March 21, 2026
Saturday, March 21, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

FACT | ಅನ್ನ ಮಾಡುವ ಮೊದಲು ಅಕ್ಕಿ ತೊಳೆಯುವುದು ಅಗತ್ಯವೆ? ಇದು ಆರೋಗ್ಯಕ್ಕೆ ಎಷ್ಟರ ಮಟ್ಟಿಗೆ ಒಳ್ಳೆಯದು?

ಅನ್ನ ಮಾಡುವ ಮೊದಲು ಅಕ್ಕಿಯನ್ನು ತೊಳೆಯುವುದು ಸಾಮಾನ್ಯವಾಗಿ ಅಗತ್ಯ ಮತ್ತು ಆರೋಗ್ಯಕ್ಕೆ ಒಳ್ಳೆಯದು. ಇದಕ್ಕೆ ಹಲವು ಕಾರಣಗಳಿವೆ: ಅಕ್ಕಿ ತೊಳೆಯುವುದರ ಅಗತ್ಯತೆ ಮತ್ತು ಆರೋಗ್ಯ ಪ್ರಯೋಜನಗಳು * ಕಲುಷಿತ ವಸ್ತುಗಳನ್ನು ತೆಗೆದುಹಾಕಲು: ಅಕ್ಕಿಯಲ್ಲಿ ಧೂಳು, ಕೊಳಕು,...

Health | ಮಳೆಗಾಲದಲ್ಲಿ ಐಸ್ ಕ್ರೀಮ್ ತಿನ್ನುವುದು ನಿಜಕ್ಕೂ ಒಳ್ಳೆಯದ? ಇದ್ರಿಂದ ಆರೋಗ್ಯಕ್ಕೆ ತೊಂದರೆ ಇದ್ಯಾ?

ಮಳೆಗಾಲದಲ್ಲಿ ಐಸ್ ಕ್ರೀಮ್ ತಿನ್ನುವುದು ತುಂಬಾ ಜನರಿಗೆ ಇಷ್ಟವಾದರೂ, ಇದು ನಿಮ್ಮ ಆರೋಗ್ಯದ ಮೇಲೆ ಕೆಲವು ಪರಿಣಾಮಗಳನ್ನು ಬೀರಬಹುದು. ಐಸ್ ಕ್ರೀಮ್ ತಿನ್ನುವುದರಿಂದಾಗುವ ತೊಂದರೆಗಳು: * ಶೀತ ಮತ್ತು ಕೆಮ್ಮು: ಮಳೆಗಾಲದಲ್ಲಿ ವಾತಾವರಣ ತಂಪಾಗಿರುತ್ತದೆ. ಈ...

CINE | ಕೊನೆಗೂ ಅಭಿಮಾನಿಗಳಿಗೆ ಸಿಕ್ಕೇಬಿಡ್ತು ಬಿಗ್ ಗಿಫ್ಟ್.. ‘ಡೆವಿಲ್’ ಮೋಷನ್ ಪೋಸ್ಟರ್ ರಿಲೀಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟ ದರ್ಶನ್ ನಟನೆಯ ‘ಡೆವಿಲ್’ ಸಿನಿಮಾದ ಚಿತ್ರೀಕರಣ ಪ್ರಸ್ತುತ ಥಾಯ್ಲೆಂಡ್​ನಲ್ಲಿ ನಡೆಯುತ್ತಿದೆ. ಕೊನೆಯ ಹಂತದ ಚಿತ್ರೀಕರಣ ನಡೆಯುವಾಗಲೇ ಸಿನಿಮಾದ ಟೀಸರ್ ಬಿಡುಗಡೆ ಬಗ್ಗೆ ಸುದ್ದಿ ಹರಿದಾಡಿತ್ತು. ಇದೀಗ ‘ಡೆವಿಲ್’ ಸಿನಿಮಾದ...

