ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರವನ್ನು ಕೇಂದ್ರ ಸಚಿವ, ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ಅಧ್ಯಕ್ಷ ಚಿರಾಗ್ ಪಾಸ್ವಾನ್ ಶನಿವಾರ ತೀವ್ರವಾಗಿ ಟೀಕಿಸಿದ್ದಾರೆ.
ಪಾಟ್ನಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪಾಸ್ವಾನ್, ಅಪರಾಧ...
ಹೊಸದಿಗಂತ ವರದಿ,ಮಂಗಳೂರು:
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶವ ಹೂತಿಡಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿ ತನ್ನ ತನಿಖೆ ತೀವ್ರಗೊಳಿಸಿದೆ.
ಈ ನಡುವೆ ಮಂಗಳೂರಿಗೆ ಆಗಮಿಸಿರುವ ಎಸ್ ಐಟಿ ಅಧಿಕಾರಿ ಜಿತೇಂದ್ರ ದಯಾಮ ಅವರು ಜು.25...
ಹೊಸದಿಗಂತ ವರದಿ,ಮಂಗಳೂರು:ಕುತೂಹಲ ಕೆರಳಿಸಿರುವ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೂರಾರು ಮೃತದೇಹಗಳನ್ನು ಹೂಳಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಲು ರಾಜ್ಯ ಸರಕಾರ ನಿಯೋಜಿಸಿರುವ ವಿಶೇಷ ತನಿಖಾ ತಂಡದ(ಎಸ್‌ಐಟಿ) ಎದುರು ದೂರುದಾರ ವ್ಯಕ್ತಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಪರೇಷನ್ ಸಿಂದೂರ ಕಾರ್ಯಾಚರಣೆಯ ಮೂಲಕ ಉಗ್ರರನ್ನು ಬೆಂಬಲಿಸುವವರನ್ನು ಬಿಡುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಪಾಕಿಸ್ತಾನಕ್ಕೆ ನೀಡಿದೆ ಎಂದು ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ ಹೇಳಿದ್ದಾರೆ.
ಡ್ರಾಸ್‌ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ಕಾರ್ಗಿಲ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
2025 ರ ಏಷ್ಯಾಕಪ್ ಆಯೋಜಕತ್ವದ ಹಕ್ಕು ಬಿಸಿಸಿಐ ಬಳಿ ಇರಲಿದ್ದು, ಸೆಪ್ಟೆಂಬರ್ 9 ರಿಂದ ಈ ಪಂದ್ಯಾವಳಿ ಆರಂಭವಾಗಲಿದ್ದು, ಸೆಪ್ಟೆಂಬರ್ 28 ರಂದು ಫೈನಲ್ ಪಂದ್ಯ ನಡೆಯಲಿದೆ.
8 ತಂಡಗಳ ನಡುವೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಗ್ನೇಯ ಇರಾನ್‌ನ (Iran) ಸಿಸ್ತಾನ್-ಬಲೂಚಿಸ್ತಾನ್ ಪ್ರಾಂತ್ಯದ ರಾಜಧಾನಿ ಜಹೇದಾನ್‌ನಲ್ಲಿರುವ ನ್ಯಾಯಾಂಗ ಕೇಂದ್ರದ ಮೇಲೆ ಭಯೋತ್ಪಾದಕ ದಾಳಿ ನಡೆದಿದೆ.
ಭಯೋತ್ಪಾದಕ ದಾಳಿಯಲ್ಲಿ ಐದು ನಾಗರಿಕರು ಮತ್ತು ಮೂವರು ದಾಳಿಕೋರರು ಸೇರಿ ಒಟ್ಟು 8...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೋನ್‌ಪ್ರಯಾಗ್ ಬಳಿ ಭೂಕುಸಿತ ಸಂಭವಿಸಿದ್ದು, ಇದರಿಂದ ಕೇದಾರನಾಥ ಯಾತ್ರೆಯನ್ನುಗೌರಿಕುಂಡ್‌ನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಘಟನೆಯ ಬಗ್ಗೆ ಮಾಹಿತಿ ನೀಡಿದ ಎಸ್‌ಡಿಆರ್‌ಎಫ್ ಹಿರಿಯ ಅಧಿಕಾರಿಗಳು, ಸಬ್-ಇನ್ಸ್ಪೆಕ್ಟರ್ ಆಶಿಶ್ ದಿಮ್ರಿ ನೇತೃತ್ವದ ಎಸ್‌ಡಿಆರ್‌ಎಫ್ (SDRF) ಸೋನ್‌ಪ್ರಯಾಗ್‌ನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಭಾರತದ ಯುವತಿ ಬೆಂಗಳೂರಿನ ಜನರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದಾಳೆ. ಬೆಂಗಳೂರಿಗರ ತಲೆಯಲ್ಲಿ ಬುದ್ದಿ ಇಲ್ಲ ಎಂದು ಒಡಿಶಾ ಮೂಲದ ಯುವತಿ ನೇಹಾ ಬಿಸ್ವಾಲ್ ದುರಹಂಕಾರದ ಮಾತಗಳನ್ನು ಆಡಿದ್ದಾಳೆ.
ನೇಹಾ ಬಿಸ್ವಾಲ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಕ್ತಿ ಯೋಜನೆಯಿಂದಾಗಿ ಮಹಿಳೆಯರ ಔದ್ಯೋಗಿಕ ದರವು ಬೆಂಗಳೂರಿನಲ್ಲಿ ಶೇ.23 ಮತ್ತು ಹುಬ್ಬಳ್ಳಿ – ಧಾರಾವಾಡದಲ್ಲಿ ಶೇ.21 ರಷ್ಟು ಏರಿಕೆಯಾಗಿರುವುದು ಅಧ್ಯಯನದಿಂದ ಬಹಿರಂಗವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಟ್ವೀಟರ್ ಖಾತೆಯಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾರ್ಮಾಡಿ ಫಾಟಿಯ ನಿಷೇಧಿತ ಪ್ರದೇಶದಲ್ಲಿ ಟ್ರೆಕ್ಕಿಂಗ್ಗೆ ತೆರಳಿದ 103 ಮಂದಿ ಪ್ರವಾಸಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮುಡಿಗೇರಿ ತಾಲೂಕಿನ ಬಿದರಿತಳ ಗ್ರಾಮದಲ್ಲಿ ಬೆಂಗಳೂರು ಮೂಲದ 103 ಜನರನ್ನು ಪೊಲೀಸರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
'ಸು ಫ್ರಮ್ ಸೋ' (Su From So) ಸಿನಿಮಾ ಜುಲೈ 25 ರಂದು ತೆರೆಕಂಡಿದ್ದು, ಬಿಡುಗಡೆಗೂ ಮುನ್ನವೇ ಪೇಡ್ ಪ್ರೀಮಿಯರ್ ಮೂಲಕ ಉತ್ತಮ ಪ್ರತಿಕ್ರಿಯೆ ಪಡೆದಿದೆ. ಈ ಚಿತ್ರದ ಯಶಸ್ಸಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಲ್ಡೀವ್ಸ್ ಭೇಟಿಯ ಎರಡನೇ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಸಂಸತ್ತಿನ ಸ್ಪೀಕರ್ ಅಬ್ದುಲ್ ರಹೀಮ್ ಅಬ್ದುಲ್ಲಾ ಮತ್ತು ಮಾಜಿ ಅಧ್ಯಕ್ಷ ಮೊಹಮ್ಮದ್ ನಶೀದ್ ಅವರನ್ನು ಭೇಟಿ ಮಾಡಿದರು....