ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕ ಹಾಗೂ ಇಸ್ರೇಲ್ ಸೇನೆ ಇರಾನ್‌ನ ಹಲವು ತಾಣಗಳನ್ನು ಗುರಿಯಾಗಿಸಿ ಬಾಂಬ್ ಹಾಗೂ ಮಿಸೈಲ್ ದಾಳಿಗಳನ್ನು ತೀವ್ರಗೊಳಿಸಿದ್ದಾಗಿ ವರದಿಯಾಗಿದೆ. ಪ್ರತಿಯಾಗಿ ಇರಾನ್ ಕೂಡಾ ಅಮೆರಿಕದ ಸೇನಾ ನೆಲೆಗಳ ಮೇಲೆ ಮಿಸೈಲ್...
ಹೊಸದಿಗಂತ ವರದಿ ಮಂಗಳೂರು: ಇರಾನ್ ದೇಶದ ಪರಮೋಚ್ಛ ನಾಯಕ ಆಯತೊಲ್ಲಾ ಆಲಿ ಖಮೇನಿ ಹತ್ಯೆ ಬಳಿಕ ಅಮೆರಿಕದ ಸೇನಾ ನೆಲೆಗಳು ಇರುವಂತಹ ಗಲ್ ರಾಷ್ಟ್ರಗಳ ಮೇಲೆ ಇರಾನ್ ಸತತವಾಗಿ ದಾಳಿ ನಡೆಸುತ್ತಿದೆ. ದುಬೈ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ಟೆಕ್ಸಾಸ್ ರಾಜ್ಯದ ಆಸ್ಟಿನ್ ನಗರದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಅವರಲ್ಲಿ ಒಬ್ಬರು ಭಾರತೀಯ ಮೂಲದವರಾಗಿದ್ದಾರೆ.
ಮೃತ ವಿದ್ಯಾರ್ಥಿನಿಯನ್ನು 21 ವರ್ಷದ ಸವಿತಾ ಶಾನ್ ಎಂದು ಗುರುತಿಸಲಾಗಿದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:ಇಂದು ಈ ವರ್ಷದ ಮೊದಲ ಚಂದ್ರಗ್ರಹಣ ಆರಂಭವಾಗಲಿದೆ. ಕರ್ನಾಟಕದಲ್ಲಿ ಬರೀ ಹತ್ತು ನಿಮಿಷಗಳ ಗ್ರಹಣ ಇರಲಿದೆ. ಕಾರ್ತಿಕ ಮಾಸದ ಶುಕ್ಲ ಹುಣ್ಣಿಮೆಯಂದು ವಿಶ್ವಾವಸು ನಾಮ ಸಂವತ್ಸರದಲ್ಲಿ ಗ್ರಹಣ ನಡೆದಿದೆ. ಸಂಜೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಹಲವು ದೇಶಗಳ ವಾಯುಪ್ರದೇಶ ತಾತ್ಕಾಲಿಕವಾಗಿ ಬಂದ್ ಆಗಿರುವ ಹಿನ್ನೆಲೆಯಲ್ಲಿ ದುಬೈ ಹಾಗೂ ಬಹ್ರೈನ್‌ನಲ್ಲಿ ಒಟ್ಟು 109 ಮಂದಿ ಕನ್ನಡಿಗರು ಸಿಲುಕಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.
ಇವರಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು-ಕಾಶ್ಮೀರದ ವೇಗಿ ಆಖಿಬ್ ನಬಿ ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡುವಂತೆ ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಸೂಚಿಸಿದ್ದಾರೆ.
2025-26ರ ದೇಶೀಯ ಸೀಸನ್‌ನಲ್ಲಿ ನಬಿ ತೋರಿದ ಅದ್ಭುತ ಲಯವನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮನೆಯಲ್ಲಿ ಮದುವೆ ಸಂಭ್ರಮ ಆರಂಭವಾಗಿದೆ. ಇನ್ನೇನು ಎರಡೇ ದಿನದಲ್ಲಿ ಮಗ ಅರ್ಜುನ್ ತೆಂಡೂಲ್ಕರ್ ಮದುವೆಯಾಗಲಿದೆ.
ತನ್ನ ಗರ್ಲ್‌ಫ್ರೆಂಡ್ ಸಾನಿಯಾ ಚಾಂಡೋಕ್ ಜತೆ ಅರ್ಜುನ್ ಹಸೆಮಣೆ ಏರುತ್ತಿದ್ದಾರೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಮದುವೆಯ ಫೋಟೊಗಳು ಇನ್ನೂ ಟ್ರೆಂಡಿಂಗ್‌ನಲ್ಲಿಯೇ ಇದೆ. ಇದೇ ಸಮಯದಲ್ಲಿ ಜೋಡಿ ಸಂಗೀತ್ ಕಾರ್ಯಕ್ರಮದ ಫೋಟೊಗಳನ್ನು ಅಪ್‌ಲೋಡ್ ಮಾಡಿದ್ದಾರೆ.
ಪ್ರೀತಿ, ನಗುವಿನಿಂದ ತುಂಬಿದ ರಾತ್ರಿ ಅದಾಗಿತ್ತು....
ಹೊಸದಿಗಂತ ಡಿಜಿಟಲ್ ಡೆಸ್ಕ್:
ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದರೂ ಅಭಿಮಾನಿಗಳ ಬೆಂಬಲದಲ್ಲಿ ಯಾವುದೇ ಕೊರತೆ ಕಾಣಿಸಿಲ್ಲ. ಅವರ ಬಿಡುಗಡೆಗಾಗಿ ಕಾತರದಿಂದ ಕಾಯುತ್ತಿರುವ ಫ್ಯಾನ್ಸ್‌ಗೆ ಇದೀಗ ಹೊಸ ಚರ್ಚೆ ಹುಟ್ಟಿಕೊಂಡಿದೆ. ಸ್ಯಾಂಡಲ್‌ವುಡ್‌ನ ಖ್ಯಾತ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷಣ ಪರಿಣಾಮದಿಂದ ರಾಜಧಾನಿ ಬೆಂಗಳೂರಿನಲ್ಲಿ ಡ್ರೈ ಫ್ರೂಟ್ಸ್ ಬೆಲೆ ದುಬಾರಿಯಾಗಲಿದೆ.
ಡ್ರೈ ಫ್ರೂಟ್ಸ್ ಪೂರೈಕೆಯಲ್ಲಿಯೂ ಸಮಸ್ಯೆಯಾಗಬಹುದು ಎಂದು ವ್ಯಾಪಾರಿಗಳು ಹೇಳ್ತಿದ್ದಾರೆ. ಹೆಚ್ಚಿನ ಪ್ರಮಾಣದ ಡ್ರೈ ಫ್ರೂಟ್ಸ್ ಇರಾನ್‌ನಿಂದ ಬರುತ್ತವೆ....
ಪ್ರತಿ ವರ್ಷ ಮಾರ್ಚ್ 3ರಂದು ವಿಶ್ವದಾದ್ಯಂತ ವಿಶ್ವ ವನ್ಯಜೀವಿ ದಿನವನ್ನು ಆಚರಿಸಲಾಗುತ್ತದೆ. ಈ ದಿನವು ಪ್ರಾಣಿ-ಪಕ್ಷಿಗಳು, ಕಾಡು ಸಂಪತ್ತು ಮತ್ತು ಜೀವ ವೈವಿಧ್ಯತೆಯ ಮಹತ್ವವನ್ನು ನೆನಪಿಸುವ ವಿಶೇಷ ದಿನವಾಗಿದೆ. ಪ್ರಕೃತಿಯ ಸಮತೋಲನ ಕಾಪಾಡಲು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ನಡುವೆಯೇ ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನಲ್ಲಿ ಅಮೆರಿಕ ರಾಯಭಾರ ಕಚೇರಿ ಮೇಲೆ ಡ್ರೋನ್ ದಾಳಿ ನಡೆದಿದೆ. ಇರಾನ್ ನಡೆಸಿದ ದಾಳಿ ಎಂದು ಅಮೆರಿಕ ಅಧಿಕಾರಿಗಳು ಆರೋಪಿಸಿದ್ದು,...