ಲಂಡನ್‍ನಲ್ಲಿ ವೆಜ್ ರೆಸ್ಟೋರೆಂಟ್ ಒಳಗೆ ಚಿಕನ್ ತಿಂದ ಯುವಕ: ISKCON ರಿವೇಂಜ್‌ ಗೆ ನೆಟ್ಟಿಗರು ಫಿದಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಲಂಡನ್‍ನಲ್ಲಿ ಇಸ್ಕಾನ್ (ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಷಿಯಸ್‌ನೆಸ್) ನಡೆಸುತ್ತಿರುವ ಶುದ್ಧ ಸಸ್ಯಾಹಾರಿ ರೆಸ್ಟೋರೆಂಟ್ ಗೋವಿಂದಾಸ್‌ ನಲ್ಲಿ ಇತ್ತೀಚೆಗೆ ಆಫ್ರಿಕನ್ ಮೂಲದ ಯುವಕನೊಬ್ಬ ಕೋಳಿ ಮಾಂಸ ತಿನ್ನುತ್ತಿರುವ ವಿಡಿಯೊ ಭಾರಿ...

ಜಗದೀಪ್ ಧನಖರ್ ರಾಜೀನಾಮೆ: ಚುನಾವಣಾ ಆಯೋಗದಿಂದ ಉಪರಾಷ್ಟ್ರಪತಿ ಚುನಾವಣೆ ಪ್ರಕ್ರಿಯೆ ಶುರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಖರ್ ರಾಜೀನಾಮೆ ನೀಡಿದ 2 ದಿನಗಳ ನಂತರ ಭಾರತೀಯ ಚುನಾವಣಾ ಆಯೋಗ (ಇಸಿಐ) ಇಂದು ಉಪರಾಷ್ಟ್ರಪತಿ ಚುನಾವಣೆ ನಡೆಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಭಾರತ ಚುನಾವಣಾ ಆಯೋಗವು ಮುಂದಿನ...

ಭಾರತ-ಇಂಗ್ಲೆಂಡ್ ಮ್ಯಾಚ್: ಕ್ರಿಸ್‌ ವೋಕ್ಸ್‌ ವೇಗದ ಎಸೆತಕ್ಕೆ ಯಶಸ್ವಿ ಜೈಸ್ವಾಲ್ ಬ್ಯಾಟ್ ಮುರಿತ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಪಂದ್ಯ ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ, ಕ್ರಿಸ್ ವೋಕ್ಸ್ ಅವರ ಬಿರುಗಾಳಿಯ ಚೆಂಡು ಬ್ಯಾಟ್‌ ಮಾಡುತ್ತಿದ್ದ ಯಶಸ್ವಿ ಜೈಸ್ವಾಲ್‌...

ನಾವು ಜು.25ರ ವರ್ತಕರ ಮುಷ್ಕರ ವಾಪಾಸ್ ಪಡೆದಿಲ್ಲ: ಅಧ್ಯಕ್ಷ ರವಿಶೆಟ್ಟಿ ಬೈಂದೂರು ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:  ವಾಣಿಜ್ಯ ತೆರಿಗೆ ನೋಟಿಸ್ ವಿರೋಧಿಸಿ ಜುಲೈ.25ರಂದು ವರ್ತಕರು ಕರೆ ನೀಡಿದ್ದ ಬಂದ್ ವಾಪಾಸ್ ಪಡೆಯಲಾಗಿದೆ ಎನ್ನಲಾಗುತ್ತಿತ್ತು. ಆದರೇ ಇದೀಗ ಕರ್ನಾಟಕ ಕಾರ್ಮಿಕ ಪರಿಷತ್ ಅಧ್ಯಕ್ಷ ರವಿಶೆಟ್ಟಿ ಬೈಂದೂರು ಅವರು ಸ್ಪಷ್ಟನೆ...

Religious | ದೇವರ ದರುಶನ ಪಡೆದು ಹೊರ ಬರುವ ಸ್ವಲ್ಪ ಹೊತ್ತು ದೇವಾಲಯದಲ್ಲಿ ಕುಳಿತುಕೊಳ್ಳುವುದೇಕೆ?

ದೇವರ ದರ್ಶನ ಪಡೆದ ನಂತರ ದೇವಸ್ಥಾನದಲ್ಲಿ ಸ್ವಲ್ಪ ಹೊತ್ತು ಕುಳಿತುಕೊಳ್ಳುವುದು ಒಂದು ಪ್ರಮುಖ ಧಾರ್ಮಿಕ ಸಂಪ್ರದಾಯವಾಗಿದೆ. ಇದಕ್ಕೆ ಅನೇಕ ಮುಖ್ಯ ಕಾರಣಗಳಿವೆ. ಮೊದಲನೆಯದಾಗಿ, ದೇವರ ದರ್ಶನದಿಂದ ಮನಸ್ಸು ಶಾಂತ ಮತ್ತು ಏಕಾಗ್ರವಾಗುತ್ತದೆ. ದೇವಸ್ಥಾನದೊಳಗಿನ ಸಕಾರಾತ್ಮಕ...

2024 ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲೂ ನಡೆದಿದೆ ಕಳ್ಳಾಟ: ರಾಹುಲ್ ಗಾಂಧಿ ಹೊಸ ಬಾಂಬ್

ಹೊಸದಿಗಂತ ಡಿಜಿಟಲ್ ಡೆಸ್ಕ್: 2024 ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ ಕಳ್ಳಾಟ ನಡೆದಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ. ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ(SIR)ಮತ್ತು ಆಪರೇಷನ್ ಸಿಂದೂರ...

Food | ರುಚಿಕರವಾದ ಚಿಕನ್‌ ಕೋತು ಪರೋಟಾ ಈಗ ಮನೆಯಲ್ಲೇ ಒಮ್ಮೆ ಟ್ರೈ ಮಾಡಿ ನೋಡಿ

ಕೇರಳದ ಒಂದು ಜನಪ್ರಿಯ ಸ್ಟ್ರೀಟ್ ಫುಡ್ ಉಳಿದ ಪರೋಟಾ ಮತ್ತು ಚಿಕನ್ ಕರಿ ಇದ್ದರೆ ಈ ಖಾದ್ಯವನ್ನು ಸುಲಭವಾಗಿ ಮತ್ತು ತ್ವರಿತವಾಗಿ ತಯಾರಿಸಬಹುದು. ಬೇಕಾಗುವ ಸಾಮಗ್ರಿಗಳು:* ಪರೋಟಾ (ಸುಮಾರು 4-5) * ಬೇಯಿಸಿದ ಚಿಕನ್ * ಚಿಕನ್...

Why So? | ಹೊಸ ವಾಹನ ಖರೀದಿಸಿದಾಗ ಚಕ್ರಕ್ಕೆ ನಿಂಬೆ ಹಣ್ಣು ಇಡುವುದರ ಹಿಂದಿನ ಕಾರಣವೇನು?

ಹೊಸ ವಾಹನ ಖರೀದಿಸಿದಾಗ ಚಕ್ರಕ್ಕೆ ನಿಂಬೆ ಹಣ್ಣು ಇಡುವುದು ಭಾರತದ ಸಂಪ್ರದಾಯಗಳಲ್ಲಿ ಒಂದು. ಈ ಕ್ರಿಯೆಯ ಹಿಂದಿರುವ ಕಾರಣವನ್ನು ವಿವರಿಸಲು ಯಾವುದೇ ವೈಜ್ಞಾನಿಕ ಆಧಾರವಿಲ್ಲ. ಇದು ಸಾಮಾನ್ಯವಾಗಿ ಧಾರ್ಮಿಕ ಮತ್ತು ಸಾಂಸ್ಕೃತಿಕ ನಂಬಿಕೆಗಳಿಗೆ...

GST ಪಡೆದ ವರ್ತಕರಿಂದ 3 ವರ್ಷದ ಬಾಕಿ ತೆರಿಗೆ ವಸೂಲಿ ಮಾಡಲ್ಲ.. ಸಿಎಂ ಮಹತ್ವದ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಿಎಸ್‌ಟಿ ನೋಟಿಸ್‌ ಪಡೆದ ವರ್ತಕರಿಂದ 3 ವರ್ಷದ ತೆರಿಗೆ ಬಾಕಿ ವಸೂಲಾತಿ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. 40 ಲಕ್ಷ ರೂ. ವ್ಯವಹಾರ ನಡೆಸಿದ್ದಕ್ಕೆ ರಾಜ್ಯ ಸರ್ಕಾರದ ವಾಣಿಜ್ಯ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !