ಹೊಸದಿಗಂತ ಡಿಜಿಟಲ್ ಡೆಸ್ಕ್:ಹಣಕಾಸು ವರ್ಷದ ಮೊದಲ ದಿನದಿಂದಲೇ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ದರ ಏರಿಕೆಯಾಗಿದೆ.
ಈಗಾಗಲೇ ಪೆಟ್ರೋಲ್, ಡಿಸೇಲ್ ಹಾಗೂ ವಾಹನಗಳ ಬೆಲೆ ಹೆಚ್ಚಾಗಿದ್ದು, ಇದೀಗ ಟೋಲ್ ದರ ಕೂಡ ಹೆಚ್ಚಾಗಿರುವುದು ಜನರನ್ನು ಸಂಕಷ್ಟಕ್ಕೀಡುಮಾಡಿದೆ.
ಬೆಂಗಳೂರು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇಂದಿನಿಂದ ಆರ್ಥಿಕ ವರ್ಷ ಆರಂಭವಾಗಿದ್ದು, ಸಾಕಷ್ಟು ವಸ್ತುಗಳ ದರ ಏರಿಕೆಯಾಗಿದೆ. ಆರ್ಥಿಕ ಸಂಕಷ್ಟದಿಂದ ಹೊರಬರುವ ಉದ್ದೇಶದೊಂದಿಗೆ ಜಲಮಂಡಳಿಯು ಏಪ್ರಿಲ್ ತಿಂಗಳಿನಿಂದ ಅನ್ವಯವಾಗುವಂತೆ ನೀರು ಬಳಕೆ ಶುಲ್ಕವನ್ನು ಶೇ.3ರಷ್ಟು ಹೆಚ್ಚಿಸಲಿದೆ.
ಪ್ರತೀ ವರ್ಷದಂತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವವಿಖ್ಯಾತ ಬೆಂಗಳೂರು ಕರಗಕ್ಕೆ ಇನ್ನೇನು ಕೆಲವೇ ಸಮಯ ಬಾಕಿ ಇದೆ. ಇಂದು ರಾತ್ರಿ 12ಕ್ಕೆ ಕರಗ ಮಹೋತ್ಸವಕ್ಕೆ ವಿಜೃಂಭಣೆಯಿಂದ ವಿದ್ಯುಕ್ತ ಚಾಲನೆ ದೊರೆಯಲಿದೆ. ಈಗಾಗಲೇ ದೇಗುಲದ ಆವರಣದಲ್ಲಿ ಸಾವಿರಾರು ಭಕ್ತರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದಿನಿಂದ ದೇಶದ ಆರ್ಥಿಕ ವರ್ಷ ಆರಂಭವಾಗಿದೆ. ಹೀಗಾಗಿ ಸಾಕಷ್ಟು ವಸ್ತುಗಳ ಬೆಲೆ ಏರಿಕೆಯಾಗಿದ್ದು, ದುನಿಯಾ ದುಬಾರಿಯಾಗಿದೆ. ಇಂದಿನಿಂದ ಹಣಕಾಸು, ಬ್ಯಾಂಕಿಂಗ್, ಸಾರಿಗೆ, ತೆರಿಗೆ ಸೇರಿದಂತೆ ಹಲವು ದೈನಂದಿನ ಚಟುವಟಿಕೆಗಳು ಬದಲಾಗಲಿದೆ....
ಹೊಸದಿಗಂತ ವರದಿ ತುಮಕೂರು : ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳವರ 119ನೇ ಜನ್ಮದಿನಾಚರಣೆ ಅಂಗವಾಗಿ ಸಿದ್ದಗಂಗಾ ಮಠದಲ್ಲಿ ಭಕ್ತಿಭಾವದ ಕಾರ್ಯಕ್ರಮಗಳು ಜರುಗುತ್ತಿವೆ.
https://hosadigantha.com/stone-inscription-from-the-time-of-sri-krishnadevaraya-discovered-in-pavagad/
ಈ ಹಿನ್ನೆಲೆಯಲ್ಲಿ ಪೂಜ್ಯ ಗುರುದೇವರ ಗದ್ದುಗೆಯನ್ನು ವಿಶೇಷವಾಗಿ...
ಜೀವನದಲ್ಲಿ ಕೆಲವೊಮ್ಮೆ ಯಾವ ವಿಷಯಗಳಿಗೆ ಗಮನ ಕೊಡಬೇಕು, ಯಾವ ವಿಷಯಕ್ಕೆ ಗಮನ ಕೊಡಬಾರದು ಎನ್ನೋದನ್ನು ಮರೆತು ಸಾಗುತ್ತಾ ಇರುತ್ತೀವಿ. ಕೆಟ್ಟ ಚಾಯ್ಸ್‌ಗಳಿಂದ ಅತ್ಯುತ್ತಮ ವಿಷಯಗಳನ್ನು ಮರೆತು ಸಮಸ್ಯೆ ಅನುಭವಿಸುತ್ತೀವಿ. ಸಂದರ್ಭ ಯಾವುದೇ ಇರಲಿ...
ಸಾಮಾಗ್ರಿಗಳುಈರುಳ್ಳಿಟೊಮ್ಯಾಟೊಕಾಯಿಹಸಿಮೆಣಸುಬೆಳ್ಳುಳ್ಳಿಕೊತ್ತಂಬರಿ ಸೊಪ್ಪುಸಾಂಬಾರ್ ಪುಡಿಎಣ್ಣೆಸಾಸಿವೆಕಡ್ಲೆಬೇಳೆಬೆಲ್ಲಹುಣಸೆಹುಳಿ
https://hosadigantha.com/really-tasty-okra-soup-try-it-today/
ಮಾಡುವ ವಿಧಾನಮೊದಲು ಬಾಣಲೆಗೆ ಎಣ್ಣೆ ಸಾಸಿವೆ ಕರಿಬೇವು, ಜೀರಿಗೆ ಈರುಳ್ಳಿ ಹಾಕಿ ಬಾಡಿಸಿಕೊಳ್ಳಿನಂತರ ಇದಕ್ಕೆ ಟೊಮ್ಯಾಟೊ ಹಾಕಿ ಮಿಕ್ಸ್ ಮಾಡಿ, ಸ್ವಲ್ಪ ಮೆತ್ತಗಾದ ನಂತರ ಹಾಗಲಕಾಯಿ ಹಾಕಿಉಪ್ಪು ಹಾಕಿ ಹಾಗಲಕಾಯಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯದಲ್ಲಿ ಹಲವು ದಿನಗಳಿಂದ ಮಳೆಯಾರ್ಭಟ ಮುಂದುವರಿದಿದ್ದು, ಇಂದು ಕೂಡ ಗುಡುಗು ಸಹಿತ ಮಳೆಯಾಗಲಿದೆ.
ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು...
ಮೇಷಶೀಘ್ರ ಪ್ರಗತಿ ಸಾಽಸಬೇಕು ಎನ್ನುವುದು ನಿಮ್ಮ ಆಸೆ. ತಾಳ್ಮೆ ಬೆಳೆಸಿಕೊಳ್ಳಿ. ದುಡುಕು ಹಾನಿ ತಂದೀತು. ಕೌಟುಂಬಿಕ ಸಹಕಾರ. ವೃಷಭಕೆಲಸದಲ್ಲಿ ಪ್ರಗತಿ. ಹಿರಿಯರ ಮೆಚ್ಚುಗೆ. ಮನೆಯಲ್ಲಿ ಕೆಲವು ಬದಲಾವಣೆ ಆದೀತು....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ತಾರಕ್ಕೇರುತ್ತಿದ್ದು, ಇದರ ನಡುವೆ ಅಮೆರಿಕಕ್ಕೆ ಸಿಸಿಲಿಯ ಸಿಗೊನೆಲ್ಲಾ ವಾಯುನೆಲೆಯನ್ನು ಬಳಸಲು ಇಟಲಿ ನಿರಾಕರಿಸಿದೆ.
ಅಮೆರಿಕದ ವಿಮಾನಗಳ ಹಾರಾಟದ ಸುಳಿವು ಇಟಲಿಗೆ ಸಿಕ್ಕಿದ್ದು, ಇದರ ಬೆನ್ನಲ್ಲೇ ಇಟಲಿಯ ರಕ್ಷಣಾ ಸಚಿವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದ ಸಂಘರ್ಷ ನಡುವೆ ಅಮೆರಿಕ ಡೊನಾಲ್ಡ್ ಟ್ರಂಪ್ ಯುದ್ಧದಲ್ಲಿ ಭಾಗವಹಿಸಲು ನಿರಾಕರಿಸಿದ ದೇಶಗಳ ವಿರುದ್ಧ ಕೆಂಡಾಮಂಡಲವಾಗಿದ್ದು, ನೀವೇ ಹಾರ್ಮುಜ್ ಜಲಸಂಧಿಗೆ ತೆರಳಿ ತೈಲ ಖರೀದಿಸಿ, ನಿಮ್ಮ ಸಹಾಯಕ್ಕೆ ನಾವು ಇಲ್ಲ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟಗೊಂಡಿದ್ದು, ಹೊಸದಿಗಂತ ಪತ್ರಿಕೆಯ ನೆಲ್ಲಿಜೆ ನವ್ಯಜ್ಯೋತಿ ಅವರು ಗುರುಲಿಂಗಸ್ವಾಮಿ ಹೋಳಿಮಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಬೀದರ್‌ನಲ್ಲಿ ಏ.11, 12ರಂದು...