May 6, 2026
Wednesday, May 6, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಆರ್ ಸಿಬಿ ಮ್ಯಾಚ್ ವೇಳೆ ಸರಣಿ ಮೊಬೈಲ್ ಕಳವು: ಅಪ್ರಾಪ್ತರ ಸಹಿತ ನಾಲ್ವರ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದ ವೇಳೆ ಸರಣಿ ಮೊಬೈಲ್ ಕಳ್ಳತನ ನಡೆದಿದ್ದು, ಈ ಸಂಬಂಧ ನಾಲ್ವರು ಆರೋಪಿಗಳನ್ನು ಕಬ್ಬನ್ ಪಾರ್ಕ್...

‘ಗಜೇಂದ್ರನ’ ಒಂಟಿತನಕ್ಕೆ ಸಿಕ್ಕಿತು ಮುಕ್ತಿ: 63 ವರ್ಷದ ದಸರಾ ಆನೆ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಒಂಟಿತನದಲ್ಲಿ ಕಳೆಯುತ್ತಿದ್ದ 63 ವರ್ಷದ ಗಜೇಂದ್ರ ಆನೆಗೆ ಇಂದಿನಿಂದ ಹೊಸ ಜೀವನ ಆರಂಭವಾಗಿದ್ದು, ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ. ವಿಶ್ವ ವಿಖ್ಯಾತ ದಸರಾ ಮಹೋತ್ಸವದಲ್ಲಿ ಭಾಗಿಯಾಗಿ ಗಜೇಂದ್ರ ಚಾಮರಾಜನಗರ ಬೂದಿಪಡಗ...

ಚುನಾವಣಾ ಪ್ರಚಾರದ ಭರದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ: ನಟ ವಿಜಯ್ ವಿರುದ್ಧ ಕೇಸ್ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ಚುನಾವಣಾ ಕಣ ಕಾವೇರುತ್ತಿದ್ದು, ನಟ ವಿಜಯ್ ಪಕ್ಷ ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿದ್ದು, ಇದರ ನಡುವೆ ಮಾದರಿ ನೀತಿ ಸಂಹಿತೆ ನಿಯಮಗಳ ಉಲ್ಲಂಘನೆ ಆರೋಪದ ಮೇಲೆ ಕೇಸ್ ದಾಖಲಾಗಿದೆ. ಚೆನ್ನೈನ ಪೆರಂಬೂರು...

ಸುಡು ಬಿಸಿಲಿಗೆ ಜನತೆ ಹೈರಾಣು: ಬೇಸಿಗೆಯ ಸಮಯ ಈ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ!

ಹೊಸದಿಗಂತ ವರದಿ, ಕಲಬುರಗಿರಾಜ್ಯದಲ್ಲಿ ಏರಿಕೆಯಾಗುತ್ತಿರುವ ಬಿಸಿಲಿನ ತಾಪಮಾನವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.2026ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳು ಹಾಗೂ ಕಲಬುರಗಿ ವಿಭಾಗದ...

ಐಪಿಎಲ್ ಬಿಗ್ ಮ್ಯಾಚ್: ಗುಜರಾತ್ ವಿರುದ್ಧ ಟಾಸ್​ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಇಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಉಭಯ ತಂಡಗಳು ಇಂದು ತಮ್ಮ ಐಪಿಎಲ್ ಅಭಿಯಾನ...

ಮಂಗಳೂರು ಸ್ಮಾರ್ಟ್ ಸಿಟಿಗೆ ಎನ್‌ಜಿಟಿ ಚಾಟಿ: ಬೋಳಾರ ಹೊಳೆ ತೀರದ ಸೈಕಲ್ ಪಥಕ್ಕೆ ‘ಸಿಆರ್‌ಝೆಡ್ ನಿಯಮ’ ಬ್ರೇಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್:ಮಂಗಳೂರಿನ ಬೋಳಾರದ ಹೊಳೆ ತೀರದಲ್ಲಿ ಸೈಕಲ್ ಪಥ ನಿರ್ಮಾಣ ಅನುಷ್ಠಾನಕ್ಕೆ ಈಗ ಕಾನೂನಿನ ವಿಘ್ನ ಎದುರಾಗಿದೆ.ಇಲ್ಲಿ ನಿಯಮಗಳನ್ನು ಮೀರಿ ಪರಿಸರಕ್ಕೆ ಹಾನಿಯಾಗುವ ರೀತಿಯಲ್ಲಿ ಸೈಕಲ್ ಪಥ ನಿರ್ಮಾಣವಾಗುತ್ತಿದೆ ಎಂದು ರಾಷ್ಟ್ರೀಯ...

ಸಾಲದಲ್ಲಿ ಮುಳುಗಿರುವ ಈ ಸರ್ಕಾರ ನಂಬಿ ಕುಳಿತರೆ ಅದೋಗತಿ: ಆರ್.ಅಶೋಕ್ ವಾಗ್ದಾಳಿ

ಹೊಸದಿಗಂತ ವರದಿ, ಚಿತ್ರದುರ್ಗ : ರಾಜ್ಯ ಸರ್ಕಾರ ದುರಾಡಳಿತ, ಭ್ರಷ್ಟಾಚಾರ, ಶೇ ೬೦ ಕಮೀಷನ್‌ನಲ್ಲಿ ಮುಳುಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಲದರಾಮಯ್ಯ ಆಗಿದ್ದಾರೆ. ಇದರಿಂದಾಗಿ ರಾಜ್ಯ ಸಾಲದಲ್ಲಿ ಮುಳುಗಿದ್ದು, ಅಭಿವೃದ್ಧಿ ಮರೀಚಿಕೆಯಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ...

ಕೇರಳದಲ್ಲಿ ಬಿಜೆಪಿ ಗೆಲುವಿನ ರಣತಂತ್ರ: ಜನತೆಗೆ ಉಚಿತ ಎಲ್‌ಪಿಜಿ, 3 ಸಾವಿರ ಕಲ್ಯಾಣ ಪಿಂಚಣಿ ಘೋಷಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇರಳ ವಿಧಾನಸಭಾ ಚುನಾವಣೆ ಕಣ ಕಾವೇರುತ್ತಿದ್ದು, ಬಿಜೆಪಿಯು ಜನತೆಗಾಗಿ ಇಂದು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ ತಿಂಗಳಿಗೆ 20,000 ಲೀಟರ್ ಉಚಿತ ನೀರು, ವರ್ಷಕ್ಕೆ...

ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋದ ಚುಕ್ಕಾಣಿ ಹಿಡಿದ ವಿಲಿಯಮ್ ವಾಲ್ಷ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋಗೆ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವಿಲಿಯಮ್ ವಾಲ್ಷ್ ಅವರು ನೇಮಕಗೊಂಡಿದ್ದಾರೆ. ಮಾರ್ಚ್ 10 ರಂದು ಇಂಡಿಗೋದ ಹಿಂದಿನ ಸಿಇಒ ಪೀಟರ್ ಎಲ್ಬರ್ಸ್ ಅವರು ರಾಜೀನಾಮೆ...

ಜಿಯೋಮಾರ್ಟ್‌ ನಿಂದ ಮತ್ತೊಂದು ಅಭಿಯಾನ ಶುರು: ‘ಫಾಯಿದೆ’ ಅನಾವರಣಕ್ಕೆ ಜೊತೆಯಾದ ರಣವೀರ್- ದೀಪಿಕಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ವಿಶ್ವಾಸಾರ್ಹ ಆನ್‌ಲೈನ್ ದಿನಸಿ ತಾಣ ಜಿಯೋಮಾರ್ಟ್, “ಟೈಮ್ ಔರ್ ಪೈಸೆ ದೋನೋ ಬಚಾಯೆ” (ಸಮಯ ಹಾಗೂ ಹಣ ಎರಡೂ ಉಳಿಸಿ) ಅಭಿಯಾನದ ಮುಂದಿನ ಹಂತವನ್ನು ಪ್ರಾರಂಭಿಸಿದೆ. ದೈನಂದಿನ ಉಳಿತಾಯದ...

ಹುಬ್ಬಳ್ಳಿ-ಧಾರವಾಡದ ಜನತೆಗೆ ಗುಡ್ ನ್ಯೂಸ್: ಅತಿ ಶೀಘ್ರದಲ್ಲೇ ಹಾರಡಲಿದೆ ಮತ್ತೊಂದು ವಿಮಾನ!

ಹೊಸದಿಗಂತ ವರದಿ, ಹುಬ್ಬಳ್ಳಿ; ವಾಣಿಜ್ಯ ನಗರಿ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತ್ತರ ಕರ್ನಾಟಕ, ಮಧ್ಯಕರ್ನಾಟಕ ತ್ವರಿತ ಸಂಪರ್ಕಕ್ಕೆ ಅನುಕೂಲ ಆಗುವಂತೆ "ಹುಬ್ಬಳ್ಳಿ-ಬೆಂಗಳೂರು-ಹೈದರಾಬಾದ್" ನಡುವೆ ಅತಿ ಶೀಘ್ರದಲ್ಲೇ ಹೊಸದೊಂದು ವಿಮಾನ ಸೇವೆ ಲಭ್ಯವಾಗಲಿದೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ...

ಬೆಳಗಾವಿ ಹಾಲು ಉತ್ಪಾದಕರ ಸಂಘಕ್ಕೆ ಬರೋಬ್ಬರಿ 2.59 ಕೋಟಿ ಲಾಭ: ಬಾಲಚಂದ್ರ ಜಾರಕಿಹೊಳಿ

ಹೊಸದಿಗಂತ ವರದಿ, ಬೆಳಗಾವಿ : ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘ (ಕೆಎಂಎಫ್) 2025-26 ಆರ್ಥಿಕ ವರ್ಷದಲ್ಲಿ ₹12 ಕೋಟಿ 59 ಲಕ್ಷ ನಿಕರಿ ಲಾಭ ಗಳಿಸಿದ್ದು, ₹510 ಕೋಟಿ ಟರ್ನೋವರ್ ಸಾಧಿಸುವ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !