April 3, 2026
Friday, April 3, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ವಿದೇಶದಲ್ಲಿರುವ ಕನ್ನಡಿಗರ ಸುರಕ್ಷತೆಗೆ ಸರ್ಕಾರ ಸನ್ನದ್ಧ: ಮೋದಿ ಸಹಾಯ ಕೋರಿದ ಸಿಎಂ ಸಿದ್ದು

ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಭೀತಿಯಿಂದಾಗಿ ಮಧ್ಯಪ್ರಾಚ್ಯದಲ್ಲಿ ಅನಿಶ್ಚಿತತೆ ನಿರ್ಮಾಣವಾಗಿದ್ದು, ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ...

ನಡುಸಮುದ್ರದಲ್ಲಿ ಇರಾನ್ ಭೀಕರ ಡ್ರೋನ್ ದಾಳಿ: ತೈಲ ಟ್ಯಾಂಕರ್ ಸ್ಫೋಟ, ಭಾರತೀಯ ಸಿಬ್ಬಂದಿ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್ ಮತ್ತು ಇಸ್ರೇಲ್ ನಡುವಿನ ದೀರ್ಘಕಾಲದ ಹಗೆತನವು ಈಗ ಭಾರತೀಯರಿಗೂ ಕಂಟಕವಾಗಿ ಪರಿಣಮಿಸಿದೆ. ಒಮನ್ ಕರಾವಳಿಯ ನಡುಸಮುದ್ರದಲ್ಲಿ ಸಾಗುತ್ತಿದ್ದ ತೈಲ ಟ್ಯಾಂಕರ್ ಮೇಲೆ ಇರಾನ್ ನಡೆಸಿದ 'ಮಾನವರಹಿತ ಡ್ರೋನ್' ದಾಳಿಯಲ್ಲಿ...

ಮೋದಿ ಸಮ್ಮುಖದಲ್ಲಿ ಸ್ವಾಮಿ ವಿವೇಕಾನಂದರ ಮಂತ್ರ ಜಪಿಸಿದ ಕೆನಡಾ ಪ್ರಧಾನಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಸಂಬಂಧಕ್ಕೆ ಈಗ ಸ್ವಾಮಿ ವಿವೇಕಾನಂದರ ಆಧ್ಯಾತ್ಮಿಕ ಶಕ್ತಿಯ ಸ್ಪರ್ಶ ಲಭಿಸಿದೆ. ಭಾರತದ ಪ್ರವಾಸದಲ್ಲಿರುವ ಕೆನಡಾದ ಪ್ರಧಾನ ಮಂತ್ರಿ ಮಾರ್ಕ್ ಕಾರ್ನಿ, ಇಂದು ಪ್ರಧಾನಿ...

ಮಧ್ಯಪ್ರಾಚ್ಯದ ಸಂಘರ್ಷದ ಕಿಚ್ಚು: 90 ಲಕ್ಷ ಭಾರತೀಯರ ಸುರಕ್ಷತೆಗೆ ಪ್ರಧಾನಿ ಮೋದಿ ಅಭಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧದ ಭೀತಿ ಹೆಚ್ಚಾಗುತ್ತಿರುವುದು ಭಾರತದ ಪಾಲಿಗೆ ಆತಂಕಕಾರಿ ವಿಷಯವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭದ್ರತೆ ಕುರಿತ ಸಂಪುಟ ಸಮಿತಿಯ...

ಖಮೇನಿ ಹತ್ಯೆಗೆ ಇರಾನ್ ಪ್ರತೀಕಾರ: ನೆತನ್ಯಾಹು ಕಚೇರಿ ಮೇಲೆ ಇರಾನ್ ಕ್ಷಿಪಣಿ ದಾಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಭೀಕರ ಸ್ವರೂಪ ಪಡೆದುಕೊಂಡಿದೆ. ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರು ಇಸ್ರೇಲ್ ಮತ್ತು ಅಮೆರಿಕದ ಜಂಟಿ ವಾಯು ದಾಳಿಯಲ್ಲಿ ಹತ್ಯೆಯಾದ ಬೆನ್ನಲ್ಲೇ, ಇರಾನ್‌ನ...

ಬಂಗಾರದ ಬೇಟೆ: ಪಶ್ಚಿಮ ಏಷ್ಯಾ ಸಂಘರ್ಷದ ನಡುವೆ ಹೊಸ ದಾಖಲೆಯತ್ತ ಚಿನ್ನದ ಓಟ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ಕವಿಯುತ್ತಿದ್ದಂತೆ, ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಗಗನಕ್ಕೇರುತ್ತಿದೆ. ಅಸ್ಥಿರತೆಯ ಸಮಯದಲ್ಲಿ ಹೂಡಿಕೆದಾರರು ಸುರಕ್ಷಿತ ಹೂಡಿಕೆಯಾಗಿ ಚಿನ್ನದ ಮೊರೆ ಹೋಗುತ್ತಿರುವುದು ಈ ಬೆಲೆ ಏರಿಕೆಗೆ ಮುಖ್ಯ...

ಮದ್ದೂರು ನಗರಸಭೆ ವಿಸ್ತರಣೆಗೆ HDK ವಿರೋಧ: ಸಿಎಂ ಸಿದ್ದರಾಮಯ್ಯಗೆ ಪತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಹಲವು ಗ್ರಾಮ ಪಂಚಾಯಿತಿಗಳನ್ನು ಜನರ ಆಶಯಕ್ಕೆ ವಿರುದ್ಧವಾಗಿ ಮದ್ದೂರು ನಗರಸಭೆ ವ್ಯಾಪ್ತಿಗೆ ಸೇರಿಸುವ ಸರ್ಕಾರದ ನಿರ್ಧಾರಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ...

ಬಳ್ಳಾರಿಯಿಂದ ದುಬೈಗೆ ಹೋಗಿದ್ದ 50 ಜನರ ಟೀಮ್ ಸುರಕ್ಷಿತ: ವಿಡಿಯೋ ಮೂಲಕ ಶಾಸಕರ ಸ್ಪಷ್ಟನೆ

ಹೊಸದಿಗಂತ ಬಳ್ಳಾರಿ: ಇಸ್ರೇಲ್, ಅಮೆರಿಕ ಮತ್ತು ಇರಾನ್ ನಡುವಿನ ಭೀಕರ ವೈಮಾನಿಕ ಸಂಘರ್ಷದ ಕಿಚ್ಚು ದುಬೈನಲ್ಲಿದ್ದ ಕನ್ನಡಿಗರನ್ನು ಆತಂಕಕ್ಕೆ ತಳ್ಳಿತ್ತು. ಪ್ರವಾಸಕ್ಕಾಗಿ ದುಬೈಗೆ ತೆರಳಿದ್ದ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹಾಗೂ...

CINE | ವಿದೇಶಿ ನೆಲದಲ್ಲಿ ಯಶ್ ಸಿನಿಮಾಗೆ ರಣವೀರ್ ಟಕ್ಕರ್: ಅಡ್ವಾನ್ಸ್ ಬುಕಿಂಗ್‌ನಲ್ಲಿ ಯಾರಿಗೆ ಲಾಭ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾರ್ಚ್ 19ರಂದು ಭಾರತೀಯ ಚಿತ್ರರಂಗದ ಈ ವರ್ಷದ ಬಹುದೊಡ್ಡ ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದೆ. ಸ್ಯಾಂಡಲ್‌ವುಡ್‌ನ ಯಶ್ ನಟನೆಯ 'ಟಾಕ್ಸಿಕ್' ಹಾಗೂ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ ಅಭಿನಯದ 'ಧುರಂಧರ್ 2'...

ಆಸ್ಪತ್ರೆಗಳಲ್ಲಿ ಔಷಧಿ ಕೊರತೆ ಇದ್ರೂ ಇಲ್ಲ ಎಂದ ವೈದ್ಯಾಧಿಕಾರಿ: ಅಸಮಾಧಾನದಿಂದ ಹೊರ ನಡೆದ ಶಾಸಕ ಸತೀಶ ಸೈಲ್

ಹೊಸದಿಗಂತ ವರದಿ ಕಾರವಾರ: ಇಲ್ಲಿನ ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಸಂದರ್ಭದಲ್ಲಿ ಜಿಲ್ಲೆಯ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ ಕುರಿತಂತೆ ಪ್ರಸ್ತಾಪಿಸಿದ ಕಾರವಾರ ಅಂಕೋಲಾ ಶಾಸಕ ಸತೀಶ ಸೈಲ್...

CINE | ರಣಬಾಲಿ ಪೋಸ್ಟರ್‌ ನೋಡಿದ್ದೀರಾ? ಇದು ಪೋಸ್‌ ಅಲ್ವಂತೆ, ಸೆಟ್‌ನಲ್ಲಿ ತೆಗೆದ ಫೋಟೊ ಅಷ್ಟೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್‌ ದೇವರಕೊಂಡ ನಟನೆಯ ರಣಬಾಲಿ ಸಿನಿಮಾ ಪೋಸ್ಟರ್‌ ರಿಲೀಸ್‌ ಆಗಿದ್ದು, ಸಿಕ್ಕಾಪಟ್ಟೆ ವೈರಲ್‌ ಆಗಿದೆ.ನಮ್ಮ ಪೂರ್ವಜರು ಅವರ ಮದುವೆ ಸಮಯದಲ್ಲಿ ನೋಡೋಕೆ ಹೀಗೆ ಇದ್ರು...

CINE | ಶ್ರೀವಲ್ಲಿ ಜೊತೆ ಹುಟ್ಟೂರಿಗೆ ಭೇಟಿಕೊಟ್ಟ ವಿಜಯ್ ದೇವರಕೊಂಡ: ಪ್ರೀತಿಯಿಂದ ಸ್ವಾಗತಿಸಿದ ಗ್ರಾಮಸ್ಥರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೊಸ ಜೀವನ ಆರಂಭಿಸಿದ ನಂತರ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ, ತಮ್ಮ ಹುಟ್ಟೂರಿಗೆ ಭೇಟಿ ನೀಡಿ ಗಮನ ಸೆಳೆದಿದ್ದಾರೆ. ಇತ್ತೀಚೆಗೆ ನಡೆದ ಇವರ ವಿವಾಹವು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !