ಹೊಸದಿಗಂತ ವರದಿ ಹಾವೇರಿ :ಬಸ್ ನಿಲ್ದಾಣದ ಕಾರಿಡಾರ್‌ಗೆ ನುಗ್ಗಿದ ಬಸ್ ನಿಂದಾಗಿ 2 ವರ್ಷದ ಮಗು ಸೇರಿ ನಾಲ್ವರಿಗೆ ಗಂಭೀರ ಗಾಯಗಳಾದ ಘಟನೆ ಹಾವೇರಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಬುಧವಾರ ನಡೆದಿದೆ.
ಲಕ್ಷ್ಮೇಶ್ವರಕ್ಕೆ...
ಬೇಸಿಗೆಯಲ್ಲಿ ಕಾಡುವ ಸಾಮಾನ್ಯ ಸಮಸ್ಯೆ ಬೆವರು, ಹೆಚ್ಚು ಬೆವರುವ ಜನ ದುರ್ಗಂಧದಿಂದ ಮುಜುಗರ ಅನುಭವಿಸುತ್ತಾರೆ. ಚರ್ಮದ ಮೇಲ್ಮೈನಲ್ಲಿರುವ ಬ್ಯಾಕ್ಟೀರಿಯಾಗಳ ಚಟಿವಟಿಕೆಯಿಂದಾಗಿ ಕಾಣುವ ಈ ಸಮಸ್ಯೆಯು ಕೆಲವೊಮ್ಮೆ ನಮ್ಮ ಆತ್ಮವಿಶ್ವಾಸಕ್ಕೂ ಬಾಧೆ ತರುತ್ತದೆ. ಬೆವರುವುದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಹತ್ತು ವರ್ಷಗಳಲ್ಲಿ ಅಸ್ಸಾಂನಲ್ಲಿ ಸಾಕಷ್ಟು ಅಭಿವೃದ್ಧಿಗಳನ್ನು ಮಾಡಲಾಗಿದೆ. ಇದೀಗ ಮತ್ತಷ್ಟು ಮಹತ್ತರ ಅಭಿವೃದ್ಧಿಗೆ ಅಸ್ಸಾಂ ಸಜ್ಜಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಮೊದಲು ಸರ್ಬಾನಂದ ಸೋನೋವಾಲ್ ನಂತರ ಹಿಮಂತ ಬಿಸ್ವಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಜೀ ಕನ್ನಡ ತಮ್ಮ ವೀಕೆಂಡ್ ಎಂಟರ್ಟೈನ್ಮೆಂಟ್ ಅನ್ನು ಇನ್ನಷ್ಟು ಬಲಪಡಿಸಲು ಸಜ್ಜಾಗಿದೆ. ಹೊಸ ನಾನ್-ಫಿಕ್ಷನ್ ಶೋ ಜೋಡಿ ನಂ.1 ಏಪ್ರಿಲ್ 4 ರಿಂದ ರಾತ್ರಿ 9 ಗಂಟೆಗೆ ಶುರುವಾಗಲಿದೆ. ಜನಪ್ರಿಯ...
ಹೊಸದಿಗಂತ ವರದಿ ತುಮಕೂರು:ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಾ. ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ 119ನೇ ಜಯಂತಿ ಮತ್ತು ಗುರು ವಂದನಾ ಮಹೋತ್ಸವದಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಅವರು, ಶ್ರೀ ಶಿವಕುಮಾರ ಸ್ವಾಮೀಜಿಯಂತಹ ಸಂತರು...
ಸಾಮಾಗ್ರಿಗಳುಮಾವಿನಹಣ್ಣು ಹಾಲುಸಕ್ಕರೆ/ ಬೆಲ್ಲಗೊಡಂಬಿ
https://hosadigantha.com/the-best-watermelon-cheese-salad-for-the-sun-try-it-once/
ಮಾಡುವ ವಿಧಾನಹಣ್ಣಾದ ಮಾವಿನ ಪಲ್ಪ್ ತೆಗೆಯಿರಿ, ಅದಕ್ಕೆ ಹಾಲು ಹಾಗೂ ನಿಮ್ಮಿಷ್ಟದ ಸಿಹಿಯನ್ನು ಹಾಕಿಬಿಸಿನೀರಿನಲ್ಲಿ ನೆನೆಸಿದ ಗೋಡಂಬಿ ಹಾಕಿಎಲ್ಲವನ್ನೂ ರುಬ್ಬಿ, ನಂತರ ಐಸ್‌ಕ್ರೀಂ ಮೋಲ್ಡ್‌ಗೆ ಹಾಕಿ ರಾತ್ರಿಯಿಡೀ ಬಿಟ್ರೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಸ್ಸಾಂ ವಿಧಾನಸಭೆ ಚುನಾವಣೆಯ ಪ್ರಚಾರದಲ್ಲಿ ಬ್ಯುಸಿಯಾಗಿರುವ ಪ್ರಧಾನಿ ಮೋದಿ ಗುವಾಹಟಿ ಸಮೀಪದ ಟೀ ಎಸ್ಟೇಟ್‌ನಲ್ಲಿ ಸಮಯ ಕಳೆದಿದ್ದಾರೆ.
ದಿಬ್ರುಗಢದ ಟೀ ಗಾರ್ಡನ್‌ಗೆ ತೆರಳಿ ಟೀ ಎಲೆಗಳನ್ನು ಕಿತ್ತು ಕಾರ್ಮಿಕ ಮಹಿಳೆಯರ ಯೋಗಕ್ಷೇಮ...
ಹೊಸದಿಗಂತ ಡಿಜಿಟಲ್ ಡೆಸ್ಕ್:40 ವರ್ಷವಾದ್ರೂ ಇನ್ನೂ ಮದುವೆ ಮಾಡಿಸಿಲ್ಲ ಎಂದು ಸಿಟ್ಟಿನಲ್ಲಿ ಮಗನೊಬ್ಬ ಹೆತ್ತ ತಾಯಿಯನ್ನೇ ಭೀಕರವಾಗಿ ಕೊಲೆ ಮಾಡಿದ್ದಾನೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ಈ ಘಟನೆ ನಡೆದಿದೆ. ಗಂಗಮ್ಮ (65)...
ಹೊಸದಿಗಂತ ಡಿಜಿಟಲ್ ಡೆಸ್ಕ್:ಜಮ್ಮು ಮತ್ತು ಕಾಶ್ಮೀರದ ಗಂಡೇಬಲ್ ಜಿಲ್ಲೆಯಲ್ಲಿ ಆಪರೇಷನ್ ಅರಹಮಾ ಕಾರ್ಯಾಚರಣೆ ನಡೆಯುತ್ತಿದೆ. ರಾತ್ರಿಯಡೀ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಪಾಕಿಸ್ತಾನ ಮೂಲದ ಉಗ್ರನ ಹತ್ಯೆ ಮಾಡಲಾಗಿದೆ.
https://twitter.com/ChinarcorpsIA/status/2039027304383598661?ref_src=twsrc%5Etfw%7Ctwcamp%5Etweetembed%7Ctwterm%5E2039027304383598661%7Ctwgr%5E23a7c0ee1a31dfa8f8fce68e651ff062610fa6af%7Ctwcon%5Es1_&ref_url=https%3A%2F%2Fpublictv.in%2Fterrorist-killed-in-encounter-in-j-ks-gandebal-operation-arahama-underway%2F
ಗಂಡೇಬಲ್ ಜಿಲ್ಲೆಯ ಅರಹಮಾ ಪ್ರದೇಶದಲ್ಲಿ ʻಆಪರೇಷನ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪತಿಯ ಮರುಮದುವೆಯಿಂದ ಬೇಸತ್ತ ಪತ್ನೊಯೊಬ್ಬರು ತನ್ನ ಎರಡೂ ಮಕ್ಕಳನ್ನು ಕೊಂದು ತಾವೂ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ದಾರುಣ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ದೀರ್ಘಕಾಲದಿಂದ ಕೌಟುಂಬಿಕ ಕಲಹ ನಡೆಯುತ್ತಿದ್ದು, ಬೋಡಾ ಪ್ರವೀಣ್ ಎನ್ನುವವರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಬೃಹತ್ ಅಭಿಯಾನವಾದ 2027ರ ಜನಗಣತಿ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ.
ಕರ್ನಾಟಕದಾದ್ಯಂತ ಮೊದಲ ಹಂತದ ಚಟುವಟಿಕೆಗಳಿಗೆ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಜನತೆ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:ನಡೆದಾಡುವ ದೇವರು ಎಂದೇ ಪ್ರಸಿದ್ಧರಾದ ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನೋತ್ಸವವನ್ನು ಇಂದು ಆಚರಿಸಲಾಗುತ್ತಿದೆ. ಇಡೀ ತುಮಕೂರು ಜಿಲ್ಲೆಯಲ್ಲಿ ಹಬ್ಬದ ವಾತಾವರಣವಿದೆ.
ಡಾ ಶಿವಕುಮಾರ ಸ್ವಾಮಿಗಳ ಜಯಂತಿ...