ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಹಲ್ಗಾಮ್ ದಾಳಿಯನ್ನು ದೇಶದಲ್ಲೇ ಬೆಳೆದ ಉಗ್ರರು ನಡೆಸಿರಬಹುದು ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಪಿ. ಚಿದಂಬರಂ ನೀಡಿದ್ದ ಹೇಳಿಕೆ ಕೋಲಾಹಲ ಎಬ್ಬಿಸಿದೆ.
ಚಿದಂಬರಂ ಪಾಕಿಸ್ತಾನಕ್ಕೆ ಕ್ಲೀನ್ ಚಿಟ್ ಕೊಟ್ರಾ ಅನ್ನೋ ಪ್ರಶ್ನೆಯೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀನಗರದಲ್ಲಿ ಆಪರೇಷನ್ ಮಹಾದೇವ್ ಅಡಿಯಲ್ಲಿ ಭಾರತೀಯ ಸೇನೆಯು ಪಹಲ್ಗಾಮ್ ದಾಳಿಕೋರರಲ್ಲಿ ಮೂವರನ್ನು ಹತ್ಯೆ ಮಾಡಿದೆ.ದಾಳಿಯ ಮಾಸ್ಟರ್ಮೈಂಡ್ ಹಾಶಿಮ್ ಮೂಸಾ ಸೇರಿ ಮೂವರನ್ನು ಹತ್ಯೆಗೈಯಲಾಗಿದೆ.
ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರನ್ನು ಸುತ್ತುವರೆದಿದ್ದ ಸೇನೆಯು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ದರ್ಶನ್ ಅಭಿಮಾನಿಗಳಿಂದ ಅಶ್ಲೀಲ ಸಂದೇಶ ವಿಚಾರವಾಗಿ ನಟಿ ರಮ್ಯಾ ಬೆನ್ನಿಗೆ ಇದೀಗ ಮಹಿಳಾ ಆಯೋಗ ನಿಂತುಕೊಂಡಿದ್ದು, ರಾಜ್ಯಾಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಬೆಂಗಳೂರು ಪೊಲೀಸ್ ಕಮಿಷನರಿಗೆ ಪತ್ರ ಬರೆದಿದ್ದಾರೆ.
ಸದರಿ ಪ್ರಕರಣದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆಯಲ್ಲಿ ಸೋಮವಾರ ಆಪರೇಷನ್ ಸಿಂದೂರದ ಕುರಿತು ಚರ್ಚೆ ನಡೆಸಲಾಗಿದೆ.
ಪಾಕಿಸ್ತಾನದ ಮೇಲಿನ ದಾಳಿ ಕುರಿತು ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮೇ ತಿಂಗಳಲ್ಲಿ ಭಾರತ ನಡೆಸಿದ ಆಪರೇಷನ್ ಸಿಂದೂರ್ ಕಾರ್ಯಾಚರಣೆಯಲ್ಲಿ,...
ಭಾರತೀಯ ಸಂಸ್ಕೃತಿಯಲ್ಲಿ ಮನೆಯ ಬಾಗಿಲಿಗೆ ತಾಜಾ ಎಲೆಗಳಿಂದ ತೋರಣವನ್ನು ಕಟ್ಟುವ ಸಂಪ್ರದಾಯಕ್ಕೆ ಶತಮಾನಗಳ ಇತಿಹಾಸವಿದೆ. ಇದು ಕೇವಲ ಅಲಂಕಾರಿಕ ಆಚರಣೆ ಮಾತ್ರವಲ್ಲದೆ, ಧಾರ್ಮಿಕ ನಂಬಿಕೆ, ಜ್ಯೋತಿಷ್ಯ ಶಾಸ್ತ್ರ ಹಾಗೂ ಸಾಂಸ್ಕೃತಿಕ ಮಹತ್ವವನ್ನು ಹೊಂದಿರುವುದು...
ಜುಲೈ 28ನೇ ತಾರೀಖು ವಿಶ್ವ ಹೆಪಟೈಟಿಸ್ ದಿನವನ್ನಾಗಿ ಆಚರಿಸಲಾಗುತ್ತದೆ. ಈ ದಿನದ ಉದ್ದೇಶ, ಯಕೃತ್ತಿಗೆ ಸಂಬಂಧಿಸಿದ ಗಂಭೀರವಾದ ಹೆಪಟೈಟಿಸ್ ರೋಗದ ಬಗ್ಗೆ ಜಾಗೃತಿ ಮೂಡಿಸುವುದು. ಹೆಪಟೈಟಿಸ್ ವೈರಸ್‌ಗಳಿಂದ ಉಂಟಾಗುವ ಸೋಂಕು ಯಕೃತ್ತಿನಲ್ಲಿ ಉರಿಯೂತ...
ಸಂಜೆ ಹೊತ್ತು ಏನಾದರೂ ಬಿಸಿ ಬಿಸಿ ತಿಂಡಿಯನ್ನು ತಿನ್ನಬೇಕು ಅನ್ನಿಸೋದು ಸಹಜ. ಹೆಚ್ಚಾಗಿ ಬಜ್ಜಿ ಅಥವಾ ಬೋಂಡಾ ಬೇಕೆಂದು ಅನಿಸುವ ಬಹುಪಾಲು ಜನರಿಗೆ ಇದೀಗ ಹೊಸ ರುಚಿಯಾಗಿ ಕಚೋರಿ ಸವಿಯಲು ಅವಕಾಶವಿದೆ. ಮಕ್ಕಳಿಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೂರಾರು ಶವ ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಇನ್ನಷ್ಟು ತೀವ್ರಗೊಳಿಸಿರುವ ಎಸ್ ಐಟಿ ತಂಡ, ಇಂದು ಮಧ್ಯಾಹ್ನ ದೂರುದಾರನ ಜೊತೆ ತೆರಳಿ ನೇತ್ರಾವತಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಮುಖ ಖಾಸಗಿ ಬ್ಯಾಂಕ್ ಆಗಿರುವ ಫೆಡರಲ್ ಬ್ಯಾಂಕ್ ಫಿನ್‌ಟೆಕ್ ಪಾಲುದಾರರಾದ M2P ಮತ್ತು ಮಿಂಕಾಸುಪೇ (MinkasuPay) ಜೊತೆಗೂಡಿ ಭಾರದತದಲ್ಲಿ ಮೊದಲ ಬಾರಿಗೆ ಇ ಕಾಮರ್ಸ್ ಕಾರ್ಡ್ ವಹಿವಾಟುಗಳಿಗೆ ಬಯೊಮೆಟ್ರಿಕ್ ದೃಢೀಕರಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಡೆಂಗ್ಯೂ ನಿಯಂತ್ರಣಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಡೆಸಿದ ನಿರಂತರ ಪ್ರಯತ್ನಗಳು ಫಲ ನೀಡಿದ್ದು, ಡೆಂಗ್ಯೂ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ.
ಜನವರಿ 1 ರಿಂದ ಜುಲೈ 23 ರವರೆಗೆ ನಗರದಲ್ಲಿ ಕೇವಲ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದರ್ಶನ್ ಫ್ಯಾನ್ಸ್ ನಟಿ ರಮ್ಯಾಗೆ ಅಶ್ಲೀಲ ಕಮೆಂಟ್ಸ್ ಮಾಡಿದ್ದಾರೆ. ರೇಣುಕಾಸ್ವಾಮಿ ಪರ ನಿಂತ ರಮ್ಯಾ ಬಗ್ಗೆ ದರ್ಶನ್ ಫ್ಯಾನ್ಸ್ ಅತೀ ಕೀಳುಮಟ್ಟದ ಕಮೆಂಟ್ ಮಾಡುವ ಮೂಲಕ ತಮ್ಮ ಸಿಟ್ಟನ್ನು ತೀರಿಸಿಕೊಂಡಿದ್ದಾರೆ.
ರೇಣುಕಾಸ್ವಾಮಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ವಿವಿಧ ಇಲಾಖೆಗಳ 1,146.76 ಕೋಟಿ ಅನುದಾನದ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲು ಇಂದು ಸಾಧನಾ ಸಮಾವೇಶಕ್ಕೆ ಪಟ್ಟಣ ಸಮೀಪದ ತಿಮ್ಮದಾಸ್ ಹೋಟೆಲ್ ಬಳಿ...