ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್‌ನ ಸರ್ವೋಚ್ಚ ನಾಯಕ ಖಮೇನಿ ಅವರ ಹತ್ಯೆಯನ್ನು ಇಸ್ರೇಲ್ ಮತ್ತು ಅಮೆರಿಕದ ವಿರುದ್ಧ ಭಾರತ ಏಕೆ ಅಧಿಕೃತವಾಗಿ ಖಂಡಿಸಿಲ್ಲ ಎಂಬುದು ಈಗ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಕಿಂಗ್ ಸ್ಟಾರ್ ಯಶ್ ಮತ್ತು ನಿರ್ದೇಶಕಿ ಗೀತು ಮೋಹನ್ ದಾಸ್ ಕಾಂಬಿನೇಷನ್‌ನ 'ಟಾಕ್ಸಿಕ್' ಸಿನಿಮಾ ಸದ್ಯ ಸ್ಯಾಂಡಲ್‌ವುಡ್‌ನ ಅತಿ ದೊಡ್ಡ ಹೈಪ್ ಇರುವ ಚಿತ್ರ. ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ,...
ಹೊಸದಿಗಂತ ಕಲಬುರಗಿ:
ನಗರದ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಟಿಎಫ್ ಡಬ್ಲ್ಯೂ 35 ಮಹಿಳಾ ಓಪನ್ ಟೆನಿಸ್ ಟೂರ್ನಿಯು ಎರಡನೇ ದಿನವಾದ ಸೋಮವಾರ ತೀವ್ರ ಕುತೂಹಲಕ್ಕೆ ಸಾಕ್ಷಿಯಾಯಿತು. ಮುಖ್ಯ ಡ್ರಾದಲ್ಲಿ ಸ್ಥಾನ ಪಡೆಯಲು ನಡೆದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳ್ತಂಗಡಿ ತಾಲೂಕಿನ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣ ಸಂಬಂಧ ಎಸ್‌ಐಟಿ ಅಧಿಕಾರಿಗಳು ಧರ್ಮಸ್ಥಳ ಪೊಲೀಸ್ ಠಾಣೆಗೆ ಸೋಮವಾರ ಆಗಮಿಸಿದ್ದು, ಸಭೆ ನಡೆಸಿ ತನಿಖೆ ಆರಂಭಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಶಿಬಾಜೆ ಸಾರ...
ಹೊಸದಿಗಂತ ಬೆಳಗಾವಿ:
ಮಹಾನಗರ ಪಾಲಿಕೆಯ ಜನನ ಮತ್ತು ಮರಣ ಪ್ರಮಾಣಪತ್ರ ಪಡೆಯಲು ಸಾರ್ವಜನಿಕರು ಅನುಭವಿಸುತ್ತಿರುವ ನರಕಯಾತನೆ ಹಾಗೂ ಏಜೆಂಟರ ಹಾವಳಿಯ ಬಗ್ಗೆ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆಯಿತು.
ಮೇಯರ್ ಮಂಗೇಶ್ ಪವಾರ್ ಅವರ...
ಹೊಸದಿಗಂತ ಚಿತ್ರದುರ್ಗ:
ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳನ್ನು ಪ್ರತಿಯೊಂದು ಮನೆಗೆ ತಲುಪಿಸುವುದು ಕಾರ್ಯಕರ್ತರ ಆದ್ಯ ಕರ್ತವ್ಯ. ಈ ಜವಾಬ್ದಾರಿಯನ್ನು ಅಭಿಮಾನದಿಂದ ನಿರ್ವಹಿಸದಿದ್ದರೆ ಹೆತ್ತ ತಾಯಿಗೆ ದ್ರೋಹ ಬಗೆದಂತೆ ಎಂದು ಸಂಸದ ಗೋವಿಂದ ಎಂ. ಕಾರಜೋಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾಗತಿಕ ಮಟ್ಟದಲ್ಲಿ ರಾಜಕೀಯ ಅಸ್ಥಿರತೆ ಮತ್ತು ಆರ್ಥಿಕ ಏರಿಳಿತಗಳಿದ್ದರೂ, ಭಾರತದ ವಿದೇಶಿ ವ್ಯಾಪಾರ ವಲಯವು ಅಮೋಘ ಸಾಧನೆ ಮಾಡುತ್ತಿದೆ. ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್‌ನಿಂದ ಜನವರಿವರೆಗಿನ ಅವಧಿಯಲ್ಲಿ ಭಾರತದ ಒಟ್ಟಾರೆ...
ನಾಳೆ ಸಂಭವಿಸಲಿರುವ ಕೇತುಗ್ರಸ್ತ ಚಂದ್ರಗ್ರಹಣವು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ದ್ವಾದಶ ರಾಶಿಗಳ ಮೇಲೆ ವೈವಿಧ್ಯಮಯ ಪರಿಣಾಮಗಳನ್ನು ಬೀರಲಿದೆ. ಈ ಖಗೋಳ ವಿದ್ಯಮಾನವು ಯಾರಿಗೆ ಅದೃಷ್ಟ ತರಲಿದೆ ಮತ್ತು ಯಾರು ಎಚ್ಚರಿಕೆಯಿಂದ ಇರಬೇಕು ಎಂಬ...
ಹೊಸದಿಗಂತ ಅಂಕೋಲಾ:
ತಾಲೂಕಿನ ಸುಂಕಸಾಳದಲ್ಲಿರುವ ಬ್ಯಾಂಕ್ ಆಫ್ ಬರೋಡಾ ಶಾಖೆಯ ಮೇಲೆ ದರೋಡೆಗೆ ಯತ್ನಿಸಿದ್ದ ಐವರು ಆರೋಪಿಗಳನ್ನು ಅಂಕೋಲಾ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತರು ಕೇವಲ ಬ್ಯಾಂಕ್ ಮಾತ್ರವಲ್ಲದೆ, ತಾಲೂಕಿನ ಇತರೆಡೆ ನಡೆದಿದ್ದ ಸರಣಿ...
ಹೊಸದಿಗಂತ ನಿಪ್ಪಾಣಿ
ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದ ವೈಖರಿಗೆ ಅಸಮಾಧಾನ ವ್ಯಕ್ತಪಡಿಸಿ, ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ರಾಜಕೀಯ ಸಂಚಲನ ಉಂಟಾಗಿದೆ. ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಸುಮಿತ್ರಾ ಉಗಳೆ ಅವರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್‌ನ ಸರ್ವೋಚ್ಚ ನಾಯಕ ಖಮೇನಿ ಹತ್ಯೆಯನ್ನು ಖಂಡಿಸಿ ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ. "ಭಾರತದ ಅನ್ನ ಉಂಡು, ಇಲ್ಲಿನ ಗಾಳಿ ಸೇವಿಸಿ, ಯಾವುದೋ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಸ್ರೇಲ್ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಸಂಘರ್ಷವು ಇಡೀ ಮಧ್ಯಪ್ರಾಚ್ಯವನ್ನು ಆತಂಕಕ್ಕೆ ತಳ್ಳಿದ್ದು, ಈ ಕುರಿತು ಪ್ರಧಾನಿ ನರೇಂದ್ರ ಮೋದಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮಿತಿಮೀರುತ್ತಿರುವ ಈ...