May 5, 2026
Tuesday, May 5, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಇತಿಹಾಸದ ಪುಟ ಸೇರಿದ್ದ 14ನೇ ಶತಮಾನದ ಅಪರೂಪದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

ಹೊಸದಿಗಂತ ವರದಿ ​ತುಮಕೂರು: ಇತಿಹಾಸದ ಪುಟಗಳಲ್ಲಿ ಅಡಗಿ ಹೋಗಿದ್ದ 14ನೇ ಶತಮಾನದ ಮಹತ್ವದ ಸಾಂಸ್ಕೃತಿಕ ಮಾಹಿತಿಯನ್ನೊಳಗೊಂಡ ಅಪರೂಪದ ವೀರಗಲ್ಲು ಶಾಸನವೊಂದು ಸತ್ಯಮಂಗಲದಲ್ಲಿ ಪತ್ತೆಯಾಗಿದೆ. ತುಮಕೂರು ವಿಶ್ವವಿದ್ಯಾನಿಲಯದ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕ...

ನನ್ನ ಹೋರಾಟ ನಿಂತಿಲ್ಲ: ರಾಜ್ಯಸಭಾ ಉಪನಾಯಕ ಹುದ್ದೆ ಕಳೆದುಕೊಂಡ ರಾಘವ್ ಚಡ್ಡಾ ಫಸ್ಟ್ ರಿಯಾಕ್ಷನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಮ್ ಆದ್ಮಿ ಪಕ್ಷದೊಳಗಿನ ರಾಜಕೀಯ ಬೆಳವಣಿಗೆಗೆ ಹೊಸ ತಿರುವು ಸಿಕ್ಕಿದ್ದು, ರಾಜ್ಯಸಭೆಯಲ್ಲಿ ಉಪನಾಯಕ ಹುದ್ದೆಯಿಂದ ವಜಾಗೊಂಡ ಬಳಿಕ ಸಂಸದ ರಾಘವ್ ಚಡ್ಡಾ ಮೊದಲ ಬಾರಿಗೆ ಸಾರ್ವಜನಿಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ವಿಡಿಯೋ ಸಂದೇಶದ...

ಅಮೆರಿಕ ದಾಳಿಗೆ ಪ್ರತೀಕಾರ | ಹಿಟ್‌ಲಿಸ್ಟ್‌ ರೆಡಿ ಮಾಡ್ಕೊಂಡ ಇರಾನ್: ಆ 8 ಸೇತುವೆಗಳೇ ಟಾರ್ಗೆಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ ವಾಯುದಾಳಿ ಬಳಿಕ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದೆ. ಟೆಹ್ರಾನ್ ಸಮೀಪದ ಕರಾಜ್ ನಗರದ ಪ್ರಮುಖ B1 ಸೇತುವೆ ಮೇಲೆ ಅಮೆರಿಕ ನಡೆಸಿದ ದಾಳಿಗೆ ಪ್ರತೀಕಾರವಾಗಿ, ಗಲ್ಫ್ ರಾಷ್ಟ್ರಗಳಲ್ಲಿರುವ ಹಲವು...

ತಮಿಳುನಾಡು ಎಲೆಕ್ಷನ್ | ಬಿಜೆಪಿ ಮೊದಲ ಪಟ್ಟಿ ಬಿಡುಗಡೆ: ಅಣ್ಣಾಮಲೈ ಹೆಸರು ಮಿಸ್ಸಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ವಿಧಾನಸಭಾ ಚುನಾವಣೆಯ ರಣಕಹಳೆ ಮೊಳಗಿರುವ ನಡುವೆಯೇ ಭಾರತೀಯ ಜನತಾ ಪಕ್ಷ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎನ್‌ಡಿಎ ಮೈತ್ರಿಕೂಟದ ಭಾಗವಾಗಿ ಬಿಜೆಪಿ ಒಟ್ಟು 27 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು,...

ಉಲ್ಟಾ ಹೊಡೆದ ಕೇಂದ್ರ: ವಿಮಾನಗಳಲ್ಲಿ 60% ಉಚಿತ ಸೀಟು ಆಯ್ಕೆ ನಿಯಮ ಸ್ಟಾಪ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಯಾಣಿಕರಿಗೆ ದೊಡ್ಡ ಪರಿಹಾರವೆಂದು ಘೋಷಿಸಲಾಗಿದ್ದ ವಿಮಾನಗಳಲ್ಲಿ 60 ಶೇಕಡಾ ಸೀಟುಗಳನ್ನು ಉಚಿತವಾಗಿ ಆಯ್ಕೆ ಮಾಡುವ ನಿಯಮವನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ. ಏಪ್ರಿಲ್ 20ರಿಂದ ಜಾರಿಗೆ ಬರಬೇಕಿದ್ದ ಈ...

SSLC ತೃತೀಯ ಭಾಷೆ ವಿವಾದಕ್ಕೆ ರಾಜ್ಯಪಾಲರ ಎಂಟ್ರಿ: ನಿರ್ಧಾರ ಮರು ಪರಿಶೀಲಿಸುವಂತೆ ಸರ್ಕಾರಕ್ಕೆ ಪತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳ ಬದಲು ಕೇವಲ ಗ್ರೇಡ್ ನೀಡುವ ರಾಜ್ಯ ಸರ್ಕಾರದ ಹೊಸ ನಿಯಮ ಇದೀಗ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ಈ ವಿಚಾರದಲ್ಲಿ ರಾಜ್ಯಪಾಲರು ಮಧ್ಯಪ್ರವೇಶಿಸಿದ್ದು, ಸರ್ಕಾರ ತನ್ನ...

ಕೆಕೆಆರ್ ವಿರುದ್ಧ ಗೆದ್ರೂ ಅಭಿಷೇಕ್ ಶರ್ಮಾಗೆ ಶಾಕ್: 25% ಫೈನ್ ಕಟ್ಟಲೇಬೇಕು ಎಂದ BCCI

ಹೊಸದಿಗಂತ ಡಿಜಿಟಲ್ ಡೆಸ್ಕ್: ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಹೈವೋಲ್ಟೇಜ್ ಪಂದ್ಯದಲ್ಲಿ ಎಸ್‌ಆರ್‌ಹೆಚ್ ಭರ್ಜರಿ ಜಯ ಸಾಧಿಸಿದರೂ, ತಂಡದ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾಗೆ ಬಿಸಿಸಿಐ...

ಸೋಲಿನ ಭಯ ಕಾಡ್ತಿದೆ… ಅದಕ್ಕೆ ಯತ್ನಾಳ್‌ ಬಂದಿದ್ದು: ಬಿಜೆಪಿ ವಿರುದ್ಧ ಸಿಎಂ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಗಲಕೋಟೆ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪಕ್ಷಕ್ಕೆ ಸೋಲಿನ ಭಯ ಕಾಣಿಸಿಕೊಂಡ ಹಿನ್ನೆಲೆ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು...

ಫಾರ್ಮಾ ಕಂಪನಿಗಳಿಗೆ ಮಂಡೆಬಿಸಿ: ಬ್ರಾಂಡೆಡ್‌ ಔಷಧಗಳಿಗೆ 100% ಟ್ಯಾರಿಫ್ ಘೋಷಿಸಿದ ಟ್ರಂಪ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಜಾಗತಿಕ ವ್ಯಾಪಾರ ವಲಯದಲ್ಲಿ ಸಂಚಲನ ಮೂಡಿಸುವ ನಿರ್ಧಾರ ಕೈಗೊಂಡಿದ್ದು, ಕೆಲವು ಫಾರ್ಮಾ ಉತ್ಪನ್ನಗಳ ಮೇಲೆ ಶೇ.100ರಷ್ಟು ಟ್ಯಾರಿಫ್ ವಿಧಿಸುವ ಹೊಸ ನೀತಿಯನ್ನು ಘೋಷಿಸಿದ್ದಾರೆ. ಈ...

FOOD | ಮೆಂತ್ಯೆ ಸೊಪ್ಪಿನ ಜೊತೆ ಬಟಾಣಿ ಕಾಳು ಸೇರಿಸಿ ಪಲ್ಯ ಮಾಡಿದ್ರೆ ಏನ್ ರುಚಿ ಗೊತ್ತಾ?

ಮೆಂತ್ಯೆ ಸೊಪ್ಪಿನ ಕಹಿ ರುಚಿಗೆ ಬಟಾಣಿ ಕಾಳಿನ ಸಿಹಿ ಟಚ್ ಸೇರಿದರೆ ಪಲ್ಯ ಸೂಪರ್ ಆಗಿ ರೆಡಿ ಆಗುತ್ತೆ. ಚಪಾತಿ, ರೊಟ್ಟಿ ಅಥವಾ ಅನ್ನದ ಜೊತೆ ತುಂಬಾ ರುಚಿಯಾಗಿರುತ್ತದೆ. ಬೇಕಾಗುವ ಪದಾರ್ಥಗಳು ಮೆಂತ್ಯೆ ಸೊಪ್ಪು –...

ಕಳೆದು ಹೋದ ಫೋನ್ ವಾಪಾಸ್ ನೀಡಿ ಪ್ರಾಮಾಣಿಕತೆ ಮೆರೆದ ಬಸ್ ನಿರ್ವಾಹಕಿ

ಹೊಸದಿಗಂತ ವರದಿ ​ರಾಣೇಬೆನ್ನೂರು: ಬಸ್‌ನಲ್ಲಿ ಸಿಕ್ಕ ಮೊಬೈಲ್ ಫೋನ್ ಅನ್ನು ಕಳೆದುಕೊಂಡ ಮಹಿಳೆಗೆ ಸುರಕ್ಷಿತವಾಗಿ ತಲುಪಿಸುವ ಮೂಲಕ ನಿರ್ವಾಹಕಿ ತನ್ನ ಪ್ರಾಮಾಣಿಕತೆಯನ್ನು ಮೆರೆದ ಘಟನೆ ರಾಣೇಬೆನ್ನೂರು ತಾಲೂಕಿನ ಗುಡಿಹೊನ್ನತ್ತಿ ಗ್ರಾಮದಲ್ಲಿ ಶುಕ್ರವಾರದಂದು ನಡೆದಿದೆ. ಬೆ.8.15 ಕ್ಕೆ...

ಕಾರಂಜಾ ಸಂತ್ರಸ್ತರ ಬೇಡಿಕೆ ಈಡೇರೋದು ಯಾವಾಗ?: ಸಿಎಂ ಎದುರು ಬೃಹತ್ ಪ್ರತಿಭಟನೆ ನಡೆಸಲು ಸಂತ್ರಸ್ತರ ಸಮಿತಿ ನಿರ್ಧಾರ

ಹೊಸದಿಗಂತ ವರದಿ ​ಬೀದರ್: ಕಾರಂಜಾ ಸಂತ್ರಸ್ತರಿಗೆ ಮಾನವೀಯತೆ ಹಾಗೂ ವೈಜ್ಞಾನಿಕ ಮಾದರಿಯ ಆಧಾರದ ಮೇಲೆ ಸಮರ್ಪಕ ಪರಿಹಾರ ನೀಡಬೇಕೆಂದು ಕಳೆದ ಐದು ದಶಕಗಳಿಂದ ನಡೆಸುತ್ತಿರುವ ಹೋರಾಟಕ್ಕೆ ಸರ್ಕಾರ ಸ್ಪಂದಿಸಿದರೂ, ವಿವಿಧ ಆಡಳಿತಾತ್ಮಕ ಕಾರಣಗಳಿಂದ ವಿಳಂಬ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !