April 2, 2026
Thursday, April 2, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

CINE | ಬೆಂಗಳೂರಿನಲ್ಲಿ ಟಾಕ್ಸಿಕ್ ಟ್ರೈಲರ್ ರಿಲೀಸ್: ಭಾನುವಾರ ನಡೆಯಲಿದೆ ಪ್ರೆಸ್ ಇವೆಂಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಟ್ರೈಲರ್ ರಿಲೀಸ್ ಕಾರ್ಯಕ್ರಮವನ್ನು ಬೆಂಗಳೂರಿನಲ್ಲೇ ಆಯೋಜಿಸಲು ಚಿತ್ರತಂಡ ತೀರ್ಮಾನಿಸಿದೆ. ಮಾರ್ಚ್ 8, ಭಾನುವಾರ ಈ ಕಾರ್ಯಕ್ರಮ ನಡೆಯಲಿದ್ದು, ದೊಡ್ಡ ಮಟ್ಟದ ಪ್ರೆಸ್ ಮೀಟ್...

CINE | ಅಭಿಮಾನಿಗಳೇ, ಪ್ಲೀಸ್‌ ರಿಸೆಪ್ಷನ್‌ಗೆ ಬರಬೇಡಿ, ದೂರದಿಂದಲೇ ನಮ್ಮನ್ನು ಹರಸಿ ಎಂದ ʼವಿರೋಷ್‌ʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಅಭಿಮಾನಿಗಳೇ ಪ್ಲೀಸ್‌ ನಮ್ಮನ್ನು ನೋಡೋದಕ್ಕೆ ರಿಸೆಪ್ಷನ್‌ಗೆ ಬರಬೇಡಿ. ನೀವು ಕುಳಿತ ಜಾಗದಿಂದಲೇ ನಮಗೆ ಒಳ್ಳೆಯದಾಗಲಿ ಎಂದು ಹರಸಿ ಸಾಕು. ನಮಗೆ ಒಳ್ಳೆಯದಾಗುತ್ತದೆ ಎಂದು ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್‌...

Iran Israel War | ಇರಾನ್ ನ 131 ನಗರಗಳ ಮೇಲೆ ದಾಳಿ, ಮಕ್ಕಳು ಸೇರಿ 742 ನಾಗರಿಕರ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ ಹಾಗೂ ಇಸ್ರೇಲ್ ಸೇನೆ ಇರಾನ್‌ನ ಹಲವು ತಾಣಗಳನ್ನು ಗುರಿಯಾಗಿಸಿ ಬಾಂಬ್ ಹಾಗೂ ಮಿಸೈಲ್ ದಾಳಿಗಳನ್ನು ತೀವ್ರಗೊಳಿಸಿದ್ದಾಗಿ ವರದಿಯಾಗಿದೆ. ಪ್ರತಿಯಾಗಿ ಇರಾನ್ ಕೂಡಾ ಅಮೆರಿಕದ ಸೇನಾ ನೆಲೆಗಳ ಮೇಲೆ ಮಿಸೈಲ್...

ಕುವೈಟ್‌ನ ಎಲ್ಲ ಭಾರತೀಯರನ್ನೂ ಏರ್‌ಲಿಫ್ಟ್‌ ಮಾಡುವುದು ಕಷ್ಟಸಾಧ್ಯ, ಆದರೆ ಸೇಫ್‌ ಆಗಿದ್ದೇವೆ: ರಾಜ್ ಭಂಡಾರಿ

ಹೊಸದಿಗಂತ ವರದಿ ಮಂಗಳೂರು: ಇರಾನ್ ದೇಶದ ಪರಮೋಚ್ಛ ನಾಯಕ ಆಯತೊಲ್ಲಾ ಆಲಿ ಖಮೇನಿ ಹತ್ಯೆ ಬಳಿಕ ಅಮೆರಿಕದ ಸೇನಾ ನೆಲೆಗಳು ಇರುವಂತಹ ಗಲ್ ರಾಷ್ಟ್ರಗಳ ಮೇಲೆ ಇರಾನ್ ಸತತವಾಗಿ ದಾಳಿ ನಡೆಸುತ್ತಿದೆ. ದುಬೈ,...

ಆಸ್ಟಿನ್‌ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ಇಬ್ಬರ ದುರ್ಮರಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ ಟೆಕ್ಸಾಸ್ ರಾಜ್ಯದ ಆಸ್ಟಿನ್ ನಗರದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಅವರಲ್ಲಿ ಒಬ್ಬರು ಭಾರತೀಯ ಮೂಲದವರಾಗಿದ್ದಾರೆ. ಮೃತ ವಿದ್ಯಾರ್ಥಿನಿಯನ್ನು 21 ವರ್ಷದ ಸವಿತಾ ಶಾನ್ ಎಂದು ಗುರುತಿಸಲಾಗಿದೆ....

ವರ್ಷದ ಮೊದಲ ಚಂದ್ರಗ್ರಹಣ, ಈ ಸಮಯದಲ್ಲಿ ದೇವರ ವಿಗ್ರಹವನ್ನು ಮುಟ್ಟಲೇಬೇಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಇಂದು ಈ ವರ್ಷದ ಮೊದಲ ಚಂದ್ರಗ್ರಹಣ ಆರಂಭವಾಗಲಿದೆ. ಕರ್ನಾಟಕದಲ್ಲಿ ಬರೀ ಹತ್ತು ನಿಮಿಷಗಳ ಗ್ರಹಣ ಇರಲಿದೆ. ಕಾರ್ತಿಕ ಮಾಸದ ಶುಕ್ಲ ಹುಣ್ಣಿಮೆಯಂದು ವಿಶ್ವಾವಸು ನಾಮ ಸಂವತ್ಸರದಲ್ಲಿ ಗ್ರಹಣ ನಡೆದಿದೆ. ಸಂಜೆ...

ದುಬೈ, ಬಹ್ರೈನ್‌ನಲ್ಲಿ ಸಿಲುಕಿರುವ ಕನ್ನಡಿಗರು ಸ್ಥಳೀಯ ಅಧಿಕಾರಿಗಳ ಸಲಹೆ ಪಾಲಿಸಿ: ರಾಜ್ಯ ಸರ್ಕಾರ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಹಲವು ದೇಶಗಳ ವಾಯುಪ್ರದೇಶ ತಾತ್ಕಾಲಿಕವಾಗಿ ಬಂದ್ ಆಗಿರುವ ಹಿನ್ನೆಲೆಯಲ್ಲಿ ದುಬೈ ಹಾಗೂ ಬಹ್ರೈನ್‌ನಲ್ಲಿ ಒಟ್ಟು 109 ಮಂದಿ ಕನ್ನಡಿಗರು ಸಿಲುಕಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ. ಇವರಲ್ಲಿ...

ಇದೇ ಸರಿಯಾದ ಸಮಯ, ಟೀಮ್ ಇಂಡಿಯಾಗೆ ಆಯ್ಕೆ ಮಾಡಿ: ಸೌರವ್ ಗಂಗೂಲಿ ಹೇಳಿದ್ದು ಯಾರ ಬಗ್ಗೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು-ಕಾಶ್ಮೀರದ ವೇಗಿ ಆಖಿಬ್ ನಬಿ ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡುವಂತೆ ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಸೂಚಿಸಿದ್ದಾರೆ. 2025-26ರ ದೇಶೀಯ ಸೀಸನ್‌ನಲ್ಲಿ ನಬಿ ತೋರಿದ ಅದ್ಭುತ ಲಯವನ್ನು...

ಸಚಿನ್‌ ತೆಂಡೂಲ್ಕರ್‌ ಮನೆಯಲ್ಲಿ ಸಂಭ್ರಮ, ಅರ್ಜುನ್‌ ಮದುವೆಯ ಶಾಸ್ತ್ರಗಳು ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ಮನೆಯಲ್ಲಿ ಮದುವೆ ಸಂಭ್ರಮ ಆರಂಭವಾಗಿದೆ. ಇನ್ನೇನು ಎರಡೇ ದಿನದಲ್ಲಿ ಮಗ ಅರ್ಜುನ್‌ ತೆಂಡೂಲ್ಕರ್‌ ಮದುವೆಯಾಗಲಿದೆ. ತನ್ನ ಗರ್ಲ್‌ಫ್ರೆಂಡ್‌ ಸಾನಿಯಾ ಚಾಂಡೋಕ್‌ ಜತೆ ಅರ್ಜುನ್‌ ಹಸೆಮಣೆ ಏರುತ್ತಿದ್ದಾರೆ....

CINE | ರಶ್ಮಿಕಾ-ವಿಜಯ್‌ ಸಂಗೀತ್‌ ಕಾರ್ಯಕ್ರಮದ ಮ್ಯಾಜಿಕಲ್‌ ಫೋಟೊಸ್‌ ರಿವೀಲ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಶ್ಮಿಕಾ ಮಂದಣ್ಣ ಹಾಗೂ ವಿಜಯ್‌ ದೇವರಕೊಂಡ ಮದುವೆಯ ಫೋಟೊಗಳು ಇನ್ನೂ ಟ್ರೆಂಡಿಂಗ್‌ನಲ್ಲಿಯೇ ಇದೆ. ಇದೇ ಸಮಯದಲ್ಲಿ ಜೋಡಿ ಸಂಗೀತ್‌ ಕಾರ್ಯಕ್ರಮದ ಫೋಟೊಗಳನ್ನು ಅಪ್‌ಲೋಡ್‌ ಮಾಡಿದ್ದಾರೆ. ಪ್ರೀತಿ, ನಗುವಿನಿಂದ ತುಂಬಿದ ರಾತ್ರಿ ಅದಾಗಿತ್ತು....

ಮೂರು-ನಾಲ್ಕು ತಿಂಗಳಲ್ಲಿ ದರ್ಶನ್ ಜೈಲಿನಿಂದ ಹೊರಗೆ ಬರ್ತಾರೆ: ಈ ಭವಿಷ್ಯವಾಣಿ ಹೇಳಿದ್ಯಾರು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದರೂ ಅಭಿಮಾನಿಗಳ ಬೆಂಬಲದಲ್ಲಿ ಯಾವುದೇ ಕೊರತೆ ಕಾಣಿಸಿಲ್ಲ. ಅವರ ಬಿಡುಗಡೆಗಾಗಿ ಕಾತರದಿಂದ ಕಾಯುತ್ತಿರುವ ಫ್ಯಾನ್ಸ್‌ಗೆ ಇದೀಗ ಹೊಸ ಚರ್ಚೆ ಹುಟ್ಟಿಕೊಂಡಿದೆ. ಸ್ಯಾಂಡಲ್‌ವುಡ್‌ನ ಖ್ಯಾತ...

ಇಸ್ರೇಲ್‌-ಇರಾನ್‌ ಸಂಘರ್ಷ, ರಾಜಧಾನಿಯಲ್ಲಿ ಕಾಸ್ಟ್ಲಿ ಆಗಲಿದೆ ಡ್ರೈ ಫ್ರೂಟ್ಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷಣ ಪರಿಣಾಮದಿಂದ ರಾಜಧಾನಿ ಬೆಂಗಳೂರಿನಲ್ಲಿ ಡ್ರೈ ಫ್ರೂಟ್ಸ್‌ ಬೆಲೆ ದುಬಾರಿಯಾಗಲಿದೆ. ಡ್ರೈ ಫ್ರೂಟ್ಸ್‌ ಪೂರೈಕೆಯಲ್ಲಿಯೂ ಸಮಸ್ಯೆಯಾಗಬಹುದು ಎಂದು ವ್ಯಾಪಾರಿಗಳು ಹೇಳ್ತಿದ್ದಾರೆ. ಹೆಚ್ಚಿನ ಪ್ರಮಾಣದ ಡ್ರೈ ಫ್ರೂಟ್ಸ್‌ ಇರಾನ್‌ನಿಂದ ಬರುತ್ತವೆ....
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !