March 30, 2026
Monday, March 30, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕಾಂಗ್ರೆಸ್ ಕಚೇರಿಯಲ್ಲಿ ಹೋಳಿ ಹಬ್ಬದ ಸಂಭ್ರಮ: ಬಣ್ಣಗಳಲ್ಲಿ ಮಿಂದೆದ್ದ ರಾಹುಲ್ ಗಾಂಧಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ದೆಹಲಿ ಎಐಸಿಸಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹೋಳಿ ಆಚರಿಸಿ ಸಂಭ್ರಮಿಸಿದರು. ಈ ವೇಳೆ ಎಲ್ಲರಿಗೂ ಪ್ರೀತಿಯಿಂದ ತುಂಬಿದ ಮತ್ತು ದ್ವೇಷವನ್ನು ಹೋಗಲಾಡಿಸುವ ಹೋಳಿಯನ್ನು ಹಾರೈಸಿದ...

ಬಿಹಾರದಲ್ಲಿ ಭಾರೀ ದುರಂತ: ನೀರು ತುಂಬಿದ ಹೊಂಡದಲ್ಲಿ ಮುಳುಗಿ ಆರು ಮಕ್ಕಳು ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್:ನೀರು ತುಂಬಿದ ಹೊಂಡದಲ್ಲಿ ಸ್ನಾನ ಮಾಡುವಾಗ ಐದು ಬಾಲಕಿಯರು ಸೇರಿದಂತೆ ಆರು ಮಕ್ಕಳು ಮುಳುಗಿ ಸಾವನ್ನಪ್ಪಿದ ಘಟನೆ ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ನಡೆದಿದೆ. ಕೇಸರಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಲೋಹರ್ಗವ...

ಭೀಕರ ಅಪಘಾತ: ಟಿಪ್ಪರ್-ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾ*ವು

ಹೊಸದಿಗಂತ ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮದ ಬಳಿ ಬುಧವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಾಲೂಕಿನ ಜೇನಮುರಿ ಗ್ರಾಮದ ಬಾಗು ತಿಂಗಳೆ (45) ಮೃತ ದುರ್ದೈವಿ. ಕಡಿ ತುಂಬಿಕೊಂಡು ಮುಂಡಗೋಡ ಮಾರ್ಗವಾಗಿ...

ವಿಸಿಟಿಂಗ್ ವೀಸಾ ಕಾಲಾವಧಿ ವಿಸ್ತರಿಸಿದ ಕುವೈಟ್: ಅತಂತ್ರ ಸ್ಥಿತಿಯ ವಿದೇಶೀಯರಿಗೆ ತುಸು ರಿಲೀಫ್

ಹೊಸದಿಗಂತ ಮಂಗಳೂರು: ದೇಶದಲ್ಲಿ ಯುದ್ಧದ ಛಾಯೆ ಎದುರಾಗಿರುವ ಹಿನ್ನಲೆಯಲ್ಲಿ ಕುವೈಟ್ ಸರಕಾರ ಅವಧಿ ಮುಗಿದ ಅಥವಾ ಅವಧಿ ಮುಗಿಯಲಿರುವ ಎಲ್ಲಾ ರೀತಿಯ ಭೇಟಿ ಪ್ರವೇಶ ವೀಸಾಗಳನ್ನು ಫೆ.28ರ ಶನಿವಾರದಿಂದ ಒಂದು ತಿಂಗಳವರೆಗೆ...

ಕನ್ನಡದ ನೆಲದಲ್ಲಿ ಮಹಾರಾಷ್ಟ್ರ ನಾಡಗೀತೆ: ಬೆಳಗಾವಿಯಲ್ಲಿ ಮತ್ತೆ ಕೆರಳಿದ ಗಡಿ ವಿವಾದದ ಕಿಡಿ

ಹೊಸದಿಗಂತ ಬೆಳಗಾವಿ: ಸದಾ ಒಂದಿಲ್ಲೊಂದು ವಿವಾದದ ಮೂಲಕ ಸುದ್ದಿಯಾಗುವ ಎಂಇಎಸ್ (MES) ಕಾರ್ಯಕರ್ತರು, ಈ ಬಾರಿಯ ಹೋಳಿ ಹಬ್ಬದ ಆಚರಣೆಯಲ್ಲೂ ತಮ್ಮ ಉದ್ಧಟತನ ಮೆರೆಯುವ ಮೂಲಕ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಬೆಳಗಾವಿ ನಗರದ ಅನಗೋಳದ ರಾಜಹಂಸ...

ಬಿಹಾರ ರಾಜಕಾರಣದಲ್ಲಿ ಹೊಸ ಬಿರುಗಾಳಿ: ಮುಖ್ಯಮಂತ್ರಿ ಸ್ಥಾನಕ್ಕೆ ನಿತಿಶ್ ಕುಮಾರ್ ರಾಜೀನಾಮೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:ಬಿಹಾರ ರಾಜಕಾರಣದಲ್ಲಿ ಹೊಸ ಬಿರುಗಾಳಿ ಎದ್ದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಅವರು ರಾಜೀನಾಮೆ ನೀಡಿ ಸಂಸತ್ತಿನ ಮೇಲ್ಮನೆಗೆ (ರಾಜ್ಯಸಭೆ) ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಸುದ್ದಿ ಹರಿದಾಡುತ್ತಿದೆ. ​ಪಕ್ಷದ ಮೂಲಗಳ ಪ್ರಕಾರ,...

ತೊಟ್ಟಿಲು ತೂಗಿ ಮಗು ಚಿವುಟಬೇಡಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿ.ವೈ.ವಿ ಕೆಂಡಾಮಂಡಲ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿ ಪ್ರಕ್ರಿಯೆಯಲ್ಲಿ 'ಒಳ ಮೀಸಲಾತಿ'ಯನ್ನು ಕಡ್ಡಾಯವಾಗಿ ಪರಿಗಣಿಸಬೇಕು. ನ್ಯಾಯಾಲಯದ ನೆಪ ಹೇಳಿ ಶೋಷಿತ ಸಮುದಾಯಗಳಿಗೆ ಅನ್ಯಾಯ ಮಾಡಿದರೆ ಬಿಜೆಪಿ ಬೀದಿಗಿಳಿದು ಹೋರಾಟ ಮಾಡುವುದು...

ಪಾಕ್ ಕ್ರಿಕೆಟ್‌ನಲ್ಲಿ ‘ಸರ್ಜರಿ’ ಶುರು: ಬಾಂಗ್ಲಾ ಸರಣಿಗೆ ಬಾಬರ್ ಔಟ್, ಆರು ಹೊಸಬರಿಗೆ ಮಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಟಿ20 ವಿಶ್ವಕಪ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾದ ಪಾಕಿಸ್ತಾನ ತಂಡದಲ್ಲಿ ಈಗ ದೊಡ್ಡ ಮಟ್ಟದ ಬದಲಾವಣೆಗಳ ಗಾಳಿ ಬೀಸುತ್ತಿದೆ. ವಿಶ್ವಕಪ್‌ನ ಸೂಪರ್ 8 ಹಂತದಲ್ಲೇ ಸೋತು ಹೊರಬಿದ್ದಿದ್ದ ಪಾಕಿಸ್ತಾನ...

ರಾಮನಗರ ಟು ಬೆಂಗಳೂರು ಪ್ರಯಾಣ ಈಗ ಮತ್ತಷ್ಟು ಸುಲಭ: ರಸ್ತೆಗಿಳಿದ ಬಿಎಂಟಿಸಿ ‘ವಜ್ರ’ ಸಂಚಾರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಲಿಕಾನ್ ಸಿಟಿಯ ಲೈಫ್‌ಲೈನ್ ಆಗಿರುವ ಬಿಎಂಟಿಸಿ (BMTC) ಇದೀಗ ತನ್ನ ಗಡಿಯನ್ನು ದಾಟಿ ನೆರೆಯ ಜಿಲ್ಲೆಗಳಿಗೂ ಲಗ್ಗೆ ಇಟ್ಟಿದೆ. ಈವರೆಗೆ ಕೇವಲ 40 ಕಿ.ಮೀ ವ್ಯಾಪ್ತಿಯಲ್ಲಿ ಸಂಚರಿಸುತ್ತಿದ್ದ ಬಿಎಂಟಿಸಿ ಬಸ್‌ಗಳು,...

ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಒಣ ಹುಲ್ಲು: ಯುವಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಹೊಸದಿಗಂತ ವರದಿ ಮಂಗಳೂರು: ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಹೊಲದಲ್ಲಿದ್ದ ಒಣ ಹುಲ್ಲಿಗೆ ಬೆಂಕಿ ತಗುಲಿ ಸುತ್ತುಮತ್ತ ಹರಡಿ ಆತಂಕ ಸೃಷ್ಠಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೈಕಂಬದ ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಳಲಿಯ...

ಇರಾನ್‌ನ ಮುಂದಿನ ಸರ್ವಾಧಿಕಾರಿ ಯಾರೇ ಆಗಿರಲಿ ಕೊಲ್ಲುತ್ತೇವೆ: ಇಸ್ರೇಲ್‌ ಎಚ್ಚರಿಕೆ ಸಂದೇಶ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಇರಾನ್‌ನ ಮುಂದಿನ ಸರ್ವಾಧಿಕಾರಿಯಾಗಿ ಮೊಜ್ತಬಾ ಖಮೇನಿ ಅವರನ್ನು ಆಯ್ಕೆ ಮಾಡಿದ್ದು, ಇದರ ಬೆನ್ನಲ್ಲೇ ಇಸ್ರೇಲ್‌, ಮುಂದಿನ ಸರ್ವಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ, ಅವರನ್ನು ನಿರ್ಮೂಲನೆಗೊಳಿಸುವುದೇ ತನ್ನ ಗುರಿಯಾಗಲಿದೆ ಎಂದು ಎಚ್ಚರಿಸಿದೆ. ಅಮೆರಿಕ- ಇಸ್ರೇಲ್‌...

ಬೊಜ್ಜು ಮುಕ್ತ ಜೀವನಕ್ಕೆ ‘KLICK’ ಮಾಡಿ: ಮಂಗಳೂರಿನ ಕೆಎಂಸಿ ಆಸ್ಪತ್ರೆಯಿಂದ ಹೊಸ ಜೀವನಶೈಲಿ ಚಿಕಿತ್ಸಾ ಕೇಂದ್ರ ಆರಂಭ!

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶ್ವ ಬೊಜ್ಜು ದಿನದ ಅಂಗವಾಗಿ ಮಂಗಳೂರಿನ ಡಾ. ಬಿ ಆರ್‍ ಅಂಬೇಡ್ಕರ್‍ ವೃತ್ತದ ಬಳಿಯ ಕೆಎಂಸಿ ಆಸ್ಪತ್ರೆಯು ಸಮಗ್ರ ಮತ್ತು ವೈದ್ಯರ ನೇತೃತ್ವದ ಜೀವನಶೈಲಿ ಕೇಂದ್ರಿತ ಕ್ಲಿನಿಕ್‌ KLICK-...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !