ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ 2026ರ 52ನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಅಜೇಯ 97 ರನ್ ಬಾರಿಸಿ ಭಾರತವನ್ನು ಸೆಮಿಫೈನಲ್‌ಗೆ ಕೊಂಡೊಯ್ದ ಸಂಜು ಸ್ಯಾಮ್ಸನ್ ಇದೀಗ ನಿಯಮ ಉಲ್ಲಂಘನೆ ಚರ್ಚೆಯಲ್ಲಿ ಸಿಲುಕಿದ್ದಾರೆ.
ಗೆಲುವಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಲ್ಫ್ ಪ್ರದೇಶದಲ್ಲಿ ಅಮೆರಿಕ–ಇರಾನ್–ಇಸ್ರೇಲ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ ದುಬೈನಲ್ಲಿ ಅಮೆರಿಕ ಪಡೆಗಳಿಗೆ ಸಂಬಂಧಿಸಿದೆ ಎನ್ನಲಾದ ಕಟ್ಟಡದ ಮೇಲೆ ದಾಳಿ ನಡೆದಿರುವ ಮಾಹಿತಿ ಹೊರಬಂದಿದೆ.
ದಾಳಿಯಲ್ಲಿ ಕಟ್ಟಡ ಹಾನಿಗೊಳಗಾದರೂ, ನಷ್ಟದ ಪ್ರಮಾಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಹಾಗೂ ಇರಾನ್ ನಡುವೆ ಉದ್ವಿಗ್ನತೆ ತೀವ್ರವಾಗುತ್ತಿರುವ ಹೊತ್ತಿನಲ್ಲಿ ಭಾರತೀಯ ಕ್ರಿಕೆಟರ್ ಯುಜ್ವೇಂದ್ರ ಚಾಹಲ್ ಅವರ ಸೋಶಿಯಲ್ ಮೀಡಿಯಾ ಪೋಸ್ಟ್ ಚರ್ಚೆಗೆ ಗ್ರಾಸವಾಗಿದೆ.
ಯುದ್ಧದ ಹಿನ್ನೆಲೆ ವಿವಿಧ ದೇಶಗಳಿಗೆ ಬೆಂಬಲ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಉದ್ಯೋಗ ಅರಸಿ ಅಲ್ಲಿ ಇಲ್ಲಿ ಹೋಗಿ ಆಮೇಲೆ ಏನಾದ್ರೂ ಸಮಸ್ಯೆ ಅನುಭವಿಸುವ ಬದಲು ನಮ್ಮ ದೇಶದಲ್ಲೇ ಇದ್ದುಕೊಂಡು ಕೃಷಿ ಮಾಡಬಹುದಲ್ವಾ? ಓದಿದವರು ಕೃಷಿ ಮಾಡಬಾರದು ಅಂತೇನಿದೆ? ಕೃಷಿ ಬಗ್ಗೆ ಓದ್ಕೊಂಡು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನಲ್ಲಿ ಮಾಸಿ ಮಾಗಂ ಹಬ್ಬದ ಪ್ರಯುಕ್ತ ನಡೆದ ಮಂಜುವಿರಟ್ಟು ಸ್ಪರ್ಧೆಯಲ್ಲಿ ಗೂಳಿಗಳು ತಿವಿದು ಮೂವರು ಮೃತಪಟ್ಟಿದ್ದಾರೆ.
ರಾಜಸ್ಥಾನದ ಐಸ್ ಕ್ರೀಮ್ ಮಾರಾಟಗಾರ ಜಮ್ಮುಲಾಲ್ ಲಾಲ್ಜಿ, ನಟ್ಟರ್ ಮಂಗಲಂನ ರಾಮನಾಥನ್ ಮತ್ತು ಪುದುಕ್ಕೊಟ್ಟೈನ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಡಿಸಿಎಂ ಶಿವಕುಮಾರ್ ಅವರ ಮೇಲೆ ಕಣ್ಣಿಡೋಕೆ ಫೋನ್ ಕದ್ದಾಲಿಕೆ ನಡೆಯುತ್ತಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ...
ಸಾಮಾಗ್ರಿಗಳುತೆಂಗಿನ ಹಾಲುಜೀರಿಗೆಕಾಳುಮೆಣಸುಬೆಳ್ಳುಳ್ಳಿಕೊತ್ತಂಬರಿ ಕಡ್ಡಿಟೊಮ್ಯಾಟೊಹುಣಸೆಹುಳೀಕೊತ್ತಂಬರಿಕರಿಬೇವುಅರಿಶಿಣಉಪ್ಪುಈರುಳ್ಳಿ ಒಣಮೆಣಸುಮಾಡುವ ವಿಧಾನಮೊದಲು ಜೀರಿಗೆಕಾಳುಮೆಣಸುಬೆಳ್ಳುಳ್ಳಿಕೊತ್ತಂಬರಿ ಕಡ್ಡಿಯನ್ನು ತರಿತರಿಯಾಗಿ ಮಿಕ್ಸಿ ಮಾಡಿನಂತರ ಟೊಮ್ಯಾಟೊಹುಣಸೆಹುಳೀಕೊತ್ತಂಬರಿಕರಿಬೇವುಅರಿಶಿಣಉಪ್ಪು ಹಾಕಿ ಕೈಯಲ್ಲಿ ಚೆನ್ನಾಗಿ ಕಿವುಚಿ. ಇದಕ್ಕೆ ಕಾಯಿ ಹಾಲು ಹಾಕಿ ಎತ್ತಿಡಿಒಗರಣೆಗೆ ಎಣ್ಣೆ ಸಾಸಿವೆ ಜೀರಿಗೆ ಒಣಮೆಣಸು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡೋನೇಷ್ಯಾದ ಸುಮಾತ್ರಾ ದ್ವೀಪದ ಸಮೀಪ ಮಂಗಳವಾರ ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುಎಸ್‌ಜಿಎಸ್ ಮಾಹಿತಿ ನೀಡಿದೆ. ಸಮುದ್ರ ಪ್ರದೇಶದಲ್ಲಿ ಈ ಕಂಪನ ದಾಖಲಾಗಿದ್ದು, ತಕ್ಷಣದ ಸಾವುನೋವು...
ಹೊಸದಿಗಂತ ಡಿಜಿಟಲ್ ಡೆಸ್ಕ್:ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಮದುವೆಯ ನಂತರವೂ ಸೋಶಿಯಲ್ ಮೀಡಿಯಾದಲ್ಲಿ ಹೈಲೈಟ್ ಆಗುತ್ತಲೇ ಇದ್ದಾರೆ. ವಿರೋಷ್ ಜೋಡಿ ಇದೀಗ ಸರ್ಕಾರಿ ಶಾಲಾ ಮಕ್ಕಳಿಗೆ ಗಿಫ್ಟ್ ಒಂದನ್ನು ನೀಡೋದಕ್ಕೆ ಮುಂದಾಗಿದೆ.
ವಿಜಯ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ವಿಧಾನಸಭೆ ಚುನಾವಣೆಗೆ ಸಿದ್ಧತೆ ಜೋರಾಗಿರುವ ಮಧ್ಯೆ ಡಿಎಂಕೆ–ಕಾಂಗ್ರೆಸ್ ಮೈತ್ರಿಯಲ್ಲಿ ಸೀಟು ಹಂಚಿಕೆ ವಿಚಾರವಾಗಿ ತೀವ್ರ ಚರ್ಚೆಗಳು ನಡೆಯುತ್ತಿವೆ.
ಆಡಳಿತಾರೂಢ ಡಿಎಂಕೆ ಪಕ್ಷವು ಕಾಂಗ್ರೆಸ್‌ಗೆ 25ರಿಂದ 28 ಸ್ಥಾನಗಳ ಜೊತೆಗೆ ಒಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಒಳ ಮೀಸಲಾತಿ ಅನ್ವಯಿಸುವ ವಿಚಾರದಲ್ಲಿ ಸರ್ಕಾರ ಸ್ಪಷ್ಟತೆ ನೀಡಬೇಕು ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ...