ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ–ಬಾಂಗ್ಲಾದೇಶ ಗಡಿಯಲ್ಲಿ ಅಕ್ರಮ ನುಸುಳುಕೋರರನ್ನು ತಡೆಯಲು ಗಡಿ ಭದ್ರತಾ ಪಡೆ ಹೊಸ ಮತ್ತು ಅಚ್ಚರಿ ಮೂಡಿಸುವ ಕ್ರಮದ ಕುರಿತು ಚರ್ಚೆ ನಡೆಸುತ್ತಿರುವ ವರದಿಗಳು ಗಮನ ಸೆಳೆದಿವೆ.
ತಂತಿಬೇಲಿ ಅಳವಡಿಸಲು ಅಸಾಧ್ಯವಾಗಿರುವ ನದಿ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್‌ನಲ್ಲಿ ಪತನಗೊಂಡಿದ್ದ ಅಮೆರಿಕದ ಫೈಟರ್ ಜೆಟ್ ಪೈಲಟ್‌ನ್ನು ರಕ್ಷಿಸಲು ಯುಎಸ್ ನಡೆಸಿದ ಬೃಹತ್ ಕಾರ್ಯಾಚರಣೆ ವೇಳೆ ಐವರು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಈ ರಕ್ಷಣಾ...
ನಮ್ಮ ದೇಹಕ್ಕೆ ಕ್ಯಾಲ್ಸಿಯಂ ಅಂದ್ರೆ ಎಲುಬು ಮತ್ತು ಹಲ್ಲುಗಳ ಬಲಕ್ಕೆ ತುಂಬಾ ಮುಖ್ಯವಾದ ಪೋಷಕಾಂಶ. ಆದರೆ ಕೆಲ ಆಹಾರಗಳನ್ನು ಮಿತಿ ಮೀರಿ ತಿನ್ನೋದರಿಂದ ದೇಹದಲ್ಲಿರುವ ಕ್ಯಾಲ್ಸಿಯಂ ಶೋಷಣೆಯೇ ಕಡಿಮೆಯಾಗಬಹುದು. ಇದರಿಂದ ನಿಧಾನವಾಗಿ ಎಲುಬುಗಳು...
ಜೀವನವೆಂಬ ಮಹಾಕಾವ್ಯದಲ್ಲಿ ಪ್ರತಿಯೊಬ್ಬರೂ ತಮ್ಮದೇ ಆದ ಪಾತ್ರವನ್ನು ನಿರ್ವಹಿಸುತ್ತಾರೆ. ಆದರೆ, ಆ ಪಾತ್ರಕ್ಕೆ ಮೆರುಗು ಮತ್ತು ಮರ್ಯಾದೆ ಬರುವುದು ನಾವು ನಮಗೆ ನೀಡುವ ಗೌರವದಿಂದ. ಇದನ್ನು ನಾವು 'ಸ್ವಾಭಿಮಾನ' ಅಥವಾ 'ಆತ್ಮಗೌರವ' ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ-ರಾಜಕಾರಣಿ ಕಮಲ್ ಹಾಸನ್ ನೇತೃತ್ವದ ಮಕ್ಕಳ್ ನೀಧಿ ಮಯಂ (MNM) ಪಕ್ಷದಲ್ಲಿ ಇದೀಗ ಒಳಅಸಮಾಧಾನ ತೀವ್ರಗೊಂಡಿದೆ. ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಸ್ಪರ್ಧಿಸದಿರುವ ನಿರ್ಧಾರ ಘೋಷಣೆಯಾದ ಬಳಿಕ, ಅಭ್ಯರ್ಥಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೈತ್ರಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಪ್ರಚಾರ ಕೈಗೊಳ್ಳಲು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2026ರ ಇಂದಿನ ಡಬಲ್ ಹೆಡರ್ ಪಂದ್ಯಗಳಲ್ಲಿ ಮೊದಲನೇ ಹಣಾಹಣಿಗೆ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣ ಸಾಕ್ಷಿಯಾಗುತ್ತಿದೆ. ಸನ್‌ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ನಡೆದ ವಿಚಿತ್ರ ಘಟನೆ ಈಗ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಜೊತೆಗೆ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
ಗಂಟೆಗಟ್ಟಲೆ ಟ್ರಾಫಿಕ್ ಜಾಂಮ್‌ನಲ್ಲಿ ಸಿಲುಕಿಕೊಂಡಿದ್ದ ವ್ಯಕ್ತಿಯೊಬ್ಬ, ರಸ್ತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳ್ಳಂಬೆಳಗ್ಗೆ ಬಾಂಬ್ ಆತಂಕ ಎದುರಾಗಿತ್ತು. ಇಲ್ಲಿಂದ ದೆಹಲಿಗೆ ಹೊರಡಲು ಸಿದ್ಧವಾಗಿದ್ದ ಇಂಡಿಗೋ ವಿಮಾನದ ಶೌಚಾಲಯದಲ್ಲಿ "ಬಾಂಬ್ ಇದೆ" ಎಂಬ ಬರಹವಿದ್ದ ಟಿಶ್ಯೂ ಪೇಪರ್...
ಮಕ್ಕಳ ಬೆಳವಣಿಗೆಯಲ್ಲಿ ಪ್ರೋಟೀನ್ ಅತಿ ಮುಖ್ಯ ಪಾತ್ರ ವಹಿಸುತ್ತದೆ. ದೇಹದ ಎಲುಬು, ಸ್ನಾಯು, ಮೆದುಳು ಮತ್ತು ರೋಗನಿರೋಧಕ ಶಕ್ತಿಯ ಬೆಳವಣಿಗೆಗೆ ಪ್ರೋಟೀನ್ ಅಗತ್ಯ. ಆದರೆ ಹಲವಾರು ಪೋಷಕರಿಗೆ ಒಂದು ಪ್ರಶ್ನೆ ಕಾಡುತ್ತಿರುತ್ತದೆ ಮಕ್ಕಳಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡಿಯನ್ ಪ್ರೀಮಿಯರ್ ಲೀಗ್‌ನ 9ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ 6 ರನ್‌ಗಳ ರೋಚಕ ಸೋಲನ್ನು ಅನುಭವಿಸಿದೆ. ಈ ಸೋಲಿನಲ್ಲಿ ಮೊಹಮ್ಮದ್ ಸಿರಾಜ್ ಮಾಡಿದ ಒಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಮಕೂರು ಜಿಲ್ಲೆಯ ಶಿರಾ ಬೈಪಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದು, ಸುಮಾರು 20 ಮಂದಿಗೆ ಗಾಯಗಳಾಗಿವೆ.
ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್...