April 22, 2026
Wednesday, April 22, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿ | ಪ್ರಿಯಕರನೊಂದಿಗೆ ಪತಿ ಕೊಲ್ಲಲು ಪತ್ನಿಯ ಸ್ಕೆಚ್!

ಹೊಸದಿಗಂತ ವರದಿ ಹಾಸನ :  ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಪಾಳ್ಯ ಗ್ರಾಮದಲ್ಲಿ ಪತ್ನಿಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲ್ಲಲು ಯತ್ನಿಸಿದ್ದ ಭಯಾನಕ ಘಟನೆ ಬೆಳಕಿಗೆ ಬಂದಿದ್ದು, ಆಲೂರು ಪೊಲೀಸ್ ಠಾಣೆಯಲ್ಲಿ ಈ...

ದೇಶಕ್ಕಾಗಿ 62 ವರ್ಷಗಳ ಸುದೀರ್ಘ ಸೇವೆ: ಇತಿಹಾಸದ ಪುಟದತ್ತ IAF ಮಿಗ್ 21 ಫೈಟರ್ ಜೆಟ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸುಮಾರು ಅರವತ್ತು ವರ್ಷಗಳ ಕಾಲ ದೇಶದ ಸೇವೆಯನ್ನು ಮಾಡಿದ್ದ ಭಾರತೀಯ ವಾಯುಸೇನೆಯ ಮಿಗ್ 21 ಫೈಟರ್ ಜೆಟ್ ವಿಮಾನಕ್ಕೆ ವಿದಾಯ ಹೇಳುವ ದಿನ ಹತ್ತಿರವಾಗುತ್ತಿದೆ. ಸೆಪ್ಟೆಂಬರ್ 19 ರಂದು ಭಾರತೀಯ...

ನಕಲಿ ರಾಯಭಾರ ಕಚೇರಿ ನಡೆಸುತ್ತಿದ್ದ ಹರ್ಷವರ್ಧನ್ ಜೈನ್ ಅರೆಸ್ಟ್‌: ಹಣ, ಐಷಾರಾಮಿ ಕಾರ್‌ ವಶಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ಪಶ್ಚಿಮ ಆರ್ಕ್ಟಿಕಾ, ಸಬ್ರೋಗಾ, ಪೌಲ್ವಿಯಾ ಮತ್ತು ಲೊಡೋನಿಯಾದಂತಹ ರಾಷ್ಟ್ರಗಳ ರಾಯಭಾರಿ ಕಚೇರಿ ಎಂದು ವಂಚನೆ ಮಾಡ್ತಿದ್ದ ಶಂಕಿತ ಹರ್ಷವರ್ಧನ್ ಜೈನ್‌ನನ್ನು ಯುಪಿ ಎಸ್‌ಟಿಎಫ್ ಭೇದಿಸಿ, ಬಂಧಿಸಿದೆ. ದಾಳಿಯಲ್ಲಿ ಹಲವಾರು ನಕಲಿ ಅಂಚೆಚೀಟಿಗಳು,...

ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೊಟೀಸ್‌: ಇದರಲ್ಲಿ ನಮ್ಮ ಪಾತ್ರ ಏನಿಲ್ಲ ಎಂದ ಕೇಂದ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ಸಣ್ಣ ವ್ಯಾಪಾರಿಗಳಿಗೆ ಕರ್ನಾಟಕ ಸರ್ಕಾರ ನೀಡಿರುವ ತೆರಿಗೆ ನೋಟಿಸ್'ಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಸ್ಪಷ್ಟಪಡಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು,...

FOOD | ಓಟ್ಸ್‌-ಯೋಗರ್ಟ್‌ ಬಳಸಿ ವೈರಲ್‌ ತಿರಾಮಿಸು ಮನೆಯಲ್ಲೇ ಹೀಗೆ ರೆಡಿ ಮಾಡಿ

ಸಾಮಾಗ್ರಿಗಳು  ಓಟ್ಸ್ಕಾಫಿ ಡಿಕಾಕ್ಷನ್‌ಯೋಗರ್ಟ್‌ಸ್ವೀಟ್ನರ್ಕಾಫಿ ಪುಡಿಕೋಕೋವಾ ಪುಡಿಹಾಲು ಮಾಡುವ ವಿಧಾನ ಮೊದಲು ಓಟ್ಸ್‌, ಚಿಯಾ ಸೀಡ್ಸ್‌ ಹಾಗೂ ಡಿಕಾಕ್ಷನ್‌ ಅಥವಾ ನಿಮ್ಮಿಷ್ಟದ ಕಾಫಿ ಪೌಡರ್‌, ಹಾಲು ಹಾಕಿ ಮಿಕ್ಸಿ ಮಾಡಿಇದನ್ನು ಬೌಲ್‌ಗೆ ಹಾಕಿನಂತರ ಯೋಗರ್ಟ್‌ ಹಾಗೂ ಇಷ್ಟದ ಸ್ವೀಟ್ನರ್‌...

ಇಂದಿನಿಂದ ಪಂದ್ಯ ಶುರು: ಸರಣಿ ಗೆಲ್ಲುವ ತವಕದಲ್ಲಿ ಇಂಗ್ಲೆಂಡ್‌, ಭಾರತದಿಂದ ತಿರುಗೇಟು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಇಂಗ್ಲೆಂಡ್ ಮತ್ತು ಭಾರತ ನಡುವಿನ 4ನೇ ಟೆಸ್ಟ್ ಪಂದ್ಯಕ್ಕೆ ಐತಿಹಾಸಿಕ ಮ್ಯಾಂಚೆಸ್ಟರ್‌ ಕ್ರೀಡಾಂಗಣ ಸಜ್ಜಾಗಿದ್ದು, ಉಭಯ ತಂಡಗಳು ಹಲವು ಬದಲಾವಣೆ ಮಾಡಿಕೊಂಡಿವೆ. ಇದೀಗ ನಡೆಯುತ್ತಿರುವ ಆಂಡರ್ಸನ್-ತೆಂಡೂಲ್ಕರ್ ಟ್ರೋಫಿಯಲ್ಲಿ ಆತಿಥೇಯ ಇಂಗ್ಲೆಂಡ್...

2 ಐಷಾರಾಮಿ ಕಾರಿಗೆ ಬರೋಬ್ಬರಿ 38 ಲಕ್ಷ ತೆರಿಗೆ ಕಟ್ಟಿದ ಕೆಜಿಎಫ್ ಬಾಬು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ಬಾಲಿವುಡ್‌ನ ಹಿರಿಯ ನಟ ಅಮಿತಾಬ್ ಬಚ್ಚನ್ ಹಾಗೂ ಆಮೀರ್ ಖಾನ್‌ರಿಂದ ಖರೀದಿಸಿದ್ದ ರೋಲ್ಸ್ ರಾಯ್ಸ್ ಕಾರುಗಳಿಗೆ ಉದ್ಯಮಿ ಕೆಜಿಎಫ್‌ ಬಾಬು ಬರೋಬ್ಬರಿ 38 ಲಕ್ಷ ರೂ. ತೆರಿಗೆ ಪಾವತಿ ಮಾಡಿದ್ದಾರೆ. ಆಮೀರ್‌...

ಹೊಸ ʼಶ್ರೀವಾಣಿ ದರ್ಶನʼ ಟಿಕೆಟ್ ಸೇವೆ ಆರಂಭಿಸಿದ TTD, ಭಕ್ತರಲ್ಲಿ ಸಂತಸ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ತಿರುಮಲದಲ್ಲಿ ಭಕ್ತರ ಶೀಘ್ರ ದರ್ಶನ ಸೇವೆಗಾಗಿ ಮತ್ತು ಭಕ್ತರ ಕಾಯುವ ಸಮಯ ಕಡಿಮೆ ಮಾಡುವ ನಿಟ್ಟಿನಲ್ಲಿ ತಿರುಮಲ ತಿರುಪತಿ ದೇವಸ್ಥಾನ ಮಂಡಳಿ ಹೊಸ 'ಶ್ರೀವಾಣಿ ದರ್ಶನ' ಟಿಕೆಟ್ ಸೇವೆ ಆರಂಭಿಸಿದೆ. ನೂತನ...

HEADACHE | ಆಗಾಗ ತಲೆನೋವು ಬರ್ತಾ ಇದ್ಯಾ? ಅದಕ್ಕೆ ಕಾರಣ ತಿಳಿದುಕೊಳ್ಳಿ

ಆಗಾಗ ತಲೆನೋವು ಬರೋದು ಸಾಮಾನ್ಯವಲ್ಲ. ಹೆಚ್ಚು ಜನರಿಗೆ ತಲೆನೋವು ಯಾಕೆ ಬರುತ್ತಿದೆ ಎಂದು ತಿಳಿಯುವುದಿಲ್ಲ. ನಿಮ್ಮ ತಲೆನೋವಿಗೆ ಇದೇ ಕಾರಣವಿರಬಹುದು, ಗಮನ ಇರಲಿ.. ದೇಹದಲ್ಲಿ ನೀರಿನ ಅಂಶ ಅಗತ್ಯಕ್ಕಿಂತ ಕಡಿಮೆಯಾದಾಗ ತಲೆನೋವು ಬರುತ್ತದೆ. ಅಂದರೆ...

ಯಾವುದೇ ಒಳ ಪಂಗಡವಿರಲಿ ಜಾತಿ ಗಣತಿ ಕಾಲಂನಲ್ಲಿ ‘ವೀರಶೈವ ಲಿಂಗಾಯತ’ಬರೆಸಿ: ಪಂಚಪೀಠಗಳ ಸ್ವಾಮೀಜಿಗಳ ಕರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ವೀರಶೈವ ಲಿಂಗಾಯತ ಸಮಗ್ರತೆ ಮತ್ತು ಒಗ್ಗಟ್ಟನ್ನು ಪ್ರತಿಪಾದಿಸಲು ಮುಂಬರುವ ಜಾತಿ ಗಣತಿಯಲ್ಲಿ ಎಲ್ಲ ಒಳಪಂಗಡಗಳು ‘ವೀರಶೈವ ಲಿಂಗಾಯತ’ಎಂದೇ ಬರೆಸಬೇಕು ಎಂಬುದು ಸೇರಿದಂತೆ 12 ನಿರ್ಣಯಗಳನ್ನು ಇಲ್ಲಿ ನಡೆದ ವೀರಶೈವ ಪೀಠಾಚಾರ್ಯ,...

ದೆಹಲಿಯಲ್ಲಿ ಮಳೆ ಆರ್ಭಟ: ಪ್ರಮುಖ ರಸ್ತೆಗಳೇ ಜಲಾವೃತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಳೆಯ ಆರ್ಭಟ ಜೋರಾಗಿದೆ. ನಗರದ ಪ್ರಮುಖ ಭಾಗಗಳು ಮಳೆ ನೀರಿನಿಂದ ಆವೃತವಾಗಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿದೆ. ದೆಹಲಿಯಲ್ಲಿ ಕಾರ್ಮೋಡ ಆವರಿಸಿ ಮಳೆ ಸುರಿಯುತ್ತಿದೆ. ನಿರಂತರ ಮಳೆಯು ತೀವ್ರ...

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಹೈಕೋರ್ಟ್ ಶುಕ್ರವಾರ​ ಮಧ್ಯಂತರ ತಡೆ ನೀಡಿದೆ. 2023ರ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !