ಹೊಸದಿಗಂತ ವರದಿ ಬೆಳಗಾವಿ : ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಜರೇಯ ಯಡೂರ ವೀರಭದ್ರೇಶ್ವರ ದೇವಾಲಯದ ರಾಜಗೋಪುರಗಳ ಲೋಕಾರ್ಪಣೆ ಹಾಗೂ ವಿವಿಧ ಕಾರ್ಯಕ್ರಮಗಳಿಗಾಗಿ ಮಾ.5 (ಗುರುವಾರ) ರಂದು ಬೆಳಿಗ್ಗೆ 9 ಗಂಟೆಗೆ ಗೌರವಾನ್ವಿತ ಉಪರಾಷ್ಟ್ರಪತಿಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಲ್ಲಂಗಡಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿಯಾದ ಘಟನೆ ದೊಡ್ಡಬಳ್ಳಾಪುರ ಹೊರ ವಲಯದಲ್ಲಿ ನಡೆದಿದೆ. ಅಪಘಾತದಲ್ಲಿ ಚಾಲಕ ವೇದಮೂರ್ತಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ದೊಡ್ಡಬಳ್ಳಾಪುರ ಹೊರ ವಲಯದ...
ಹೊಸದಿಗಂತ ವರದಿ ಬೆಂಗಳೂರು : ಅನಿವಾಸಿ ಕರಾವಳಿಗರು ಕಟ್ಟಿ ಬೆಳೆಸಿದ ಕರಾವಳಿ ಐಕ್ಯತಾ ವೇದಿಕೆ ಬೆಂಗಳೂರು ಸಂಘಟನೆಯ 4ನೇ ವಾರ್ಷಿಕ ಸಂದರ್ಭದಲ್ಲಿ ರಮ್ಝಾನ್ ಪ್ರಯುಕ್ತ ಸರ್ವಧರ್ಮಗಳ ವೈವಿದ್ಯತೆಯಿಂದ ಕೂಡಿದ 'ಇಫ್ತಾರ್ ಮೀಟ್' ಕಾರ್ಯಕ್ರಮವನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ದಾಳಿಯಲ್ಲಿ ಹತ್ಯೆಗೀಡಾದ ಅಲಿ ಖಮೇನಿ ಪುತ್ರನನ್ನು ಇರಾನ್‌ನ ನೂತನ ಪರಮೋಚ್ಛ ನಾಯಕನಾಗಿ ಆಯ್ಕೆ ಮಾಡಲಾಗಿದೆ.
ಖಮೇನಿ ಪುತ್ರ ಮೊಜ್ತಾಬಾ ಖಮೇನಿಯನ್ನು ಶಿಯಾ ಧಾರ್ಮಿಕ ಪಂಡಿತರುಗಳಿರುವ ಸಂಸ್ಥೆ ಅಸೆಂಬ್ಲಿ ಆಫ್ ಎಕ್ಸ್‌ಪರ್ಟ್ಸ್...
ಹೊಸದಿಗಂತ ವರದಿ ಧಾರವಾಡ:ವಿದ್ಯಾನಗರಿ ಧಾರವಾಡದಲ್ಲಿ ಕಾಮನ ಹಬ್ಬದ ಸಂಭ್ರಮ ಮುಗಿಲು ಮುಟ್ಟಿದೆ. ಸಾಂಸ್ಕೃತಿಕ ನಗರಿಯ ಬೀದಿ ಬೀದಿಗಳಲ್ಲಿ ಇಂದು ಬಣ್ಣದ ಓಕಳಿ ಅದ್ಧೂರಿಯಾಗಿ ರಂಗೇರಿದ್ದು, ಸಣ್ಣವರಿಂದ ಹಿಡಿದು ಹಿರಿಯರವರೆಗೆ ಎಲ್ಲರೂ ಬಣ್ಣದಾಟದಲ್ಲಿ ಮಿಂದೆದ್ದರು.ಬೆಳಿಗ್ಗೆಯಿಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ವಿಶ್ವದಲ್ಲೇ ಸದ್ದು ಮಾಡ್ತಿರೋ ಟಾಕ್ಸಿಕ್ ಸಿನಿಮಾ ಫ್ಯಾನ್ಸ್‌ಗೆ ಸಣ್ಣ ಮಟ್ಟದ ನಿರಾಸೆ ಆಗೋದು ಖಂಡಿತ. ಯಾಕಂದ್ರೆ ಇದೇ ಮಾರ್ಚ್ ೧೯ಕ್ಕೆ ರಿಲೀಸ್ ಆಗಬೇಕಿದ್ದ ಟಾಕ್ಸಿಕ್ ಸಿನಿಮಾ ರಿಲೀಸ್ ಡೇಟ್ ಪೋಸ್ಟ್‌ಪೋನ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರ್ ಲಾರಿಗೆ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಐದು ಮಂದಿ ಮೃತಪಟ್ಟಿದ್ದಾರೆ.
ಆಂಧ್ರದ ಚಿತ್ತೂರು ಬಳಿ ಕಾರು ಅಪಘಾತಕ್ಕೆ ಈಡಾಗಿದೆ. ಪಲಮನೇರು ಬಳಿ ಹಿಂಬದಿಯಿಂದ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನದ ದಾಸೋಹ ಭವನದ ಬಳಿ ಮಾಂಸಾಹಾರ ಸೇವನೆ ಮಾಡಿದ ಘಟನೆ ನಡೆದಿದೆ.
ಹೂವಿನ ವ್ಯಾಪಾರ ಮಾಡುವ ಪ್ರದೀಪ್ ಎಂಬಾತ ಮೆಟ್ಟಿಲುಗಳ ಮೇಲೆ ಕುಳಿತುಕೊಂಡು ತನ್ನ ಬಾಕ್ಸ್‌ನಲ್ಲಿದ್ದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಟಿ20 ವಿಶ್ವಕಪ್‌ನ ಸೆಮಿಫೈನಲ್ ಪಂದ್ಯಕ್ಕಾಗಿ ಟೀಂ ಇಂಡಿಯಾ ಅದ್ಭುತ ತಯಾರಿ ನಡೆಸಿದೆ. ನಾಳೆ ನಡೆಯುವ ಪಂದ್ಯದಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಸೆಣೆಸಾಡಲಿದೆ. ಇದಕ್ಕಾಗಿ ತಯಾರಿ ಅಗತ್ಯ, ಆದರೆ ಅಭ್ಯಾಸಕ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ದುಬೈನಲ್ಲಿರುವ ಅಮೆರಿಕ ರಾಯಭಾರಿ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ ಮಾಡಿದೆ.
ಕಟ್ಟಡದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಜನ ಭಯಭೀತರಾಗಿದ್ದಾರೆ. ಟೆಹ್ರಾನ್ ಅಮೆರಿಕದ ಮಿಲಿಟರಿ ನೆಲೆಗಳು ಮತ್ತು ಪ್ರದೇಶದಾದ್ಯಂತದ ಇತರ ಇಸ್ರೇಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಶಿಕ್ಷಣ ಸಚಿವ ಮಧು ಬಂಗಾರಪ್ಪ ತಮ್ಮ ಜನ್ಮದಿನದಂದು ಇತರರ ಮುಖದಲ್ಲಿ ಮಂದಹಾಸ ಮೂಡಿಸಿದ್ದಾರೆ, ತಮ್ಮ ಜನ್ಮದಿನದಂದು ಪೌರಕಾರ್ಮಿಕರು ಹಾಗೂ ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನಯಾನ ಮಾಡಿಸಿದ್ದಾರೆ.
ಸೊರಬ ಕ್ಷೇತ್ರದ ಪುರಸಭೆ ಹಾಗೂ...
ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಪ್ರವಾಸಕ್ಕೆ ತೆರಳಿದ್ದ ಕಾಂಗ್ರೆಸ್ ಶಾಸಕರು ಇದೀಗ ಬೆಂಗಳೂರಿಗೆ ವಾಪಾಸ್ ಆಗಿದ್ದಾರೆ.
ಸಿರಗುಪ್ಪ ಶಾಸಕ ಬಿಎಂ ನಾಗರಾಜ್ ಮಾತನಾಡಿ, ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಹೋಗಿ ಬಂದೆವು. ಟ್ರಿಪ್‌ನಲ್ಲಿ ಯಾವುದೇ ರಾಜಕೀಯ ಚರ್ಚೆ ಆಗಿಲ್ಲ. ಅಧ್ಯಯನ...