ಹೊಸದಿಗಂತ ಡಿಜಿಟಲ್ ಡೆಸ್ಕ್:
10 ರೂಪಾಯಿಗೋಸ್ಕರ ಸ್ನೇಹಿತನ ಜೊತೆ ಕಿತ್ತಾಡುವ ಕಾಲದಲ್ಲಿ ಸ್ನೇಹಿತನ ಜೀವದಲ್ಲೇ ಜೀವ ಇಟ್ಟ ಗೆಳೆಯರೊಬ್ಬರು ಇದ್ದಾರೆ! ಹೌದು, ಸ್ನೇಹಿತನಿಗೆ ಕೊಟ್ಟ ಮಾತಿನಂತೆ ಅಂತ್ಯಕ್ರಿಯೆ ವೇಳೆ ಕುಣಿದು ಕುಪ್ಪಳಿಸಿ ನಗುವಿನ ವಿದಾಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹ್ಯಾಂಡ್‌ರೈಟಿಂಗ್ ಚೆನ್ನಾಗಿಲ್ಲವೆಂದು ವಿದ್ಯಾರ್ಥಿಯ ಕೈ ಸುಟ್ಟಿರುವ ಹೃದಯ ವಿದ್ರಾವಕ ಘಟನೆ ಮುಂಬೈನಲ್ಲಿ ಬೆಳಕಿಗೆ ಬಂದಿದೆ.
ಮುಂಬೈನ ಮಲಾಡ್ ಪ್ರದೇಶದ ಖಾಸಗಿ ಟ್ಯೂಷನ್ ಶಿಕ್ಷಕಿ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯವೆಸಗಿದ್ದಾರೆ. ಎಂಟು ವರ್ಷದ ಬಾಲಕನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜುಲೈ 25 ರಂದು ತೆರೆಕಂಡ ‘ಸು ಫ್ರಮ್ ಸೋ’ ಸಿನಿಮಾ ಬಿಡುಗಡೆಗೊಂಡ ದಿನದಿಂದಲೇ ಅದ್ಭುತ ಪ್ರದರ್ಶನ ನೀಡುತ್ತಿದ್ದು, ವಾರದ ಮಧ್ಯಭಾಗವಾದ ಬುಧವಾರದ ದಿನವೂ ಬಂಗಾರದ ಬೆಳೆ ತೆಗೆದಿದೆ. ನಿರೀಕ್ಷೆಗೂ ಮೀರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಗ್ಲೆಂಡ್ ಮತ್ತು ಭಾರತ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಅಂತಿಮ ಪಂದ್ಯಕ್ಕೆ ಆತಿಥೇಯ ಇಂಗ್ಲೆಂಡ್ ತಂಡ ತಮ್ಮ ಪ್ಲೇಯಿಂಗ್-11 ಅನ್ನು ಪಂದ್ಯ ಆರಂಭಕ್ಕೆ ಒಂದು ದಿನ ಮುಂಚಿತವಾಗಿ ಘೋಷಿಸಿದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತಮ ಮಳೆಯ ನಂತರ ಬಿತ್ತನೆ ಚಟುವಟಿಕೆಗಳು ಭರದಿಂದ ಸಾಗುತ್ತಿರುವ ಸಮಯದಲ್ಲಿ ಕೇಂದ್ರ ಸರ್ಕಾರ "ರಾಜ್ಯದ ಯೂರಿಯಾ ಹಂಚಿಕೆಯನ್ನು ಕಡಿಮೆ ಮಾಡಿರುವುದರಿಂದ" ಕೊರತೆ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಋತುವಿನಲ್ಲಿ...
ಜೀವನದ ಪಯಣ ಸದಾ ಸುಲಭವಲ್ಲ. ಕೆಲವೊಮ್ಮೆ ಗೊಂದಲಗಳು, ನಿರ್ಧಾರಗಳ ನಡುವೆ ತತ್ತರಿಸಬಹುದು. ಈ ಪರಿಸ್ಥಿತಿಯಲ್ಲಿ ನಾವು ಆಯ್ದಿರುವ ದಾರಿಯೇ ಸರಿಯಾದದು ಎಂಬ ಭರವಸೆಗೆ ಕೆಲವೊಂದು ಗುಣಗಳು ನಮ್ಮಲಿದ್ರೆ ನಾವು ಸರಿಯಾಗಿ ಜೀವನ ನಡೆಸುತ್ತಿದ್ದೇವೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಕೂಡ ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಇಂದು ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯ ಪ್ರಮಾಣ ಕಡಿಮೆ...
ಮೇಷ.ಯಾವುದೇ ಕೆಲಸ ಉತ್ಸಾಹದಿಂದ ಮಾಡುವಿರಿ. ಇಂದು ನಿಮ್ಮ ಬಳಿಗೆ ಬೇಸರ, ನಿರುತ್ಸಾಹ ಸುಳಿಯದು. ಸಂಗಾತಿಯ ಸಾಂಗತ್ಯದಿಂದ ಖುಷಿ.ವೃಷಭವೇತನದಲ್ಲಿ ಹೆಚ್ಚಳ ಸಂಭವ. ಹಣದ ಹರಿವು ಹೆಚ್ಚಳ. ಕೌಟುಂಬಿಕ ಬೇಡಿಕೆ ಈಡೇರಿಸಿ. ಆಪ್ತರ ಜತೆಗಿನ ಭಿನ್ನಮತ...
ಹೊಸ ದಿಗಂತ ಡಿಜಿಟಲ್ ಡೆಸ್ಕ್;
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಭಾರತದಿಂದ ಸರಬರಾಜು ಆಗುವ ಸರಕುಗಳ ಮೇಲೆ ಶೇ. 25 ಸುಂಕ ಮತ್ತು ಹೆಚ್ಚುವರಿ ದಂಡ ಹಾಕಲಾಗುವುದು ಎಂದುಅಧಿಕೃತ ಘೋಷಣೆ ಮಾಡಿದ್ದಾರೆ.
ಇದರ ಬೆನ್ನಲ್ಲೇ...
ಹೊಸ ದಿಗಂತ ಡಿಜಿಟಲ್ ಡೆಸ್ಕ್;
ಆಪರೇಷನ್ ಸಿಂದೂರ್ ಮತ್ತು ಆಪರೇಷನ್ ಮಹಾದೇವ್ ಕುರಿತು ಇಂದು ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ಪ್ರಶ್ನೆಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರಿಸಿದ್ದಾರೆ.
ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ...
ಹೊಸ ದಿಗಂತ ಡಿಜಿಟಲ್ ಡೆಸ್ಕ್;
ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತವನ್ನು ಆಗಸ್ಟ್ 13ರ ನಂತರ ಇನ್ನೂ ಆರು ತಿಂಗಳು ವಿಸ್ತರಿಸಲು ಅನುಮೋದನೆ ಕೋರಿ ಕೇಂದ್ರ ಸರ್ಕಾರ ಬುಧವಾರ ಲೋಕಸಭೆಯಲ್ಲಿ ನಿರ್ಣಯ ಮಂಡಿಸಿದೆ.
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ವಿಸ್ತರಿಸುವ...
ಹೊಸ ದಿಗಂತ ಡಿಜಿಟಲ್ ಡೆಸ್ಕ್;
ಇಸ್ರೊ (ISRO) ಮತ್ತು ಅಮೆರಿಕದ ನಾಸಾ (NASA) ಜಂಟಿಯಾಗಿ ಅಭಿವೃದ್ಧಿಪಡಿಸಿದ ಭೂಮಿ ಸಮೀಕ್ಷೆಯ ಸಿಂಥೆಟಿಕ್ ಅಪರ್ಚರ್ ರೇಡಾರ್ ಉಪಗ್ರಹ ಉಡಾವಣೆ ಯಶಸ್ವಿಯಾಗಿದೆ.
ಇಂದು ಸಂಜೆ 5:40ಕ್ಕೆ ಸತೀಶ್ ಧವನ್ ಬಾಹ್ಯಾಕಾಶ...