April 16, 2026
Thursday, April 16, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ವಿ.ಡಿ ಸಾರ್ವಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ: ರಾಹುಲ್ ಗಾಂಧಿಗೆ ಜಾಮೀನು ಮಂಜೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:  2022ರ ಭಾರತ್ ಜೋಡೋ ಯಾತ್ರೆ ವೇಳೆಯಲ್ಲಿ ವಿ.ಡಿ ಸಾರ್ವಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಮಹಾರಾಷ್ಟ್ರದ ನಾಸಿಕ್...

2008ರ ಉಳ್ಳಾಲ ಭಯೋತ್ಪಾದನಾ ಪ್ರಕರಣ: ಯಾಸೀನ್ ಭಟ್ಕಳ್ ವಿಚಾರಣೆ ಪುನರಾರಂಭ

ಹೊಸದಿಗಂತ ವರದಿ,ಮಂಗಳೂರು: ಉಳ್ಳಾಲ ಪೊಲೀಸ್ ಠಾಣೆಯಲ್ಲಿ 2008ರಲ್ಲಿ ದಾಖಲಾದ ಭಯೋತ್ಪಾದನಾ ಪ್ರಕರಣದಲ್ಲಿ ಭಾಗಿಯಾಗಿದ್ದ ಯಾಸೀನ್ ಭಟ್ಕಳ್ ವಿರುದ್ಧದ ವಿಚಾರಣೆ ಮತ್ತೆ ಆರಂಭಗೊಂಡಿದೆ. ಕಳೆದ ಕೆಲವು ವರ್ಷಗಳಿಂದ ಆರೋಪಿಯ ವಿಚಾರಣೆಯಾಗದೇ ನ್ಯಾಯಾಲಯಲ್ಲಿ ಬಾಕಿಯಿದ್ದು, ಇದೀಗ ಮತ್ತೆ ಆರಂಭಗೊಂಡಿದೆ....

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಅಭಿಮನ್ಯು ಹೆಗಲಿಗೆ ಅಂಬಾರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:  ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಈ ಬಾರಿಯೂ ಅಭಿಮನ್ಯು ಅಂಬಾರಿ ಹೊರಲಿದ್ದು, ಆಗಸ್ಟ್ 4ರಂದು ಹುಣಸೂರು ಬಳಿಯ ವೀರನಹೊಸಳ್ಳಿಯಿಂದ ವಿಧ್ಯುಕ್ತವಾಗಿ ಗಜಪಯಣಕ್ಕೆ ಚಾಲನೆ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು...

ನಿಯಮಗಳ ಉಲ್ಲಂಘನೆ: ಡಿಜಿಸಿಎಯಿಂದ ಏರ್ ಇಂಡಿಯಾಗೆ ನಾಲ್ಕು ಶೋಕಾಸ್ ನೊಟೀಸ್ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:  ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಏರ್ ಇಂಡಿಯಾಗೆ ನಾಲ್ಕು ಶೋಕಾಸ್ ನೊಟೀಸ್ ಗಳನ್ನು ಜಾರಿ ಮಾಡಿದೆ. ವಿಮಾನಯಾನ ಸಂಸ್ಥೆಯು ಸ್ವಯಂಪ್ರೇರಣೆಯಿಂದ ಕೆಲವು ಮಾಹಿತಿಯನ್ನು ಡಿಜಿಸಿಎ ಜೊತೆಗೆ ಹಂಚಿಕೊಂಡ ಒಂದು ತಿಂಗಳ ನಂತರ...

ಛತ್ತೀಸ್‌ಗಢದ ಐದು ಜಿಲ್ಲೆಗಳಲ್ಲಿ 66 ನಕ್ಸಲರು ಶರಣಾಗತಿ: ಸರಕಾರದಿಂದ ಆರ್ಥಿಕ ನೆರವು!

ಹೊಸದಿಗಂತ ಡಿಜಿಟಲ್ ಡೆಸ್ಕ್:  ಛತ್ತೀಸ್‌ಗಢದ ಬಸ್ತಾರ್ ವಿಭಾಗದ ಐದು ಜಿಲ್ಲೆಗಳಲ್ಲಿ ಒಟ್ಟು 2.27 ಕೋಟಿ ಬಹುಮಾನ ಘೋಷಿಸಲ್ಪಟ್ಟ 49 ಮಂದಿ ಸಹಿತ 66 ನಕ್ಸಲೀಯರು ಗುರುವಾರ ಶರಣಾಗಿದ್ದಾರೆ. ಬಿಜಾಪುರದಲ್ಲಿ 25 ನಕ್ಸಲೀಯರು, ದಾಂತೇವಾಡದಲ್ಲಿ 15, ಕಾಂಕೇರ್‌ನಲ್ಲಿ...

ಪರಿಶಿಷ್ಟ ಜಾತಿಗೆ ಒಳಮೀಸಲಾತಿ ನೀಡದಿದ್ದರೆ ರಾಜ್ಯಾದ್ಯಾಂತ ಹೋರಾಟ‌: ಸಂಸದ ಗೋವಿಂದ ಕಾರಜೋಳ

 ಹೊಸದಿಗಂತ ವರದಿ,ಹುಬ್ಬಳ್ಳಿ: ಸುಪ್ರೀಂ‌ ಕೋಟ್೯ ಆದೇಶದಂತೆ ಪರಿಶಿಷ್ಟ ಜಾತಿ ಅವರಿಗೆ ಆ. ೧ ರೊಳಗೆ ಒಳಮೀಸಲಾತಿ ನೀಡದಿದ್ದರೆ ರಾಜ್ಯಾದ್ಯಾಂತ ಹೋರಾಟ‌ ಮಾಡಲಾಗುವುದು ಎಂದು ಸಂಸದ ಗೋವಿಂದ ಕಾರಜೋಳ ರಾಜ್ಯ ಸರ್ಕಾರದಕ್ಕೆ ಗಡವು ನೀಡಿದರು. ನಗರದಲ್ಲಿ ಗುರುವಾರ...

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಹೊಸದಿಗಂತ ವರದಿ,ಬೀದರ್: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನರ್ಸರಿಯಲ್ಲಿ ಓದುತ್ತಿರುವ ನಾಲ್ಕು ವರ್ಷದ ಬಾಲೆ ಮೇಲೆ ಅತ್ಯಾಚಾರವೆಸಗಿದ ಅಮಾನವೀಯ ಪ್ರಕರಣ ಇಲ್ಲಿ ವರದಿಯಾಗಿದೆ. ಶಾಲೆ ಮುಗಿಸಿಕೊಂಡು ಮನೆಗೆ ಹೋದ ಮೇಲೆ...

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ದ್ವಂದ್ವ ನೀತಿಗಳಿಗೆ ಜಗತ್ತಿನಲ್ಲಿ ಅವಕಾಶವಿಲ್ಲ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ “ದ್ವಂದ್ವ ನೀತಿಗಳಿಗೆ” ಜಗತ್ತಿನಲ್ಲಿ ಯಾವುದೇ ಅವಕಾಶವಿಲ್ಲ ಎಂದು ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಜೊತೆಗಿನ ಜಂಟಿ ಸುದ್ದಿಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಲಂಡನ್‌ನಲ್ಲಿ ಬ್ರಿಟಿಷ್ ಪ್ರಧಾನಿ...

ನೋವಿನ ನಡುವೆ ಅರ್ಧಶತಕ ಸಿಡಿಸಿದ ಪಂತ್: ಭಾರತ 358ಕ್ಕೆ ಆಲೌಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಗ್ಲೆಂಡ್‌ ವಿರುದ್ಧ ನಾಲ್ಕನೇ ಟೆಸ್ಟ್‌ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಭಾರತ ತಂಡ 358 ರನ್‌ಗಳಿಗೆ ಆಲ್‌ಔಟ್‌ ಆಗಿದೆ. ಟೀಂ ಇಂಡಿಯಾ ಪರ ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್ ಹಾಗೂ ರಿಷಭ್ ಪಂತ್...

ಗ್ರೇಟರ್ ಬೆಂಗಳೂರು ಕಾಯ್ದೆಯಡಿ ಭೂಸ್ವಾಧೀನ: ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಗ್ರೇಟರ್ ಬೆಂಗಳೂರು(ಆಡಳಿತ) ಕಾಯ್ದೆಯಡಿ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶಿಸಿದೆ. ಈ ಕುರಿತಂತೆ ಗ್ರೇಟರ್ ಬೆಂಗಳೂರು (ಆಡಳಿತ) ಕಾಯ್ದೆಯಡಿ ಭೂಸ್ವಾಧೀನವನ್ನು ಪ್ರಶ್ನಿಸಿ ರಾಜಗೋಪಾಲ ಗೋಪಾಲಕೃಷ್ಣ ಎಂಬುವರು ಹೈಕೋರ್ಟ್ ಗೆ ರಿಟ್...

ಬೆಂ.ಗ್ರಾ. ಕ್ಷೇತ್ರದ ಮತದಾನದಲ್ಲೂ ಗೋಲ್ಮಾಲ್ ನಡೆದಿದೆ: ರಾಗಾ ಬಳಿಕ ಡಿಕೆಶಿ ಹೊಸ ಬಾಂಬ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಹುಲ್ ಗಾಂಧಿ ಅವರು ಮಾಡಿರುವ ಆರೋಪ ನಿಜ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮತದಾನದಲ್ಲಿಯೂ ಗೋಲ್ಮಾಲ್ ನಡೆದಿದೆ ಎಂದು ಡಿಕೆ ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ. ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಮತಗಳ್ಳತನವಾಗಿದೆ...

ಏಷ್ಯಾಕಪ್‌ ಟೂರ್ನಿ ಕುರಿತು ಬಿಗ್ ಅಪ್ ಡೇಟ್: ತಟಸ್ಥ ಸ್ಥಳದಲ್ಲಿ ಮ್ಯಾಚ್ ನಡೆಸಲು BCCI ಪ್ಲಾನ್?

ಹೊಸದಿಗಂತ ಡಿಜಿಟಲ್ ಡೆಸ್ಕ್: 2025ರ ಏಷ್ಯಾಕಪ್‌ (Asia Cup 2025) ಟೂರ್ನಿಯನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ತಟಸ್ಥ ಸ್ಥಳದಲ್ಲಿ ಆಯೋಜಿಸಲು ಒಪ್ಪಿಕೊಂಡಿದೆ. ಪಾಕಿಸ್ತಾನ ಜತೆಗಿನ ರಾಜಕೀಯ ಭಿನ್ನಭಿಪ್ರಾಯದಿಂದ ಭಾರತ ತಂಡ ಈ ಟೂರ್ನಿಯನ್ನು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !