ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಸ್ರೇಲ್–ಅಮೆರಿಕ–ಇರಾನ್ ನಡುವೆ ತೀವ್ರಗೊಂಡಿರುವ ಸಂಘರ್ಷದ ಬಗ್ಗೆ ಚೀನಾ ಮತ್ತೊಮ್ಮೆ ಪ್ರತಿಕ್ರಿಯೆ ನೀಡಿ, ತಕ್ಷಣ ಮಿಲಿಟರಿ ಕ್ರಮಗಳನ್ನು ನಿಲ್ಲಿಸಲು ಮೂರೂ ರಾಷ್ಟ್ರಗಳಿಗೆ ಕರೆ ನೀಡಿದೆ. ಇರಾನ್‌ನ ಸರ್ವೋಚ್ಚ ನಾಯಕನ ಮೇಲಿನ ದಾಳಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿ ಅಮೆರಿಕಾ–ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿರುವ ನಡುವೆಯೇ ಸೌದಿ ಅರೇಬಿಯಾದ ರಾಸ್ ತನುರಾ ತೈಲ ಸಂಸ್ಕರಣಾಗಾರ ಡ್ರೋನ್ ದಾಳಿಗೆ ಗುರಿಯಾಗಿದೆ. ವಿಶ್ವದ ಅತಿದೊಡ್ಡ ತೈಲ ಸಂಸ್ಕರಣಾ ಕೇಂದ್ರಗಳಲ್ಲೊಂದಾದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಡುಗೆ ಸಿಲಿಂಡರ್ ಸ್ಫೋಟದಿಂದಾಗಿ ಇಡೀ ಮನೆಯೇ ಸರ್ವನಾಶವಾಗಿದೆ. ಬಳ್ಳಾರಿ ಜಿಲ್ಲೆಯ ಸಂಡೂರ ತಾಲೂಕಿನ ತಾಳೂರು ಗ್ರಾಮದಲ್ಲಿ ಸುಬಾನಿ ಸಾಬ್ ಎನ್ನುವವರ ಮನೆ ಧ್ವಂಸವಾಗಿದೆ.
ಹೊಸ ಸಿಲಿಂಡರ್ ಜೋಡಣೆ ವೇಳೆ ಗ್ಯಾಸ್ ಸೋರಿಕೆಯಾಗಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:ಉತ್ತರ ಪ್ರದೇಶದ ಲಕ್ನೋದ ಬಿರಿಯಾನಿ ಅಂಗಡಿಯ ಫ್ರಿಡ್ಜ್‌ನಲ್ಲಿ ಮೃತದೇಹ ಪತ್ತೆಯಾಗಿದೆ. ಇಡೀ ಲಕ್ನೋ ಈ ಘಟನೆ ನೋಡಿ ಬೆಚ್ಚಿಬಿದ್ದಿದೆ.
ಜಿಸಿಆರ್‌ಜಿ ಕಾಲೇಜು ಗೇಟ್‌ನ ಎದುರಿನ ಅಂಗಡಿ ಇರುವ ಬಕ್ಷಿ ಕಾ ತಲಾಬ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್–ಅಮೆರಿಕಾ–ಇಸ್ರೇಲ್ ದಾಳಿ-ಪ್ರತಿದಾಳಿಗಳ ಹಿನ್ನೆಲೆ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿರುವುದರಿಂದ, ಅದರ ಪರಿಣಾಮ ಭಾರತದಲ್ಲೂ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ.
ಫೆಬ್ರವರಿ 28ರಂದು ಜಾರಿಯಾದ ಸುತ್ತೋಲೆಯಲ್ಲಿ, ಎಲ್ಲ ರಾಜ್ಯ...
ಅವಳು ಬೆಳಗ್ಗೆ ಎಲ್ಲರಿಗಿಂತ ಮೊದಲು ಏಳುತ್ತಾಳೆ. ಮನೆಯವರು ಇನ್ನೂ ನಿದ್ರೆಯಲ್ಲಿರುವಾಗಲೇ ಅವಳ ದಿನ ಆರಂಭವಾಗಿರುತ್ತೆ. ಅವಳಿಗೆ ದಣಿವು ಇಲ್ಲವೆ? ಖಂಡಿತಾ ಇದೆ. ಆದರೆ ಅವಳು ತೋರಿಸಿಕೊಳ್ಳೋದಿಲ್ಲ.
ಅವಳು ಮಗಳು. ಅವಳು ಅಕ್ಕ. ಅವಳು ಪತ್ನಿ....
ಹೊಸದಿಗಂತ ಡಿಜಿಟಲ್ ಡೆಸ್ಕ್:ಅಡ್ರಸ್ ಕೇಳೋ ನೆಪದಲ್ಲಿ ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು, ಆರೋಪಿಯನ್ನು ಒಂದೇ ದಿನದಲ್ಲಿ ಅರೆಸ್ಟ್ ಮಾಡಲಾಗಿದೆ.
ತುಮಕೂರು ಜಿಲ್ಲೆಯ ಗುಬ್ಬಿ ಗ್ರಾಮದಲ್ಲಿ ಶನಿವಾರ ಶಾಲೆ ಮುಗಿಸಿ ಮನೆಗೆ ಬರುತ್ತಿದ್ದ...
ದಕ್ಷಿಣ ಭಾರತದ ಕರಾವಳಿ ಶೈಲಿಯಲ್ಲಿ ತಯಾರಿಸುವ ಈ ಅಂಜಲ್ ಮೀನು ಫ್ರೈ, ಊಟದ ತಟ್ಟೆಗೆ ವಿಶೇಷ ರುಚಿ ಕೊಡೋದು ನಿಜ. ಸರಳ ಮಸಾಲೆ, ಸ್ವಲ್ಪ ಮೆರಿನೇಷನ್ ಸಮಯ ಮತ್ತು ಸರಿಯಾದ ಹುರಿಯುವ ವಿಧಾನ...
ಹೊಸದಿಗಂತ ಡಿಜಿಟಲ್ ಡೆಸ್ಕ್:ನಟ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್‌ನ ತಬಾಹಿ ಹಾಡು ರಿಲೀಸ್ ಆಗಿದೆ. ಈ ಹಾಡನ್ನು ಹಲವು ಭಾಷೆಗಳಲ್ಲಿ ರಿಲೀಸ್ ಮಾಡಲಾಗಿದೆ. ಕನ್ನಡದಲ್ಲಿ ಈ ಹಾಡಿಗೆ ಯೋಗರಾಜ್ ಭಟ್ಟರ ಸಾಹಿತ್ಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಸ್ರೇಲ್–ಅಮೆರಿಕಾ ದಾಳಿಯಲ್ಲಿ ಅಯತೊಲ್ಲಾ ಖಮೇನಿ ಸಾವಿನ ನಂತರ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ತೀವ್ರಗೊಂಡಿದೆ. ಈ ಹಿನ್ನೆಲೆ ಇರಾನ್‌ನ ಸುಪ್ರೀಂ ರಾಷ್ಟ್ರೀಯ ಭದ್ರತಾ ಮಂಡಳಿಯ ಕಾರ್ಯದರ್ಶಿ ಅಲಿ ಲಾರಿಜಾನಿ, ಅಮೆರಿಕದೊಂದಿಗೆ ಯಾವುದೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್-ಇಸ್ರೇಲ್ ಯುದ್ಧದಿಂದಾಗಿ ಮಧ್ಯ ಪ್ರಾಚ್ಯದಲ್ಲಿ ಸಾಕಷ್ಟು ಕನ್ನಡಿಗರು ಸಿಲುಕಿದ್ದಾರೆ. ಆದರೆ ಅವರನ್ನು ಆದಷ್ಟು ಬೇಗ ರಾಜ್ಯಕ್ಕೆ ಕರೆತರುವ ಎಲ್ಲ ಪ್ರಯತ್ನ ಮಾಡ್ತಿದ್ದೇವೆ. ಈ ಬಗ್ಗೆ ಸರ್ಕಾರ ಕ್ರಮವಹಿಸಿದೆ ಎಂದು ಕಂದಾಯ...