May 6, 2026
Wednesday, May 6, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಟ್ರಂಪ್‌ಗೆ ಮತ್ತೆ ಶಾಕ್: ಅಮೆರಿಕದ ವಿಮಾನಗಳಿಗೆ ವಾಯುನೆಲೆ ಬಳಕೆಗೆ ಇಟಲಿ ನಿರಾಕರಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ತಾರಕ್ಕೇರುತ್ತಿದ್ದು, ಇದರ ನಡುವೆ ಅಮೆರಿಕಕ್ಕೆ ಸಿಸಿಲಿಯ ಸಿಗೊನೆಲ್ಲಾ ವಾಯುನೆಲೆಯನ್ನು ಬಳಸಲು ಇಟಲಿ ನಿರಾಕರಿಸಿದೆ. ಅಮೆರಿಕದ ವಿಮಾನಗಳ ಹಾರಾಟದ ಸುಳಿವು ಇಟಲಿಗೆ ಸಿಕ್ಕಿದ್ದು, ಇದರ ಬೆನ್ನಲ್ಲೇ ಇಟಲಿಯ ರಕ್ಷಣಾ ಸಚಿವ...

ಇನ್ನು ನಿಮ್ಮ ಸಹಾಯಕ್ಕೆ ಅಮೆರಿಕ ಇಲ್ಲ, ಹಾರ್ಮುಜ್​ಗೆ ಹೋಗಿ ತೈಲ ಪಡೆದುಕೊಳ್ಳಿ: ಮಿತ್ರರಾಷ್ಟ್ರಗಳಿಗೆ ಟ್ರಂಪ್ ಚಾಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದ ಸಂಘರ್ಷ ನಡುವೆ ಅಮೆರಿಕ ಡೊನಾಲ್ಡ್ ಟ್ರಂಪ್ ಯುದ್ಧದಲ್ಲಿ ಭಾಗವಹಿಸಲು ನಿರಾಕರಿಸಿದ ದೇಶಗಳ ವಿರುದ್ಧ ಕೆಂಡಾಮಂಡಲವಾಗಿದ್ದು, ನೀವೇ ಹಾರ್ಮುಜ್ ಜಲಸಂಧಿಗೆ ತೆರಳಿ ತೈಲ ಖರೀದಿಸಿ, ನಿಮ್ಮ ಸಹಾಯಕ್ಕೆ ನಾವು ಇಲ್ಲ...

KUWJ ವಾರ್ಷಿಕ ಪ್ರಶಸ್ತಿ ಪ್ರಕಟ: ಹೊಸದಿಗಂತದ ನವ್ಯಜ್ಯೋತಿಗೆ ಗುರುಲಿಂಗಸ್ವಾಮಿ ಹೋಳಿಮಠ ಪ್ರಶಸ್ತಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟಗೊಂಡಿದ್ದು, ಹೊಸದಿಗಂತ ಪತ್ರಿಕೆಯ ನೆಲ್ಲಿಜೆ ನವ್ಯಜ್ಯೋತಿ ಅವರು ಗುರುಲಿಂಗಸ್ವಾಮಿ ಹೋಳಿಮಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಬೀದರ್‌ನಲ್ಲಿ ಏ.11, 12ರಂದು...

ಅಸ್ಸಾಂನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿ: ಹಿಮಂತ ಶರ್ಮಾ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂ ವಿಧಾನ ಸಭಾ ಚುನಾವಣಾ ಅಖಾಡ ರಂಗೇರುತ್ತಿದ್ದು, ಈ ಬಾರಿ ಮತ್ತೆ ಅಧಿಕಾರಕ್ಕೇರಲು ಸಿಎಂ ಹಿಮಂತ ಬಿಸ್ವಾ ಶರ್ಮಾ ಪ್ರಯತ್ನಪಡುತ್ತಿದ್ದು, ಬಿಜೆಪಿ ಗೆದ್ದರೆ ಮೂರೇ ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ...

ಅಡುಗೆ ಮನೆಯಲ್ಲಿ ಬೆಚ್ಚನೆ ಮಲಗಿದ ಕಾಳಿಂಗ: ಭಯ ಹುಟ್ಟಿಸಿದ್ದ ಸರ್ಪವನ್ನು ಕೊನೆಗೂ ಸೆರೆಹಿಡಿದ ಉರಗ ರಕ್ಷಕ!

ಹೊಸದಿಗಂತ ವರದಿ, ಅಂಕೋಲಾ:ತಾಲೂಕಿನ ಗ್ರಾಮೀಣ ಗುಡ್ಡಗಾಡು ಪ್ರದೇಶವಾದ ಕಾಚಿನಬಟ್ಟಿಯಲ್ಲಿ ರಸ್ತೆ ಬದಿಯ ಮನೆಯೊಂದಕ್ಕೆ ನುಗ್ಗಿದ ಬೃಹತ್ ಕಾಳಿಂಗ ಸರ್ಪವೊಂದನ್ನು ಉರಗರಕ್ಷಕ ಮಹೇಶ ನಾಯ್ಕ ಅವರ ತಂಡ ಅತ್ಯಂತ ಪ್ರಯಾಸದಿಂದ ಸುರಕ್ಷಿತವಾಗಿ ಹಿಡಿದು ಅರಣ್ಯ...

ಯುಪಿ ಸಿಎಂ ಯೋಗಿ ಆದಿತ್ಯನಾಥ್ ತಾಯಿ ಕುರಿತು ಆಕ್ಷೇಪಾರ್ಹ ಹೇಳಿಕೆ: ಬಿಹಾರ ಮೂಲದ ಮೌಲ್ವಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಹಾರ ಮೂಲದ ಮೌಲ್ವಿ ಅಬ್ದುಲ್ ಸಲೀಂ ನನ್ನು ಎಸ್‌ಟಿಎಫ್ ಅಧಿಕಾರಿಗಳು ಬಂಧಿಸಿದ್ದಾರೆ. ಮೌಲಾನಾ ಅಬ್ದುಲ್ ಸಲೀಂ...

ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ ಕಾವೇರಿ ನದಿಯಲ್ಲಿ ಮುಳಗಿ ಸಾವು

ಹೊಸದಿಗಂತ ವರದಿ, ಶ್ರೀರಂಗಪಟ್ಟಣ : ತನ್ನ ಸ್ನೇಹಿತರೊಂದಿಗೆ ಪ್ರವಾಸಕ್ಕಾಗಿ ಆಗಮಿಸಿದ್ದ ವಿದ್ಯಾರ್ಥಿಯೊಬ್ಬ ಕಾವೇರಿ ನದಿಯಲ್ಲಿ ಮುಳಗಿ ಮೃತಪಟ್ಟಿರುವ ಘಟನೆ ತಾಲೂಕು ಮಹದೇವಪುರ ಗ್ರಾಮದ ಬಳಿಯ ಕಾವೇರಿ ಬೋರೆ ದೇವಸ್ಥಾನದ ಬಳಿ ನಡೆದಿದೆ.ಬೆಂಗಳೂರು ನಿವಾಸಿ ಚೋಳ...

ಆರ್ ಸಿಬಿ ಮ್ಯಾಚ್ ವೇಳೆ ಸರಣಿ ಮೊಬೈಲ್ ಕಳವು: ಅಪ್ರಾಪ್ತರ ಸಹಿತ ನಾಲ್ವರ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದ ವೇಳೆ ಸರಣಿ ಮೊಬೈಲ್ ಕಳ್ಳತನ ನಡೆದಿದ್ದು, ಈ ಸಂಬಂಧ ನಾಲ್ವರು ಆರೋಪಿಗಳನ್ನು ಕಬ್ಬನ್ ಪಾರ್ಕ್...

‘ಗಜೇಂದ್ರನ’ ಒಂಟಿತನಕ್ಕೆ ಸಿಕ್ಕಿತು ಮುಕ್ತಿ: 63 ವರ್ಷದ ದಸರಾ ಆನೆ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಒಂಟಿತನದಲ್ಲಿ ಕಳೆಯುತ್ತಿದ್ದ 63 ವರ್ಷದ ಗಜೇಂದ್ರ ಆನೆಗೆ ಇಂದಿನಿಂದ ಹೊಸ ಜೀವನ ಆರಂಭವಾಗಿದ್ದು, ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ. ವಿಶ್ವ ವಿಖ್ಯಾತ ದಸರಾ ಮಹೋತ್ಸವದಲ್ಲಿ ಭಾಗಿಯಾಗಿ ಗಜೇಂದ್ರ ಚಾಮರಾಜನಗರ ಬೂದಿಪಡಗ...

ಚುನಾವಣಾ ಪ್ರಚಾರದ ಭರದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ: ನಟ ವಿಜಯ್ ವಿರುದ್ಧ ಕೇಸ್ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ಚುನಾವಣಾ ಕಣ ಕಾವೇರುತ್ತಿದ್ದು, ನಟ ವಿಜಯ್ ಪಕ್ಷ ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿದ್ದು, ಇದರ ನಡುವೆ ಮಾದರಿ ನೀತಿ ಸಂಹಿತೆ ನಿಯಮಗಳ ಉಲ್ಲಂಘನೆ ಆರೋಪದ ಮೇಲೆ ಕೇಸ್ ದಾಖಲಾಗಿದೆ. ಚೆನ್ನೈನ ಪೆರಂಬೂರು...

ಸುಡು ಬಿಸಿಲಿಗೆ ಜನತೆ ಹೈರಾಣು: ಬೇಸಿಗೆಯ ಸಮಯ ಈ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ!

ಹೊಸದಿಗಂತ ವರದಿ, ಕಲಬುರಗಿರಾಜ್ಯದಲ್ಲಿ ಏರಿಕೆಯಾಗುತ್ತಿರುವ ಬಿಸಿಲಿನ ತಾಪಮಾನವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.2026ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳು ಹಾಗೂ ಕಲಬುರಗಿ ವಿಭಾಗದ...

ಐಪಿಎಲ್ ಬಿಗ್ ಮ್ಯಾಚ್: ಗುಜರಾತ್ ವಿರುದ್ಧ ಟಾಸ್​ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಇಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಉಭಯ ತಂಡಗಳು ಇಂದು ತಮ್ಮ ಐಪಿಎಲ್ ಅಭಿಯಾನ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !