March 31, 2026
Tuesday, March 31, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಹಾರ್ಮುಜ್‌ ಜಲಸಂಧಿಯಲ್ಲಿ 700ಕ್ಕೂ ಹೆಚ್ಚು ತೈಲ ಹಡಗುಗಳ ಸಂಚಾರ ಸ್ಥಗಿತ: ಭಾರತಕ್ಕೂ ಇಂಧನ ಆತಂಕ?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇರಾನ್‌ ಬಳಿಯ ಹಾರ್ಮುಜ್ ಜಲಸಂಧಿ ಸ್ಥಬ್ದವಾಗಿದೆ. ಇದರಿಂದ ಜಾಗತಿಕ ತೈಲ ಸಂಚಾರವು ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಒಟ್ಟು ಜಾಗತಿಕ ತೈಲ ವಹಿವಾಟಿನಲ್ಲಿ ಬರೋಬ್ಬರಿ 86%ರಷ್ಟು ಕುಸಿತ ಕಂಡಿದೆ. ಹಾರ್ಮುಜ್‌ ಜಲಸಂಧಿಯಲ್ಲಿ ಸುಮಾರು...

SHOCKING | ಸೋಮವಾರಪೇಟೆಯಲ್ಲಿ ಭೀಕರ ಅಗ್ನಿ ಅವಘಡ: ಮಾಜಿ ಯೋಧ ದುರ್ಮರಣ

ಹೊಸ ದಿಗಂತ ವರದಿ, ಸೋಮವಾರಪೇಟೆ: ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿ ಸಿ ಆರ್ ಪಿ ಎಫ್ ನ ಮಾಜಿ ಯೋಧರೊಬ್ಬರು ಸಾವನಪ್ಪಿರುವ ಘಟನೆ ಸಮೀಪದ ತೋಳುರುಶೆಟ್ಟಳ್ಳಿಯಲ್ಲಿ ನಡೆದಿದೆ.ಹೆಚ್.ಎ.ವೆಂಕಟೇಶ್(64) ಮೃತ ದುರ್ದೈವಿ. ಮನೆಯಲ್ಲೇ ತೋಟ ಬಳಕೆಯ ಯಂತ್ರಗಳಿಗೆಂದು...

ರಾಜ್ಯ ರಾಜಕಾರಣದಲ್ಲಿ ಫೋನ್​​ ಟ್ಯಾಪಿಂಗ್​​ ಬಿರುಗಾಳಿ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ಫೋನ್​​ ಟ್ಯಾಪಿಂಗ್​​ ಬಿರುಗಾಳಿ ಎಬ್ಬಿಸಿದ್ದು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಗುಪ್ತಚರ ಇಲಾಖೆಯ ದುರ್ಬಳಕೆ ಕುರಿತು ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯದಲ್ಲಿ ಇಲಾಖೆ ಮೂಲಕ...

ಇರಾನ್ ನಲ್ಲಿ ಯುದ್ಧದ ಕಾರ್ಮೋಡ: ಟೆಹ್ರಾನ್‌ನಿಂದ ಭಾರತೀಯ ವಿದ್ಯಾರ್ಥಿಗಳು ಕ್ವಾಮ್‌ಗೆ ಸ್ಥಳಾಂತರ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇರಾನ್ ನ ಟೆಹ್ರಾನ್‌ನ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಓದುತ್ತಿರುವ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳನ್ನು 140 ಕಿ.ಮೀ ದೂರದ ದಕ್ಷಿಣ ಇರಾನ್‌ನ ಸುರಕ್ಷಿತ ನಗರವಾದ ಕ್ವಾಮ್‌ಗೆ ಸ್ಥಳಾಂತರಿಸಲಾಗಿದೆ. ಅಮೆರಿಕ ಮತ್ತು ಇಸ್ರೇಲ್...

ಪಾಪರಾಜಿಗಳ ವಿರುದ್ಧ ರೊಚ್ಚಿಗೆದ್ದ ಸ್ಯಾಂಡಲ್‌ವುಡ್‌ ತಾರೆಯರು!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸ್ಯಾಂಡಲ್‌ವುಡ್ ತಾರೆಯರು ಪಾಪರಾಜಿಗಳ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಕೆಲ ಪಾಪರಾಜಿಗಳು ನಟಿಯರು ವಿಡಿಯೋಗಳನ್ನು ಚಿತ್ರೀಕರಿಸಿ, ಸೋಶಿಯಲ್‌ ಮೀಡಿಯಾಗಳಲ್ಲಿ ಹಂಚಿಕೊಳ್ಳುತ್ತಿದ್ಧಾರೆ. ನಟಿಯರ ದೇಹವನ್ನು ಅನಾವಶ್ಯಕವಾಗಿ ಜೂಮ್ ಮಾಡಿ, ವಿಡಿಯೋ ಚಿತ್ರೀಕರಿಸುವಂತಹ ಈ ಬೆಳವಣಿಗೆ...

ರಾಜ್ಯಸಭಾ ಚುನಾವಣೆಗೆ ಬಿಜೆಪಿ ಸಜ್ಜು: ಬಿಹಾರದಿಂದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಸ್ಪರ್ಧೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ರಾಜ್ಯಸಭಾ ಚುನಾವಣೆಗೆ ಬಿಜೆಪಿ ಮಂಗಳವಾರ 9 ಅಭ್ಯರ್ಥಿಗಳನ್ನ ಘೋಷಿಸಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಬಿಹಾರದಿಂದ ಸ್ಪರ್ಧಿಸಲಿದ್ದಾರೆ. ಬಿಹಾರದಿಂದ ನಿತಿನ್ ನಬಿನ್ ಮತ್ತು ಶಿವೇಶ್ ಕುಮಾರ್, ಅಸ್ಸಾಂ ನಿಂದ...

ಬೆಳಗಾವಿ ಕೋರ್ಟ್ ಗೆ ಬಂತು ಬಾಂಬ್ ಬೆದರಿಕೆ ಮೇಲ್: ಡಾಗ್ ಸ್ಕ್ವಾಡ್ ದೌಡು

ಹೊಸ ದಿಗಂತ ವರದಿ, ಬೆಳಗಾವಿ :ಹೋಳಿ ಹಬ್ಬದ ದಿನವೇ ಬೆಳಗಾವಿ ಜಿಲ್ಲಾ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ ಇಮೇಲ್ ಬಂದಿರುವ ಘಟನೆ ನಗರದಲ್ಲಿ ಆತಂಕ ಸೃಷ್ಟಿಸಿದೆ.ಮಂಗವಾರ ಬೆಳಿಗ್ಗೆ ಸುಮಾರು 10 ಗಂಟೆಯ ಸುಮಾರಿಗೆ...

ಅಮೆರಿಕ-ಇಸ್ರೇಲ್ ದಾಳಿಗೆ ಇರಾನ್ ಶಾಲಾ ಬಾಲಕಿಯರು ಬಲಿ: ಸ್ಮಶಾನದಲ್ಲಿ ನಡೆಯಿತು ಸಾಮೂಹಿಕ ಅಂತ್ಯಕ್ರಿಯೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇರಾನ್ ವಿರುದ್ಧದ ಅಮೆರಿಕ- ಇಸ್ರೇಲ್ ದಾಳಿಯಿಂದಾಗಿ 160 ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದಾರೆ. ಕುಟುಂಬಸ್ಥರು ತಮ್ಮ ಮಕ್ಕಳ ಅಂತ್ಯಕ್ರಿಯೆನ್ನು ಸಾಮೂಹಿಕವಾಗಿ ನೆರವೇರಿಸಿದ್ದಾರೆ. ಅಂತ್ಯಕ್ರಿಯೆ ಮೊದಲು ಮೃತರ ಪಾರ್ಥಿವ ಶರೀರದ ಅಂತ್ಯಕ್ರಿಯೆ...

ಮಹಿಳಾ ಏಕದಿನ Rankings: ಬ್ಯಾಟಿಂಗ್ ನಲ್ಲಿ ಸ್ಮೃತಿ ಮಂಧಾನ ನಂ.1 ಸ್ಥಾನ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಐಸಿಸಿ ಮಹಿಳಾ ಏಕದಿನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಅಗ್ರಸ್ಥಾನಕ್ಕೆ ಏರಿದ್ದಾರೆ. ದಕ್ಷಿಣ ಆಫ್ರಿಕಾದ ಲಾರಾ ವೋಲ್ವಾರ್ಡ್ಟ್ (782) ಅವರನ್ನು ಹಿಂದಿಕ್ಕಿ ಸ್ಮೃತಿ (790) ಅಂಕಗಳ...

ಖಮೇನಿ ಹತ್ಯೆಯ ಕುರಿತು ಭಾರತ ಸರ್ಕಾರ ಮೌನ ಯಾಕೆ? ಸೋನಿಯಾ ಗಾಂಧಿ ಟೀಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಟೀಕಿಸುತ್ತಾ, ಭಾರತ ಸರ್ಕಾರದ ಮೌನವನ್ನು ಪ್ರಶ್ನಿಸಿದ್ದಾರೆ. ಖಮೇನಿ ಹತ್ಯೆಗೆ ಭಾರತದ ಮೌನ...

RCB ಅಭಿಮಾನಿಗಳಿಗೆ ಗುಡ್ ನ್ಯೂಸ್: ಸಿಲಿಕಾನ್ ಸಿಟಿಯಲ್ಲೂ ನಡೆಯುತ್ತೆ IPL ಮ್ಯಾಚ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಟಿ20 ವಿಶ್ವಕಪ್ ಮುಗಿದ ಬಳಿಕ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಆರಂಭಕ್ಕೆ ಕ್ಷಣಗಣನೆ ಶುರುವಾಗಲಿದ್ದು, ಎಲ್ಲಾ ತಂಡಗಳು ಈಗಾಗಲೇ ಅಭ್ಯಾಸದಲ್ಲಿ ನಿರತರಾಗಿದ್ದಾರೆ.ಈ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB)...

ಪ್ರಧಾನಿ ಮೋದಿ ಉದ್ಘಾಟಿಸಿದ್ದ ವಂತಾರಕ್ಕೆ ಒಂದು ವರ್ಷ: ಆರೋಗ್ಯವಾಗಿ ಕಾಡಿಗೆ ಮರಳಿದ ಪ್ರಾಣಿಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಪ್ರಧಾನಿ ನರೇಂದ್ರ ಮೋದಿ ಅವರು 'ವಂತಾರ'ವನ್ನು ಉದ್ಘಾಟಿಸಿ, ಒಂದು ವರ್ಷ ಕಳೆದಿದ್ದು ಈ ಒಂದು ವರ್ಷದಲ್ಲಿ ವನ್ಯಜೀವಿ ರಕ್ಷಣೆ, ಸುಧಾರಿತ ವೈದ್ಯಕೀಯ ಆರೈಕೆ ಮತ್ತು ಸಂರಕ್ಷಣೆಯಲ್ಲಿ ಮಹತ್ವದ ಪಾತ್ರವನ್ನು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !