May 5, 2026
Tuesday, May 5, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಸ್ವರ್ಣರೇಖಾ ನದಿಯಲ್ಲಿ ಮೀನುಗಳ ಮಾರಣ ಹೋಮ: ನೀರಿನ ಪರೀಕ್ಷೆಯಲ್ಲಿ ಬಯಲಾಯ್ತು ಶಾಕಿಂಗ್ ವಿಷ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾರ್ಖಂಡ್‌ನ ಜೆಮ್ಶೆಡ್‌ಪುರ ನಗರದ ಸ್ವರ್ಣರೇಖಾ ನದಿಯ ದಡದಲ್ಲಿ ಸಾವಿರಾರು ಮೀನುಗಳು ಸತ್ತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ನದಿಯ ಹಲವೆಡೆ ಮೀನುಗಳು ತೇಲಿಬಂದ ದೃಶ್ಯಗಳು ಸಾರ್ವಜನಿಕರಲ್ಲಿ ಭೀತಿ ಮತ್ತು ಆಕ್ರೋಶ...

ನ್ಯಾಷನಲ್ ಕ್ರಶ್ ಈಗ ಗ್ಲೋಬಲ್ ಸ್ಟಾರ್: ಅಂತಾರಾಷ್ಟ್ರೀಯ ಮಟ್ಟದಲ್ಲಿ ರಶ್ಮಿಕಾ ಹೊಸ ದಾಖಲೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿನಿಮಾ ಹಿನ್ನೆಲೆ ಇಲ್ಲದಿದ್ದರೂ, ತನ್ನ ಪರಿಶ್ರಮ ಮತ್ತು ಪ್ರತಿಭೆಯಿಂದಲೇ ಇಂದು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದಿರುವವರು ನಟಿ ರಶ್ಮಿಕಾ ಮಂದಣ್ಣ. ಕನ್ನಡ, ತೆಲುಗು, ತಮಿಳು ಹಾಗೂ ಹಿಂದಿ ಚಿತ್ರರಂಗಗಳಲ್ಲಿ...

Viral | ಬಾಯಾರಿದ ಮರಿಯಾನೆಗೆ ನೀರು ಕೊಟ್ಟ ಯುವಕನಿಗೆ ತಾಯಾನೆ ಏನ್ ಮಾಡಿತು ನೋಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಮಾಜಿಕ ಜಾಲತಾಣಗಳಲ್ಲಿ ಪ್ರಾಣಿಗಳ ಮಮತೆ, ಕೃತಜ್ಞತೆ ಮತ್ತು ಮನುಷ್ಯರೊಂದಿಗೆ ಅವುಗಳ ನಂಟು ತೋರಿಸುವ ದೃಶ್ಯಗಳು ಯಾವಾಗಲೂ ಜನರ ಮನಸೆಳೆಯುತ್ತವೆ. ಇತ್ತೀಚೆಗೆ ಅಂತಹದೇ ಒಂದು ಮನಮುಟ್ಟುವ ವಿಡಿಯೋ ವೈರಲ್ ಆಗಿದ್ದು, ಬಾಯಾರಿದ...

ಬೆಂಗಳೂರಿನಲ್ಲಿ ಸಿಸಿಬಿ ಹದ್ದಿನ ಕಣ್ಣು: 272 ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದ ವಲಸಿಗರನ್ನು ಪತ್ತೆಹಚ್ಚುವ ಮತ್ತು ಅವರನ್ನು ಸ್ವದೇಶಕ್ಕೆ ಕಳುಹಿಸುವ ಪ್ರಕ್ರಿಯೆಯನ್ನು ಸಿಸಿಬಿ ಪೊಲೀಸರು ಚುರುಕುಗೊಳಿಸಿದ್ದಾರೆ. ಈ ವಿಶೇಷ ಕಾರ್ಯಾಚರಣೆಯ ಮೂಲಕ ಈವರೆಗೆ ಒಟ್ಟು 272...

ಸಾವಿನ ಹೆದ್ದಾರಿಯಾದ ತಿಪಟೂರು ರಸ್ತೆ: ಕಾರು-ಬೈಕ್ ಮುಖಾಮುಖಿ ಡಿಕ್ಕಿ, ಸವಾರ ಸಾ*ವು

ಹೊಸದಿಗಂತ ತುಮಕೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮತ್ತೊಂದು ಬಲಿ ಸಂದಿದೆ. ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕನೊಬ್ಬ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ತಿಪಟೂರು ತಾಲ್ಲೂಕಿನ ಬಿದಿರೆಗುಡಿ ಬಳಿ ಶುಕ್ರವಾರ...

ರಿಪ್ಪನ್‌ಪೇಟೆ ಭಾಗದಲ್ಲಿ ಒಂಟಿ ಸಲಗದ ಅಬ್ಬರ: ಕಾಡಾನೆ ಕಂಡ ಗ್ರಾಮಸ್ಥರಲ್ಲಿ ನಡುಕ

ಹೊಸದಿಗಂತ ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ಕಾಡಾನೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳು ತೀವ್ರ ಆತಂಕಕ್ಕೊಳಗಾಗಿದ್ದಾರೆ. ಗುಬ್ಬಿಗ ಗ್ರಾಮದ ಕಲ್ಲುಹಳ್ಳ ಎಂಬಲ್ಲಿ ಬೆಳಿಗ್ಗೆ ಸುಮಾರು 5:30ರ...

ನಾಸಿಕ್‌ನಲ್ಲಿ ಭೀಕರ ಅಪಘಾತ: ಬಾವಿಗೆ ಬಿದ್ದ ಕಾರು, ಒಂದೇ ಕುಟುಂಬದ 9 ಮಂದಿ ದುರ್ಮರಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ತಾಲೂಕಿನಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದು ಇಡೀ ಗ್ರಾಮವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ. ನಿಯಂತ್ರಣ ತಪ್ಪಿದ ಮಾರುತಿ XL6 ಕಾರೊಂದು ರಸ್ತೆ ಪಕ್ಕದ ಬಾವಿಗೆ ಉರುಳಿ...

ಯುದ್ಧ ಅಂದ್ರೆ ಯುದ್ಧವೇ, ಮಾತುಕತೆ ನಿಲ್ಲದು: ಇರಾನ್ ದಾಳಿಗೆ ಟ್ರಂಪ್ ಖಡಕ್ ರಿಯಾಕ್ಷನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ ಅತ್ಯಾಧುನಿಕ ಎಫ್-35 ಸ್ಟೆಲ್ತ್ ಫೈಟರ್ ಜೆಟ್ ಸೇರಿದಂತೆ ಐದು ಪ್ರಮುಖ ಯುದ್ಧ ವಿಮಾನಗಳನ್ನು ಹೊಡೆದು ಉರುಳಿಸಿರುವುದಾಗಿ ಇರಾನ್ ಮಾಡಿರುವ ಪ್ರತಿಪಾದನೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೊದಲ ಪ್ರತಿಕ್ರಿಯೆ...

ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು: ಚಾಲಕ ಸ್ಥಳದಲ್ಲೇ ದಾರುಣ ಸಾ*ವು

ಹೊಸದಿಗಂತ ಮಡಿಕೇರಿ: ಜಿಲ್ಲೆಯ ಹಾಕತ್ತೂರು - ಮರಗೋಡು ರಸ್ತೆಯ ಬಕ್ಕ ಎಂಬಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮರಗೋಡು ನಿವಾಸಿಯಾದ ಬಿದ್ರುಪಣೆ ಸೋಮಣ್ಣ ಅವರ ಪುತ್ರ ಪ್ರವೀಣ್ (35)...

ಶಶಿ ತರೂರ್ ಕಾರು ಅಡ್ಡಗಟ್ಟಿ ಗದ್ದಲ: ಸಂಸದರ ಗನ್‌ಮ್ಯಾನ್ ಮೇಲೆಯೇ ಕೈಮಾಡಿದ ಕಿಡಿಗೇಡಿಗಳು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇರಳ ವಿಧಾನಸಭಾ ಚುನಾವಣೆಯ ಪ್ರಚಾರದ ಅಬ್ಬರದ ನಡುವೆಯೇ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ಕಹಿ ಅನುಭವವಾಗಿದೆ. ಮಲಪ್ಪುರಂ ಜಿಲ್ಲೆಯ ವಂಡೂರಿನಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ಕಿಡಿಗೇಡಿಗಳ ಗುಂಪೊಂದು...

ತಂದೆಯ ‘ಬಾಯ್ತಪ್ಪಿಗೆ’ ಮಗನ ‘ಸಾರಿ’: ವಿಶ್ವಕಪ್ ನಾಯಕರಲ್ಲಿ ಕ್ಷಮೆಯಾಚಿಸಿದ ಸಿಕ್ಸರ್ ಕಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಕ್ರಿಕೆಟ್‌ನ ಸ್ಫೋಟಕ ಬ್ಯಾಟರ್ ಯುವರಾಜ್ ಸಿಂಗ್, ತಮ್ಮ ತಂದೆ ಯೋಗರಾಜ್ ಸಿಂಗ್ ಅವರು ಈ ಹಿಂದೆ ನೀಡಿದ್ದ ವಿವಾದಾತ್ಮಕ ಹೇಳಿಕೆಗಳಿಗಾಗಿ ಭಾರತದ ಮಾಜಿ ನಾಯಕರುಗಳಾದ ಎಂ.ಎಸ್. ಧೋನಿ ಮತ್ತು...

ಗಡಿಯಲ್ಲಿ ಮತ್ತೆ ಹೆಚ್ಚಿದ ಕಿಚ್ಚು: ಭಾರತಕ್ಕೆ ಪಾಕ್ ರಕ್ಷಣಾ ಸಚಿವರಿಂದ ಬಹಿರಂಗ ಬೆದರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ಪಾಕಿಸ್ತಾನದ ನಡುವೆ ಗಡಿ ಉದ್ವಿಗ್ನತೆ ಹೆಚ್ಚಾಗುತ್ತಿರುವ ಬೆನ್ನಲ್ಲೇ, ಉಭಯ ದೇಶಗಳ ರಕ್ಷಣಾ ಸಚಿವರ ನಡುವೆ ಮಾತಿನ ಸಮರ ತಾರಕಕ್ಕೇರಿದೆ. "ಪಾಕಿಸ್ತಾನವು ಗಡಿಯಲ್ಲಿ ಯಾವುದೇ ದುಸ್ಸಾಹಸಕ್ಕೆ ಕೈಹಾಕಿದರೆ ಎಂದೂ ಮರೆಯದ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !