March 14, 2026
Saturday, March 14, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಮಾಹಿತಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿ ಲಕ್ಷ್ಮೀ ಹೆಬ್ಬಾಳಕರ್‌ , ಮುಂದಿನ...

IRCTC | ಪ್ರವಾಸ ಪ್ರಿಯರೇ ಗಮನಿಸಿ.. ಬೆಂಗಳೂರಿನಿಂದ ದೇಶಿಯ-ಅಂತರರಾಷ್ಟ್ರೀಯ ವಿಮಾನ ಪ್ರವಾಸ ಪ್ರಾರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ರೈಲ್ವೆ ಸಚಿವಾಲಯದ ಅಡಿಯಲ್ಲಿ ಕೇಂದ್ರೀಯ ಸಾರ್ವಜನಿಕ ವಲಯದ ಉದ್ದಿಮೆಯಾದ ಇಂಡಿಯನ್ ರೈಲ್ವೆ ಕೇಟರಿಂಗ್ ಅಂಡ್ ಟೂರಿಸಂ ಕಾರ್ಪೊರೇಷನ್ ಲಿಮಿಟೆಡ್ ಬೆಂಗಳೂರಿನಿಂದ ದೇಶೀಯ ಮತ್ತು ಅಂತರರಾಷ್ಟ್ರೀಯ ವಿಮಾನ ಪ್ರವಾಸದ ಪ್ಯಾಕೇಜ್‌ಗಳನ್ನು ಪ್ರಾರಂಭಿಸಿದೆ. ಈ...

ಸಾವು ಗೆದ್ದ ಕೇರಳದ ನರ್ಸ್! ನಿಮಿಷಾ ಪ್ರಿಯಾ ಮರಣದಂಡನೆ ರದ್ದು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಯೆಮನ್‌ನಲ್ಲಿ ಮರಣದಂಡನೆಯನ್ನು ಎದುರಿಸುತ್ತಿದ್ದ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಗಲ್ಲು ಶಿಕ್ಷೆಯಿಂದ ಮುಕ್ತಿಗೊಳಿಸಲಾಗಿದೆ. ಅವರಿಗೆ ವಿಧಿಸಲಾಗಿದ್ದ ಮರಣದಂಡನೆಯನ್ನು ಈಗ ಶಾಶ್ವತವಾಗಿ ರದ್ದುಪಡಿಸಲಾಗಿದೆ. ಈ ಸಂಬಂಧದ...

ನ್ಯೂಯಾರ್ಕ್‌ನ ಗಗನಚುಂಬಿ ಕಟ್ಟಡದಲ್ಲಿ ಗುಂಡಿನ ದಾಳಿ: ಐವರ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ನ್ಯೂಯಾರ್ಕ್‌ನ ಗಗನಚುಂಬಿ ಕಟ್ಟಡದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಪೊಲೀಸ್‌ ಅಧಿಕಾರಿ, ಶಂಕಿತ ದಾಳಿಕೋರ ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ. ನ್ಯೂಯಾರ್ಕ್‌ನ ಕೇಂದ್ರ ಮ್ಯಾನ್‌ಹ್ಯಾಟನ್‌ನಲ್ಲಿ ಗುಂಡಿನ ದಾಳಿ ನಡೆದಿದ್ದು, ಓರ್ವ...

ಬೆಳ್ಳಂಬೆಳಗ್ಗೆ ಶಾಕ್‌: ರಾಜ್ಯದ 6 ಕಡೆ ಲೋಕಾಯುಕ್ತ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ 4 ಜಿಲ್ಲೆಗಳಲ್ಲಿ 6 ಕಡೆ ದಾಳಿ ನಡೆಸಿದೆ. ಬೆಂಗಳೂರು, ಹಾಸನ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳ 6 ಕಡೆ ಲೋಕಾಯುಕ್ತ...

15 ದಿನದಲ್ಲಿ 1.35 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಸರಬರಾಜು: ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ಇನ್ನೂ ಹತ್ತು-ಹದಿನೈದು ದಿನಗಳಲ್ಲಿ ಕರ್ನಾಟಕ ರಾಜ್ಯಕ್ಕೆ ಅಗತ್ಯವಿರುವ 1.35 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಗೊಬ್ಬರವನ್ನು ಪೂರೈಸುವುದಾಗಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಜೆ.ಪಿ.ನಡ್ಡಾ ಭರವಸೆ ನೀಡಿದ್ದಾರೆ ಎಂದು...

ನಾಗರಪಂಚಮಿ | ಈ ದಿನದಂದು ಶಿವಲಿಂಗಕ್ಕೆ ಈ ಪದಾರ್ಥಗಳನ್ನು ಅರ್ಪಿಸಿ

ಇಂದು 2025ರ ನಾಗರ ಪಂಚಮಿ ಶುಭ ದಿನ. ಈ ದಿನವನ್ನು ಹಾವುಗಳ ಪೂಜೆಗೆ ಉತ್ತಮ ದಿನವೆಂದು ಪರಿಗಣಿಸಲಾಗುತ್ತದೆ. ಕಾಲಸರ್ಪ ದೋಷದಿಂದ ಮುಕ್ತಿಯನ್ನು ಹೊಂದುವುದಕ್ಕಾಗಿ ಈ ದಿನವನ್ನು ಅತ್ಯುತ್ತಮವೆಂದು ಪರಿಗಣಿಸಲಾಗುತ್ತದೆ. ಇಂದು ನಾಗಗಳನ್ನು ಪೂಜಿಸುವುದು ಮಾತ್ರವಲ್ಲ,...

ಇಂದು ದೇಶಾದ್ಯಂತ ಸಂಭ್ರಮದ ನಾಗಪಂಚಮಿ ಆಚರಣೆ, ಏನಿದರ ಮಹತ್ವ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ದೇಶಾದ್ಯಂತ ಇಂದು ಸಂಭ್ರಮದ ನಾಗರಪಂಚಮಿ ಹಬ್ಬವನ್ನು ಆಚರಿಸಲಾಗುತ್ತಿದೆ. ಭಾರತದ ವಿವಿಧೆಡೆ ಈ ಹಬ್ಬವನ್ನು ವಿವಿಧ ರೀತಿಯಲ್ಲಿ ಆಚರಣೆ ಮಾಡಲಾಗುತ್ತಿದೆ. ನಾಗರ ಪಂಚಮಿ ಹಬ್ಬವು ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿಯಂದು ಆಚರಿಸಲಾಗುತ್ತದೆ....

WEATHER | ರಾಜ್ಯದಲ್ಲಿ ಹಲವೆಡೆ ಮಳೆ ಅಬ್ಬರ ಕಡಿಮೆ! ಆದರೂ ಈ ಜಿಲ್ಲೆಗಳಲ್ಲಿ ವರ್ಷಧಾರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಕೊಂಚ ತಗ್ಗಿದ್ದು, ಇಂದು ರಾಜ್ಯದ ಹಲವೆಡೆ ಮಳೆ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು...

ದಿನಭವಿಷ್ಯ: ದೀರ್ಘಕಾಲೀನ ಹಣಕಾಸು ಬಿಕ್ಕಟ್ಟು ಇಂದು ಪರಿಹಾರ ಆಗುವ ಸಾಧ್ಯತೆಯಿದೆ

ಮೇಷ.ವೃತ್ತಿಯಲ್ಲಿ ಅಸಹಾಯಕತೆ ನೆರವು ಅಲಭ್ಯ. ಮನೆಯಲ್ಲಿ ಕುಟುಂಬಸ್ಥರ ಅಧಿಕಾರ ಯುತ ವರ್ತನೆಯಿಂದ ರೋಸುವಿರಿ.ವೃಷಭಉತ್ಸಾಹದ ದಿನ. ನಿಮ್ಮ ‌  ಸ್ಪೂರ್ತಿಯುತ ಕಾರ್ಯ ಯಶಸ್ಸು ತರುವುದು. ಮನೆಯಲ್ಲಿ ಭಿನ್ನಮತ. ಬಂಧು ಆದರಾತಿಥ್ಯ.ಮಿಥುನದೀರ್ಘಕಾಲೀನ ಹಣಕಾಸು ಬಿಕ್ಕಟ್ಟು ಇಂದು...

ಭಾರತ-ಪಾಕಿಸ್ತಾನದ ನಡುವೆ ಯುದ್ಧ ನಿಲ್ಲಿಸಿದ್ದು ನಾನು: ಮತ್ತೆ ಅಮೆರಿಕ ಅಧ್ಯಕ್ಷ ಟ್ರಂಪ್ ಅದೇ ರಾಗ!

ಹೊಸದಿಗಂತ ಡಿಜಿಟಲ್ ಡೆಸ್ಕ್:  ಲೋಕಸಭಾ ಅಧಿವೇಶನದಲ್ಲಿ ಆಪರೇಷನ್ ಸಿಂದೂರದ ಬಗ್ಗೆ ಚರ್ಚೆ ನಡೆಯುತ್ತಿದೆ ಈ ವೇಳೆ ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್, ಏಪ್ರಿಲ್ 22 ರಿಂದ ಜೂನ್ 17 ವರೆಗೆ ಡೊನಾಲ್ಡ್ ಟ್ರಂಪ್...

ಇನ್ನೂ 20 ವರ್ಷ ವಿರೋಧ ಪಕ್ಷದ ಕುರ್ಚಿಯಲ್ಲೇ ಇರ್ತೀರಿ: ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:  ಲೋಕಸಭೆಯಲ್ಲಿ ಅಧಿವೇಶನದಲ್ಲಿ ಇಂದು ಆಪರೇಷನ್ ಸಿಂದೂರ್ ಚರ್ಚೆ ನಡೆಯುತ್ತಿದ್ದು, ಸದನದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚರ್ಚೆ ಪ್ರಾರಂಭಿಸಿದರು.ಬಳಿಕ ಸದನದಲ್ಲಿ ಆಪರೇಷನ್ ಸಿಂದೂರ್ ಕುರಿತು ಚರ್ಚೆಯ ಸಂದರ್ಭದಲ್ಲಿ ಕೇಂದ್ರ ವಿದೇಶಾಂಗ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !