿದಲ್ಲಿ ರಾತ್ರಿಯೂ ತನಿಖೆ ಮುಂದುವರಿಯುವ ಸಾಧ್ಯತೆ...

ಬೆಂಗಳೂರು ಕಾಲ್ತುಳಿತ ಕೇಸ್: ಅಮಾನತು ರದ್ದಾದ ಐಪಿಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜಿಸಿ ಸರ್ಕಾರ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ನಾಲ್ವರ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದುಕೊಂಡಿದೆ. ಇದರ ಬೆನ್ನಲ್ಲೇ ಇದೀಗ ಐಪಿಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜನೆ ಮಾಡಿ...

ಇಂಗ್ಲೆಂಡ್- ಭಾರತ ಟೆಸ್ಟ್ ಗೆ ಮಳೆರಾಯ ಎಂಟ್ರಿ: ಮ್ಯಾಚ್ ಗೆ ಬಿತ್ತು ಬ್ರೇಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಲಂಡನ್‌ನ ಕೆನ್ನಿಂಗ್ಟನ್ ಓವಲ್‌ನಲ್ಲಿ ಇಂಗ್ಲೆಂಡ್ ಮತ್ತು ಭಾರತ ನಡುವಿನ ಐದನೇ ಮತ್ತು ಕೊನೆಯ ಟೆಸ್ಟ್ ಪಂದ್ಯ ನಡೆಯುತ್ತಿದೆ. ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ ತಂಡ ಮೊದಲ ದಿನದಾಟದ ಮೊದಲ ಸೆಷನ್ ಅಂತ್ಯದ...

ಮೈಸೂರು-ದರ್ಭಂಗಾ ಭಾಗಮತಿ ಎಕ್ಸ್‌ಪ್ರೆಸ್‌ ರೈಲು ದುರಂತ: ತನಿಖೆಯಿಂದ ಸ್ಫೋಟಕ ಮಾಹಿತಿ ಬಹಿರಂಗ!

ಹೊಸದಿಗಂತ ಡಿಜಿಟಲ್ ಡೆಸ್ಕ್: 2024 ರ ಅಕ್ಟೋಬರ್‌ನಲ್ಲಿ ದಕ್ಷಿಣ ರೈಲ್ವೆಯ ಚೆನ್ನೈ ವಿಭಾಗದ ಕವರೈಪೆಟ್ಟೈ ನಿಲ್ದಾಣದಲ್ಲಿ ನಡೆದ ಮೈಸೂರು-ದರ್ಭಂಗಾ ಬಾಗಮತಿ ಎಕ್ಸ್‌ಪ್ರೆಸ್ ಅಪಘಾತದ ತನಿಖೆ ಮುಕ್ತಾಯವಾಗಿದೆ. ಇದು ವಿಧ್ವಂಸಕ ಕೃತ್ಯ ಎಂದು ತನಿಖೆ ಬಹಿರಂಗಪಡಿಸಿದೆ. ರೈಲು...

ಲಂಡನ್‌ಗೆ ಹೊರಟ ಏರ್‌ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ: ಟೇಕಾಫ್ ಸ್ಥಗಿತ

ಹೊಸದಿಗಂತ ಡಿಜಿಟಲ್ ಡೆಸ್ಕ್: ಲಂಡನ್‌ಗೆ ತೆರಳಬೇಕಿದ್ದ ಏರ್‌ ಇಂಡಿಯಾದ ಬೋಯಿಂಗ್‌ 787-9 ವಿಮಾನ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ದೆಹಲಿ ವಿಮಾನ ನಿಲ್ದಾಣದಲ್ಲಿ ಟೇಕಾಫ್ ಸ್ಥಗಿತಗೊಳಿಸಿದ ಘಟನೆ ಗುರುವಾರ ನಡೆದಿದೆ. ಇಂದು ದೆಹಲಿಯಿಂದ ಲಂಡನ್‌ಗೆ ಹಾರಾಟ...

ಟ್ರಂಪ್ ಸತ್ಯ ಹೇಳಿದ್ದಕ್ಕೆ ಸಂತೋಷ: ಭಾರತದ್ದು ‘ಸತ್ತ ಆರ್ಥಿಕತೆ’ ಹೇಳಿಕೆಗೆ ರಾಹುಲ್ ಗಾಂಧಿ ಬೆಂಬಲ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಆರ್ಥಿಕತೆ ‘ಸತ್ತ ಆರ್ಥಿಕತೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತಿಗೆ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬೆಂಬಲ ಸೂಚಿಸಿದ್ದಾರೆ. “ಡೊನಾಲ್ಡ್ ಟ್ರಂಪ್ ಸತ್ಯ ಹೇಳಿದ್ದಕ್ಕೆ...

ಐಪಿಎಲ್ । ಕೆಕೆಆರ್ ನಿಂದ ಬಿಗ್ ಆಫರ್: ಡೆಲ್ಲಿ ಕ್ಯಾಪಿಟಲ್ಸ್‌ಗೆ ಕೆ ಎಲ್ ರಾಹುಲ್‌ ಗುಡ್‌ ಬೈ?

ಹೊಸದಿಗಂತ ಡಿಜಿಟಲ್ ಡೆಸ್ಕ್: 2025ರ ಐಪಿಎಲ್‌ ಮುಗಿದು ಮುಂದಿನ ಆವೃತ್ತಿಯ ಐಪಿಎಲ್ ಟೂರ್ನಿಗೆ ಆಟಗಾರರು ಈಗಿನಿಂದಲೇ ಭರ್ಜರಿ ಸಿದ್ದತೆಗಳನ್ನು ಆರಂಭಿಸಿವೆ. ಇದೀಗ 19ನೇ ಆವೃತ್ತಿಯ ಐಪಿಎಲ್ ಟೂರ್ನಿಗೂ ಮುನ್ನ ಟ್ರೇಡ್ ವಿಂಡೋ ಓಪನ್ ಆಗಿದೆ....

ಭಾರತ-ರಷ್ಯಾದ ಸತ್ತ ಆರ್ಥಿಕತೆಗಳು ಒಟ್ಟಿಗೆ ಮುಳುಗಲಿ: ಡೊನಾಲ್ಡ್ ಟ್ರಂಪ್ ಕಿಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಮತ್ತು ರಷ್ಯಾದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಟ್ರೂತ್ ಸೋಶಿಯಲ್ ಹ್ಯಾಂಡಲ್ ನಲ್ಲಿ ಪೋಸ್ಟ್ ಮಾಡಿ, ಭಾರತವು ರಷ್ಯಾದೊಂದಿಗೆ ಏನು ಮಾಡುತ್ತದೆ ಎಂಬುದು ನನಗೆ...

NDA ತೊರೆದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಓ ಪನ್ನೀರ್‌ ಸೆಲ್ವಂ!

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ಮಾಜಿ ಮುಖ್ಯಮಂತ್ರಿ ಮತ್ತು ಎಐಎಡಿಎಂಕೆಯಿಂದ ಹೊರಹಾಕಲ್ಪಟ್ಟ ನಾಯಕ, ಓ ಪನ್ನೀರ್‌ಸೆಲ್ವಂ, ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ದಿಂದ ಹೊರಬರುವ ನಿರ್ಧಾರವನ್ನು ಘೋಷಿಸಿದ್ದಾರೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು...

ಮಾಲೆಗಾಂವ್‌ ಸ್ಫೋಟ ಪ್ರಕರಣ । ಇಡೀ ನನ್ನ ಜೀವನವೇ ಹಾಳಾಯಿತು: ಕೋರ್ಟ್‌ನಲ್ಲಿ ಪ್ರಜ್ಞಾ ಸಿಂಗ್‌ ಭಾವುಕ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರದ ಮಾಲೆಗಾಂವ್‌ ಸ್ಫೋಟ ಪ್ರಕರಣದಲ್ಲಿ ಪ್ರಜ್ಞಾ ಸಿಂಗ್‌ ಠಾಕೂರ್‌, ಕರ್ನಲ್‌ ಲೆಫ್ಟಿಂನೆಂಟ್‌ ಪ್ರಸಾದ್‌ ಪುರೋಹಿತ್‌ ಸೇರಿದಂತೆ ಒಟ್ಟು ಏಳು ಜನರು ಖುಲಾಸೆಗೊಂಡಿದ್ದಾರೆ. ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯವು ಗುರುವಾರ ಪ್ರಕರಣದ...

ಮುಂಬೈನ ಎನ್‌ಕೌಂಟರ್ ಸ್ಪೆಶಲಿಸ್ಟ್ ದಯಾ ನಾಯಕ್ ಕರ್ತವ್ಯದಿಂದ ನಿವೃತ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬೈನ ಎನ್‌ಕೌಂಟರ್ ಸ್ಪೆಶಲಿಸ್ಟ್ ದಯಾ ನಾಯಕ್ ತಮ್ಮ ದೀರ್ಘ ಸೇವೆಯನ್ನು ಮುಗಿಸಿ ನಿವೃತ್ತಿಯಾಗಿದ್ದಾರೆ. ಕ್ರೈಂ ಬ್ರಾಂಚ್ ಯೂನಿಟ್ 9ರಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ದಯಾ ನಾಯಕ್, ತಮ್ಮ ಎಸಿಪಿ...

ಸಚಿವ ರಾಜಣ್ಣ ಹನಿಟ್ರ‍್ಯಾಪ್ ಕೇಸ್ ಕುರಿತು ನನಗೇನು ಗೊತ್ತಿಲ್ಲ: ಡಿಸಿಎಂ ಡಿಕೆ ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:ಸಚಿವ ರಾಜಣ್ಣ ಹನಿಟ್ರ‍್ಯಾಪ್ ಕೇಸ್ ಕುರಿತು ನನಗೇನು ಗೊತ್ತಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಕೇಸ್ ಕ್ಲೋಸ್ ಆಗಿರೋ ವಿಚಾರಕ್ಕೆ ಅವರು ಪ್ರತಿಕ್ರಿಯೆ ನೀಡಿದ ಅವರು, ರಾಜಣ್ಣ ಕೇಸ್ ಬಗ್ಗೆ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !