April 7, 2026
Tuesday, April 7, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

WEATHER | ಕರುನಾಡಿನಾದ್ಯಂತ ವರುಣನ ಆರ್ಭಟ: 22 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಎಚ್ಚರಿಕೆ!

ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ವರುಣನ ಅಬ್ಬರ ಜೋರಾಗಿದ್ದು, ಇಂದೂ ಕೂಡ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಒಟ್ಟು 22 ಜಿಲ್ಲೆಗಳಿಗೆ...

ದಿನಭವಿಷ್ಯ: ಭಾವನೆಗಳ ಮೇಲೆ ಹತೋಟಿ ಇರಲಿ, ಆಲಸ್ಯ ಬಿಟ್ಟು ಕೆಲಸ ಮಾಡಿದರೆ ಗೆಲುವು ನಿಮ್ಮದೇ

ಮೇಷವೃತ್ತಿ ಕೌಶಲ ಸುಧಾರಣೆಗೆ ಪ್ರೇರಣೆ ಸಿಗಲಿದೆ. ಸಹೋದ್ಯೋಗಿ ಜತೆ ಹೊಂದಾಣಿಕೆ ಮುಖ್ಯ. ಬದಲಾವಣೆ ವಿರೋಧಿಸಬೇಡಿ.                ವೃಷಭಸಂಗಾತಿಯ ಅಭಿಪ್ರಾಯಕ್ಕೆ ಮನ್ನಣೆ ಕೊಡಿ. ಅದರಿಂದ ವಿವಾದ...

ದೆಹಲಿ-ಎನ್‌ಸಿಆರ್, ಉತ್ತರ ಭಾರತದ ವಿವಿಧೆಡೆ ಭೂ ಕಂಪನ: 5.9 ರಷ್ಟು ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿ-ಎನ್‌ಸಿಆರ್ ಸೇರಿದಂತೆ ಉತ್ತರ ಭಾರತದ ವಿವಿಧೆಡೆ ಭೂ ಕಂಪನದ ಅನುಭವವಾಗಿದೆ. ದೆಹಲಿ-ಎನ್‌ಸಿಆರ್, ಚಂಡೀಗಢ, ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಉತ್ತರ ಭಾರತದ ಹಲವಾರು ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದ್ದು, ಜನರು ಆತಂಕದಿಂದ ಮನೆ...

ದೇಶವಾಸಿಗಳಿಗೆ ಗುಡ್ ನ್ಯೂಸ್: ಹಾರ್ಮುಜ್‌ ಜಲಸಂಧಿ ದಾಟಿ ಬರುತ್ತಿದೆ ಮತ್ತೊಂದು ಎಲ್‌ಪಿಜಿ ಹೊತ್ತ ಹಡಗು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯ ಸಂಘರ್ಷದ ನಡುವೆಯೂ ಭಾರತ ತನ್ನ ಇಂಧನ ಪೂರೈಕೆಯತ್ತ ಗಮನಹರಿಸಿದ್ದು, ಇದೀಗ ಮತ್ತೊಂದು ಹಡಗು ಎಲ್‌ಪಿಜಿ ಹೊತ್ತು ಹಾರ್ಮುಜ್‌ ಜಲಸಂಧಿ ದಾಟಿ ಭಾರತದತ್ತ ಸಂಚರಿಸಿದೆ. ಒಂದೆಡೆ ಇರಾನ್ ಅಮೆರಿಕ ನಡುವೆ ದಿನೇ...

ಶುಭರಾತ್ರಿ: ಮುಗಿಯಿತು ವಾರದ ಜಂಜಾಟ, ಇನ್ನು ಶುರು ವೀಕೆಂಡ್ ಧಮಾಕ.. ಟೆನ್ಶನ್ ಬಿಡಿ, ಹಾಯಾಗಿ ಮಲಗಿ

ಕೊನೆಗೂ ಕಾಯುತ್ತಿದ್ದ ಕ್ಷಣ ಬಂದೇ ಬಿಟ್ಟಿದೆ! ವಾರದ ಪೂರ್ತಿ ಕೆಲಸದ ಒತ್ತಡ, ಫೈಲ್‌ಗಳ ಜಂಜಾಟ ಹಾಗೂ ಟ್ರಾಫಿಕ್ ಕಿರಿಕಿರಿ ಇಂದಿಗೆ ಅಂತ್ಯಗೊಂಡಿದೆ. ಹೌದು, ಶುಕ್ರವಾರದ ಕೆಲಸದ ಅವಧಿ ಮುಗಿಯುತ್ತಿದ್ದಂತೆಯೇ ಎಲ್ಲೆಡೆ 'ವೀಕೆಂಡ್ ಧಮಾಕ'...

CINE | ಅಧಿಕಾರ, ಹಪಾಹಪಿ, ಕರಾಳ ಮುಖ: ‘ಧುರಂಧರ್’ ಬಳಿಕ ರಾಮ್‌ಪಾಲ್ ಈಗ ‘ಬಿಲಿಯನೇರ್’!

ಹೊಸದಿಗಂತ ಡಿಜಿಟಲ್ ಡೆಸ್ಕ್: ‘ಧುರಂಧರ್’ ಹಾಗೂ ‘ಧುರಂಧರ್: ದಿ ರಿವೆಂಜ್’ ಸಿನಿಮಾಗಳ ಭರ್ಜರಿ ಯಶಸ್ಸಿನ ಬಳಿಕ ಬಾಲಿವುಡ್ ನಟ ಅರ್ಜುನ್ ರಾಮ್‌ಪಾಲ್ ಈಗ ಡಿಜಿಟಲ್ ಲೋಕಕ್ಕೆ ಲಗ್ಗೆ ಇಡಲು ಸಜ್ಜಾಗಿದ್ದಾರೆ. ಖ್ಯಾತ ನಿರ್ದೇಶಕ ಹನ್ಸಲ್...

Health | ಮೆಣಸಿನಕಾಯಿ ಅಂದ್ರೆ ಭಯವೇ? ಮಸಾಲೆ ಆಹಾರ ನಿಜಕ್ಕೂ ಕರುಳನ್ನು ಸುಡುತ್ತದೆಯೇ?

ಸಾಮಾನ್ಯವಾಗಿ ಮಸಾಲೆ ಪದಾರ್ಥಗಳು ನೇರವಾಗಿ ಕರುಳನ್ನು "ಹಾನಿ" ಮಾಡುವುದಿಲ್ಲ ಅಥವಾ ಅಲ್ಲಿ ರಂಧ್ರಗಳನ್ನು ಉಂಟುಮಾಡುವುದಿಲ್ಲ. ಆದರೆ, ಕೆಲವು ಸಂದರ್ಭಗಳಲ್ಲಿ ಅವು ಈ ಕೆಳಗಿನ ಸಮಸ್ಯೆಗಳಿಗೆ ಕಾರಣವಾಗಬಹುದು: ಅತಿಯಾದ ಮಸಾಲೆ ಜಠರದಲ್ಲಿ ಆಮ್ಲದ ಉತ್ಪತ್ತಿಯನ್ನು ಹೆಚ್ಚಿಸಿ...

ಚೆನ್ನೈಗೆ ಮ್ಹಾತ್ರೆ, ದುಬೆ ಬಲ: ಪಂಜಾಬ್ ಕಿಂಗ್ಸ್ ಗೆಲುವಿಗೆ 210 ರನ್ ಗಳ ಬಿಗ್ ಟಾರ್ಗೆಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಯುಷ್ ಮ್ಹಾತ್ರೆ, ಶಿವಂ ದುಬೆ ಭರ್ಜರಿ ಬ್ಯಾಟಿಂಗ್ ನಿಂದಾಗಿ ಪಂಜಾಬ್ ಕಿಂಗ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 5 ವಿಕೆಟ್ ಕಳೆದುಕೊಂಡು 209 ರನ್​ಗಳ ಬೃಹತ್ ಮೊತ್ತ ಗಳಿಸಿದ್ದು, ಶ್ರೇಯಸ್...

ಸಿದ್ದರಾಮಯ್ಯ ‘ಅನ್ನರಾಮಯ್ಯ’ ಅಲ್ಲ, ಅಕ್ಕಿ ಕದ್ದ ‘ಕನ್ನರಾಮಯ್ಯ’! ಆರ್.ಅಶೋಕ್ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: "ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನು ಕದ್ದು, ರಾಜ್ಯದ ಕಾಂಗ್ರೆಸ್ ಸರ್ಕಾರ ತನ್ನದೇ ಯೋಜನೆ ಎಂದು ಬೋರ್ಡ್ ಹಾಕಿಕೊಳ್ಳುತ್ತಿದೆ. ಸಿದ್ದರಾಮಯ್ಯ ಅವರು 'ಅನ್ನರಾಮಯ್ಯ' ಅಲ್ಲ, ಅಕ್ಕಿ ಕದ್ದ 'ಕನ್ನರಾಮಯ್ಯ' ಮತ್ತು 'ಸುಳ್ಳುರಾಮಯ್ಯ'...

ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾರ್ಯಕ್ರಮವೊಂದರಲ್ಲಿ ಅಸ್ವಸ್ಥಗೊಂಡು ವೇದಿಕೆ ಮೇಲೆಯೇ ಕುಸಿದುಬಿದ್ದಿದ್ದ ಮಾಜಿ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಅವರ ಆರೋಗ್ಯ ಸದ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಈ ಕುರಿತು...

ಇಸ್ರೇಲ್-ಅಮೆರಿಕ ದಾಳಿಗೆ ಇರಾನ್‌ ನೌಕಾಪಡೆ ಉಪ ಗುಪ್ತಚರ ಮುಖ್ಯಸ್ಥ ರೆಝಾಯ್ ಸಾವು?

ಹೊಸದಿಗಂತ ಡಿಜಿಟಲ್ ಡೆಸ್ಕ್:ಮಧ್ಯಪ್ರಾಚ್ಯದಲ್ಲಿನ ಕದನ ತಾರಕ್ಕೇರಿದ್ದು, ಇಸ್ರೇಲ್-ಅಮೆರಿಕ ನಡೆಸಿದ ದಾಳಿಗೆ ಇರಾನ್‌ನ ನೌಕಾಪಡೆಯ ಉಪ ಗುಪ್ತಚರ ಮುಖ್ಯಸ್ಥ ಬೆಹ್ನಾಮ್ ರೆಝಾಯ್ ಹತ್ಯೆಯಾಗಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ತಿಳಿಸಿದೆ. ಭೀಕರ ಯುದ್ಧದಿಂದಾಗಿ ಈಗಾಗಲೇ...

ತಮಿಳುನಾಡು ಚುನಾವಣೆಗೆ ಬಿಜೆಪಿ ಟಿಕೆಟ್ ಮಿಸ್: ಕೆ. ಅಣ್ಣಾಮಲೈ ಕೊಟ್ರು ಬಿಗ್ ರಿಯಾಕ್ಷನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ್ದು, ಬಿಜೆಪಿ ನಾಯಕ ಅಣ್ಣಾಮಲೈ ಅವರಿಗೆ ಈ ಬಾರಿ ಟಿಕೆಟ್ ಮಿಸ್ ಆಗಿದ್ದು, ಈ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !