May 5, 2026
Tuesday, May 5, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಈಜಿಪುರ ಫ್ಲೈಓವರ್ ಲೋಕಾರ್ಪಣೆ ಮತ್ತಷ್ಟು ವಿಳಂಬ: ಸಾರ್ವಜನಿಕರ ಸಂಕಷ್ಟಕ್ಕೆ ಮುಕ್ತಿ ಎಂದು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಲಿಕಾನ್ ಸಿಟಿ ಮಂದಿಯ ಬಹುದಿನಗಳ ನಿರೀಕ್ಷೆಯಾಗಿದ್ದ ಈಜಿಪುರ ಫ್ಲೈಓವರ್ ಕಾಮಗಾರಿ ಈಗ ಮತ್ತೆ ವಿಳಂಬವಾಗುವ ಲಕ್ಷಣಗಳು ದಟ್ಟವಾಗಿವೆ. ಜೂನ್ ತಿಂಗಳೊಳಗೆ ಸಾರ್ವಜನಿಕರ ಬಳಕೆಗೆ ಮುಕ್ತವಾಗಬೇಕಿದ್ದ ಈ ಮೇಲ್ಸೇತುವೆ, ಈಗ ಆಗಸ್ಟ್...

ಟ್ರಂಪ್ ಗೆ ಬಿಗ್ ಶಾಕ್: ಅಮೆರಿಕದ ಫೈಟರ್‌ ಜೆಟ್‌ F-35 ಹೊಡೆದುರುಳಿಸಿದ ಇರಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ದಿನೇ ದಿನೇ ತಾರಕಕ್ಕೇರುತ್ತಿದ್ದು, ಒಂದೇ ಟ್ರಂಪ್ ಮಾತುಕತೆ ಪ್ರಸ್ತಾಪ ಇಡುತ್ತಿದ್ದರೆ, ಮತ್ತೊಂದೆಡೆ ಇರಾನ್ ಅಮೆರಿಕದ ಎಫ್-35 ಫೈಟರ್ ಜೆಟ್ ಅನ್ನು ಹೊಡೆದುರುಳಿಸಿರುವುದಾಗಿ ಹೇಳಿಕೊಂಡಿದೆ. ಇದರಿಂದ ಯುದ್ಧದ ಭೀಕರತೆ...

ಆರ್ಥಿಕತೆಯ ‘ಸ್ಪೀಡೋಮೀಟರ್’ ಡೌನ್: ಭಾರತದ ಆರ್ಥಿಕ ವೇಗಕ್ಕೆ ‘ತೈಲ’ ಕಂಟಕ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಏಷ್ಯಾದಲ್ಲಿ ಹೊತ್ತಿ ಉರಿಯುತ್ತಿರುವ ಯುದ್ಧದ ಜ್ವಾಲೆ ಕೇವಲ ಪ್ರಾದೇಶಿಕ ಸಮಸ್ಯೆ ಮಾತ್ರವಾಗಿ ಉಳಿಯದೆ, ಜಾಗತಿಕ ತೈಲ ಬಿಕ್ಕಟ್ಟಿಗೆ ನಾಂದಿ ಹಾಡಿದೆ. ಈ ಸಂಘರ್ಷ ದೀರ್ಘಕಾಲ ಮುಂದುವರಿದರೆ ಜಗತ್ತು ಆರ್ಥಿಕ...

ಅಮಿತ್ ಶಾ ತೆರಳುತ್ತಿದ್ದ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ: ಅಸ್ಸಾಂ ರ‍್ಯಾಲಿ ರದ್ದು

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂನಲ್ಲಿ ಚುನಾವಣಾ ಪ್ರಚಾರಕ್ಕೆ ಹೊರಟಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಗೊಂಡಿದ್ದು, ಇದರ ಪರಿಣಾಮ ಗೋಲಕ್‌ಗುಂಜ್‌ನ ಇಳಿಯಲು ವಿಫಲವಾಗಿದ್ದು, ಹೀಗಾಗಿ ಅಲ್ಲಿ...

CSK vs PBKS: ಚಿದಂಬರಂ ಮೈದಾನದಲ್ಲಿ ಸೇಡಿನ ಸಮರ: ‘ಕಿಂಗ್ಸ್’ ಪಟ್ಟಕ್ಕಾಗಿ ಬಿಗ್ ಫೈಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ರೋಚಕತೆ ಹೆಚ್ಚಾಗುತ್ತಿದೆ. ಇಂದು ಚೆನ್ನೈನ ಐತಿಹಾಸಿಕ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಹಳದಿ ಪಡೆ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗುತ್ತಿವೆ. ಸಂಜೆ 7:30ಕ್ಕೆ ಆರಂಭವಾಗಲಿರುವ...

ಇತಿಹಾಸದ ಪುಟ ಸೇರಿದ್ದ 14ನೇ ಶತಮಾನದ ಅಪರೂಪದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

ಹೊಸದಿಗಂತ ವರದಿ ​ತುಮಕೂರು: ಇತಿಹಾಸದ ಪುಟಗಳಲ್ಲಿ ಅಡಗಿ ಹೋಗಿದ್ದ 14ನೇ ಶತಮಾನದ ಮಹತ್ವದ ಸಾಂಸ್ಕೃತಿಕ ಮಾಹಿತಿಯನ್ನೊಳಗೊಂಡ ಅಪರೂಪದ ವೀರಗಲ್ಲು ಶಾಸನವೊಂದು ಸತ್ಯಮಂಗಲದಲ್ಲಿ ಪತ್ತೆಯಾಗಿದೆ. ತುಮಕೂರು ವಿಶ್ವವಿದ್ಯಾನಿಲಯದ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕ...

ನನ್ನ ಹೋರಾಟ ನಿಂತಿಲ್ಲ: ರಾಜ್ಯಸಭಾ ಉಪನಾಯಕ ಹುದ್ದೆ ಕಳೆದುಕೊಂಡ ರಾಘವ್ ಚಡ್ಡಾ ಫಸ್ಟ್ ರಿಯಾಕ್ಷನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಮ್ ಆದ್ಮಿ ಪಕ್ಷದೊಳಗಿನ ರಾಜಕೀಯ ಬೆಳವಣಿಗೆಗೆ ಹೊಸ ತಿರುವು ಸಿಕ್ಕಿದ್ದು, ರಾಜ್ಯಸಭೆಯಲ್ಲಿ ಉಪನಾಯಕ ಹುದ್ದೆಯಿಂದ ವಜಾಗೊಂಡ ಬಳಿಕ ಸಂಸದ ರಾಘವ್ ಚಡ್ಡಾ ಮೊದಲ ಬಾರಿಗೆ ಸಾರ್ವಜನಿಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ವಿಡಿಯೋ ಸಂದೇಶದ...

ಅಮೆರಿಕ ದಾಳಿಗೆ ಪ್ರತೀಕಾರ | ಹಿಟ್‌ಲಿಸ್ಟ್‌ ರೆಡಿ ಮಾಡ್ಕೊಂಡ ಇರಾನ್: ಆ 8 ಸೇತುವೆಗಳೇ ಟಾರ್ಗೆಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ ವಾಯುದಾಳಿ ಬಳಿಕ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದೆ. ಟೆಹ್ರಾನ್ ಸಮೀಪದ ಕರಾಜ್ ನಗರದ ಪ್ರಮುಖ B1 ಸೇತುವೆ ಮೇಲೆ ಅಮೆರಿಕ ನಡೆಸಿದ ದಾಳಿಗೆ ಪ್ರತೀಕಾರವಾಗಿ, ಗಲ್ಫ್ ರಾಷ್ಟ್ರಗಳಲ್ಲಿರುವ ಹಲವು...

ತಮಿಳುನಾಡು ಎಲೆಕ್ಷನ್ | ಬಿಜೆಪಿ ಮೊದಲ ಪಟ್ಟಿ ಬಿಡುಗಡೆ: ಅಣ್ಣಾಮಲೈ ಹೆಸರು ಮಿಸ್ಸಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ವಿಧಾನಸಭಾ ಚುನಾವಣೆಯ ರಣಕಹಳೆ ಮೊಳಗಿರುವ ನಡುವೆಯೇ ಭಾರತೀಯ ಜನತಾ ಪಕ್ಷ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎನ್‌ಡಿಎ ಮೈತ್ರಿಕೂಟದ ಭಾಗವಾಗಿ ಬಿಜೆಪಿ ಒಟ್ಟು 27 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು,...

ಉಲ್ಟಾ ಹೊಡೆದ ಕೇಂದ್ರ: ವಿಮಾನಗಳಲ್ಲಿ 60% ಉಚಿತ ಸೀಟು ಆಯ್ಕೆ ನಿಯಮ ಸ್ಟಾಪ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಯಾಣಿಕರಿಗೆ ದೊಡ್ಡ ಪರಿಹಾರವೆಂದು ಘೋಷಿಸಲಾಗಿದ್ದ ವಿಮಾನಗಳಲ್ಲಿ 60 ಶೇಕಡಾ ಸೀಟುಗಳನ್ನು ಉಚಿತವಾಗಿ ಆಯ್ಕೆ ಮಾಡುವ ನಿಯಮವನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ. ಏಪ್ರಿಲ್ 20ರಿಂದ ಜಾರಿಗೆ ಬರಬೇಕಿದ್ದ ಈ...

SSLC ತೃತೀಯ ಭಾಷೆ ವಿವಾದಕ್ಕೆ ರಾಜ್ಯಪಾಲರ ಎಂಟ್ರಿ: ನಿರ್ಧಾರ ಮರು ಪರಿಶೀಲಿಸುವಂತೆ ಸರ್ಕಾರಕ್ಕೆ ಪತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳ ಬದಲು ಕೇವಲ ಗ್ರೇಡ್ ನೀಡುವ ರಾಜ್ಯ ಸರ್ಕಾರದ ಹೊಸ ನಿಯಮ ಇದೀಗ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ಈ ವಿಚಾರದಲ್ಲಿ ರಾಜ್ಯಪಾಲರು ಮಧ್ಯಪ್ರವೇಶಿಸಿದ್ದು, ಸರ್ಕಾರ ತನ್ನ...

ಕೆಕೆಆರ್ ವಿರುದ್ಧ ಗೆದ್ರೂ ಅಭಿಷೇಕ್ ಶರ್ಮಾಗೆ ಶಾಕ್: 25% ಫೈನ್ ಕಟ್ಟಲೇಬೇಕು ಎಂದ BCCI

ಹೊಸದಿಗಂತ ಡಿಜಿಟಲ್ ಡೆಸ್ಕ್: ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಹೈವೋಲ್ಟೇಜ್ ಪಂದ್ಯದಲ್ಲಿ ಎಸ್‌ಆರ್‌ಹೆಚ್ ಭರ್ಜರಿ ಜಯ ಸಾಧಿಸಿದರೂ, ತಂಡದ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾಗೆ ಬಿಸಿಸಿಐ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !