ಹೊಸದಿಗಂತ ಡಿಜಿಟಲ್ ಡೆಸ್ಕ್:
2026ರ ಟಿ20 ವಿಶ್ವಕಪ್ ಸಮರ ಕಾವೇರಿರುವಂತೆಯೇ, ಐಸಿಸಿ ಬಿಡುಗಡೆ ಮಾಡಿರುವ ನೂತನ ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಭಾರತದ ಆಟಗಾರರು ಸಿಂಹಪಾಲು ಪಡೆದಿದ್ದಾರೆ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗಗಳಲ್ಲಿ ಟೀಮ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾರ್ಚ್ 4ರ ಬೆಳಿಗ್ಗೆ ನಟ ಯಶ್ ಅಭಿಮಾನಿಗಳಿಗೆ ಕೆವಿಎನ್ ಸಂಸ್ಥೆ ನಿರಾಸೆಯ ಸುದ್ದಿಯೊಂದನ್ನು ನೀಡಿದೆ. ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ಕ್ಕೆ ತೆರೆಗೆ ಬರಲಿದೆ ಎನ್ನಲಾಗಿತ್ತು. ಆದರೆ ಚಿತ್ರತಂಡ ಈಗ...
ಹೈದರಾಬಾದ್‌ನಲ್ಲಿ ಶಾಕಿಂಗ್ ಘಟನೆಯೊಂದು ನಡೆದಿದೆ. ಹತ್ತನೇ ತರಗತಿ ವಿದ್ಯಾರ್ಥಿಗೆ ಡೆಲಿವರಿಯಾಗಿದ್ದು, ಮಗುವನ್ನು ಕಸದ ಬುಟ್ಟಿಗೆ ಎಸೆದು ಹೋಗಿದ್ದಾಳೆ.
ಶಾಕಿಂಗ್ ಎನಿಸಿದರೂ ನಿಜ! ಪರೀಕ್ಷೆ ಬರೆದು ಬಂದ ವಿದ್ಯಾರ್ಥಿನಿಗೆ ಹೊಟ್ಟೆ ನೋವು ಬಂದಿದೆ. ಸ್ಕ್ಯಾನಿಂಗ್ ಮಾಡಿಸಿದ...
ಕಸ ಮನೆಯಲ್ಲೇ ಇಟ್ಟುಕೊಂಡ್ರೆ ಕೊಳಕು, ಹೊರಗೆ ಹಾಕಿದ್ರೆ ಗಲೀಜು+ ದಂಡ, ಕಸದ ಬುಟ್ಟಿ ಮನೆಯ ಹತ್ತಿರ ಇಲ್ಲ! ಕಸ ಮಿಸ್ ಆಗಿ ಮಿಕ್ಸ್ ಆದ್ರೂ ದಂಡ ಫಿಕ್ಸ್!
ಹೌದು, ಹಸಿ ಕಸ ಹಾಗೂ ಒಣಕಸವನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನ ವಿದ್ಯಾರಣ್ಯಪುರ ವ್ಯಾಪ್ತಿಯಲ್ಲಿ ನಾಪತ್ತೆ ಕೇಸ್ ಒಂದು ದಾಖಲಾಗಿದೆ. ಇಬ್ಬರು ಪಿಯುಸಿ ವಿದ್ಯಾರ್ಥಿನಿಯರು ಪರೀಕ್ಷಾ ಸಮಯದಲ್ಲೇ ನಾಪತ್ತೆಯಾಗಿದ್ದಾರೆ.
ದ್ವಿತೀಯ ಪಿಯುಸಿ ಓದುತ್ತಿದ್ದ ತನಿಷ್ಕ ಹಾಗೂ ಪ್ರಥಮ ಪಿಯುಸಿ ಓದುತ್ತಿದ್ದ ತೇಜಸ್ವಿನಿ ಕಾಣೆಯಾಗಿದ್ದಾರೆ....
ಮಾಡುವ ವಿಧಾನಕುಕ್ಕರ್‌ಗೆ ನುಗ್ಗೇಕಾಯಿ, ಟೊಮ್ಯಾಟೊ,ಹುಣಸೆಹುಳಿ, ಉಪ್ಪು ಅರಿಶಿಣ ಹಾಗೂ ನೀರನ್ನು ಹಾಕಿ ನಾಲ್ಕು ವಿಶಲ್ ಕೂಗಿಸಿಕಾಳುಮೆಣಸು, ಬೆಳ್ಳುಳ್ಳಿ, ಜೀರಿಗೆಯನ್ನು ಕುಟಾಣಿಗೆ ಹಾಕಿ ಕುಟ್ಟಿ ಇಟ್ಟುಕೊಳ್ಳಿನಂತರ ಕುಕ್ಕರ್ ತೆಗೆದು ಎಲ್ಲವನ್ನೂ ತಣ್ಣಗೆ ಆಗಲು ಬಿಡಿ,...
ಹೊಸದಿಗಂತ ವರದಿ ಹಂಪಿ:ರಾಜ್ಯಾದ್ಯಂತ ಸಂಭ್ರಮದ ಹೋಳಿ ಆಚರಣೆ ನಡೆಯುತ್ತಿದ್ದು, ಹಂಪಿಯಲ್ಲಿಯೂ ಅತ್ಯಂತ ವರ್ಣರಂಜಿತ ಸೆಲೆಬ್ರೇಷನ್ ನಡೆಯುತ್ತಿದೆ.
ಐತಿಹಾಸಿಕ ಸಾಮ್ರಾಜ್ಯದ ಸೊಗಡಿನೊಂದಿಗೆ ಎರಡು ದಿನಗಳ ಕಾಲ ಹೋಳಿ ಹಬ್ಬ ಆಚರಿಸಲಾಗುತ್ತದೆ. ವಿರೂಪಾಕ್ಷ ದೇವಾಲಯದ ಆವರಣ, ಹಂಪಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪಾಠ ಮಾಡುವಾಗಲೇ ಶಿಕ್ಷಕರೊಬ್ಬರು ಹೃದಯಾಘಾತದಿಂದ ನಿಧನರಾಗಿದ್ದಾರೆ.ಹಾಸನದ ಅರಕಲಗೂಡಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕರೊಬ್ಬರು ಪಾಠ ಮಾಡುವಾಗಲೇ ಮೃತಪಟ್ಟಿದ್ದಾರೆ. ಕೇರಳಾಪುರ ಗ್ರಾಮದ ಸತೀಶ್ ಮೃತರು. ಮಕ್ಕಳಿಗೆ ಪಾಠ ಮಾಡುವಾಗ ಏಕಾಏಕಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕತಾರ್‌ನಲ್ಲಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್‌ನ ಗೂಢಚಾರರು ಎನ್ನುವ ಶಂಕೆಯ ಮೇಲೆ ಹತ್ತು ಮಂದಿಯನ್ನು ಬಂಧಿಸಲಾಗಿದೆ.
ಬೇಹುಗಾರಿಕೆ ಆರೋಪ ಹೊತ್ತಿರುವ ಇತರ ಮೂವರು ಡ್ರೋನ್‌ಗಳನ್ನು ನಿರ್ವಹಿಸುವಲ್ಲಿ ತರಬೇತಿ ಪಡೆದಿದ್ದರು ಎಂದು ವರದಿಯಾಗಿದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:ಜಿಯೋ ಪ್ಲಾಟ್‌ಫಾರ್ಮ್ಸ್ ಲಿಮಿಟೆಡ್ (ಜೆಪಿಎಲ್)ನಿಂದ ಡ್ಯಾನ್ ಬೈಲಿ ಅವರನ್ನು ಕಂಪನಿಯ ಅಧ್ಯಕ್ಷರನ್ನಾಗಿ ನೇಮಿಸುವ ಮೂಲಕ ತನ್ನ ಅಂತಾರಾಷ್ಟ್ರೀಯ ವ್ಯವಹಾರವನ್ನು ಬಲಪಡಿಸುವತ್ತ ಪ್ರಮುಖ ಹೆಜ್ಜೆ ಇಟ್ಟಿದೆ. ಕಂಪನಿಯ ಪ್ರಕಾರ, ಜಿಯೋದ ಅಂತರರಾಷ್ಟ್ರೀಯ...
ಹೊಸದಿಗಂತ ವರದಿ ಬೆಳಗಾವಿ : ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಜರೇಯ ಯಡೂರ ವೀರಭದ್ರೇಶ್ವರ ದೇವಾಲಯದ ರಾಜಗೋಪುರಗಳ ಲೋಕಾರ್ಪಣೆ ಹಾಗೂ ವಿವಿಧ ಕಾರ್ಯಕ್ರಮಗಳಿಗಾಗಿ ಮಾ.5 (ಗುರುವಾರ) ರಂದು ಬೆಳಿಗ್ಗೆ 9 ಗಂಟೆಗೆ ಗೌರವಾನ್ವಿತ ಉಪರಾಷ್ಟ್ರಪತಿಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಲ್ಲಂಗಡಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿಯಾದ ಘಟನೆ ದೊಡ್ಡಬಳ್ಳಾಪುರ ಹೊರ ವಲಯದಲ್ಲಿ ನಡೆದಿದೆ. ಅಪಘಾತದಲ್ಲಿ ಚಾಲಕ ವೇದಮೂರ್ತಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ದೊಡ್ಡಬಳ್ಳಾಪುರ ಹೊರ ವಲಯದ...