March 14, 2026
Saturday, March 14, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಜೋ ರೂಟ್ ಅಬ್ಬರಕ್ಕೆ ಗಿಲ್ ಪಡೆ ಕಂಗಾಲು! ಟೀಮ್ ಇಂಡಿಯಾ ವಿರುದ್ಧ ಬೃಹತ್ ಮುನ್ನಡೆ ಪಡೆದ ಇಂಗ್ಲೆಂಡ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್ ಭರ್ಜರಿ ಪ್ರದರ್ಶನದೊಂದಿಗೆ ಮೂರನೇ ದಿನದಾಟ ಮುಗಿದಾಗ 186 ರನ್‌ಗಳ ಮುನ್ನಡೆ ಸಾಧಿಸಿದೆ. ಜೋ ರೂಟ್ ಶತಕದ ಆರ್ಭಟ, ಓಲಿ...

ವಿಜಯ್ ದಿವಸ್: ಕಾರ್ಗಿಲ್ ವೀರರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಗೌರವ ನಮನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಶನಿವಾರ ಶುಭಾಶಯ ಕೋರಿದರು ಮತ್ತು ಕಾರ್ಗಿಲ್ ಯುದ್ಧದಲ್ಲಿ ಧೈರ್ಯ ಮತ್ತು ಶೌರ್ಯದಿಂದ ಹೋರಾಡಿದ ಯೋಧರ ತ್ಯಾಗವನ್ನು ಸ್ಮರಿಸಿದರು. "ಕಾರ್ಗಿಲ್ ವಿಜಯ್ ದಿವಸ್...

ಜಾಮೀನಿನ ಟೆನ್ಷನ್ ನಡುವೆ ವಿದೇಶದಿಂದ ದಾಸ ವಾಪಸ್: ಸುಪ್ರೀಂ ತೀರ್ಪಿಗೆ ‘ಡಿ ಗ್ಯಾಂಗ್’ Waiting!

ಹೊಸದಿಗಂತ ಡಿಜಿಟಲ್ ಡೆಸ್ಕ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ನಟ ದರ್ಶನ್‌ಗೆ ಜಾಮೀನಿನ ವಿಚಾರದಲ್ಲಿ ಮತ್ತಷ್ಟು ಟೆನ್ಷನ್​ ಹೆಚ್ಚಿದೆ. ಜುಲೈ 24ರಂದು ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ...

WEATHER | ರಾಜ್ಯದಲ್ಲಿ ಮಳೆ ಅಬ್ಬರ ಜೋರು: ಜುಲೈ 31ರವರೆಗೂ ಭಾರೀ ಮಳೆಯ ಮುನ್ಸೂಚನೆ

ಕರ್ನಾಟಕದ ಹಲವೆಡೆ ಮಳೆ ಅಬ್ಬರ ಮುಂದುವರಿದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಹ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಾಂತ ಇಂದು ಮತ್ತು ನಾಳೆ ರೆಡ್...

ದಿನಭವಿಷ್ಯ: ಇಂದು ಕಷ್ಟವಾದರೂ ಸಂತೋಷದಿಂದ ಕೆಲಸ ಮಾಡುವಿರಿ, ಕಾರ್ಯದಲ್ಲಿ ಸಿದ್ದಿ

ಮೇಷಸಮಸ್ಯೆಯಿಂದ  ಕಂಗಾಲಾಗಬೇಡಿ. ಅದರ ಪರಿಹಾರವನ್ನೂ ನಿಮ್ಮ  ಗ್ರಹಗತಿ ಸೂಚಿಸುತ್ತಿದೆ. ಪರಿಹಾರಕ್ಕೆ ಪೂರಕ ಪರಿಸ್ಥಿತಿ ಸೃಷ್ಟಿಸಿಕೊಳ್ಳಿ.ವೃಷಭಸಾಂಸಾರಿಕ  ಸಮಸ್ಯೆ ಪರಿಹಾರ. ನಿಮ್ಮ ಸಾಧನೆ ಇತರರನ್ನು ಪ್ರೇರೇಪಿಸಲಿದೆ. ಕಠಿಣ ಕಾರ್ಯ ಸುಗಮವಾಗಿ ಮುಗಿಯುವುದು.ಮಿಥುನಮನೆಯಲ್ಲಿ ಉತ್ತಮ  ಹೊಂದಾಣಿಕೆ.  ...

ಅಂದು ಇಂಡಿಯಾ ಔಟ್ ಅಭಿಯಾನ: ಇಂದು ಪ್ರಧಾನಿ ಮೋದಿಗೆ ರೆಡ್ ಕಾರ್ಪೆಟ್ ಹಾಕಿದ ಮಾಲ್ಡೀವ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:  ಪ್ರಧಾನಿ ನರೇಂದ್ರ ಮೋದಿ ಅವರು ಮಾಲ್ಡೀವ್ಸ್‌ಗೆ ತೆರಳಿದ್ದಾರೆ. ಈ ವೇಳೆ ಮಾಲ್ಡೀವ್ಸ್ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಝು ಅವರು ಮೋದಿ ಮಾಲ್ಡೀವ್ಸ್‌ಗೆ ಬಂದಿಳಿಯುತ್ತಲೇ ವಿಮಾನ ನಿಲ್ದಾಣಕ್ಕೆ ತೆರಳಿ ಸ್ವಾಗತ ಕೋರಿದ್ದಾರೆ. ಆದರೆ...

ನೋವು ಸಹಿಸಲು ಸಾಧ್ಯವಾಗುತ್ತಿಲ್ಲ, ದಿನ ದೂಡುವುದರಲ್ಲಿ ಅರ್ಥವಿಲ್ಲ, ದಯಾಮರಣ ಕರುಣಿಸಿ: ರಾಷ್ಟ್ರಪತಿಗೆ ಶಿಕ್ಷಕಿಯ ಕಣ್ಣೀರ ಮನವಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಕುಮಾರಿ ಚಂದ್ರಕಾತ ಜೆತಾನಿ ಅವರು ಆರೋಗ್ಯ ಹದಗೆಟ್ಟಾಗ ತೆಗೆದುಕೊಂಡ ಔಷಧಿಗಳು ಏರುಪೇರಾಗಿ ಪಾರ್ಶ್ವವಾಯುಗೆ ತುತ್ತಾಗಿ ಹಾಸಿಗೆ ಹಿಡಿದಿದ್ದಾರೆ. ಓಡಾಡಲು ಸಾಧ್ಯವಿಲ್ಲ. ವ್ಹೀಲ್‌ಚೇರ್ ಹಾಸಿಗೆ...

ಭಾರತ-ಪಾಕಿಸ್ತಾನ ಕದನ ವಿರಾಮಕ್ಕೆ DGMOs ನೇರ ಮಾತುಕತೆ ಕಾರಣ: ಕೇಂದ್ರ ಸರಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:  ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮಕ್ಕೆ ಎರಡೂ ರಾಷ್ಟ್ರಗಳ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ (DGMOs) ನಡುವಿನ 'ನೇರ ಮಾತುಕತೆ'ಯ ಕಾರಣ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸಂಸತ್ತಿಗೆ ತಿಳಿಸಿದೆ. ಭಾರತ...

ಕಾಂಗ್ರೆಸ್‌ ತನ್ನ ಮೇಲೆ ತಾನೇ ಸಂಶಯ ಪಡುತ್ತಿದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿರುಗೇಟು

ಹೊಸದಿಗಂತ ವರದಿ, ನವದೆಹಲಿ: ಲೋಕಸಭೆ ಚುನಾವಣೆ ವೇಳೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವೇ ಆಡಳಿತದಲ್ಲಿದ್ದು, ಕಾಂಗ್ರೆಸ್ ತನ್ನ ಆಡಳಿತದ ಮೇಲೆ ತಾನೇ ಸಂಶಯ ಪಡುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ...

ಪಾಕಿಸ್ತಾನದಲ್ಲಿ ಧಾರಾಕಾರ ಮಳೆ: 126 ಮಕ್ಕಳು ಸಹಿತ 266 ಜನರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, 126 ಮಕ್ಕಳು ಸೇರಿದಂತೆ ಕನಿಷ್ಠ 266 ಜನರು ಸಾವನ್ನಪ್ಪಿದ್ದಾರೆ ಮತ್ತು 628 ಜನರು ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (NDMA) ಶುಕ್ರವಾರ ತಿಳಿಸಿದೆ. ಕಳೆದ...

BIG NEWS | ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ ಶವ ಹೂತಿಟ್ಟ ಪ್ರಕರಣ: ಮಂಗಳೂರಿಗೆ ಎಸ್ ಐಟಿ ಟೀಮ್ ಆಗಮನ

ಹೊಸದಿಗಂತ ವರದಿ, ಮಂಗಳೂರು: ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಮೃತದೇಹಗಳನ್ನು ಹೂಳಲಾಗಿದೆ ಎನ್ನಲಾದ ಪ್ರಕರಣದ ತನಿಖೆಗೆ ರಾಜ್ಯ ಸರಕಾರ ರಚಿಸಿರುವ ವಿಶೇಷ ತನಿಖಾ ತಂಡದ ಸದಸ್ಯರು ಶುಕ್ರವಾರ ಸಂಜೆ ವೇಳೆಗೆ ಮಂಗಳೂರಿಗೆ ಆಗಮಿಸಿದ್ದಾರೆ. ಸಂಜೆ...

ದ್ವೀಪ ರಾಷ್ಟ್ರದ ಅಭಿವೃದ್ಧಿಗೆ ಭಾರತದಿಂದ 4,850 ಕೋಟಿ ರೂ.ಗಳ ಸಾಲ ನೆರವು ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾಲ್ಡೀವ್ಸ್ ದ್ವೀಪ ರಾಷ್ಟ್ರದ ಪ್ರಮುಖ ಅಭಿವೃದ್ಧಿ ಯೋಜನೆಗಳನ್ನು ಬೆಂಬಲಿಸಲು 4,850 ಕೋಟಿ ರೂ. (USD 565 ಮಿಲಿಯನ್) ಮೌಲ್ಯದ ಹೊಸ ಸಾಲವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ. ಜುಲೈ 24ರಂದು ಭಾರತ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !